Search results - 156 Results
 • ashwin

  SPORTS26, Mar 2019, 11:50 AM IST

  ಮಂಕಡ್ ರನೌಟ್- ಜೋಸ್ ಬಟ್ಲರ್‌ಗಿದು ಮೊದಲೇನಲ್ಲ!

  ಆರ್ ಅಶ್ವಿನ್ ಮಂಕಡಿಂಗ್ ಮೂಲಕ ಜೋಸ್ ಬಟ್ಲರ್ ರನೌಟ್ ಮಾಡಿರುವುದು ಇದೀಗ 12ನೇ ಆವೃತ್ತಿ ಐಪಿಎಲ್ ಟೂರ್ನಿಯ ಪ್ರಮುಖ ಹೈಲೈಟ್ಸ್. ಇಷ್ಟೇ ಅಲ್ಲ ಈ ಆವೃತ್ತಿ ಮೊದಲ ವಿವಾದ ಕೂಡ ಹೌದು. ಬಟ್ಲರ್ ಈ ರೀತಿ ಮಂಕಡಿಂಗ್  ಮೂಲಕ  ರನೌಟ್ ಆಗುತ್ತಿರುವುದು ಇದೇ ಮೊದಲಲ್ಲ.

 • Digvijay Singh

  NEWS6, Mar 2019, 10:28 AM IST

  ಪುಲ್ವಾಮಾ ದಾಳಿ ಆ್ಯಕ್ಸಿಡೆಂಟ್: ದಿಗ್ವಿಜಯ್ ಸಿಂಗ್ ವಿವಾದ

  ಪುಲ್ವಾಮಾ ದಾಳಿ ಒಂದು ದುರ್ಘಟನೆ: ದಿಗ್ವಿಜಯ್‌ ವಿವಾದಿತ ಹೇಳಿಕೆ| ರಾಜೀವ್‌ ಗಾಂಧಿ ಹತ್ಯೆಯನ್ನು ಒಂದು ಅಪಘಾತ ಎಂದು ಕರೆಯುತ್ತೀರಾ?- ವಿ.ಕೆ. ಸಿಂಗ್‌

 • Digvijaya Singh

  NEWS5, Mar 2019, 3:15 PM IST

  ಪುಲ್ಬಾಮಾ 'ಅಪಘಾತ' ಎಂದ ದಿಗ್ವಿಜಯ್ ಸಿಂಗ್‌ಗೆ ಟ್ವಿಟ್ಟರ್‌ನಲ್ಲಿ ಆಘಾತ!

  ಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ಅಪಘಾತ ಎಂದು ಹೇಳಿರುವ ದಿಗ್ವಿಜಯ್ ಸಿಂಗ್ ಟ್ವೀಟ್ ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮಾ ದುರ್ಘಟನೆಯನ್ನು ಕೇಂದ್ರ ಸರ್ಕಾರ ತನ್ನ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದು, ಈ ಕುರಿತು ಎಚ್ಚರಿಕೆಯಿಂದ ಇರಬೇಕಾಗಿದೆ ಎಂದು ದಿಗ್ವಿಜಯ್ ಟ್ವೀಟ್ ಮಾಡಿದ್ದಾರೆ.

 • bSY

  POLITICS11, Feb 2019, 8:52 AM IST

  ಆಡಿಯೋ ನನ್ನದೇ ಎಂದ ಬಿಎಸ್‌ವೈಗೆ ಸಿದ್ದರಾಮಯ್ಯ ಟಾಂಗ್!

  ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಆಡಿಯೋ ವಿಚಾರವಾಗಿ ತಾವೇ ತಪ್ಪೊಪ್ಪಿಗೆ ಹೇಳಿಕೆ ನೀಡಿರುವುದರಿಂದ ತಕ್ಷಣ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ

 • Karan Johar

  CRICKET7, Feb 2019, 10:16 AM IST

  ಕಾಫಿ ವಿವಾದ: ಪಾಂಡ್ಯ ರಾಹುಲ್‌ ವಿರುದ್ಧ ದೂರು!

  ಕಾಫಿ ವಿತ್ ಕರಣ್ ಟಿವಿ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ  ಅಮಾನತುಗೊಂಡಿದ್ದ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್.ರಾಹುಲ್ ಇದೀಗ ಶಿಕ್ಷೆ ಮುಗಿಸಿ ತಂಡ ಸೇರಿಕೊಂಡಿದ್ದರೂ, ಕಂಟಕ ಮಾತ್ರ ತಪ್ಪುತ್ತಿಲ್ಲ. ಇದೀಗ ರಾಹುಲ್, ಪಾಂಡ್ಯ ಮೇಲೆ ದೂರು ದಾಖಲಾಗಿದೆ.
   

 • Marriage

  state30, Jan 2019, 9:40 AM IST

  ರಾಯಚೂರಲ್ಲಿ ಶಾಸಕರ ಮಕ್ಕಳ ವಿವಾಹ ವಿವಾದ

  ರಾಯಚೂರಲ್ಲಿ ವಿವಾದ ವಿವಾದವೀಗ ಭುಗಿಲೆದ್ದಿದೆ. ಕೃಷಿ ವಿವಿ ಆವರಣದಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಪಾಟೀಲ್ ಇಟಗಿ ಅವರ ಪುತ್ರ ಸಮನ್ ಮತ್ತು ಶಾಸಕ ಶರಣಬಸಪ್ಪ ದರ್ಶನಾಪುರ ಅವರ ಪುತ್ರಿ ಸೌಜನ್ಯರ ಮದುವೆ ಸಮಾರಂಭ ಹಮ್ಮಿಕೊಂಡಿದ್ದು, ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. 

 • Cheteshwar Pujara

  CRICKET29, Jan 2019, 5:10 PM IST

  ರಣಜಿ ವಿವಾದ: ಚೇತೇಶ್ವರ್ ಪೂಜಾರ ಸಮರ್ಥಿಕೊಂಡ ಕೋಚ್!

  ಕರ್ನಾಟಕ ವಿರುದ್ಧದ ರಣಜಿ ಸೆಮಿಫೈನಲ್ ಪಂದ್ಯದಲ್ಲಿ ಚೇತೇಶ್ವರ್ ಪೂಜಾರ ಕ್ರೀಡಾ ಸ್ಪೂರ್ತಿ ಮರೆತಿದ್ದಾರೆ ಅನ್ನೋ ವಿವಾದ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇದೀಗ ಪೂಜಾರ ಪರ ಕೋಚ್ ಬ್ಯಾಟಿಂಗ್ ಮಾಡಿದ್ದಾರೆ.

 • hardik pandya and kl rahul

  CRICKET25, Jan 2019, 9:00 AM IST

  ಅಮಾನತುಗೊಂಡಿದ್ದ ಪಾಂಡ್ಯ-ರಾಹುಲ್ ನಿರಾಳ!

  ಖಾಸಗಿ ಟೀವಿ ಕಾರ್ಯಕ್ರಮದಲ್ಲಿ ಮಹಿಳೆಯರು ಕುರಿತು ಅಸಭ್ಯವಾಗಿ ಹೇಳಿಕೆ ನೀಡಿ ಟೀಂ ಇಂಡಿಯಾದಿಂದ ಅಮಾನತುಗೊಂಡಿದ್ದ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್ ರಾಹುಲ್ ಸದ್ಯ ನಿರಾಳರಾಗಿದ್ದಾರೆ. ಬಿಸಿಸಿಐ ಆಡಳಿತ ಸಮಿತಿಗೆ ತೆಗೆದುಕೊಂಡಿರುವ ನಿರ್ಧಾರ ಈ ಇಬ್ಬರು ಕ್ರಿಕೆಟಿಗರಲ್ಲಿ ಸಮಾಧಾನ ತಂದಿದೆ.
   

 • Karan Johar

  CRICKET24, Jan 2019, 1:06 PM IST

  ’ಕಾಫಿ ವಿತ್ ಕರುಣ್’: ಇದೇ ಮೊದಲ ಬಾರಿಗೆ ತುಟಿ ಬಿಚ್ಚಿದ ಕರುಣ್ ಹೇಳಿದ್ದೇನು?

  ಕಾಫಿ ವಿತ್ ಕರುಣ್ ಕಾರ್ಯಕ್ರಮದಲ್ಲಿ ಸೆಕ್ಸಿ ಕಾಮೆಂಟ್ ಮಾಡುವ ಮೂಲಕ ಬಿಸಿಸಿಐ ಅವಕೃಪೆಗೆ ಗುರಿಯಾಗಿರುವ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್ ರಾಹುಲ್ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಹಾಗೂ ನ್ಯೂಜಿಲೆಂಡ್ ವಿರುದ್ಧದ ಸೀಮಿತ ಓವರ್’ಗಳ ಸರಣಿಯಿಂದ ಹೊರದಬ್ಬಲಾಗಿದೆ. ಈ ಬಗ್ಗೆ ನಿರೂಪಕ ಕರುಣ್ ಜೊಹರ್ ಮೊದಲ ಬಾರಿಗೆ ತುಟಿಬಿಚ್ಚಿದ್ದಾರೆ.

 • Video Icon

  CRICKET15, Jan 2019, 3:18 PM IST

  ಬ್ಯಾಡ್ ಟಾಕ್: ಟೀಕೆಗಳಿಂದ ಸುಸ್ತಾದ ರಾಹುಲ್ -ಹಾರ್ದಿಕ್

  ಮಹಿಳೆಯರ ಬಗ್ಗೆ ಅಸಭ್ಯ ಹೇಳಿಕೆ ನೀಡಿ ಅಮಾನತಾಗಿರುವ ಟೀಂ ಇಂಡಿಯಾದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಭೇಷರತ್ ಕ್ಷಮೆ ಕೇಳಿದ್ದಾರೆ. ಆದರೆ ಪ್ರಕರಣ ತಣ್ಣಗಾಗೋ ಲಕ್ಷಣ ಕಾಣುತ್ತಿಲ್ಲ. ಒಂದೆಡೆ ಬಿಸಿಸಿಐ ತನಿಖೆ ನಡೆಸುತ್ತಿದ್ದರೆ, ಇತ್ತ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಪ್ರತಿ ಟೀಕೆಗೆ ಗುರಿಯಾಗುತ್ತಲೇ ಇದ್ದಾರೆ. ಇದೀಗ ಮತ್ತೆ ಟ್ರೋಲ್ ಆಗಿದ್ದಾರೆ.

 • Michael Klinger

  CRICKET15, Jan 2019, 8:46 AM IST

  ಅಂಪೈರ್ ಎಡವಟ್ಟು: ಓವರ್‌ನಲ್ಲಿ 7 ಎಸೆತ - 7ನೇ ಎಸೆತದಲ್ಲಿ ವಿಕೆಟ್‌!

  ಅಂಪೈರ್ ಒಂದು ಕ್ಷಣ ಮೈಮರೆತು ಬಿಟ್ಟಿದ್ದರು. ಅಷ್ಟೇ ಬೌಲರ್ ಓವರ್ ಮುಗಿದರೂ ಇನ್ನೊಂದು ಎಸೆತ ಹಾಕಿ ಪ್ರಮುಕ ಬ್ಯಾಟ್ಸ್‌ಮನ್ ವಿಕೆಟ್ ಕಬಳಿಸಿಬಿಟ್ಟರು. ಇದೀಗ ಈ 7ನೇ ಎಸೆತ ಭಾರಿ ವಿವಾದಕ್ಕೆ ಕಾರಣವಾಗಿದೆ. ಇಲ್ಲಿದೆ ಈ ಘಟನೆ ವಿವರ.
   

 • Sreesanth S

  CRICKET14, Jan 2019, 9:11 PM IST

  ಪಾಂಡ್ಯ,ರಾಹುಲ್‌ಗಿಂತ ದೊಡ್ಡ ತಪ್ಪು ಮಾಡಿದವ್ರು ಇನ್ನೂ ತಂಡದಲ್ಲಿದ್ದಾರೆ:ಶ್ರೀಶಾಂತ್!

  ಟೀಂ ಇಂಡಿಯಾದ ವಿವಾದಿತ  ವೇಗಿ ಎಸ್ ಶ್ರೀಶಾಂತ್ ಹೊಸ ಬಾಂಬ್ ಸಿಡಿಸಿದ್ದಾರೆ.  ಹಾರ್ದಿಕ್ ಪಾಂಡ್ಯ ಹಾಗೂ ರಾಹುಲ್ ಅಮಾನತಿನ ಬೆನ್ನಲ್ಲೇ ಶ್ರೀ ಹೇಳಿಕೆ ಇದೀಗ ಟೀಂ ಇಂಡಿಯಾದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ.

 • Kolkatta

  NEWS13, Jan 2019, 10:35 PM IST

  ಕನ್ಯತ್ವ ಅನ್ನೋದು ಸೀಲ್ಡ್ ಬಾಟಲ್‌...ಇದೆಂಥಾ ಹೇಳಿಕೆ!

  ಈ ಪ್ರೋಫೆಸರ್‌ಗೆ ಅದು ಏನಾಗಿತ್ತೋ ಏನೋ? ವಿವಾದವೊಂದನ್ನು ಬೇಕಂತಲೆ ಮೈಮೇಲೆ ಎಳೆದುಕೊಂಡಿದ್ದಾರೆ. ಹೆಣ್ಣು ಮಕ್ಕಳ ಕನ್ಯತ್ವದ ಬಗ್ಗೆ ಮಾತನಾಡಿದ್ದಾರೆ.

 • Hardik pandya

  CRICKET12, Jan 2019, 9:35 PM IST

  ಅಮಾನತಿನ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯಗೆ ಮತ್ತೊಂದು ಶಾಕ್!

  ಕರಣ್ ಜೋಹರ್ ನಡೆಸಿಕೊಡುವ ಟಿವಿ ಕಾರ್ಯಕ್ರಮದಲ್ಲಿ ಮಹಿಳೆಯರು ಕುರಿತು ಅಸಭ್ಯ ಹೇಳಿಕೆ ನೀಡಿದ ಟೀಂ ಇಂಡಿಯಾ ಅಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ಇದೀಗ ಮತ್ತೊಂದು ಆಘಾತವಾಗಿದೆ. ಬಿಸಿಸಿಐ ಅಮಾನತು ಶಿಕ್ಷೆ ನೀಡಿದ ಬೆನ್ನಲ್ಲೇ ಪಾಂಡ್ಯ ಎದುರಾದ ಶಾಕ್ ಏನು? ಇಲ್ಲಿದೆ ವಿವರ.

 • Bhagwan

  Dakshina Kannada8, Jan 2019, 7:48 AM IST

  ಶ್ರೀರಾಮ ಮಾಂಸ ತಿನ್ನೋದನ್ನು ಭಗವಾನ್‌ ನೋಡಿದ್ದಾರೆಯೇ?: ಪೂಜಾರಿ ಪ್ರಶ್ನೆ

  ರಾಮ ಇದ್ದಾಗ ಭಗವಾನ್‌ ಇದ್ದರಾ?: ಪೂಜಾರಿ| ಶ್ರೀರಾಮ ಮಾಂಸ ತಿನ್ನೋದನ್ನು ಭಗವಾನ್‌ ನೋಡಿದ್ದಾರೆಯೇ?