Corona Package  

(Search results - 4)
 • Corona package announces in Karnataka to Ab Devillers top 10 news of May 19 ckm

  IndiaMay 19, 2021, 4:50 PM IST

  1,250 ಕೋಟಿ ರೂ ಪ್ಯಾಕೇಜ್ ಪರಿಹಾರ, ಎಬಿಡಿ ನಿರ್ಧಾರಕ್ಕೆ ಫ್ಯಾನ್ಸ್ ಬೇಸರ; ಮೇ.19ರ ಟಾಪ್ 10 ಸುದ್ದಿ!

  ಕೊರೋನಾ ಸಂಕಷ್ಟದಲ್ಲಿರುವ ಬಡವರು, ಶ್ರಮಿಕರು, ಕಾರ್ಮಿಕರಿಗೆ ಸಿಎಂ ಬಿಎಸ್ ಯಡಿಯೂರಪ್ಪ  ಪರಿಹಾರ ಪ್ಯಾಕೇಜ್ ಘೋಷಿಸಿದ್ದಾರೆ. ಇತ್ತ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಲಸಿಕೆ ಸಮಸ್ಯೆಗೆ ಕೇಂದ್ರ ಸರ್ಕಾರದಿಂದ ಪರಿಹಾರ,  ನಿವೃತ್ತಿ ನಿರ್ಧಾರ ಬದಲಿಸಿದ ಎಬಿಡಿ ವಿರುದ್ಧ ಫ್ಯಾನ್ಸ್ ಬೇಸರ ಸೇರಿದಂತೆ ಮೇ.19ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.

 • Congress Leader DK Shivakumar Asks About Corona Package snr

  stateSep 20, 2020, 11:28 AM IST

  ಕೊರೋನಾ ಪ್ಯಾಕೇಜ್‌ ಅಂಕಿ ಅಂಶಕ್ಕೆ ಡಿಕೆ​ಶಿ ಪಟ್ಟು

   ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 1,600 ಕೋಟಿ ರು. ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ 20 ಲಕ್ಷ ಕೋಟಿ ರು. ಪ್ಯಾಕೇಜ್‌ ಘೋಷಿಸಿದ್ದರು. ಈ ಪೈಕಿ ಯಾವ ಕ್ಷೇತ್ರಗಳ ಜನರಿಗೆ ಎಷ್ಟೆಷ್ಟುತಲುಪಿದೆ ಎಂಬುದರ ಬಗ್ಗೆ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಲಿ ಎಂದು ಡಿಕೆ ಶಿವಕುಮಾರ್ ಕೇಳಿದ್ದಾರೆ.

 • MLA P T Parameshwara Naik Talks Over Corona Package

  Karnataka DistrictsJun 7, 2020, 9:25 AM IST

  'ಕೊರೋನಾ ಪ್ಯಾಕೇಜ್‌ ಘೋಷಣೆಗಷ್ಟೇ ಸೀಮಿತ'

  ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್‌ ಸೌಲಭ್ಯ ಸಂಬಂಧಪಟ್ಟ ಫಲಾನುಭವಿಗಳಿಗೆ ಸಿಕ್ಕಿಲ್ಲ. ಇದು ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿದೆ ಎಂದು ಶಾಸಕ ಪಿ.ಟಿ. ಪರಮೇಶ್ವರನಾಯ್ಕ ಆರೋಪಿಸಿದ್ದಾರೆ. 
   

 • 1st package instalment of stimulus puts burden of 2500 crore rupees

  IndiaMay 15, 2020, 8:54 AM IST

  ಪ್ಯಾಕೇಜ್‌​-1ರಿಂದ ಬೊಕ್ಕಸಕ್ಕೆ 2500 ಕೋಟಿ ರುಪಾಯಿ ಮಾತ್ರ ಹೊರೆ

  ಇದರಲ್ಲಿ ಸಾಲಕ್ಕೆ ಖಾತ್ರಿ ನೀಡುವುದು ರಾಜ್ಯ ಸರ್ಕಾರಗಳ ಹೊಣೆ. ಇನ್ನು ಬ್ಯಾಂಕೇತರ ಹಣಕಾಸು ಸಂಸ್ಥೆಗಳು ವಿತರಿಸುವ 45,000 ಕೋಟಿ ರುಪಾಯಿ ಮೊತ್ತದ ಸಾಲಕ್ಕೆ ಸರ್ಕಾರವೇ ಭಾಗಶಃ ಖಾತರಿ ನೀಡುವುದಾಗಿ ಘೋಷಿಸಿದ್ದರೂ, ತಕ್ಷಣಕ್ಕೆ ಸರ್ಕಾರ ಹಣ ಪಾವತಿ ಮಾಡಬೇಕಾದ ಅಗತ್ಯವಿಲ್ಲ.