Corona Test

(Search results - 295)

Coronavirus

Video Icon

Karnataka DistrictsMay 30, 2021, 10:34 AM IST

ಕೊರೋನಾ ಟೆಸ್ಟ್‌ ಮಾಡಿಸಿದವರಿಗೆ 500 ರೂ.: ಬಂಪರ್‌ ಆಫರ್‌..!

ಇಡೀ ದೇಶವೇ ಕೊರೋನಾದಿಂದ ಕಂಗೆಟ್ಟಿದ್ರೂ ಜನರು ಮಾತ್ರ ಬುದ್ಧಿ ಕಲಿತಿಲ್ಲ. ಹೌದು, ಕೋವಿಡ್‌ ಟೆಸ್ಟ್‌ ಮಾಡಿಸಿ ಅಂತ ಹೇಳಿದ್ರೆ ಬಿಲ್‌ಕುಲ್‌ ಬರಲ್ಲ ಅಂತ ಜನರು ಹೇಳುತ್ತಿರುವಂತ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಕೆಸರಟ್ಟಿ ಗ್ರಾಮದಲ್ಲಿ ನಡೆದಿದೆ.

Milkha Singh

OTHER SPORTSMay 27, 2021, 4:28 PM IST

ದಿಗ್ಗಜ ಅಥ್ಲೀಟ್ ಮಿಲ್ಖಾ ಸಿಂಗ್ ಪತ್ನಿಗೂ ಕೋವಿಡ್ ಪಾಸಿಟಿವ್

ಮಿಲ್ಖಾ ಸಿಂಗ್ ಆಕ್ಸಿಜನ್‌ ಸಪೋರ್ಟ್ ಸ್ಥಿರವಾಗಿದೆ. ಅವರು ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸುತ್ತಿದ್ದಾರೆ. ಆದಾಗಿಯೂ ಅವರು ಸ್ವಲ್ಪ ಆಯಾಸಗೊಂಡಿದ್ದಾರೆ, ಹೀಗಾಗಿ ಅವರಿಗೆ ಘನ ರೂಪದ ಆಹಾರ ಸ್ವೀಕರಿಸಲು ಮನವೊಲಿಸಲಾಗುತ್ತಿದೆ. ಮಿಲ್ಖಾ ಸಿಂಗ್ ಹಾಗೂ ಮತ್ತವರ ಪತ್ನಿ ನಿರ್ಮಲಾ ಒಂದೇ ರೂಂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Milkha Singh

OTHER SPORTSMay 25, 2021, 9:57 AM IST

ದಿಗ್ಗಜ ಅಥ್ಲೀಟ್ ಮಿಲ್ಖಾ ಸಿಂಗ್ ಆಸ್ಪತ್ರೆಗೆ ದಾಖಲು

91 ವರ್ಷದ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅವರ ಪುತ್ರ, ಖ್ಯಾತ ಗಾಲ್ಫ್‌ ಆಟಗಾರ ಜೀವ್‌ ಮಿಲ್ಖಾ ಸಿಂಗ್‌ ತಿಳಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜೀವ್ ಮಿಲ್ಖಾ ತಿಳಿಸಿದ್ದಾರೆ.

Sudhakar

PoliticsMay 22, 2021, 3:05 PM IST

'ಸಿಎಂ, ಆರೋಗ್ಯ ಸಚಿವ ಸುಧಾಕರ್ ಸುಳ್ಳುಗಳಿಗೆ ಈ ಸುತ್ತೋಲೆ ಸಾಕ್ಷಿ'

* ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ
*ಸೋಂಕು ಇಳಿಮುಖ ಬಗ್ಗೆ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ
* ಸುಳ್ಳು ಭರವಸೆ ಬಿತ್ತುತ್ತಿದೆ ಎಂದು ಗಂಭೀರ ಆರೋಪ ಮಾಡಿದ ಸಿದ್ದರಾಮಯ್ಯ

Covid Test

Karnataka DistrictsMay 21, 2021, 12:38 PM IST

'ಕೊರೋನಾ ಪರೀಕ್ಷೆ ಮಾಡುವುದು ನಿಲ್ಲಿಸಿದರೆ ಜನ ಸಾಯುತ್ತಾರೆ'

• ರಾಜ್ಯ ಸರ್ಕಾರ ಕೊರೋನಾ ಪರೀಕ್ಷೆ ಮಾಡುವುದನ್ನು ನಿಲ್ಲಿಸಿದರೆ ಭಾರೀ ಡೇಂಜರ್
•  ಶಾಸಕ ಸಿ.ಎಸ್ ಪುಟ್ಟರಾಜು ಎಚ್ಚರಿಕೆ
•  ಪರೀಕ್ಷೆಯನ್ನೆ ನಡೆಸದೇ ಸೋಂಕು ನಿಯಂತ್ರಣ ಹೇಗೆ ಎಂದು ಅಸಮಾಧಾನ

Milkha Singh

OTHER SPORTSMay 21, 2021, 11:32 AM IST

ದಿಗ್ಗಜ ಅಥ್ಲೀಟ್‌ ಮಿಲ್ಖಾ ಸಿಂಗ್‌ಗೆ ಕೊರೋನಾ ಪಾಸಿಟಿವ್

ನಾನು ಆರೋಗ್ಯವಾಗಿದ್ದೇನೆ. ನನಗೆ ಜ್ವರ ಅಥವಾ ಕೆಮ್ಮಿನ ಲಕ್ಷಣಗಳು ಇಲ್ಲ. ನಾನು ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಸಂಪೂರ್ಣ ಗುಣಮುಖನಾಗಲಿದ್ದೇನೆ ಎಂದು ವೈದ್ಯರು ತಿಳಿಸಿದ್ದಾರೆ. ನಿನ್ನೆಯಷ್ಟೇ ನಾನು ಜಾಗಿಂಗ್‌ ಮಾಡಿದ್ದೇನೆ ಹಾಗೂ ಚಟುವಟಿಯಿಂದ ಇದ್ದೇನೆ ಎಂದು ಪ್ಲೈಯಿಂಗ್ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಹೇಳಿದ್ದಾರೆ.

R Ashok

stateMay 20, 2021, 2:17 PM IST

'ಕೊರೋನಾ ಟೆಸ್ಟ್ ಮಾಡುವಲ್ಲಿ ಮೈಗಳ್ಳತನ ತೋರಿದರೆ ಸ್ಟ್ರಿಕ್ಟ್ ಆ್ಯಕ್ಷನ್'

• ಕೊರೋನಾ ಟೆಸ್ಟ್ ಕಡಿಮೆ ಮಾಡಬೇಕು ಎಂದು ನಾವು ಆದೇಶ ಹೊರಡಿಸಿಲ್ಲ
• ಸಿಂಟಮ್ಸ್ ಇದ್ದವರಿಗೆ ಟೆಸ್ಟ್ ಮಾಡಿಸಿ ಎಂದಿದ್ದೇವೆ
• ಕೊರೋನಾ ಟೆಸ್ಟ್ ಮಾಡುವಲ್ಲಿ ಮೈಗಳ್ಳತನ ತೋರಿದರೆ ಸ್ಟ್ರಿಕ್ಟ್  ಆ್ಯಕ್ಷನ್

cowin app gets crashes as covid vaccine registration opens for 18+

IndiaMay 19, 2021, 6:38 PM IST

ಲಸಿಕೆ ಪಡೆಯುವುದು ಸಾಮಾಜಿಕ ಕಳಂಕ, ಹಾನಿಕಾರಕ ಎಂದು ಸಂಪೂರ್ಣ ಗ್ರಾಮಸ್ಥರ ಬಹಿಷ್ಕಾರ!

• ಕೊರೋನಾ ಲಸಿಕೆ, ಪರೀಕ್ಷೆಗೆ ಗ್ರಾಮಸ್ಥರ ಬಹಿಷ್ಕಾರ
• 12 ಮಂದಿ ಬಲಿಯಾದರೂ ಲಸಿಕೆ ಪಡೆದು ಕಳಂಕ ತರಲ್ಲ ಎಂದು ಗ್ರಾಮಸ್ಥರು

Wriddhiman Saha

CricketMay 18, 2021, 2:18 PM IST

ವೃದ್ದಿಮಾನ್ ಸಾಹ ಕೋವಿಡ್‌ನಿಂದ ಗುಣಮುಖ; ಇಂಗ್ಲೆಂಡ್ ಪ್ರವಾಸಕ್ಕೆ ಲಭ್ಯ

36 ವರ್ಷದ ವೃದ್ದಿಮಾನ್ ಸಾಹ ಇತ್ತೀಚೆಗಷ್ಟೇ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿರುವ ಐಪಿಎಲ್ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸುತ್ತಿದ್ದರು. ಬಯೋ ಬಬಲ್‌ನೊಳಗಿದ್ದ ಸಾಹಗೆ ಕೋವಿಡ್ 19 ಸೋಂಕು ದೃಢಪಟ್ಟಿತ್ತು. ಬಳಿಕ ದೆಹಲಿಯಲ್ಲಿಯೇ ಹೋಟೆಲ್‌ನಲ್ಲಿ ಐಸೋಲೇಷನ್‌ಗೆ ಒಳಗಾಗಿ, ಕೋವಿಡ್‌ ಮಣಿಸಿ ಇದೀಗ ಕೋಲ್ಕತದಲ್ಲಿರುವ ತಮ್ಮ ಮನೆಗೆ ವಾಪಾಸಾಗಿದ್ದಾರೆ.

Michael Hussey

CricketMay 17, 2021, 8:29 AM IST

ಐಪಿಎಲ್ 2021: ಕೊನೆಗೂ ಆಸ್ಪ್ರೇಲಿಯಾಗೆ ತೆರಳಿದ ಮೈಕ್‌ ಹಸ್ಸಿ!

ಭಾರತದಿಂದ ಮಾಲ್ಡೀವ್ಸ್‌ಗೆ ತೆರಳಿ ತವರಿಗೆ ತೆರಳಲು ಕಾಯುತ್ತಿದ್ದ ಆಟಗಾರರು, ಕೋಚ್‌ಗಳು ಸೇರಿ ಒಟ್ಟು 38 ಮಂದಿ ಸೋಮವಾರ ಆಸ್ಪ್ರೇಲಿಯಾಗೆ ತಲುಪಲಿದ್ದಾರೆ. ಆಸ್ಟ್ರೇಲಿಯಾದಲ್ಲೂ 10 ದಿನಗಳ ಕಾಲ ಎಲ್ಲರೂ ಹೋಟೆಲ್‌ ಕ್ವಾರಂಟೈನ್‌ನಲ್ಲಿ ಇರಲಿದ್ದಾರೆ.

Mike Hussey

CricketMay 15, 2021, 10:58 AM IST

ಕೋವಿಡ್ ಸೋಂಕಿನಿಂದ ಹಸ್ಸಿ ಗುಣಮುಖ, ಸಾಹಗೆ ಮತ್ತೆ ಪಾಸಿಟಿವ್‌!

ಭಾರತದಿಂದ ಆಸ್ಟ್ರೇಲಿಯಾಗೆ ವಿಮಾನ ಹಾರಾಟವನ್ನು ಅಸ್ಟ್ರೇಲಿಯಾ ಸರ್ಕಾರ ನಿಷೇಧಿಸಿದೆ. ಹೀಗಾಗಿ ಹಸ್ಸಿ, ಚೆನ್ನೈನಿಂದ ಮಾಲ್ಡೀಲ್ಸ್‌ಗೆ ತೆರಳಿ ಅಲ್ಲಿಂದ ಆಸ್ಪ್ರೇಲಿಯಾಗೆ ಹೋಗುವ ಸಾಧ್ಯತೆ ಇದೆ.

KT irfan

CricketMay 14, 2021, 12:21 PM IST

ಬೆಂಗಳೂರಿನ ಸಾಯ್‌ನಲ್ಲಿ 5 ಅಥ್ಲೀಟ್ಸ್‌ಗೆ ಸೋಂಕು..!

ಸದ್ಯ ಎಲ್ಲರನ್ನೂ ಐಸೋಲೇಷನ್‌ನಲ್ಲಿ ಇರಿಸಿ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ ಎಂದು ಸಾಯ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಉಳಿದ 4 ಅಥ್ಲೀಟ್‌ಗಳ ಹೆಸರು ಬಹಿರಂಗಗೊಂಡಿಲ್ಲ.

Team India

CricketMay 13, 2021, 10:18 AM IST

ಭಾರತೀಯ ಕ್ರಿಕೆಟಿಗರಿಗೆ ಮನೇಲೆ ಕೋವಿಡ್‌ ಪರೀಕ್ಷೆ

ಆಟಗಾರರು ಮೇ 17 ಇಲ್ಲವೇ 18ರಂದು ಮುಂಬೈ ತಲುಪಲಿದ್ದು, ಬಿಸಿಸಿಐ ಸಿದ್ಧಗೊಳಿಸಿರುವ ಬಯೋ ಬಬಲ್‌ನೊಳಕ್ಕೆ ಪ್ರವೇಶಿಸಲಿದ್ದಾರೆ. 14 ದಿನಗಳ ಕ್ವಾರಂಟೈನ್‌ ಬಳಿಕ ಜೂ.2ರಂದು ತಂಡ ಇಂಗ್ಲೆಂಡ್‌ಗೆ ಹೊರಡಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

Prasidh Krishna

CricketMay 8, 2021, 3:15 PM IST

ಐಪಿಎಲ್ 2021: ಕನ್ನಡಿಗ ಪ್ರಸಿದ್ಧ್ ಕೃಷ್ಣಗೂ ಅಂಟಿದ ಕೋವಿಡ್ ಸೋಂಕು..!

ಬಯೋ ಬಬಲ್‌ನೊಳಗೆ ಕೋವಿಡ್ ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಬಿಸಿಸಿಐ ದಿಢೀರ್ ಎನ್ನುವಂತೆ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದೆ. ಈ ಮೊದಲು ಕೆಕೆಆರ್ ತಂಡದ ವರುಣ್ ಚಕ್ರವರ್ತಿ ಹಾಗೂ ಸಂದೀಪ್ ವಾರಿಯರ್‌ಗೆ ಕೋವಿಡ್ 19 ಸೋಂಕು ದೃಢಪಟ್ಟಿತ್ತು.

Tim Seifert

CricketMay 8, 2021, 11:14 AM IST

ಐಪಿಎಲ್ 2021: ಕೆಕೆಆರ್‌ ವಿಕೆಟ್ ಕೀಪರ್ ಟಿಮ್‌ ಸೈಫರ್ಟ್‌ಗೆ ಕೊರೋನಾ ಪಾಸಿಟಿವ್..!

ಬಯೋ ಬಬಲ್‌ನೊಳಗೆ ಆಟಗಾರರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟ ಬೆನ್ನಲ್ಲೇ ಬಿಸಿಸಿಐ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದೆ. ಕೆಕೆಆರ್ ತಂಡದ ಟಿಮ್ ಸೈಫರ್ಟ್‌ ಎದುರಿಸಿದ ಎರಡು ಪಿಸಿಆರ್ ಟೆಸ್ಟ್‌ನಲ್ಲೂ ಫೇಲ್ ಆಗಿದ್ದರಿಂದ ತವರಿಗೆ ಹೊರಡಲು ಸಾಧ್ಯವಾಗಿಲ್ಲ. ಹೀಗಾಗಿ ಸೈಫರ್ಟ್‌ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.