Crop Loan  

(Search results - 12)
 • Farmers Selfie and Genealogy Mandatory For Crop Loan in Yadgir grg

  Karnataka DistrictsJul 3, 2021, 7:55 AM IST

  ಬೆಳೆಸಾಲಕ್ಕೆ ರೈತರ ಸೆಲ್ಫಿ, ವಂಶಾವಳಿ ಕಡ್ಡಾಯ..!

  ಬೆಳೆ ಸಾಲಕ್ಕಾಗಿ ಅರ್ಜಿ ಸಲ್ಲಿಸುವ ರೈತರು ಇನ್ನು ಮುಂದೆ ವಂಶಾವಳಿ ಹಾಗೂ ಬೆಳೆ ಮುಂದೆ ನಿಂತು ತೆಗೆಯಲಾದ ಸೆಲ್ಫಿ ಸಲ್ಲಿಕೆ ಮಾಡುವುದನ್ನು ಬ್ಯಾಂಕುಗಳು ಕಡ್ಡಾಯಗೊಳಿಸಿವೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದ್ದು, ಸಾಲ ನಿರಾಕರಿಸಲು ಬ್ಯಾಂಕುಗಳು ಹೂಡಿರುವ ತಂತ್ರ ಇದಾಗಿದೆ ಎಂದು ಆರೋಪಿಸಿದ್ದಾರೆ.
   

 • Govt extends crop loan repayment date Says KN Rajanna snr

  Karnataka DistrictsJun 17, 2021, 9:22 AM IST

  ಕೊರೋನಾ ಸಂಕಷ್ಟ : ಸಾಲ ಮರು ಪಾವತಿಗೆ ರೈತರಿಗೆ ಸಮಯ

  • ಮುಂಗಾರು ಆರಂಭಗೊಂಡಿದ್ದು,ಕೃಷಿ ಚಟುವಟಿಕೆಯಲ್ಲಿ ತೊಡಗಿದ  ರೈತರು
  • ತಾಲೂಕು ಮತ್ತು ಗ್ರಾಮೀಣ ಭಾಗದ ಎಲ್ಲಾ ಸಹಕಾರಿ ಸಂಸ್ಥೆಗಳಲ್ಲಿ ರೈತರಿಗೆ ಸಕಾಲದಲ್ಲಿ ಸಾಲ
  •  ಸಾಲ ಮರುಪಾವತಿಗೆ ಮೂರು ತಿಂಗಳು ಕಾಲಾವಕಾಶ 
 • 20810 crore Crop Loan for 30 lakh farmers Says Minister ST Somashekhar

  stateMay 31, 2021, 3:54 PM IST

  30 ಲಕ್ಷ ರೈತರಿಗೆ 20,810 ಕೋಟಿ ರೂ. ಬೆಳೆ ಸಾಲ: ಸಚಿವ ಎಸ್.ಟಿ.ಸೋಮಶೇಖರ್ ಘೋಷಣೆ

  • ರೈತರಿಗೆ ತೊಂದರೆಯಾಗದಂತೆ ಹೆಚ್ಚಿನ ಸಾಲ ನೀಡಲು ಮುಖ್ಯಮಂತ್ರಿಗಳ ಸೂಚನೆ; ಸಚಿವ ಎಸ್ ಟಿ ಎಸ್ 
  • ಕಳೆದ ಸಾಲಿನಲ್ಲಿ 25.93 ಲಕ್ಷ ರೈತರಿಗೆ 17,490 ಕೋಟಿ ರೂಪಾಯಿ ಬೆಳೆ ಸಾಲ ನೀಡಿಕೆ, ಶೇ. 114.70 ಸಾಧನೆ
  • ಲಾಕ್‌ಡೌನ್ ಮುಗಿದ ಬಳಿಕ ಡಿಸಿಸಿ ಬ್ಯಾಂಕ್‌ಗಳಿಗೆ ಭೇಟಿ; ಎಸ್ ಟಿ ಎಸ್
  •  ರೈತರಿಗೆ ನೂರಕ್ಕೆ ನೂರು ಸಾಲ ಸಿಗಲು ಕ್ರಮ: ಸೋಮಶೇಖರ್
 • Minister S T Somashekhar Says Distribution of Crop Loan to Farmers

  stateAug 6, 2020, 10:30 AM IST

  9.5 ಲಕ್ಷ ರೈತರಿಗೆ ಬೆಳೆ ಸಾಲ ವಿತರಣೆ: ಸಚಿವ ಎಸ್‌.ಟಿ.ಸೋಮಶೇಖರ್‌

  2020-21ನೇ ಸಾಲಿನಲ್ಲಿ 24.50 ಲಕ್ಷ ರೈತರಿಗೆ 14,500 ಕೋಟಿ ರು.ಗಳವರೆಗೆ ಬೆಳೆ ಸಾಲ ನೀಡುವ ಗುರಿ ಹೊಂದಲಾಗಿದೆ. ಏಪ್ರಿಲ್‌ 1ರಿಂದ ಈವರೆಗೆ 9,46,796 ರೈತರಿಗೆ 6345.31 ಕೋಟಿ ರು. ಬೆಳೆ ಸಾಲ ವಿತರಣೆ ಮಾಡಲಾಗಿದೆ ಎಂದು ಸಹಕಾರ ಇಲಾಖೆ ತಿಳಿಸಿದೆ.

 • Minister S T Somashekhar Says 13 thousand crores of crop loans to Farmers

  Karnataka DistrictsApr 20, 2020, 3:25 PM IST

  ರೈತರಿಗೆ 13 ಸಾವಿರ ಕೋಟಿ ಬೆಳೆ ಸಾಲ: ಸಚಿವ ಎಸ್‌.ಟಿ.​ಸೋ​ಮ​ಶೇ​ಖರ್

  ಪ್ರಸಕ್ತ ಸಾಲಿ​ನಲ್ಲಿ ರೈತ​ರಿಗೆ 13 ಸಾವಿರ ಕೋಟಿ ರು. ಮೊತ್ತ​ದಲ್ಲಿ ಬೆಳೆ ಸಾಲ ನೀಡಲು ಯೋಜನೆ ರೂಪಿ​ಸು​ವಂತೆ ಅಧಿ​ಕಾ​ರಿ​ಗ​ಳಿಗೆ ಸೂಚನೆ ನೀಡ​ಲಾ​ಗಿದೆ ಎಂದು ಸಹ​ಕಾರ ಸಚಿವ ಎಸ್‌.ಟಿ.​ಸೋ​ಮ​ಶೇ​ಖರ್‌ ತಿಳಿ​ಸಿ​ದ್ದಾರೆ. 
   

 • govt extends interest subsidy on small crop loans till may 31

  IndiaMar 31, 2020, 9:15 AM IST

  ಮೇ 31 ರವರೆಗೆ ಬೆಳೆ ಸಾಲಕ್ಕೆ ಬಡ್ಡಿ ಸಬ್ಸಿಡಿ ವಿಸ್ತರಣೆ

  ಕೊರೋನಾ ವೈರಸ್‌ ಕಾರಣ ಭಾರತ ಲಾಕ್‌ಡೌನ್‌ ಆಗಿದ್ದು, ಇದರ ಪರಿಣಾಮ ರೈತರ ಮೇಲೂ ಉಂಟಾಗಿದೆ. ಹೀಗಾಗಿ 3 ಲಕ್ಷ ರು.ವರೆಗಿನ ಅಲ್ಪಾವಧಿ ಬೆಳೆ ಸಾಲಕ್ಕೆ ನೀಡುವ ಬಡ್ಡಿ ಸಬ್ಸಿಡಿ ಸೌಲಭ್ಯವನ್ನು ಕೇಂದ್ರ ಸರ್ಕಾರ ಮೇ 31 ರವರೆಗೆ ವಿಸ್ತರಿಸಿದೆ.

 • Submit the required document Before 25 th March for Crop loan waiver

  Karnataka DistrictsMar 18, 2020, 10:51 AM IST

  ಬೆಳೆ ಸಾಲ ಮನ್ನಾ: ಈ ದಿನಾಂಕದೊಳಗೆ ಅಗತ್ಯ ದಾಖಲೆ ಸಲ್ಲಿಸಿ

  ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಪಿಎಲ್‌ಡಿ ಬ್ಯಾಂಕ್‌ಗಳಿಂದ ಅಲ್ಪಾವಧಿ ಬೆಳೆಸಾಲ ಪಡೆದ ರೈತರು 1 ಲಕ್ಷ ಸಾಲಮನ್ನಾ ಯೋಜನೆ ಸದುಪಯೋಗ ಪಡೆಯಲು ಮಾ. 25 ರೊಳಗೆ ಸೂಕ್ತ ದಾಖಲಾತಿಗಳನ್ನು ಸಂಬಂಧಿಸಿದ ಸಹಕಾರಿ ಸಂಸ್ಥೆಗಳಿಗೆ ಸಲ್ಲಿಸಲು ಸಹಕಾರಿ ಸಂಘಗಳ ಉಪನಿಬಂಧಕ ಎನ್.ಎಸ್. ಕುಮ್ಮೂರ ತಿಳಿಸಿದ್ದಾರೆ. 
   

 • CM Yediyurappa held a meeting at Vidhana Soudha with the officials regarding the crop analysis

  NEWSAug 2, 2019, 11:08 AM IST

  ಸಾಲ ಮನ್ನಾ ಲೆಕ್ಕ ಪಡೆದ ಸಿಎಂ ಬಿಎಸ್‌ವೈ

  ಅಧಿಕಾರ ಸ್ವೀಕರಿಸಿದ ಬಳಿಕ ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಇಲಾಖೆಗಳ ಅಭಿವೃದ್ಧಿ ಕುರಿತು ಸಭೆಗಳನ್ನು ನಡೆಸಿ ಮಾಹಿತಿಗಳನ್ನು ಕ್ರೋಢೀಕರಿಸುವಲ್ಲಿ ನಿರತವಾಗಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ರೈತರ ಸಾಲ ಮನ್ನಾ, ಋುಣಮುಕ್ತ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಸೇರಿದಂತೆ ಇತರೆ ಮಹತ್ವದ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

 • 1611 Crore Rupees Released in This Year For Farmer Crop Loan Waiver

  BUSINESSFeb 6, 2019, 4:26 PM IST

  ಬೆಳೆಸಾಲ ಮನ್ನಾಗಾಗಿ 1611 ಕೋಟಿ ರೂ. ಬಿಡುಗಡೆ: ರಾಜ್ಯಪಾಲ!

  ರಾಜ್ಯದ 3.28 ಲಕ್ಷ ರೈತರ ಬೆಳೆ ಸಾಲ ಮನ್ನಾಗಾಗಿ ಈ ವರ್ಷದ ಜನವರಿಗೆ ಅಂತ್ಯದವರೆಗೆ 1611 ಕೋಟಿ ರೂ. ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ರಾಜ್ಯಪಾಲ ವಜೂಭಾಯಿ ವಾಲಾ ಹೇಳಿದ್ದಾರೆ. 

 • Modi govt to announce Rs 4,000 per acre direct transfer, crop loan in two-fold farm relief

  NEWSJan 3, 2019, 9:48 AM IST

  ಮೋದಿಯಿಂದ ರೈತರಿಗೆ ಬಂಪರ್ ಆಫರ್

  ಚುನಾವಣೆ ಹತ್ತಿರ ಬಂದಂತೆ ರೈತ ಸ್ನೇಹಿ ಜನಪ್ರಿಯ ಯೋಜನೆಗಳನ್ನು ಘೋಷಿಸಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರ 2.3 ಲಕ್ಷ ಕೋಟಿ ರು. ವಾರ್ಷಿಕ ‘ರೈತ ಪ್ಯಾಕೇಜ್‌’ ಘೋಷಿಸುವ ಸಾಧ್ಯತೆ ಇದೆ.

 • Karnataka How to check farmer crop loans waiver list online

  stateDec 3, 2018, 3:48 PM IST

  ನಿಮ್ಮ ಸಾಲ ಮನ್ನಾ ಆಗಿದೆಯೋ? ಇಲ್ಲವೋ? ಇಲ್ಲಿ ಚೆಕ್ ಮಾಡಿ

  ಬ್ಯಾಂಕುಗಳಿಂದ ಋಣಮುಕ್ತ ಪತ್ರ ಸಿಕ್ಕಿಲ್ಲ. ಇದೀಗ ರೈತರ ಸಾಲ ಮನ್ನಾ ವಿಷಯವಾಗಿ ಒಂದು ಹೆಜ್ಜೆ ಮುಂದೆ ಬಂದಿರುವ ಸರ್ಕಾರ ಯಾವೆಲ್ಲ ರೈತರ ಬೆಳೆ ಸಾಲ ಮನ್ನಾ ಆಗಿದೆ ಎಂಬುದನ್ನು ಒಂದು ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

 • Karnataka Govt to Waive more crop loans

  NEWSAug 12, 2018, 7:58 AM IST

  ರಾಜ್ಯ ಸರ್ಕಾರದಿಂದ ಮತ್ತೊಂದು ಸಾಲ ಮನ್ನಾ ಬಂಪರ್?

  ಸಿಎಂ ಕುಮಾರಸ್ವಾಮಿ ಸರ್ಕಾರ ಇದೀಗ ಮತ್ತೊಂದು  ಗುಡ್ ನ್ಯೂಸ್ ನೀಡಲು ಸಜ್ಜಾಗಿದೆ.  ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಮಾಡಿರುವ ಲೋನ್ ಮನ್ನಾ ಮಾಡುವ ಬಗ್ಗೆ ಶಿಘ್ರದಲ್ಲೇ ತೀರ್ಮಾನ ಮಾಡುವುದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.