Cs Puttaraju  

(Search results - 46)
 • Karnataka Districts4, Oct 2019, 2:12 PM IST

  ರೇವಣ್ಣ ಕರ್ನಾಟಕದ ಕುರಿಯನ್: ಪುಟ್ಟರಾಜು

  ರೇವಣ್ಣ ಅವರು ಕರ್ನಾಟಕದ ಕುರಿಯನ್ ಎಂದು ಮಾಜಿ ಸಚಿವ ಸಿ. ಎಸ್. ಪುಟ್ಟರಾಜು ಹೇಳಿದ್ದಾರೆ. ಮಂಡ್ಯದಲ್ಲಿ ಮನ್ಮುಲ್ ಚುನಾವಣೆಯಲ್ಲಿ ಜೆಡಿಎಸ್‌ ಗೆಲುವು ಸಾಧಿಸಿದ ಸಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

 • Karnataka Districts4, Oct 2019, 2:00 PM IST

  'ಕಾಂಗ್ರೆಸ್ ಕೈ ಬಿಡಲಿಲ್ಲ, ಜೆಡಿಎಸ್‌ ಮತ್ತೆ ಧೂಳಿನಿಂದ ಎದ್ದು ಬಂದಿದೆ'..!

  ಜೆಡಿಎಸ್‌ ಮತ್ತೆ ಧೂಳಿನಿಂದ ಮೇಲೆದ್ದು ಬರುತ್ತದೆ ಎನ್ನುವುದಕ್ಕೆ ಈ ಚುನಾವಣೆಯ ಗೆಲವೊಂದೇ ಸಾಕು ಎಂದು ಮಾಜಿ ಸಚಿವ ಸಿ.ಎಸ್‌.ಪುಟ್ಟರಾಜು ಗುರುವಾರ ಹೇಳಿದ್ದಾರೆ. ಕಾಂಗ್ರೆಸ್‌ ನಿರ್ದೇಶಕರಾದ ಬೋರೇಗೌಡ, ಶಿವಕುಮಾರ್‌ ಹಾಗೂ ಡಾಲು ರವಿ ಮಾಡಿದ ಸಹಾಯದಿಂದಲೇ ಅಧಿಕಾರ ಚುಕ್ಕಾಣಿ ಹಿಡಿಯಲು ಸಾಧ್ಯವಾಯಿತು ಎಂದಿದ್ದಾರೆ.

 • siddu_bsy

  Karnataka Districts18, Sep 2019, 1:16 PM IST

  ಬೆಳಗ್ಗೆ ಸಿದ್ದರಾಮಯ್ಯ ಜೊತೆಗಿದ್ದವರು - ಸಂಜೆ ಹೊತ್ತಿಗೆ BSY ಜೊತೆಗೆ ’

  ಬೆಳಗ್ಗೆ ಸಿದ್ದರಾಮಯ್ಯ ಜೊತೆಗೆ ಇದ್ದವರು ಸಂಜೆ ವೇಳೆಗೆ ಯಡಿಯೂರಪ್ಪ ಜೊತೆಗೆ ಹೋಗ್ತಾರೆ ಹೀಗೆಂದು ಮಾಜಿ ಸಚಿವರೋರ್ವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. 

 • c s puttaraju ct ravi

  Karnataka Districts9, Sep 2019, 3:44 PM IST

  ಮಂಡ್ಯದಲ್ಲಿ ಮಾಜಿ - ಹಾಲಿ ಸಚಿವರಿಬ್ಬರ ನಡುವೆ ಜಟಾಪಟಿ

  ಹಾಲಿ ಹಾಗೂ ಮಾಜಿ ಸಚಿವರಿಬ್ಬರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಮಂಡ್ಯದಲ್ಲಿ ನಡೆದಿದೆ. ಸಭೆಯೊಂದರ ವೇಳೆ ಇಬ್ಬರ ನಡುವೆ ಜಟಾಪಟಿಯಾಗಿದೆ.

 • Karnataka Districts4, Sep 2019, 9:55 AM IST

  'ಯಾವ ಸಮಸ್ಯೆಯಾದ್ರೂ ಡಿಕೆಶಿ ಎದುರಿಸ್ತಾರೆ, BJP ಪಶ್ಚಾತಾಪ ಪಡುವ ದಿನ ಮುಂದಿವೆ'

  ಬಿಜೆಪಿ ದ್ವೇಷದ ರಾಜಕಾರಣ ಮಡ್ತಿದೆ. ಇಡಿ ಹಾಗೂ ಐಟಿ ಸಂಸ್ಥೆಗಳನ್ನು ಬಳಕೆ ಮಾಡಿಕೊಳ್ಳಬಹುದು ಎಂಬುದು ಬಿಜೆಪಿಯ ಭ್ರಮೆ ಅಷ್ಟೇ ಎಂದು ಮಾಜಿ ಸಚಿವ ಸಿ. ಎಸ್. ಪುಟ್ಟರಾಜು ಹೇಳಿದ್ದಾರೆ. ಬಿಜೆಪಿ ತನ್ನ ದ್ವೇಷದ ರಾಜಕಾರಣಕ್ಕೆ ಮುಂದೆ ಒಂದು ದಿನ ಪಶ್ಚಾತ್ತಾಪ ಪಡಬೇಕಾದ ಅನಿವಾರ್ಯ ಸ್ಥಿತಿ ಬಂದೇ ಬರುತ್ತದೆ ಎಂದು ಹೇಳಿದ್ದಾರೆ.

 • Karnataka Districts4, Sep 2019, 9:34 AM IST

  'ಬಿಜೆಪಿ ಸೇರ್ತೀನೆಂಬುದು ಕಟ್ಟುಕಥೆ, ನಂಬಲೇ ಬೇಡಿ'..!

  ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ಮಾಜಿ ಸಚಿವ ಸಿ. ಎಸ್. ಪುಟ್ಟರಾಜು ತೆರೆ ಎಳೆದಿದ್ದಾರೆ. ಕೆಲ ಟಿವಿ ಮಾಧ್ಯಮದವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಬಿಜೆಪಿ ಕಡೆಗೆ ಹೋಗುವ ಅಗತ್ಯತೆ ನನಗೇನಿದೆ ಎಂದು ಪ್ರಶ್ನಿಸಿದ್ದಾರೆ. ನನ್ನ ರಾಜಕೀಯ ಅಂತ್ಯ ಜೆಡಿಎಸ್‌ನಲ್ಲೇ ಹೊರತು ಬೇರೆ ಯಾವುದೇ ಪಕ್ಷದಲ್ಲಿ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. 

 • Video Icon

  NEWS3, Sep 2019, 7:47 PM IST

  ಡಿಕೆ ಶಿವಕುಮಾರ್ ಬೆಂಬಲಿಸಿ ಬಿಜೆಪಿಗೆ ವಾರ್ನಿಂಗ್ ಕೊಟ್ಟ ಮಾಜಿ ಸಚಿವ

  ಇಡಿ ವಿಚಾರಣೆ ಎದುರಿಸುತ್ತಿರುವ ಡಿ.ಕೆ.ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿರುವ ಮಾಜಿ ಸಚಿವರೊಬ್ಬರು ಬಿಜೆಪಿಗೆ  ಖಡಕ್  ಎಚ್ಚರಿಕೆ  ನೀಡಿದ್ದಾರೆ.  ಮುಂದೊಂದು ದಿನ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ವಾರ್ನಿಂಗ್ ಮಾಡಿದ್ದಾರೆ. ಯಾರು ಆ ಸಚಿವ ? ಏನೆಲ್ಲ ಹೇಳಿದ್ರು? ವಿಡಿಯೋನಲ್ಲಿ ನೋಡಿ.

 • Karnataka Districts3, Sep 2019, 1:36 PM IST

  ಮಂಡ್ಯ : ಕಾಂಗ್ರೆಸ್ ಹಣಿಯಲು ಪುಟ್ಟರಾಜು ಸರ್ಕಸ್

  ಕರ್ನಾಟಕ ಹಾಲು ಒಕ್ಕೂಟ ಈಗ ಬಿಜೆಪಿ ಪಾಲಾಗಿದೆ. ಆದರೆ ಮಂಡ್ಯ ಹಾಲು ಒಕ್ಕೂಟವನ್ನು ಜೆಡಿಎಸ್ ತೆಕ್ಕೆಗೆ ತೆಗೆದುಕೊಳ್ಳಲು ಮಾಜಿ ಸಚಿವ ಪುಟ್ಟರಾಜು ಕಾರ್ಯತಂತ್ರ ನಡೆಸಿದ್ದಾರೆ. 

 • JDS

  NEWS29, Aug 2019, 8:10 PM IST

  ಕುಮಾರಸ್ವಾಮಿ ಮೇಲೆ ಆಪ್ತರ ಮುನಿಸು: ಜೆಡಿಎಸ್ ಪೀಸ್ ಪೀಸ್..?

   ಪೋನ್ ಟ್ಯಾಪಿಂಗ್ ಹಗರಣ ಜೆಡಿಎಸ್ ನಲ್ಲಿ ಬಿರುಕು ಕಾಣಿಸಿಕೊಂಡಿದೆ. ಮೈತ್ರಿ ಸರ್ಕಾರವಿದ್ದಾಗ ಕೇವಲ ಬಿಜೆಪಿ, ಕಾಂಗ್ರೆಸ್ ಮತ್ರವಲ್ಲದೇ ಕುಮಾರಸ್ವಾಮಿ ತಮ್ಮ ಆಪ್ತ ನಾಯಕರಾದ ಕೆ.ಆರ್.ಪೇಟೆ ಶಾಸಕ ಪುಟ್ಟರಾಜು, ಜಿ.ಟಿ.ದೇವೇಗೌಡ ಸೇರಿದಂತೆ ಇನ್ನು ಕೆಲ ನಾಯಕರ ಫೋನ್ ಗಳನ್ನು ಸಹ ಟ್ಯಾಪಿಂಗ್ ಮಾಡಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

 • HD Kumaraswamy may be resigned from chief minister post with cabinet in karnataka
  Video Icon

  NEWS29, Aug 2019, 1:34 PM IST

  ಅತ್ತ ಅಧಿಕಾರ ಹೋಯ್ತು, ಇತ್ತ ಇಬ್ಬರು ಆಪ್ತರು ದೂರ ದೂರ! ಎಚ್‌ಡಿಕೆಗೆ ಈಗ ಏಕಾಂಗಿ?

  ಅತ್ತ ಅಧಿಕಾರ ಕಳೆದುಕೊಂಡು ಮಾಜಿ ಸಿಎಂ ಆಗಿರುವ ಎಚ್.ಡಿ. ಕುಮಾರಸ್ವಾಮಿ ಈಗ ಏಕಾಂಗಿಯಾಗಿದ್ದಾರಾ? ಯಾವಾಗಲೂ ಅವರ ಜೊತೆ ಇರುತ್ತಿದ್ದ ಇಬ್ಬರು ಆಪ್ತ ರಾಜಕಾರಣಿಗಳು ಈಗ ಅಂತರ ಕಾಪಾಡುತ್ತಿದ್ದಾರೆ ಎಂದು ಹೇಳಲಾಗ್ತಿದೆ. ಯಾರವರು ಆಪ್ತರು? ಅವರು ದೂರವಾಗಲು ಏನು ಕಾರಣ? ಈ ಸ್ಟೋರಿ ನೋಡಿ...  

 • Karnataka Districts17, Aug 2019, 1:56 PM IST

  ಮಂಡ್ಯ: 'ಪೋನ್‌ ಕರೆ ಕದ್ದಾಲಿಸಿದ್ದು ಕೇಂದ್ರ ಬಿಜೆಪಿ ನಾಯಕರು'

  ಫೋನ್ ಟ್ಯಾಪಿಂಗ್ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ಶಾಸಕ ಸಿ.ಎಸ್‌.ಪುಟ್ಟರಾಜು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಕೇಂದ್ರ ಸರ್ಕಾರ ಹಾಗೂ ರಾಜ್ಯದ ಕೆಲವು ಬಿಜೆಪಿ ನಾಯಕರಿಂದ ಪೋನ್‌ ಕದ್ದಾಲಿಕೆ ನಡೆದಿತ್ತು ಎಂದು ಅವರು ಆರೋಪಿಸಿದರು.

 • NEWS4, Jun 2019, 11:48 AM IST

  ಗಾಸಿಪ್ ಗೆ ಅವಕಾಶ ನೀಡಬೇಡಿ - ಇದೆಲ್ಲಾ ನಿಜವಲ್ಲ : ಸಚಿವ ಪುಟ್ಟರಾಜು

  ಮಂಡ್ಯದ ವಿಚಾರವಾಗಿ ಹಬ್ಬಿದ ಯಾವುದೇ ಗಾಸಿಪ್ ಗಳೊಗೂ ಕಿವಿಯಾಗಬೇಡಿ ಎಂದು ಸಚಿವ ಪುಟ್ಟರಾಜು ಹೇಳಿದ್ದಾರೆ. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರಿಗೂ ಕೂಡ ಸವಾಲು ಹಾಕಿದ್ದಾರೆ.

 • Suvarna Vidhana Soudha
  Video Icon

  NEWS27, May 2019, 5:11 PM IST

  ದೋಸ್ತಿ ಸರಕಾರ ಉಳಿವಿಗೆ ಮಂತ್ರಿಗಿರಿ ತೊರೆಯಲು ಮುಂದಾದ ಸಚಿವ

  ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋತ ಮೇಲೆ ಹಿಂದೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಹಾಕಿದ ಸವಾಲುಗಳು ಮತ್ತೆ ಮತ್ತೆ ವೇದಿಕೆಗೆ ಬರುತ್ತಿವೆ. ಇಲ್ಲೊಬ್ಬ ಸಚಿವರು ದೋಸ್ತಿ ಸರಕಾರ ಉಳಿಸಿಕೊಳ್ಳಲು ತಾವು ಸ್ಥಾನ ತ್ಯಾಗ ಮಾಡಲು ಸಿದ್ಧ ಎಂದು ಹೇಳಿದ್ದಾರೆ.

 • Lok Sabha Election News23, May 2019, 2:57 PM IST

  ನಿಖಿಲ್ ಸೋಲಿನ ನಂತ್ರ ರಾಜಕೀಯ ಸನ್ಯಾಸ ತಗೋತಾರಾ ಪುಟ್ಟರಾಜು?

  ಈ ರಾಜಕಾರಣವೇ ಹಾಗೆ. ಒಮ್ಮೆ ಪ್ರಚಾರದ ವೇಳೆ ನೀಡಿದ್ದ ಹೇಳಿಕೆಗಳು ಈಗ ನೀಡಿದ್ದವರ ಕಾಲ ಬುಡವನ್ನು ಸುತ್ತಿಕೊಳ್ಳುತ್ತಿವೆ. ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲುವುದು ಪಕ್ಕಾ ಆಗುತ್ತಿದ್ದಂತೆಯೇ ಇದೀಗ ಸಚಿವ ಸಿ.ಎಸ್. ಪುಟ್ಟರಾಜು ಹೇಳಿಕೆ ಸಹಜವಾಗಿಯೇ  ಟೀಕೆಗೆ ಗುರಿಯಾಗಿದೆ.

 • Video Icon

  Lok Sabha Election News10, May 2019, 9:28 PM IST

  ‘ನಿಖಿಲ್ ಗೆಲುವು ತಡೆಯಲು ಯಾವ ಮೀರ್ ಸಾದಿಕ್ ಕೈಯಲ್ಲೂ ಸಾಧ್ಯವಿಲ್ಲ’

  ನಾವು ತೀಟೆ ತೀರಿಸಿಕೊಳ್ಳಲು ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯಕ್ಕೆ ಕರೆತಂದಿಲ್ಲ, ನಿಖಿಲ್ ದೇವೇಗೌಡರ ಧ್ವನಿಯಾಗಿ ಹೊರಹೊಮ್ಮಲಿದ್ದಾರೆ ಎಂದು ಅಚ್ಚರಿಯ ಹೇಳಿಕೆ ನೀಡಿರುವ ಸಚಿವ ಸಿ.ಎಸ್. ಪುಟ್ಟರಾಜು, ಯಾವ ಮೀರ್ ಸಾದಿಕ್‌ನಿಂದಲೂ ನಿಖಿಲ್ ಗೆಲಲುವನ್ನು ತಡೆಯಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.