Csk Vs Rr  

(Search results - 9)
 • dhoni sehwag

  SPORTS14, Apr 2019, 10:13 AM IST

  ಧೋನಿಗೆ 2-3 ಪಂದ್ಯಗಳಿಗೆ ನಿಷೇಧ ಹೇರಬೇಕಿತ್ತು ಎಂದ ಸೆಹ್ವಾಗ್‌..!

  ಚೆನ್ನೈ ಸೂಪರ್’ಕಿಂಗ್ಸ್-ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯದಲ್ಲಿ ಕೊನೆಯ ಓವರ್ ಬೌಲಿಂಗ್ ಮಾಡಿದ ಬೆನ್ ಸ್ಟೋಕ್ಸ್ ಹಾಕಿದ ಫುಲ್ ಟಾಸ್ ಎಸೆತವನ್ನು ಅಂಪೈರ್ ಉಲ್ಲಾಸ್ ಘಂಡೆ ಮೊದಲು ನೋಬಾಲ್ ನೀಡಿ ಆ ಬಳಿಕ ಲೆಗ್ ಅಂಪೈರ್ ಆಕ್ಷೆನ್’ಫರ್ಡ್ ಜತೆ ಚರ್ಚಿಸಿ ನೋಬಾಲ್ ಅಲ್ಲವೆಂದು ತೀರ್ಮಾನವಿತ್ತರು. ಆಗ ಧೋನಿ ಅಂಪೈರ್ ಜತೆ ವಾಗ್ವಾದ ನಡೆಸಿದ್ದರು. 

 • dhoni

  SPORTS12, Apr 2019, 3:53 PM IST

  CSK ಗೆಲುವಿನ ಬೆನ್ನಲ್ಲೇ ಧೋನಿಗೆ ಬಿತ್ತು ಬರೆ..!

  ಕೊನೆಯ ಓವರ್ ಬೌಲಿಂಗ್ ಮಾಡಿದ ಬೆನ್ ಸ್ಟೋಕ್ಸ್ ಹಾಕಿದ ಫುಲ್ ಟಾಸ್ ಎಸೆತವನ್ನು ಅಂಪೈರ್ ಉಲ್ಲಾಸ್ ಘಂಡೆ ಮೊದಲು ನೋಬಾಲ್ ನೀಡಿ ಆ ಬಳಿಕ ಲೆಗ್ ಅಂಪೈರ್ ಆಕ್ಷೆನ್’ಫರ್ಡ್ ಜತೆ ಚರ್ಚಿಸಿ ನೋಬಾಲ್ ಅಲ್ಲವೆಂದು ತೀರ್ಮಾನವಿತ್ತರು. ಆಗ ಧೋನಿ ಅಂಪೈರ್ ಜತೆ ವಾಗ್ವಾದ ನಡೆಸಿದ್ದರು. 

 • RR vs CSK

  SPORTS12, Apr 2019, 12:06 AM IST

  ಸ್ಯಾಂಟ್ನರ್ ಸಿಕ್ಸರ್: CSKಗೆ ಥ್ರಿಲ್ಲರ್ ಜಯ

  ರಾಜಸ್ಥಾನ ನೀಡಿದ್ದ 152 ರನ್’ಗಳ ಗುರಿ ಬೆನ್ನತ್ತಿದ ಚೆನ್ನೈ ಆರಂಭದಲ್ಲೇ ವ್ಯಾಟ್ಸನ್[0], ಡುಪ್ಲೆಸಿಸ್[7], ರೈನಾ[4] ವಿಕೆಟ್ ಕಳೆದುಕೊಂಡಿತು. ತಂಡದ ಮೊತ್ತ 24 ರನ್’ಗಳಾಗುವಷ್ಟರಲ್ಲಿ ಜಾಧವ್[1] ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಚೆನ್ನೈ ತಂಡಕ್ಕೆ ಅಂಬಟಿ ರಾಯುಡು[57] ಹಾಗೂ ನಾಯಕ ಧೋನಿ[58] ಆಸರೆಯಾದರು. 

 • Stokes

  SPORTS11, Apr 2019, 9:44 PM IST

  ಧೋನಿ ಪಡೆಗೆ ಸ್ಫರ್ಧಾತ್ಮಕ ಗುರಿ ನೀಡಿದ ರಾಜಸ್ಥಾನ

  ಚೆನ್ನೈ ಸೂಪರ್’ಕಿಂಗ್ಸ್ ಶಿಸ್ತಿನ ದಾಳಿಯ ಹೊರತಾಗಿಯೂ ರಾಜಸ್ಥಾನ ಬ್ಯಾಟ್ಸ್’ಮನ್’ಗಳ ಸಂಘಟಿತ ಪ್ರದರ್ಶನದ ನೆರವಿನಿಂದ 151 ರನ್ ಕಲೆಹಾಕಿದ್ದು, ಧೋನಿ ಪಡೆಗೆ ಸ್ಫರ್ಧಾತ್ಮಕ ಗುರಿ ನೀಡಿದೆ.

 • csk beat rr

  SPORTS11, Apr 2019, 7:44 PM IST

  IPL 12: ಟಾಸ್ ಗೆದ್ದ ಚೆನ್ನೈ ಫೀಲ್ಡಿಂಗ್ ಆಯ್ಕೆ

  ರಾಜಸ್ಥಾನ ರಾಯಲ್ಸ್ ತಂಡದಲ್ಲಿ 3 ಬದಲಾವಣೆ ಮಾಡಲಾಗಿದ್ದು, ಸಂಜು ಸ್ಯಾಮ್ಸನ್, ಜಯದೇವ್ ಉನಾದ್ಕಟ್ ತಂಡ ಕೂಡಿಕೊಂಡಿದ್ದು, ಯುವ ಕ್ರಿಕೆಟಿಗ ರಿಯಾನ್ ಪರಾಗ್ ಐಪಿಎಲ್’ಗೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.

 • CSK Vs RR

  SPORTS11, Apr 2019, 6:17 PM IST

  ಚೆನ್ನೈ ದೈತ್ಯ ಸಂಹಾರಕ್ಕೆ ರಾಜಸ್ಥಾನ ರೆಡಿ

  ಕೆಕೆಆರ್ ತಂಡವನ್ನು ಬಗ್ಗುಬಡಿದು ಜಯದ ಹುಮ್ಮಸ್ಸಿನಲ್ಲಿರುವ ಚೆನ್ನೈ, ರಾಜಸ್ಥಾನ ವಿರುದ್ಧ ಮತ್ತೊಂದು ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಗಟ್ಟಿ ಮಾಡಿಕೊಳ್ಳುವ ವಿಶ್ವಾಸದಲ್ಲಿದೆ. ಇದುವರೆಗೂ 6 ಪಂದ್ಯಗಳನ್ನಾಡಿರುವ ಚೆನ್ನೈ 5 ರಲ್ಲಿ ಜಯಿಸಿದ್ದು ಕೇವಲ 1 ಪಂದ್ಯ ಮಾತ್ರ ಸೋತಿದೆ.

 • CSK

  SPORTS1, Apr 2019, 12:14 AM IST

  IPL 2019: ರಾಜಸ್ಥಾನ ವಿರುದ್ಧ CSKಗೆ 8 ರನ್ ರೋಚಕ ಗೆಲುವು!

  ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯ CSK ಅಭಿಮಾನಿಗಳಿಗೆ ಫುಲ್ ಪೈಸಾ ವಸೂಲ್. ಧೋನಿ ಸಿಕ್ಸರ್ ನೋಡಲು ಕಾದು ಕುಳಿತಿದ್ದ ಅಭಿಮಾನಿಗಳಿಗೆ ನಾಯಕ ನಿರಾಸೆ ಮಾಡಲಿಲ್ಲ. ಇಷ್ಟೇ ಅಲ್ಲ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು. CSK vs RR ಪಂದ್ಯದ ಹೈಲೈಟ್ಸ್ ಇಲ್ಲಿದೆ.
   

 • CSK Vs RR

  SPORTS31, Mar 2019, 2:39 PM IST

  IPL 12: ಚೆನ್ನೈಗಿಂದು ರಾಜಸ್ಥಾನ ಸವಾಲು

  ಚೆನ್ನೈ ಎರಡೂ ಪಂದ್ಯಗಳಲ್ಲಿ ಕೇವಲ ಮೂವರು ವಿದೇಶಿ ಆಟಗಾರರನ್ನು ಮಾತ್ರ ಆಡಿಸಿದ್ದು, ಈ ಪಂದ್ಯದಲ್ಲೂ ಅದೇ ತಂತ್ರದೊಂದಿಗೆ ಮುಂದುವರಿಯುವ ನಿರೀಕ್ಷೆ ಇದೆ. ರಾಜಸ್ಥಾನ ತಂಡದಲ್ಲೂ ಬದಲಾವಣೆ ಸಾಧ್ಯತೆ ಕಡಿಮೆ.

 • MS Dhoni Vs RR

  11, May 2018, 9:57 PM IST

  ರಾಜಸ್ಥಾನಕ್ಕೆ ಸವಾಲಿನ ಗುರಿ ನೀಡಿದ ಸಿಎಸ್’ಕೆ

  ಎರಡನೇ ವಿಕೆಟ್’ಗೆ ವಾಟ್ಸನ್-ಸುರೇಶ್ ರೈನಾ ಜೋಡಿ 86 ರನ್’ಗಳ ಜತೆಯಾಟವಾಡುವ ಮೂಲಕ ತಂಡವನ್ನು ನೂರರ ಗಡಿ ದಾಟಿಸಿದರು. ವಾಟ್ಸನ್[39]  ಜೋಪ್ರಾ ಆರ್ಚರ್’ಗೆ ಎರಡನೇ ಬಲಿಯಾದರು. ರೈನಾ 52 ರನ್ ಬಾರಿಸಿ ಇಶ್ ಸೋದಿಗೆ ವಿಕೆಟ್ ಒಪ್ಪಿಸಿದರು.