Ct Ravi

(Search results - 226)

Siddaramaiah, C T Ravi

Politics1, Aug 2020, 3:36 PM

ಕೊರೋನಾ ಭ್ರಷ್ಟಾಚಾರದ ಬಗ್ಗೆ ಸಿದ್ದರಾಮಯ್ಯ ಆರೋಪ: ಸಿದ್ದುಗೆ ಸಿ.ಟಿ. ರವಿ ಟಾಂಗ್‌

ಭ್ರಷ್ಟಾಚಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡ್ತಾರೆ. ರಿ ಡ್ಯೂವ್ ಎಂಬ ಹೊಸ ಪರಿಭಾಷೆ ಜನಕ ಯಾರು ಸಿದ್ದರಾಮಯ್ಯನವರೇ ಎಂದು ಕನ್ನಡ ಸಂಸ್ಕೃತಿ ಸಚಿವ ಸಿ. ಟಿ. ರವಿ ಅವರು ಆರೋಪಿಸಿದ್ದಾರೆ.

CT Ravi

Karnataka Districts1, Aug 2020, 11:19 AM

ಜೆಎನ್‌ಯು ಕನ್ನಡ ಪೀಠ ರದ್ದಿಲ್ಲ: ಸಚಿವ ರವಿ ಸ್ಪಷ್ಟನೆ

ದೆಹಲಿಯ ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯದಲ್ಲಿನ (ಜೆಎನ್‌ಯು) ಕನ್ನಡ ಅಧ್ಯಯನ ಪೀಠ ರದ್ದು ಮಾಡುವುದು ಸತ್ಯಕ್ಕೆ ದೂರವಾದ ವಿಚಾರ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ. ರವಿ ಸ್ಪಷ್ಟಪಡಿಸಿದ್ದಾರೆ. ಜೆಎನ್‌ಯುನಲ್ಲಿರುವ ಕನ್ನಡ ಅಧ್ಯಯನ ಪೀಠ ರದ್ದಾಗಲಿದೆ ಎಂದು ಮಾಧ್ಯಮಗಳಲ್ಲಿ ವರದಿಗಳು ಬರುತ್ತಿವೆ.

Laxman Savadi

state29, Jul 2020, 2:15 PM

ಸವದಿ ಏಕೆ ದಿಲ್ಲಿಗೆ ಹೋಗಿದ್ದರೋ ಗೊತ್ತಿಲ್ಲ: ಸಿ.ಟಿ.ರವಿ

ಕನ್ನಡ ಚಿತ್ರರಂಗದ ಪುನಶ್ಚೇತನಕ್ಕೆ ಸಂಬಂಧಪಟ್ಟಂತೆ ಇಂದು(ಬುಧವಾರ) ಸಭೆ ಮಾಡಿದ್ದೇವೆ. ನಟ ಶಿವರಾಜ್ ಕುಮಾರ್ ಅವರ ಮನೆಯಲ್ಲಿ ಅನೇಕ ನಾಯಕ ನಟರ ಜೊತೆ ಚರ್ಚೆ ನಡೆಸಿದ್ದೇವೆ. ಉದ್ಯಮವನ್ನೇ ಅವಲಂಬಿಸಿರುವ ಕಾರ್ಮಿಕರ ನೆರವಿಗೆ ಸರ್ಕಾರ ಬರಬೇಕು ಎಂಬ ಮನವಿ ಮಾಡಿದ್ದಾರೆ. ಸಿಎಂ ಬಿ. ಎಸ್‌. ಯಡಿಯೂರಪ್ಪ ಅವರ ಗಮನಕ್ಕೆ ಈ ವಿಚಾರ ತಂದು ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದ್ದೇನೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ. ಟಿ. ರವಿ ತಿಳಿಸಿದ್ದಾರೆ.

CT Ravi

Karnataka Districts28, Jul 2020, 11:52 AM

ಅತಿವೃಷ್ಟಿ: ಚಿಕ್ಕಮಗಳೂರು ಜಿಲ್ಲೆಗೆ 267 ಕೋಟಿ ಪರಿಹಾರಧನ

ರಾಜ್ಯದಲ್ಲಿ ಅತಿವೃಷ್ಟಿಸಂದರ್ಭದಲ್ಲಿ 20ಕ್ಕೂ ಹೆಚ್ಚು ಜಿಲ್ಲೆಗಳು ಹಾಗೂ 114 ತಾಲೂಕುಗಳು ಸಂಕಷ್ಟಕ್ಕೆ ಸಿಲುಕಿದ್ದಾಗ ರಾಜ್ಯದಲ್ಲಿ 6108 ಕೋಟಿ ಹಣವನ್ನು ಪರಿಹಾರವಾಗಿ ಬಿಡುಗಡೆಗೊಳಿಸಿದ್ದು, ಅದರಲ್ಲಿ ಜಿಲ್ಲೆಗೆ ಮನೆಗಳ ನಿರ್ಮಾಣ, ಬೆಳೆ ನಷ್ಟ, ರಸ್ತೆ ಕಾಮಗಾರಿ ಒಳಗೊಂಡಂತೆ ವಿವಿಧ ಪರಿಹಾರವಾಗಿ 267 ಕೋಟಿ ರು. ಬಿಡುಗಡೆ ಮಾಡಲಾಗಿದೆ. ಈ ವರ್ಷ ಹಲವು ಸಂಕಷ್ಟಹಾಗೂ ಸವಾಲುಗಳ ವರ್ಷವಾಗಿದ್ದು, ಆ ನಡುವೆಯ ಸರ್ಕಾರ ಅಭಿವೃದ್ಧಿಗೆ ಮುಂದಾಗಿದೆ ಎಂದು ಹೇಳಿದರು.

CT Ravi

Karnataka Districts25, Jul 2020, 12:39 PM

ಚಿಕ್ಕಮಗಳೂರಲ್ಲಿ ಕೋವಿಡ್ ಟೆಸ್ಟಿಂಗ್ ಲ್ಯಾಬ್ ಕಾರ್ಯಾರಂಭ

ಜಿಲ್ಲೆಯಲ್ಲಿ ಕೊರೋನಾ ಸಮುದಾಯಕ್ಕೆ ಹರಡಿಕೊಂಡಿಲ್ಲ. ಸದ್ಯದಲ್ಲೇ ಕೋವಿಡ್‌ ಆಸ್ಪತ್ರೆ ಹಾಗೂ ಕೋವಿಡ್‌ ನಿಗಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಚಿಕ್ಕಮಗಳೂರು ಕೋವಿಡ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದವರಿಗೆ ಊಟದ ವ್ಯವಸ್ಥೆಯಲ್ಲಿ ವ್ಯತ್ಯಯ ಕಂಡು ಬಂದಿದ್ದರಿಂದ ಸಂಬಂಧಿತ ನೋಡಲ್‌ ಅಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

CT Ravi

state25, Jul 2020, 7:58 AM

ವೈದ್ಯ ಗಿರಿಧರ್‌ ಕಜೆ ಬಳಿ ಆಯುರ್ವೇದ ಮೆಡಿಸಿನ್‌ ತೆಗೆದುಕೊಂಡೆ: ಕೊರೋನಾ ಗೆದ್ದ ಸಚಿವ ಸಿ. ಟಿ. ರವಿ!

ರೋಗಿಗೆ ಪ್ರೀತಿ ಬೇಕೆ ಹೊರತು ಭೀತಿಯಲ್ಲ: ಸಿ.ಟಿ.ರವಿ| ವೈದ್ಯ ಗಿರಿಧರ್‌ ಕಜೆ ಬಳಿ ಮೆಡಿಸಿನ್‌ ತೆಗೆದುಕೊಂಡ ಸಚಿವ| ಮೆಡಿಸಿನ್‌ ಜೊತೆಗೆ ದಿನ ನಿತ್ಯ ಯೋಗ, ಪ್ರಾಣಾಯಾಮ

chikkamagaluru

Video Icon

Karnataka Districts22, Jul 2020, 3:44 PM

ಸಚಿವ ಸಿ.ಟಿ. ರವಿಯವರೇ ಒಮ್ಮೆ ಇವ್ರ ಕಷ್ಟಗಳಿಗೆ ಕಿವಿಯಾಗಿ ಪ್ಲೀಸ್..!

ಕೊರೋನಾ ಸೋಂಕಿತರು ನಮ್ಮನ್ನು ಜೈಲಿಗಾದರೂ ಕಳಿಸಿ, ಅಲ್ಲಿ ರಾಗಿ ಮುದ್ದೆನಾದ್ರೂ ಸಿಗುತ್ತೆ ಎಂದು ಹತಾಷೆ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

CT Ravi

state13, Jul 2020, 9:14 AM

#Breaking ಸಿ.ಟಿ ರವಿ ಥರ್ಡ್ ಅಂಪೈರ್ ರಿಸಲ್ಟ್ 'ಔಟ್'..!

ಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಟಿ. ರವಿ ಒಂದು ವಾರದಲ್ಲಿ ಎರಡು ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದರು. ಈ ಪೈಕಿ ಒಮ್ಮೆ ನೆಗೆಟಿವ್ ಬಂದರೆ ಮತ್ತೊಮ್ಮೆ ಪಾಸಿಟಿವ್ ಬಂದಿತ್ತು. ಹೀಗಾಗಿ ಮೂರನೇ ಬಾರಿಗೆ ಟೆಸ್ಟ್‌ಗೆ ಒಳಗಾಗಿ ಥರ್ಡ್‌ ಅಂಪೈರ್‌ ರಿಸಲ್ಟ್‌ಗಾಗಿ ಕಾಯುತ್ತಿದ್ದೇನೆ ಎಂದು ಭಾನುವಾರವಷ್ಟೇ(ಜು.12) ಅವರು ಟ್ವೀಟ್ ಮಾಡಿದ್ದರು. ಇದೀಗ ಥರ್ಡ್ ಅಂಪೈರ್‌ ರಿಸಲ್ಟ್ 'ಔಟ್' ಆಗಿದೆ.

CT Ravi

Politics12, Jul 2020, 5:32 PM

ಒಮ್ಮೆ ಕೊರೋನಾ ಪಾಸಿಟಿವ್, ಮತ್ತೊಮ್ಮೆ ನೆಗೆಟಿವ್: ಥರ್ಡ್ ಅಂಪೈರ್ ಮೊರೆ ಹೋದ ಸಿಟಿ ರವಿ

ಒಂದು ಸಲ ನೆಗೆಟಿವ್ ಮತ್ತೊಂದು ಸಲ ಪಾಸಿಟಿವ್ ವರದಿ ಬಂದಿರುವ ಹಿನ್ನೆಲೆಯಲ್ಲಿ ಸಚಿವ ಸಿಟಿ ರವಿ ಅವರು ಗೊಂದಲಕ್ಕೀಡಾಗಿದ್ದು, ಥರ್ಡ್ ಅಂಪೈರ್ ರಿಸಲ್ಟ್ ಗಾಗಿ ಕಾಯುತ್ತಿದ್ದಾರೆ.

• Karnataka Districts7, Jul 2020, 12:45 PM

ಸೋಂಕಿತರ ಚಿಕಿತ್ಸೆಗೆ ಯಾವುದೇ ಸಮಸ್ಯೆ ಇಲ್ಲ: ಸಚಿವ ಸಿ.ಟಿ. ರವಿ

ಬೆಂಗಳೂರಿನಲ್ಲೂ ಇಂತಹ ಸ್ಥಿತಿ ಸದ್ಯಕ್ಕೆ ನಿರ್ಮಾಣವಾಗಿಲ್ಲ. ಆದರೆ, ಇಡೀ ಸಮುದಾಯಕ್ಕೆ ಹರಡಿದರೆ ದಿಢೀರನೇ ಸಾವಿರಾರು ಆಸ್ಪತ್ರೆಗಳನ್ನು ಸೃಷ್ಟಿಸಲು ಸಾಧ್ಯವಿಲ್ಲ. ಮುಂಜಾಗ್ರತೆ ಬಹುಮುಖ್ಯ. ಹಾಗೆಂದು ಆರೂವರೆ ಕೋಟಿ ಜನಗಳಿಗೂ ಆಸ್ಪತ್ರೆಗಳನ್ನು ನಿರ್ಮಾಣ ಸಾಧ್ಯವಿಲ್ಲ. ಎಲ್ಲರಿಗೂ ವೈಯಕ್ತಿಕ ಜವಾಬ್ದಾರಿ ಇದೆ. ಪದೇ ಪದೇ ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು ಎಂದು ಹೇಳಿದರು.

CT Ravi

Video Icon

Politics5, Jul 2020, 3:22 PM

ಉದ್ದುದ್ದ ಭಾಷಣ ಮಾಡೋ ಸಚಿವ ಸಿಟಿ ರವಿ, ಕುಮಾರಸ್ವಾಮಿಯಿಂದ ರೂಲ್ಸ್ ಬ್ರೇಕ್..!

ಜನರಿಗೆ ಮಾದರಿಯಾಗುವಂತವರೇ ರೂಲ್ಸ್ ಬ್ರೇಕ್ ಮಾಡಿದ್ರೆ ಹೇಗೆ..? ಸಚಿವ ಸಿಟಿ ರವಿ ಮತ್ತು ಶಾಸಕ ಕುಮಾರಸ್ವಾಮಿ ಅವರು ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಗುಂಪು-ಗುಂಪಾಗಿ ಸೇರಿಕೊಂಡಿದ್ದಾರೆ.

• Karnataka Districts29, Jun 2020, 10:22 AM

ಚಿಕ್ಕಮಗಳೂರು ಜಿಲ್ಲೆ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ: ಸಚಿವ ಸಿ.ಟಿ.ರವಿ

ಸಖರಾಯಪಟ್ಟಣಕ್ಕೆ ಅದರದೇ ಆದ ಇತಿಹಾಸವಿದೆ. ಈ ಪಟ್ಟಣಕ್ಕೆ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಿ ಅಭಿವೃದ್ಧಿಗೆ ಸಹಕರಿಸಲಾಗಿದೆ. ಕಳೆದ ಬಾರಿ ಭೇಟಿ ನೀಡಿದಾಗ ಮಸೀದಿ ರಸ್ತೆ ಮಾಡಿಕೊಡುವುದಾಗಿ ತಿಳಿಸಿದ ಕಾರಣ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 30 ಲಕ್ಷ ರುಪಾಯಿ ಅನುದಾನವನ್ನು ಬಿಡುಗಡೆಗೊಳಿಸಿ ರಸ್ತೆ ನಿರ್ಮಿಸಲಾಗಿದೆ ಎಂದರು.

KS Eshwarappa Smg

Karnataka Districts29, Jun 2020, 8:44 AM

ಅಂಬುತೀರ್ಥ ಪ್ರಸಿದ್ಧ ಪ್ರವಾಸಿ ಕ್ಷೇತ್ರವಾಗಲಿ; ಸಚಿವ ಈಶ್ವರಪ್ಪ

ಯೋಜನೆಗೆ ಯಾವುದೇ ಹಣಕಾಸಿನ ಅಡೆತಡೆಯಿರುವುದಿಲ್ಲ. ಇದೊಂದು ಪ್ರವಾಸಿ ತಾಣವಾಗಿಯೂ ರಾಜ್ಯದ ಭೂಪಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು. ಈ ಪುಣ್ಯಸ್ಥಳಕ್ಕೆ ಹೆಚ್ಚು ಹೆಚ್ಚು ಜನರು ಬರುವಂತಾಗಬೇಕೆಂದರು. ಚಾಲನೆಯಲ್ಲಿ ಮುಜರಾಯಿ ಖಾತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರೂ ಪಾಲ್ಗೊಂಡಿದ್ದರು.

• Video Icon

Karnataka Districts24, Jun 2020, 3:08 PM

ಕೊರೋನಾ ರಣಕೇಕೆ: ಮತ್ತೆ ಲಾಕ್‌ಡೌನ್‌ ಮಾಡಿದ್ರೆ ಕೊರೋನಾ ಹೋಗುತ್ತಾ?

70 ದಿನ ಲಾಕ್‌ಡೌನ್‌ ಮಾಡಿದ್ದರಿಂದ ಕೊರೋನಾ ವೈರಸ್‌ ಹೋಯ್ತಾ?ಯಾರಾದ್ರೂ ಹರಡಿಸುತ್ತಾನೇ ಇರುತ್ತಾರೆ ಎಂದು ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಅವರು ಹೇಳಿದ್ದಾರೆ. ಲಾಕ್‌ಡೌನ್‌ ಪರಿಹಾರಾನಾ ಎಂಬುದರ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ.

CT Ravi

Karnataka Districts24, Jun 2020, 2:33 PM

ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ಯೋಜನೆ ಸಿದ್ಧಪಡಿಸಿ: ಸಿ.ಟಿ. ರವಿ

ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈಗಾಗಲೇ ಅಡ್ವೆಂಚರ್ಸ್‌ ಸಮಿತಿ, ಟ್ರಕ್ಕಿಂಗ್‌ ಸಮಿತಿ, ಹೋಂ ಸ್ಟೇ ಸಮಿತಿ, ನಗರ ಅಲಂಕಾರಿಕ ಎಂಬ ನಾಲ್ಕು ಸಮಿತಿಗಳನ್ನು ರಚಿಸಿ, ಪ್ರವಾಸೋದ್ಯಮ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.