Search results - 6 Results
  • NEWS14, May 2019, 10:09 PM IST

    ‘ಕಮಲ್ ಹಾಸನ್ ನಾಲಿಗೆ ಕತ್ತರಿಸಬೇಕು’

    ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದು ನಾಥೂರಾಮ್ ಗೋಡ್ಸೆ ಎಂದು ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಹೇಳಿಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

  • NEWS21, Feb 2019, 11:33 AM IST

    ಇಂದಿರಾ ಕ್ಯಾಂಟೀನ್‌ ಊಟಕ್ಕೆ ಇತಿಶ್ರೀ!

    ಬಡವರಿಗಾಗಿ ಆರಂಭಿಸಿರುವ ಇಂದಿರಾ ಕ್ಯಾಂಟೀನ್‌ ಊಟ ಬಿಬಿಎಂಪಿ ಸದಸ್ಯರಿಗೆ ರುಚಿಸುತ್ತಿಲ್ಲ ಎಂಬುದು ಇದೀಗ ಸ್ಪಷ್ಟ​ಗೊಂಡಿದೆ. ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ಹಾಗೂ ಇಂದಿರಾ ಕ್ಯಾಂಟೀನ್‌ ಆಹಾರದ ಗುಣಮಟ್ಟಬಿಂಬಿ​ಸಲು ಕೌನ್ಸಿಲ್‌ ಸಭೆ ವೇಳೆ ಎಲ್ಲ ಸದಸ್ಯರಿಗೂ ಇಂದಿರಾ ಕ್ಯಾಂಟೀನ್‌ ಊಟವನ್ನೇ ಪೂರೈಸಲು ಮುಂದಾಗಿದ್ದ ಬಿಬಿಎಂಪಿ, ಇದೀಗ ತಕ್ಷಣ ಇದಕ್ಕೆ ಇತಿಶ್ರೀ ಹಾಡಿದೆ.

  • vidhan soudha

    NEWS20, Nov 2018, 1:38 PM IST

    ಸಾಲು-ಸಾಲು ಸರ್ಕಾರಿ ರಜೆಗಳಿಗೆ ಬ್ರೇಕ್‌ ಹಾಕಲು ಮುಂದಾದ ರಾಜ್ಯ ಸರ್ಕಾರ

    ಸರ್ಕಾರಿ ರಜೆಗಳಿಗೆ ಬ್ರೇಕ್ ಹಾಕಲು ರಾಜ್ಯ ಮೈತ್ರಿ ಸರ್ಕಾರ ಮುಂದಾಗಿದೆ. ಈ ಬಗ್ಗೆ ಪರಿಶೀಲಿಸಲು ಸಚಿವ ಸಂಪುಟ ಉಪಸಮಿತಿಯನ್ನು ರಚಿಸಿದೆ.
     

  • Video Icon

    CRIME30, Sep 2018, 7:55 PM IST

    ತಾಯಿ ತಂಟೆಗೆ ಬಂದ ಸ್ನೇಹಿತ ಮಟ್ಯಾಷ್..!

    ತಂದೆ, ಸ್ನೇಹಿತ ಅಥವಾ ಯಾರೇ ಆಗಿರಲಿ  ತಾಯಿಯ ಶೀಲದ ಬಗ್ಗೆ ಮಾತನಾಡಿದ್ರೆ ಸುಮ್ನೇ ಬಿಟ್ಟ ಹಿಸ್ಟರಿನೇ ಇಲ್ಲ. ಇದಕ್ಕೆ ಪೂರಕವೆಂಬಂತೆ ಮಗನೊಬ್ಬ ತನ್ನ ಹೆತ್ತವಳನ್ನು ಕೆಣಕಿದ ಗೆಳೆಯನ ರುಂಡವನ್ನೇ ಕತ್ತರಿಸಿದ್ದಾನೆ.

  • Assam

    NEWS1, Aug 2018, 2:39 PM IST

    ಸಮಸ್ಯೆ ಮೂಲದಿಂದ ಸಮಸ್ಯೆ ಪರಿಹಾರದವರೆಗೆ: ವಲಸಿಗರ ಕಂಪ್ಲೀಟ್ ಡಿಟೇಲ್ಸ್!

    ಅಸ್ಸಾಂನಲ್ಲಿ ನೆಲೆಸಿರುವ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಪತ್ತೆ ಹಚ್ಚುವ ಕಾರ್ಯ ಅಂತಿಮ ಘಟ್ಟ ತಲುಪಿದೆ. ಸದ್ಯ ರಾಷ್ಟ್ರೀಯ ನಾಗರಿಕರ ನೋಂದಣಿಯ ಅಂತಿಮ ಕರಡು ಪಟ್ಟಿ ಬಿಡುಗಡೆಯಾಗಿದ್ದು, 3.29 ಕೋಟಿ ಜನರಿಂದ ಪೌರತ್ವದ ದಾಖಲೆ ಸಲ್ಲಿಕೆಯಾಗಿದೆ. ಇದರಲ್ಲಿ 2..89 ಕೋಟಿ ಜನ ತಮ್ಮ ಪೌರತ್ವ ಸಾಬೀತುಪಡಿಸಿದ್ದಾರೆ. ಆದರೆ 40  ಲಕ್ಷ ಜನರು ತಮ್ಮ ಪೌರತ್ವ  ಸಾಬೀತು ಪಡಿಸುವಲ್ಲಿ ವಿಫಲವಾಗಿದ್ದಾರೆ.

  • Sonali Bendre

    Cine World11, Jul 2018, 7:37 PM IST

    ತಲೆ ಕೂದಲು ಕತ್ತರಿಸುವ ವೇಳೆ ಸೋನಾಲಿ ಕಣ್ಣು ಒದ್ದೆ!

    ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್ ನಟಿ ಸೋನಾಲಿ ಬೇಂದ್ರೆ, ಸಾಮಾಜಿಕ ಜಾಲತಾಣದಲ್ಲಿ ಹೊಸ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ಅವರ ಅಭಿಮಾನಿಗಳ ಕಣ್ಣನ್ನು ತೇವಗೊಳಿಸಿದೆ. ಜೀವನದಲ್ಲಿ ಎದುರಾಗಿರುವ ಈ ಸಂಕಷ್ಟವನ್ನು ತಾವು ಧೈರ್ಯದಿಂದ ಎದುರಿಸುತ್ತಿರುವುದಾಗಿ ಸೋನಾಲಿ ಹೇಳಿದ್ದಾರೆ.