D H Shankaramurthy  

(Search results - 4)
 • <p>d h shankaramurthy</p>

  Karnataka Districts23, Jul 2020, 3:42 PM

  ಕಾರು ಅಪಘಾತ: ಪ್ರಾಣಾಪಾಯದಿಂದ ಪಾರಾದ ಡಿ.ಎಚ್.ಶಂಕರಮೂರ್ತಿ ಪುತ್ರ

  ಮಾಜಿ ಉಪ ಸಭಾವತಿ ಡಿ.ಎಚ್.ಶಂಕರಮೂರ್ತಿ ಅವರ ಪುತ್ರ ಕರ್ನಾಟಕ ರಾಜ್ಯ ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಘಟನೆ ತುಮಕೂರು ಜಿಲ್ಲೆಯ ಶಿರಾ ನಗರದ ಬಳಿ ಇಂದು(ಗುರುವಾರ) ಬೆಳಿಗ್ಗೆ ನಡೆದಿದೆ. ಆದರೆ, ಡಿ.ಎಸ್. ಅರುಣ್ ಅವರು ಅಪಘಾತದಲ್ಲಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 
   

 • undefined

  Karnataka Districts23, Apr 2020, 4:02 PM

  ಶಂಕರಮೂರ್ತಿಗೆ ಮೋದಿ ದೂರವಾಣಿ ಕರೆ, ಸಹಪಾಠಿ ಆರೋಗ್ಯ ವಿಚಾರಿಸಿದ ಪ್ರಧಾನಿ

  ಹಿರಿಯ ರಾಜಕಾರಣಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿದ್ದಾರೆ. ದೂರವಾಣಿ ಕರೆ ಮಾಡಿ  ಆರೋಗ್ಯ ವಿಚಾರಿಸಿದ್ದಾರೆ.

 • DH Shankaramurthy

  Shivamogga12, Sep 2018, 3:45 PM

  ಚುನಾವಣಾ ಆಯೋಗದ ವಿರುದ್ಧ ಮಾಜಿ ಸಭಾಪತಿ ಕೆಂಡಾಮಂಡಲ

  ಪ್ರತ್ಯೇಕವಾಗಿ ಚುನಾವಣೆ ನಡೆಸುವುದರಿಂದ ಪರಿಷತ್ ನ 3 ಸ್ಥಾನಗಳು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪಾಲಾಗುತ್ತವೆ. ಬಿಜೆಪಿಗೆ ಒಂದು ಸ್ಥಾನ ಸಿಕ್ಕೊಲ್ಲ. ವಿಧಾನಸಭೆಯ ಸದಸ್ಯರಿಂದ ಪರಿಷತ್ತಿಗೆ ಆಯ್ಕೆಯಾಗುವ  ಈ ಸ್ಥಾನಗಳು ನ್ಯಾಯ ಸಮ್ಮತವಾಗಿ ಚುನಾವಣೆ ನಡೆಯಬೇಕು. ಹಾಗಾಗಿ ತಕ್ಷಣವೇ ತಪ್ಪನ್ನ ಸರಿ ಪಡಿಸುವಂತೆ ಚುನಾವಣಾ ಆಯೋಗಕ್ಕೆ ಶಂಕರ ಮೂರ್ತಿ ಆಗ್ರಹಿಸಿದರು. 

 • vajpayee won kargil war

  NEWS17, Aug 2018, 8:27 AM

  ಊಟವನ್ನೂ ಮಾಡದೇ ಒಂದೇ ದಿನ 18 ಕಡೆ ಭಾಷಣ ಮಾಡಿದ ಅಟಲ್!

  ವಾಜಪೇಯಿ ಅವರು 1966 ರಿಂದ ಕರ್ನಾಟಕಕ್ಕೆ ಬಂದಾಗಲೆಲ್ಲಾ ನನ್ನ ಮನೆಗೆ ಬಂದು ಉಳಿದುಕೊಳ್ಳುತ್ತಿದ್ದರು. ಅದು 1983 ರ ಕರ್ನಾಟಕ ವಿಧಾನಸಭೆ ಚುನಾವಣೆಯ ಕಾವು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಕರ್ನಾಟಕ ಪ್ರವಾಸಕ್ಕೆ ಬಂದಿದ್ದರು. ಸುಮಾರು ಆರೆಂಟು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆ ಸುತ್ತಿ ಭಾಷಣ ಮಾಡಿದ್ದರು- ಡಿ ಎಚ್ ಶಂಕರಮೂರ್ತಿ