Dalit Chief Minister  

(Search results - 2)
 • Rajugouda

  Karnataka DistrictsJan 12, 2020, 12:22 PM IST

  ರಾಜಕೀಯ ಭವಿಷ್ಯ: 'ಯಡಿಯೂರಪ್ಪ ನಂತರ ರಾಜ್ಯದಲ್ಲಿ ದಲಿತರಿಗೆ ಸಿಎಂ ಪಟ್ಟ'

  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವಧಿ ಮುಗಿದ ನಂತರ ರಾಜ್ಯದಲ್ಲಿ ದಲಿತರಿಗೆ ಸಿಎಂ ಪಟ್ಟದ ಸ್ಥಾನ ಸಿಗಲಿದೆ ಎಂದು  ಸುರಪುರ ಬಿಜೆಪಿ ಶಾಸಕ ರಾಜೂಗೌಡ ಭವಿಷ್ಯ ನುಡಿದಿದ್ದಾರೆ.
   

 • undefined

  stateDec 28, 2018, 3:04 PM IST

  ದಲಿತ ಸಿಎಂ ಪರ ದಿನೇಶ್ ಗುಂಡೂರಾವ್ ಬ್ಯಾಟಿಂಗ್: ಯಾರಂತೆ ಮುಂದಿನ ಸಿಎಂ?

  ರಾಜ್ಯದಲ್ಲಿ ಇದೀಗ ಮತ್ತೆ ದಲಿತ ಸಿಎಂ ವಿಷಯ ಪ್ರಸ್ತಾಪವಾಗಿದೆ. ಆದರೆ ಈ ಬಾರಿ ದಲಿತ ಸಿಎಂ ಕುರಿತು ಪ್ರಸ್ತಾಪಿಸಿದ್ದು ಖುದ್ದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್. ಬೆಂಗಳೂರಿನಲ್ಲಿ ನಡೆದ ಬಸವಲಿಂಗಪ್ಪ ಸ್ಮರಣೆ ಕಾರ್ಯಕ್ರಮದಲ್ಲಿ ದಿನೇಶ್ ದಲಿತ ಸಿಎಂ ಕುರಿತು ಪ್ರಸ್ತಾಪಿಸಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ೨೦೦೪, ೨೦೦೮ರಲ್ಲೇ ಸಿಎಂ ಆಗಬೇಕಿತ್ತು. ಅವಗಾಲೇ ಖರ್ಗೆ ರಾಜ್ಯದ ಮೊದಲ ದಲಿತ ಸಿಎಂ ಆದ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದರು.