Dasara  

(Search results - 365)
 • undefined

  Politics31, May 2020, 4:54 PM

  ಕೊರೋನಾ ಮಧ್ಯೆ ಆಪರೇಷನ್ ಕಮಲ: ಬಿಜೆಪಿ ಸೇರಿದ ಕಾಂಗ್ರೆಸ್ ನಾಯಕ

  ಕೊರೋನಾ ಬಿಕ್ಕಟ್ಟಿನ ಮಧ್ಯೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮತ್ತೊಂದೆಡೆ ಬಿಜೆಪಿಯೇ ಆಪರೇಷನ್ ಕಮಲ ಮಾಡಿದೆ.

 • <p>ఈ ఎన్నికల్లో జనసేన పార్టీ కింగ్ మేకర్ కాబోతుందని బల్లగుద్ది మరీ చెప్తున్నారు. అంతేకాదు కర్ణాటక తరహా ప్రభుత్వం ఏర్పడిన ఆశ్చర్యపడనక్కర్లేదని చెప్పుకొస్తున్నారు. కర్ణాటక రాష్ట్రంలో జరిగిన ఎన్నికల్లో బీజేపీని గద్దెదింపేందుకు కాంగ్రెస్ పార్టీ, అటు జేడీఎస్ పార్టీలు యుద్ధానికి దిగాయి.</p>
  Video Icon

  Politics25, May 2020, 6:28 PM

  ಸಾಮಾಜಿಕ ಅಂತರ ಉಲ್ಲಂಘನೆಯಲ್ಲೂ ಪೈಪೋಟಿಗಿಳಿದ ಬಿಜೆಪಿ, ಕಾಂಗ್ರೆಸ್ ಅಧ್ಯಕ್ಷರು...!

  ಸಾಮಾಜಿಕ ಅಂತರ ಉಲ್ಲಂಘನೆಯಲ್ಲೂ ಕರ್ನಾಟಕ ಬಿಜೆಪಿ, ಕಾಂಗ್ರೆಸ್ ಅಧ್ಯಕ್ಷರು ಪೈಪೋಟಿಗಿಳಿದ್ದಾರೆ.

 • undefined

  CRIME9, May 2020, 2:50 PM

  ತಿರುಚಿದ ಬಿಎಸ್‌ವೈ-ಶೋಭಾ ಫೋಟೋ ಅಪ್ಲೋಡ್ ಮಾಡಿದ ಜಿಡಿಎಸ್ ಮುಖಂಡ ಸೆರೆ

  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶವನ್ನು ಪೋಸ್ಟ್ ಮಾಡಿದ್ದ ಜೆಡಿಎಸ್‌ ಕಾರ್ಯಕರ್ತನನ್ನು ಅರೆಸ್ಟ್ ಮಾಡಲಾಗಿದೆ.
   

 • करीब-करीब हर देश में लोग पॉल्ट्री प्रोडक्ट्स से परहेज कर रहे हैं। ऐसे में, मुर्गों की मांग में भारी कमी आ गई है।
  Video Icon

  state19, Apr 2020, 5:07 PM

  ಭಾನುವಾರದ ಬಾಡೂಟ; ಮಾಜಿ ಶಾಸಕನಿಂದ ಕೋಳಿ-ಮಸಾಲೆ ವಿತರಣೆ..!

  ಸಾಮಾಜಿಕ ಅಂತರವನ್ನು ಗಾಳಿಗೆ ತೂರಿ ಕೋಳಿಗಳನ್ನು ವಿತರಿಸಲಾಗಿದೆ. ಕೋಳಿ ಬ್ಯಾಗ್‌ನಲ್ಲಿ ಬಿಜೆಪಿ ಪಕ್ಷದ ಚಿನ್ಹೆಯಿರುವುದು ಪ್ರಚಾರಕ್ಕಾಗಿ ಹೀಗೆ ಮಾಡಲಾಗಿದೆಯೇ ಎನ್ನುವ ಅನುಮಾನವನ್ನು ಹುಟ್ಟುಹಾಕಿದೆ   
   

 • v somanna

  Karnataka Districts3, Jan 2020, 12:41 PM

  ದಸರಾ ಕ್ರೀಡಾ ವಿಜೇತರಿಗೆ ಸಿಗದ ಹಣ, ಅಧಿಕಾರಿಯನ್ನು ವೇದಿಕೆಯಲ್ಲೇ ಸಸ್ಪೆಂಡ್ ಮಾಡಿದ ಸಚಿವ ಸೋಮಣ್ಣ..!

  ದಸರಾ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ಮೊತ್ತವನ್ನು ಇನ್ನೂ ನೀಡದಿರುವ ಬಗ್ಗೆ ಸಚಿವ ವಿ. ಸೋಮಣ್ಣ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇವನು ಎಲ್ಲವನ್ನು ತಿಂದು ತೇಗಿದ್ದಾನೆ. ಏ... ಎಕೌಂಟ್ ಬುಕ್ ತಗೊಂಡ್‌ ಬಾ ಎಂದು ಅಧಿಕಾರಿಯ ಬೆವರಿಳಿಸಿದ್ದಾರೆ.

 • munirathna dasara elephant
  Video Icon

  Politics22, Nov 2019, 5:05 PM

  ಜೆಡಿಎಸ್ ಅಭ್ಯರ್ಥಿ ದಸರಾ ಆನೆ ಇದ್ದಂಗೆ! ಮುನಿರತ್ನ ಲಾಜಿಕ್ಕೇ ಬೇರೇ

  ಚುನಾವಣೆಗಳು ಬಂದಾಗ ಜನರಿಗೆ ಮನರಂಜನೆ ಕೊಡೋ ವಿಷಯಗಳಲ್ಲಿ ರಾಜಕಾರಣಿಗಳ ಡೈಲಾಗ್ ಕೂಡಾ ಒಂದು. ಅಬ್ಬಬ್ಬಾ ಅದೇನು ವಾಗ್ದಾಳಿಗಳು, ಅದೇನು ಆದರ್ಶವಾದದ ಹೇಳಿಕೆಗಳು, ಅದೇನು ಭರವಸೆಯ ಮಾತುಗಳು, ಅದೇನು ಕಣ್ಣೀರು.... ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತೆ. ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ ರಾಜರಾಜೇಶ್ವರಿ ನಗರದ ಅನರ್ಹ ಶಾಸಕ ಮುನಿರತ್ನ, ಜೆಡಿಎಸ್ ಅಭ್ಯರ್ಥಿಯನ್ನು ದಸರಾ ಆನೆ ಎಂದು ಕಿಚಾಯಿಸಿದ್ದಾರೆ. ಅದಕ್ಕೆ ಅವರು ಕೊಟ್ಟ ಕಾರಣ ಇದು....  

 • ಮೈಸೂರಿನ ಯುವ ದಸರಾದಲ್ಲಿ ನಿವೇದಿತಾಗೆ ಪ್ರಪೋಸ್ ಮಾಡಿದ ಚಂದನ್
  Video Icon

  Mysore6, Nov 2019, 9:31 PM

  ಎಂಗೆಜ್ಮೆಂಟ್ ಮುಗಿದರೂ ಚಂದನ್ ಶೆಟ್ಟಿಗೆ ತಪ್ಪದ ಸಂಕಷ್ಟ

  ಮೈಸೂರು[ನ. 06]  ಯುವ ದಸರಾ ವೇದಿಕೆಯಲ್ಲಿ ಗಾಯಕ ಚಂದನ್ ಶೆಟ್ಟಿ ನಿವೇದಿತಾ ಗೌಡ ಅವರಿಗೆಗೆ ಪ್ರಪೋಸ್ ಮಾಡಿದ ಪ್ರಕರಣಕ್ಕೆ ಇನ್ನೂ ಅಂತ್ಯ ಸಿಕ್ಕಿಲ್ಲ.

  ಮಾಧ್ಯಮಗಳ ಜೊತೆ ಮಾತನಾಡಿದ ಎಸ್ಪಿ ರಿಷ್ಯಂತ್, ಈ ರೀತಿ ವರ್ತನೆ ಮರುಕಳಿಸಿದರೆ ಸರ್ಕಾರಿ ಕಾರ್ಯಕ್ರಮದಿಂದ ನಿಮ್ಮನ್ನು ಬ್ಯಾನ್ ಮಾಡುತ್ತೇವೆ ಎಂದು ಚಂದನ್ ಶೆಟ್ಟಿಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. . ಈ ಸಂಬಂಧ ಗಂಭೀರವಲ್ಲದ ಅಪರಾಧ(ಎನ್‌ಸಿ) ಕೂಡ ಮಾಡಲಾಗಿದೆ, ಅದು ಕೂಡ ವಿಚಾರಣೆ ನಡೆಯುತ್ತದೆ. 

  ಚಂದನ್ ಶೆಟ್ಟಿ ಮಾತ್ರವಲ್ಲ ಸರ್ಕಾರಿ ವೇದಿಕೆಯನ್ನು ಖಾಸಗಿ ಕ್ಷಣಕ್ಕೆ ಬಳಸಿಕೊಳ್ಳುವ ಎಲ್ಲಾ ಕಲಾವಿದರಿಗೂ ಈ ಎಚ್ಚರಿಕೆ ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ. ನೋಟಿಸ್ ಗೆ ಚಂದನ್ ನೀಡಿರುವ ವಿವರಣೆ ಆಧರಿಸಿ ಎಚ್ಚರಿಕೆ ನೀಡಿದ್ದಾರೆ. ಮೈಸೂರು ದಸರಾ ಸಂದರ್ಭ ಯುವ ದಸರಾ ವೇದಿಕೆಯಲ್ಲೇ ಬಿಗ್ ಬಾಸ್ ಜೋಡಿ ಪ್ರಪೋಸ್ ಮಾಡಿಕೊಂಡಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.

 • thieft2

  state31, Oct 2019, 8:44 AM

  ದಸರಾ ವೇಳೆ ಕಳ್ಳತನ: ಐವರು ನೇಪಾಳಿಗರ ಸೆರೆ

  ದಸರಾ ಹಬ್ಬದ ವೇಳೆ ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ದೋಚಿದ್ದ ನೇಪಾಳ ಮೂಲದ ಐವರು ಕಳ್ಳರನ್ನು ಮಾರತ್‌ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ನೇಪಾಳದ ಮಂಗಳ್‌ ಸಿಂಗ್‌, ಮನೋಜ್‌ ಬಹದ್ದೂರ್‌, ಸುದೇವ್‌ ದಾಮಿ, ವಿಶಾಲ್‌ ಮತ್ತು ವಿನೋದ್‌ ಕುಮಾರ್‌ ಬಂಧಿತ ಆರೋಪಿಗಳು. ಇವರಿಂದ .4.5 ಲಕ್ಷ ಮೌಲ್ಯದ 7.5 ಕೆ.ಜಿ ಬೆಳ್ಳಿ, ಒಂದು ಸೋನಿ ಟಿವಿ ಮತ್ತು ಒಂದು ಲ್ಯಾಪ್‌ಟಾಪ್‌ ವಶಪಡಿಸಿಕೊಳ್ಳಲಾಗಿದೆ.

 • Dasara

  Mysore12, Oct 2019, 10:45 AM

  ದಸರಾ ಪ್ರವಾಸಿಗರ ಮೊಬೈಲ್, ಹಣ ಸುಲಿಗೆ

  ದಸರಾ ಜಂಬೂಸವಾರಿ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರ ಮೊಬೈಲ್ ಮತ್ತು ಹಣ ಸುಲಿಗೆ ಮಾಡಿರುವ ಘಟನೆ ಮೈಸೂರು ಜಗನ್ಮೋಹನ ಅರಮನೆ ಬಳಿ ನಡೆದಿದೆ. ಜಂಬೂಸವಾರಿ ವೀಕ್ಷಣೆ ವೇಳೆ ತಮ್ಮ ಮೊಬೈಲ್, ಪರ್ಸ್ ಸೇರಿದಂತೆ ವಿವಿಧ ವಸ್ತುಗಳು ಕಳ್ಳತನವಾಗಿದೆ ಎಂದು 55 ಹೆಚ್ಚಿನ ಮಂದಿ ದೂರು ನೀಡಿದ್ದಾರೆ.

 • Elephant

  Mandya11, Oct 2019, 9:24 AM

  ನಾಡಿನಿಂದ ಮತ್ತೆ ಕಾಡಿಗೆ, ಲಾರಿ ಹತ್ತಿ ಹೊರಟ 10 ಆನೆಗಳು

  ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸಿದ 10 ಆನೆಗಳು ಮೈಸೂರಿನಿಂದ ಕಾಡಿಗೆ ಹೊರಟು ಹೋಗಿದೆ. 10 ಆನೆಗಳು, ಮಾವುತರು, ಅವರ ಕುಟುಂಬವೂ ದಸರಾ ಮುಗಿಸಿ ಶುಕ್ರವಾರ ತಮ್ಮೂರಿಗೆ ಹೊರಟರು.

 • പ്രകാശപൂരിതമായ പാലസിനു മുന്നിൽ കർണാടക സംസ്ഥാനത്തിൻറെ സാംസ്കാരികതയും മതപരമായതുമായ വിവിധ നൃത്ത, സംഗീത, സാംസ്കാരിക പരിപാടികൾ നടക്കും.

  Mysore10, Oct 2019, 3:51 PM

  ದಸರೆ ವೇಳೆ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆ

  ವಾರಾಂತ್ಯದೊಡನೆ ಸಾಲು ಸಾಲು ರಜೆ ಬಂದ ಹಿನ್ನೆಲೆಯಲ್ಲಿ ಮೈಸೂರಿಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ನಗರದ ಅರಮನೆ ಮತ್ತು ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಿರುವ ಪ್ರವಾಸಿಗರ ಸಂಖ್ಯೆ ಇದನ್ನು ಸಾಕ್ಷೀಕರಿಸಿದೆ.

 • Mysore Dasara Festival

  Mysore10, Oct 2019, 3:14 PM

  ಮೈಸೂರು ಪ್ರವಾಸೋದ್ಯಮಕ್ಕೆ ದಸರೆಯೇ ಬ್ರ್ಯಾಂಡ್‌!

  ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿ ಉಂಟಾಗಿದ್ದರಿಂದ ಈ ಬಾರಿಯ ದಸರೆ ಏನೋ, ಹೇಗೋ? ಎಂಬ ಆತಂಕವಿತ್ತು. ಆದರೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ನಿರ್ದೇಶನದ ಮೇರೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅದ್ಧೂರಿ ದಸರೆಗೆ ಟೊಂಕಕಟ್ಟಿನಿಂತರು. ಸಂಸದ ಪ್ರತಾಪ್‌ ಸಿಂಹ ಸೇರಿದಂತೆ ಹಲವರು ಅವರಿಗೆ ‘ಸಾಥ್‌’ ನೀಡಿದರು.

 • elephant
  Video Icon

  Mysore10, Oct 2019, 2:57 PM

  Video: ನಾನು ಇಲ್ಲಿಂದ ಹೋಗಲ್ಲ ಬಿಟ್ಟುಬಿಡಿ..! ಚೈನ್ ಕಿತ್ತುಕೊಂಡು ಓಡಿದ ಲಕ್ಷ್ಮೀ ಆನೆ!

  ನಾನು ಇಲ್ಲಿಂದ ಹೋಗಲ್ಲ ಬಿಟ್ಟುಬಿಡಿ..!| 1 ಗಂಟೆಯಿಂದ ಲಾರಿ ಹತ್ತದೆ ಸತಾಯಿಸುತ್ತಿರುವ ಲಕ್ಷ್ಮಿ ಆನೆ| ಲಕ್ಷ್ಮಿ ಆನೆಗೆ ದಂತಗಳಿಂದ ತಿವಿದು ಲಟರಿ ಹತ್ತಿಸಲು ಮುಂದಾದ ಗೋಪಿ ಆನೆ| ಗೋಪಿ ಏಟು ತಾಳದೆ ಅರಮನೆ ಆವರಣದಲ್ಲೆಲ್ಲಾ ಓಡಾಡುತ್ತಿರುವ ಲಕ್ಷ್ಮಿ ಆನೆ| ಲಾರಿಗೆ ಕಟ್ಟಲಾಗಿದ್ದ ಚೈನ್ ಕಿತ್ತುಕೊಂಡ ಓಡಿದ ಲಕ್ಷ್ಮಿ ಆನೆ.

 • kerala Elephant

  Shivamogga10, Oct 2019, 1:31 PM

  ಶಿವಮೊಗ್ಗ: ದಸರಾ ಆನೆಗಳಿಗೆ ಸಂಭ್ರಮದ ಬೀಳ್ಕೊಡುಗೆ

  ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಆನೆಗಳಿಗೆ ಬುಧವಾರ ನಗರದಲ್ಲಿ ಬೀಳ್ಕೊಡುಗೆ ನೀಡಲಾಯಿತು. ಮಾವುತರು, ಕಾವಾಡಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಮಹಾನಗರ ಪಾಲಿಕೆ ವತಿಯಿಂದ ಗೌರವಿಸಲಾಯಿತು.
   

 • jamboo

  Mysore10, Oct 2019, 12:04 PM

  ತೂಕ ಹೆಚ್ಚಿಸಿಕೊಂಡ ದಸರಾ ಆನೆಗಳು!

  ವಿಶ್ರಾಂತಿಯಲ್ಲಿದ್ದ ದಸರಾ ಗಜಪಡೆ ಇಂದು ಕಾಡಿಗೆ| ಹುಲಿ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲಿವೆ 3 ಆನೆಗಳು| ತೂಕ ಹೆಚ್ಚಿಸಿಕೊಂಡ ಅಭಿಮನ್ಯು