Dc Office  

(Search results - 3)
 • Senthil

  Karnataka Districts10, Sep 2019, 8:56 AM IST

  ಮಂಗಳೂರಿನ ಡಿಸಿ ಬಂಗಲೆ ತೊರೆದ ಸೆಂಥಿಲ್‌..!

  ರಾಜೀನಾಮೆ ನೀಡಿದ ನಂತರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಅವರು ಮಂಗಳೂರಿನ ಡಿಸಿ ಕಚೇರಿಯನ್ನು ತೊರೆದಿದ್ದಾರೆ. ಕಳೆದ ಶುಕ್ರವಾರ ಐಎಎಸ್‌ ಹುದ್ದೆಗೆ ರಾಜಿನಾಮೆ ನೀಡಿದ ಸೆಂಥಿಲ್‌ ಅವರು ಎರಡು ದಿನಗಳ ಕಾಲ ಅಜ್ಞಾತ ಸ್ಥಳದಲ್ಲಿದ್ದರು. ಭಾನುವಾರ ಡಿಸಿ ಬಂಗಲೆ ಆಗಮಿಸಿದ ಅವರು ಇಡೀ ದಿನ ಸಹೋದ್ಯೋಗಿಗಳನ್ನು ಭೇಟಿ ಮಾಡಿದ್ದರು.

 • Baby

  Karnataka Districts21, Aug 2019, 1:57 PM IST

  ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳಾ ವಿಶ್ರಾಂತಿ ಕೊಠಡಿ

  ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳಾ ವಿಶ್ರಾಂತಿ ಕೊಠಡಿಯನ್ನು ತೆರೆದು, ಮಹಿಳಾ ಉದ್ಯೋಗಿಗಳಿಗೆ ಅನುಕೂಲ ಮಾಡಲಾಗಿದೆ. ಈ ಕೊಠಡಿಯಲ್ಲಿ ಪ್ರತ್ಯೇಕ ಶೌಚಾಲಯವಿದೆ. ಊಟ, ಉಪಹಾರಕ್ಕೆ ಡೈನಿಂಗ್‌ ಟೇಬಲ್. ಒಂದು ಬಾರಿಗೆ ಏಳೆಂಟು ಮಂದಿ ಕುಳಿತುಕೊಳ್ಳುವುದಕ್ಕೆ ಕುರ್ಚಿ, ತೀರಾ ಬೇಕಿದ್ದರೆ ಮಲಗುವುದಕ್ಕೆ ಬೆಡ್‌ ವ್ಯವಸ್ಥೆ ಕೂಡ ಮಾಡಲಾಗಿದೆ.

 • mandya dc nikhil kumaraswamy

  Lok Sabha Election News31, Mar 2019, 1:38 PM IST

  ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ಬೀಗ

  ಸುಮಲತಾ ಅಂಬರೀಶ್ ಚುನಾವಣಾ ಏಜೆಂಟ್ ಮದನ್ ವಿಚಾರಣೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬೀಗ ಜಡಿಯಲಾಗಿದೆ.