Dc Vs Rr

(Search results - 10)

DC vs RR

IPL14, Oct 2020, 7:09 PM

ಐಪಿಎಲ್: ರಾಜಸ್ಥಾನ ರಾಯಲ್ಸ್ ಎದುರು ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ

ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡ 7 ಪಂದ್ಯಗಳಲ್ಲಿ 5 ಗೆಲುವು ಹಾಗೂ 2 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದರೆ, ರಾಜಸ್ಥಾನ ರಾಯಲ್ಸ್ ತಂಡ 7 ಪಂದ್ಯಗಳಲ್ಲಿ 3 ಗೆಲುವು ಹಾಗೂ 4 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿವೆ.

Delhi Vs Rajasthan Royals

Video Icon

IPL14, Oct 2020, 4:17 PM

ಐಪಿಎಲ್ 2020: ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್‌ಗೆ ಶಾಕ್ ನೀಡುತ್ತಾ ರಾಜಸ್ಥಾನ ರಾಯಲ್ಸ್?

ಡೆಲ್ಲಿ ತಂಡ ಕಳೆದ ಪಂದ್ಯದಲ್ಲಿ ಮುಗ್ಗರಿಸಿದ್ದರೆ, ರಾಜಸ್ಥಾನ ರಾಯಲ್ಸ್ ತಂಡ ಹೈದರಾಬಾದ್ ಎದುರು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿದೆ. ಎರಡು ತಂಡಗಳ ಬಲಾಬಲ ಹೇಗಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

30 DC vs RR

IPL14, Oct 2020, 10:06 AM

IPL 2020: ಬಲಿಷ್ಠ ಡೆಲ್ಲಿಗಿಂದು ರಾಯಲ್ಸ್ ಚಾಲೆಂಜ್..!

ಈ ಆವೃತ್ತಿಯಲ್ಲಿ ಮೊದಲೆರೆಡು ಪಂದ್ಯದಲ್ಲಿ ಗೆದ್ದಿದ್ದ ರಾಜಸ್ಥಾನ ಬಳಿಕ 4 ಪಂದ್ಯದಲ್ಲಿ ಹೀನಾಯ ಸೋಲುಕಂಡಿತ್ತು. ಕಳೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಜಯದ ಸಿಹಿ ಉಂಡಿರುವ ರಾಜಸ್ಥಾನ, ಇದೀಗ ಬಲಿಷ್ಠ ಡೆಲ್ಲಿ ವಿರುದ್ಧ ಮತ್ತೊಂದು ಜಯದ ವಿಶ್ವಾಸದಲ್ಲಿ ಕಣಕ್ಕಿಳಿಯುತ್ತಿದೆ.

DC Beat RR

Video Icon

IPL10, Oct 2020, 2:23 PM

IPL 2020: ರಾಯಲ್ಸ್ ಮಣಿಸಿ ಅಗ್ರಸ್ಥಾನಕ್ಕೇರಿದ ಡೆಲ್ಲಿ..!

ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಸ್ಟೋನಿಸ್, ಶಿಮ್ರೋನ್ ಹೆಟ್ಮೇಯರ್ ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಬೃಹತ್ ಮೊತ್ತ ಕಲೆಹಾಕಿತು. ಆ ಬಳಿಕ ರಬಾಡ, ಅಶ್ವಿನ್ ದಾಳಿಗೆ ತತ್ತರಿಸಿದ ರಾಜಸ್ಥಾನ 46 ರನ್‌ಗಳ ಹೀನಾಯ ಸೋಲು ಕಂಡಿತು. ಈ ಪಂದ್ಯ ಹೇಗಿತ್ತು ಎನ್ನುವುದರ ಹೈಲೈಟ್ಸ್ ಇಲ್ಲಿದೆ ನೋಡಿ

DC Vs RR

Video Icon

IPL10, Oct 2020, 12:34 PM

ಡೆಲ್ಲಿ ಎದುರು ರಾಯಲ್ಸ್‌ಗೆ ಹೀನಾಯ ಸೋಲು..!

ರಾಜಸ್ಥಾನ ರಾಯಲ್ಸ್ ಪರ ವೇಗಿ ಆಂಡ್ರೂ ಟೈ ಸಾಕಷ್ಟು ದುಬಾರಿಯಾದರೆ, ಬ್ಯಾಟಿಂಗ್‌ನಲ್ಲಿ ಸ್ಮಿತ್, ಸ್ಯಾಮ್ಸನ್ ಹಾಗೂ ಬಟ್ಲರ್ ಬೇಗನೇ ವಿಕೆಟ್ ಒಪ್ಪಿಸಿದ್ದು ರಾಜಸ್ಥಾನ ರಾಯಲ್ಸ್ ತಂಡಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿತು. ಈ ಪಂದ್ಯ ಹೇಗಿತ್ತು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

RR Vs DC

Video Icon

IPL9, Oct 2020, 4:31 PM

ಡೆಲ್ಲಿಗೆ ಶಾರ್ಜಾದಲ್ಲಿ ಟಕ್ಕರ್ ಕೊಡುತ್ತಾ ರಾಜಸ್ಥಾನ ರಾಯಲ್ಸ್..?

ಸಂಜು ಸ್ಯಾಮ್ಸನ್, ಸ್ಟೀವ್ ಸ್ಮಿತ್ ಜತೆಗೆ ಜೋಸ್ ಬಟ್ಲರ್ ಅಬ್ಬರಿಸಿದರೆ ಡೆಲ್ಲಿಗೆ ರಾಜಸ್ಥಾನ ರಾಯಲ್ಸ್ ತಂಡ ಪ್ರಬಲ ತಿರುಗೇಟು ನೀಡಬಹುದು. ಆದರೆ ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದ ಮೇಲೆ ಕಣ್ಣಿಟ್ಟಿದೆ. ಈ ಪಂದ್ಯದ ಕುರಿತಾದ ಒಂದು ವಿಶ್ಲೇಷಣೆ ಇಲ್ಲಿದೆ ನೋಡಿ.

RR Vs DC 1

Video Icon

IPL9, Oct 2020, 4:04 PM

ಶಾರ್ಜಾದಲ್ಲಿ ಹ್ಯಾಟ್ರಿಕ್ ಜಯ ಸಾಧಿಸುತ್ತಾ ರಾಜಸ್ಥಾನ..?

ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈಗಾಗಲೇ 4 ಗೆಲುವು ಹಾಗೂ 1 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು ಇಂದು ರಾಜಸ್ಥಾನ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲು ತುದಿಗಾಲಿನಲ್ಲಿ ನಿಂತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

23 RR vs DC

IPL9, Oct 2020, 1:32 PM

ಬಲಿಷ್ಠ ಡೆಲ್ಲಿಗಿಂದು ರಾಜಸ್ಥಾನ ಸವಾಲು; 4ನೇ ಸೋಲಿನ ಭೀತಿಯಲ್ಲಿ ಸ್ಮಿತ್ ಪಡೆ

ಈ ಆವೃತ್ತಿಯ ಮೊದಲ ಎರಡು ಪಂದ್ಯ ಗೆದ್ದಿದ್ದ ರಾಜಸ್ಥಾನ ನಂತರದ 3 ಪಂದ್ಯಗಳಲ್ಲಿ ಸೋಲು ಕಂಡಿದೆ. ಮೊದಲೆರೆಡು ಪಂದ್ಯವನ್ನು ಶಾರ್ಜಾದ ಸಣ್ಣ ಮೈದಾನದಲ್ಲಿ ಆಡಿದ್ದ ರಾಜಸ್ಥಾನ, ನಂತರದ 3 ಪಂದ್ಯಗಳನ್ನು ಇತರೆ ಮೈದಾನದಲ್ಲಿ ಆಡಿತ್ತು. ಶಾರ್ಜಾ ಹೊರತುಪಡಿಸಿ, ಉಳಿದ 2 ಕ್ರೀಡಾಂಗಣಗಳು ದೊಡ್ಡದಾಗಿವೆ. ಇದೀಗ ಮತ್ತೆ ಶಾರ್ಜಾ ಮೈದಾನದಲ್ಲಿ ಡೆಲ್ಲಿ ಎದುರು ಸೆಣಸಲು ಸಜ್ಜಾಗಿದ್ದು, ಜಯದ ವಿಶ್ವಾಸದಲ್ಲಿದೆ.

• Rajasthan 53

SPORTS4, May 2019, 11:50 AM

ರಾಜಸ್ಥಾನಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ!

ರಾಯಲ್ಸ್‌ನ ತಂಡವನ್ನು ಮುನ್ನಡೆಸುತ್ತಿದ್ದ ಸ್ಟೀವ್‌ ಸ್ಮಿತ್‌, ವಿಶ್ವಕಪ್‌ ಶಿಬಿರಕ್ಕಾಗಿ ತವರಿಗೆ ವಾಪಸಾಗಿದ್ದಾರೆ. ಟೂರ್ನಿ ಮಧ್ಯೆ ನಾಯಕತ್ವ ಕಳೆದುಕೊಂಡಿದ್ದ ಅಜಿಂಕ್ಯ ರಹಾನೆ, ಮತ್ತೊಮ್ಮೆ ನಾಯಕತ್ವದ ಚುಕ್ಕಾಣಿ ಹಿಡಿಯಲಿದ್ದಾರೆ.

• DC vs RR

SPORTS22, Apr 2019, 2:20 PM

ಪ್ಲೇ-ಆಫ್‌ ಹೊಸ್ತಿಲಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌

ಕಳೆದ ಪಂದ್ಯದಲ್ಲಿ ರಾಜಸ್ಥಾನಕ್ಕೆ ಜೋಸ್‌ ಬಟ್ಲರ್‌ ಅನುಪಸ್ಥಿತಿ ಕಾಡಿತ್ತು. ಈ ಪಂದ್ಯದಲ್ಲೂ ಅದು ಮುಂದುವರಿಯುವ ಸಾಧ್ಯತೆ ಇದೆ. ಹಲವು ಸಮಸ್ಯೆಗಳ ನಡುವೆಯೂ ರಾಯಲ್ಸ್‌ ಗೆಲುವಿನ ಲೆಕ್ಕಾಚಾರ ಹಾಕಿದೆ.