Dcm  

(Search results - 240)
 • undefined

  Karnataka Districts13, Feb 2020, 10:59 AM IST

  'ಸರ್ಕಾರದ ಬಳಿ ದುಡ್ಡಿಲ್ಲ, ಈ ಬಾರಿ ಹೊಸ ಕಾಲೇಜುಗಳ ಸ್ಥಾಪನೆ ಇಲ್ಲ'

  ಆರ್ಥಿಕ ಸಂಕಷ್ಟದ ಕಾರಣ ಈ ಬಾರಿ ಬಜೆಟ್‌ನಲ್ಲಿ ಹೊಸ ಕಾಲೇಜುಗಳ ಸ್ಥಾಪನೆ ಅಥವಾ ಹೊಸ ಹುದ್ದೆ ಸೃಷ್ಟಿಗಳ ಘೋಷಿಸುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

 • Ashwath Narayan
  Video Icon

  Politics10, Feb 2020, 3:32 PM IST

  ಖಾತೆ ಹಂಚಿಕೆ: ಡಿಸಿಎಂ ಅಶ್ವಥ್ ನಾರಾಯಣ್ ಭೇಟಿ ಮಾಡಿದ ಸುಧಾಕರ್

  ರಾಜ್ಯಪಾಲರಿಗೆ ಖಾತೆ ಹಂಚಿಕೆ ಪಟ್ಟಿ ರವಾನೆ ಹಿನ್ನಲೆಯಲ್ಲಿ ಡಿಸಿಎಂ ಅಶ್ವತ್ ನಾರಾಯಣ್ ಜೊತೆ ಡಾ. ಸುಧಾಕರ್ ಚರ್ಚಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಖಾತೆಯನ್ನು ಅಶ್ವಥ್ ನಾರಾಯಣ್ ಹೊಂದಿದ್ದಾರೆ.  ಆ ಖಾತೆ ಮೇಲೆ ಡಾ. ಸುಧಾಕರ್ ಕಣ್ಣಿಟ್ಟಿದ್ದಾರೆ. ಈ ಸಂಬಂಧ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. 

 • BSY

  Karnataka Districts9, Feb 2020, 10:11 AM IST

  ಮೂರು ವರ್ಷ ಬಿಎಸ್‌ವೈ ಸಿಎಂ ಆಗಿರುತ್ತಾರೆ

  ಬಿ ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗು ಮೂರು ವರ್ಷ ಪೂರೈಸುತ್ತಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು. 

 • undefined

  Karnataka Districts8, Feb 2020, 3:15 PM IST

  ‘ಯಾರಿಗೆ ಯಾವ ಖಾತೆ ಕೊಡ್ತಾರೆ ಅನ್ನೋದರ ಮೇಲೆ ಜಗಳ ಸ್ಟಾರ್ಟ್’

  ಸಿಎಂ ಬಿ. ಎಸ್. ಯಡಿಯೂರಪ್ಪ ಬಹಳ ದಿನಗಳ ಮೇಲೆ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ. ಸಂಪುಟ ವಿಸ್ತರಣೆಯಿಂದ ಗೊಂದಲ ಮತ್ತಷ್ಟು ಗಟ್ಟಿಯಾಗಿದೆ. ಸಚಿವ ಸಂಪುಟ ವಿಸ್ತರಣೆಯಿಂದ ಜಗಳ ಆರಂಭವಾಗಿದೆ. ಖಾತೆ ಯಾವ ರೀತಿ ಹಂಚುತ್ತಾರೆ ಅನ್ನೋದರ‌ ಮೇಲೆ ಜಗಳ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿ  ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. 
   

 • BSY
  Video Icon

  Politics8, Feb 2020, 2:51 PM IST

  'ನನಗೂ ಡಿಸಿಎಂ ಆಗುವ ಕನಸಿದೆ; ಸಿಎಂ ಒತ್ತಡದಲ್ಲಿರುವಾಗ ಕಷ್ಟ ನೀಡಲ್ಲ'

  ' ನನಗೂ ಡಿಸಿಎಂ ಆಗುವ ಕನಸಿದೆ. ಆಸೆ ಇಲ್ಲ ಎನ್ನಲು ಆಗುವುದಿಲ್ಲ. ಆದ್ರೆ ಸಿಎಂ ಒತ್ತಡದಲ್ಲಿರುವಾಗ ಅವರಿಗೆ ಕಷ್ಟ ನೀಡಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ.  ಯಡಿಯೂರಪ್ಪ ಎಲ್ಲಾ ಸಮುದಾಯಗಳಿಗೂ ಆದ್ಯತೆ ನೀಡುತ್ತಾರೆ. ವಾಲ್ಮೀಕಿ ಸಮಾಜಕ್ಕೆ ಸಿಎಂ ಅವಕಾಶ ನೀಡುತ್ತಾರೆ' ಎಂಬ ವಿಶ್ವಾಸವಿದೆ ಎಂದಿದ್ದಾರೆ. 

 • Sriramulu

  Karnataka Districts7, Feb 2020, 8:19 AM IST

  ನಂಗೂ ಡಿಸಿಎಂ ಆಗೋ ಆಸೆ ಇದೆ ಎಂದ್ರು ಶ್ರೀರಾಮುಲು

  ಶಾಸಕ ಉಮೇಶ್‌ ಕತ್ತಿ ಅವರಂತೆ ಬಹಳಷ್ಟುಮಂದಿ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ. ನನಗೂ ಉಪಮುಖ್ಯಮಂತ್ರಿ ಆಗುವ ಆಸೆ ಇದೆ. ಆದರೆ ಯಾವುದಕ್ಕೂ ಅವಕಾಶಕ್ಕಾಗಿ ಕಾಯಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

 • Renukacharya
  Video Icon

  Politics5, Feb 2020, 4:20 PM IST

  ನೆಂಟ ಯೋಗೇಶ್ವರಗೆ ಬಳುವಳಿಯಾಗಿ ಡಿಸಿಎಂ ಸ್ಥಾನ ತ್ಯಾಗ ಮಾಡಲಿ; ರೇಣುಕಾ ರಾಂಗ್

  ಡಿಸಿಎಂ ಅಶ್ವಥ್ ನಾರಾಯಣ್ ವಿರುದ್ಧ ಶಾಸಕ ಎಂಪಿ ರೇಣುಕಾಚಾರ್ಯ ರಾಂಗ್ ಆಗಿದ್ದಾರೆ. ಸಿಪಿ ಯೋಗೇಶ್ವರ ಅವರನ್ನು ಮಂತ್ರಿ ಮಾಡಬೇಕು ಎಂದರೆ ಅಶ್ವಥ್ ನಾರಾಯಣ ಅವರೇ ಡಿಸಿಎಂ ಸ್ಥಾನ ತ್ಯಾಗ ಮಾಡಲಿ ಎಂದು ಹೇಳಿದ್ದಾರೆ. ನಾವು ಯಾವ ರೆಸಾರ್ಟ್ ಗೂ ಹೋಗಿಲ್ಲ. ಮುಖ್ಯಮಂತ್ರಿಗಳ ಪರಮಾಧಿಕಾರ ಪ್ರಶ್ನೆ ಮಾಡುವ ಅಧಿಕಾರ ನಮಗೆ ಇಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

   

 • undefined

  Karnataka Districts5, Feb 2020, 11:24 AM IST

  ಬೆಂಗಳೂರಲ್ಲಿ ಕನ್ನಡ ಹುಡುಕುವ ಪರಿಸ್ಥಿತಿ ಇದೆ: ಗೋವಿಂದ ಕಾರಜೋಳ

  ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಹುಡುಕುವ ಪರಿಸ್ಥಿತಿ ಇದೆ. ಕನ್ನಡ ನಾಡು ನುಡಿಗಾಗಿ ಜನ ಸಜ್ಜಾಗಿದ್ದಾರೆ. ಕನ್ನಡ ಭಾಷೆ ತಾಯಿಗೆ ಸಮಾನವಾದದ್ದು, ಈ ಭಾಷೆಯನ್ನ ಉಳಿಸಿ ಬೆಳೆಸುವುದು ಜನರಲ್ಲಿ ಕಾಣುತ್ತಿದೆ. ಹಳ್ಳಿ ಪ್ರದೇಶದಲ್ಲಿ ಕನ್ನಡ ಹೆಚ್ಚಾಗಿ ಕಾಣಿಸುತ್ತಿದೆ. ಪಟ್ಟಣ ಪ್ರದೇಶದಲ್ಲಿ ಇಂಗ್ಲಿಷ್ ಭಾಷೆಯ ವ್ಯಾಮೋಹ ಹೆಚ್ಚಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. 
   

 • Karjol

  Karnataka Districts5, Feb 2020, 9:34 AM IST

  ಕಲಬುರಗಿ ಅಕ್ಷರ ಜಾತ್ರೆ: ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಕಾರಜೋಳ ಚಾಲನೆ

  ಕಲಬುರಗಿ ನಗರದಲ್ಲಿ ನಡೆಯುತ್ತಿರುವ 85ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಚಾಲನೆ ನೀಡಿದ್ದಾರೆ.
   

 • undefined

  Karnataka Districts3, Feb 2020, 2:50 PM IST

  'ಎಲ್ಲರೂ ಒಂದೇ ಸಲ ಮಂತ್ರಿ ಆಗಬೇಕು ಅಂದರೆ ಕಷ್ಟ ಆಗುತ್ತೆ'

  ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆ ಚರ್ಚೆಯಾಗಿದೆ. 10 ಜನ ಹೊರಗಡೆಯಿಂದ ಬಂದು ಗೆದ್ದ ಶಾಸಕರು, ಮೂವರು ಮೂಲ ಬಿಜೆಪಿಗರಿಗೆ ಮಂತ್ರಿ ಸ್ಥಾನದ ಅವಕಾಶ ಕಲ್ಪಿಸಬೇಕೆಂದು ಸಿಎಂ ಹಾಗೂ ರಾಷ್ಟ್ರ ನಾಯಕರು ತೀರ್ಮಾನಿಸಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. 

 • laxman savadi

  Karnataka Districts2, Feb 2020, 1:35 PM IST

  'ಉಪಚುನಾವಣೆಯಲ್ಲಿ ಸೋತ ವಿಶ್ವನಾಥ್‌ಗೆ ಶುಕ್ರದೆಸೆ ಕಾದಿದೆ, ಕಾದು ನೋಡಲಿ'

  ಕೇಂದ್ರದ ಬಜೆಟ್ ಒಳ್ಳೆಯ ರೀತಿಯಲ್ಲಿ ಆಗಿದೆ. ನೀರಾವರಿ ಮತ್ತು ಗ್ರಾಮೀಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ಇದೊಂದು ಕೃಷಿಕರಿಗೆ ಒಳ್ಳೆಯ ಬಜೆಟ್ ಆಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ. 
   

 • laxman savadi budget

  Karnataka Districts1, Feb 2020, 1:19 PM IST

  ಕೇಂದ್ರ ಬಜೆಟ್‌: ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದ ಮೋದಿಗೆ ಅಭಿನಂದನೆ, ಸವದಿ

  ಪ್ರಧಾನಮಂತ್ರಿ ನರೇಂದ್ರ ಮೋದಿಗೆ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಬಜೆಟ್‌ನಲ್ಲಿ ನೀರಾವರಿ, ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಕೃಷಿ ಸಚಿವನಾಗಿ ದೇಶದ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. 

 • Sriramulu

  Karnataka Districts1, Feb 2020, 10:41 AM IST

  'ಬಿಜೆಪಿ ಹೆಚ್ಚು ಸ್ಥಾನ ಗಳಿಸಲು ನಮ್ಮ ಸಮಾಜ ಕಾರಣ: ಶ್ರೀರಾ​ಮುಲುಗೆ DCM ಪಟ್ಟ ಕೊಡಿ'

  ವಾಲ್ಮೀಕಿ ಸಮಾಜ ಬೆಂಬಲಿಸಿದ್ದರಿಂದಲೇ ಬಿಜೆಪಿ ರಾಜ್ಯದಲ್ಲಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಲು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟಿರುವ ಕಂಪ್ಲಿಯ ಕಾಂಗ್ರೆಸ್‌ ಶಾಸಕ ಜೆ.ಎನ್‌.ಗಣೇಶ್‌, ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ. 

 • undefined

  Karnataka Districts1, Feb 2020, 7:53 AM IST

  ಕಲಬುರಗಿಯತ್ತ ಮುಖ ಮಾಡದ ಡಿಸಿಎಂ: ಗೋವಿಂದ ಕಾರಜೋಳರನ್ನ ಹುಡುಕಿಕೊಡಿ

  85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರು ಆಗಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕಾಣೆಯಾಗಿದ್ದಾರೆ. ಕೂಡಲೇ ಅವರನ್ನು ಹುಡುಕಿಕೊಡಬೇಕೆಂದು ಕಲಬುರಗಿಯಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.