Death Threat

(Search results - 37)

Modi

Cine World13, Oct 2020, 4:23 PM

ನರೇಂದ್ರ ಮೋದಿ ಸಿನಿಮಾ ನಿರ್ಮಾಪಕನಿಗೆ ಜೀವ ಬೆದರಿಕೆ

ನರೇಂದ್ರ ಮೋದಿ ಸಿನಿಮಾ ನಿರ್ಮಾಪಕನಿಗೆ ಜೀವ ಬೆದರಿಕೆ | ಅ.15ರಂದು ಥಿಯೇಟರ್‌ಗಳಲ್ಲಿ ರಿ ರಿಲೀಸ್ ಆಗಲಿದೆ ನರೇಂದ್ರ ಮೋದಿ ಬಯೋ ಪಿಕ್

Muslim

India20, Aug 2020, 12:07 PM

ರಾಮನಿಗೆ ಪೂಜೆ ಮಾಡಿದ ಮುಸ್ಲಿಂ ಮಹಿಳೆಯರಿಗೆ ಜೀವ ಬೆದರಿಕೆ ಕರೆ

ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಿದ ದಿನ ಮನೆಯಲ್ಲಿ ಪೂಜೆ ಮಾಡಿ ಸಂಭ್ರಮಿಸಿದ ಮುಸ್ಲಿಂ ಮಹಿಳೆಯರಿಗೆ ಜೀವ ಬೆದರಿಕೆ ಕರೆ ಬಂದಿದೆ.

गौरतलब है कि शमी और हसीन जहां 3 सालों से एक दूसरे से दूर रह रहीं हैं। शमी की बेटी हसीन जहां के साथ रहती हैं। कुछ दिन पहले शमी की बेटी का बर्थडे था, ऐसे मौके पर शमी ने अपनी बेटी की याद में एक क्यूट वीडियो शेय़र किया था।

Cricket11, Aug 2020, 9:46 PM

ರಾಮ ಮಂದಿರ ಭೂಮಿ ಪೂಜೆಗೆ ಶುಭಾಶಯ; ಕ್ರಿಕೆಟಿಗ ಶಮಿ ಮಾಜಿ ಪತ್ನಿಗೆ ರೇಪ್ ಬೆದರಿಕೆ!

ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿಯಿಂದ ದೂರವಾಗಿರುವ ಪತ್ನಿ ಹಸಿನ್ ಜಹಾನ್‌, ಅಯೋಧ್ಯೆಯಲ್ಲಿ ನಡೆದ ಶ್ರೀ ರಾಮ ಮಂದಿರ ಭೂಮಿ ಪೂಜೆಗೆ ಶುಭಕೋರಿದ್ದರು. ಇದರಿಂದ ಕೆರಳಿರುವ ಹಲವು ಸಂಪ್ರದಾಯವಾದಿಗಳು ಹಸಿನ್ ಜಹಾನ್‌ಗೆ ರೇಪ್ ಹಾಗೂ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಕುರಿತು ಹಸಿನ್ ಜಹಾನ್ ದೂರು ನೀಡಿದ್ದು, ರಕ್ಷಣೆ ಕೋರಿದ್ದಾರೆ.

Sindhu

Karnataka Districts29, Jul 2020, 1:09 PM

'ಮೊದಲು ಇವಳನ್ನು ಕಡಿದು ಕೊಲ್ಲಬೇಕು': ಡಿಸಿ ಸಿಂಧೂ ರೂಪೇಶ್‌ಗೆ ಕೊಲೆ ಬೆದರಿಕೆ ಹಾಕಿದವ ಅಂದರ್

ದಕ್ಷಿಣ ಕನ್ನಡ ಜಿಲ್ಲೆಯ ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಗೆ ಕೊಲೆ ಬೆದರಿಕೆ ಪ್ರಕರಣ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

sindhu

Karnataka Districts29, Jul 2020, 8:44 AM

ಅಕ್ರಮ ಗೋಸಾಗಾಟ: ದ.ಕ ನಿರ್ಗಮನ ಡಿಸಿ ಸಿಂಧು ರೂಪೇಶ್‌ಗೆ ಕೊಲೆ ಬೆದರಿಕೆ..!

ಅಕ್ರಮ ಗೋಸಾಗಾಟಕ್ಕೆ ಸಂಬಂಧಿಸಿ ಎಚ್ಚರಿಕೆ ನೀಡಿದ್ದ ದ.ಕ ನಿರ್ಗಮನ ಜಿಲ್ಲಾಧಿಕಾರಿ ಸಿಂಧೂ ರೂಪೇಶ್‌ಗೆ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ.

Sachin Tendulkar Out

Cricket9, Jun 2020, 1:45 PM

ಸಚಿನ್‌ ತೆಂಡುಲ್ಕರ್ ಔಟ್‌ ಮಾಡಿ​ದ್ದಕ್ಕೆ ಇಂಗ್ಲೆಂಡ್ ವೇಗಿಗೆ ಬಂದಿತ್ತಂತೆ ಜೀವ ಬೆದ​ರಿ​ಕೆ!

ಭಾರತದಲ್ಲಿ ಕ್ರಿಕೆಟ್ ಒಂದು ಧರ್ಮ ಅನ್ನುವುದಾದರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಅದಕ್ಕೆ ದೇವರು ಅನ್ನುವ ಮಾತೊಂದಿದೆ. ಅಷ್ಟರ ಮಟ್ಟಿಗೆ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಹೃದಯದಲ್ಲಿ ಬೇರೂರಿದ್ದಾರೆ. 24 ವರ್ಷಗಳ ಸುದೀರ್ಘ ಕ್ರಿಕೆಟ್ ಜೀವನದಲ್ಲಿ ಭಾರತ ಮಾತ್ರವಲ್ಲ ಜಗತ್ತಿನಾದ್ಯಂತ ಕೋಟ್ಯಾಂತರ ಅಭಿಮಾನಿಗಳ ಪಾಲಿಗೆ ಸಚಿನ್ ಆರಾಧ್ಯ ದೈವವಾಗಿದ್ದರು.

90ರ ದಶಕದಲ್ಲಿ ಸಚಿನ್ ಔಟಾದರೆ ಮುಗಿಯಿತು ಟೀಂ ಇಂಡಿಯಾ ಸೋಲು ಕಟ್ಟಿಟ್ಟ ಬುತ್ತಿ ಎಂದೇ ಭಾವಿಸಲಾಗುತ್ತಿತ್ತು.  ಕೆಲವರಂತು ಸಚಿನ್ ಔಟಾಗುತ್ತಿದ್ದಂತೆ ಟಿವಿಯನ್ನು ಆಫ್ ಮಾಡಿ ಬಿಡುತ್ತಿದ್ದರು. ಶತಕಗಳ ಶತಕದ ಸರದಾರ 90 ರನ್‌ ಗಳಿಸುತ್ತಿದ್ದಂತೆ ನರ್ವಸ್ ಆಗಿ ವಿಕೆಟ್ ಒಪ್ಪಿಸುತ್ತಿದ್ದರು. ಹೀಗೆ 99 ಶತಕ ಬಾರಿಸಿದ್ದ ತೆಂಡುಲ್ಕರ್ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯದಲ್ಲಿ 90 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ಈ ವೇಳೆ ವಿಕೆಟ್ ಪಡೆದ ಬೌಲರ್ ಹಾಗೂ ವಿವಾದಾತ್ಮಕ ಔಟ್ ನೀಡಿದ ಅಂಪೈರ್ ಜೀವ ಬೆದ​ರಿಕೆ ಎದುರಿಸಿದ್ದರಂತೆ..!

• asha

Karnataka Districts15, May 2020, 11:18 AM

ಉಡುಪಿಯಲ್ಲಿ ಆಶಾ ಕಾರ್ಯಕರ್ತೆಗೆ ಜೀವ ಬೆದರಿಕೆ

ಕೊರೋನಾ ಬಗ್ಗೆ ಜಾಗೃತಿ ಮೂಡಿಸಲು ಮನೆಮನೆಗೆ ಭೇಟಿ ನೀಡುತ್ತಿರುವ ಕೊರೋನಾ ವಾರಿಯರ್ಸ್‌ ಆಶಾ ಕಾರ್ಯಕರ್ತೆಯೊಬ್ಬರಿಗೆ ಜೀವ ಬೆದರಿಕೆ ಹಾಕಿದ ಘಟನೆ ಇಲ್ಲಿನ ಬೀಜಾಡಿ ಗ್ರಾಮದಲ್ಲಿ ಗುರುವಾರ ನಡೆದಿದೆ.

• asha

Karnataka Districts12, May 2020, 8:41 AM

ಆಶಾ ಕಾರ್ಯಕರ್ತೆಯರಿಗೆ ಕೊಲೆ ಬೆದರಿಕೆ: ಪ್ರಕರಣ ದಾಖಲು

ಆಶಾ ಕಾರ್ಯಕರ್ತೆ ಮತ್ತು ಗ್ರಾಮ ಪಂಚಾಯತ್‌ ಟಾಸ್ಕ್‌ಫೋರ್ಸ್‌ ಅಧ್ಯಕ್ಷರಿಗೆ ನಿಂದಿಸಿ ಕೊಲೆ ಬೆದರಿಕೆ ಹಾಕಿರುವ ಆರೋಪದಲ್ಲಿ ಇಬ್ಬರ ವಿರುದ್ಧ ಪುಂಜಾಲಕಟ್ಟೆಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

• JDS

Karnataka Districts13, Mar 2020, 12:18 PM

ಯುವ JDS ಅಧ್ಯಕ್ಷನಿಗೆ ಜೀವ ಬೆದರಿಕೆ

ದ.ಕ. ಜಿಲ್ಲಾ ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ಅಕ್ಷಿತ್‌ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಜೀವಬೆದರಿಕೆ ಹಾಕಿದ್ದು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.

• Kazi in Twaka Ahmed

Karnataka Districts10, Mar 2020, 12:17 PM

ಮಂಗಳೂರು ಗೋಲಿಬಾರ್‌: ಬೆದರಿಕೆ ಕರೆಯ ಮಾಹಿತಿ ನೀಡಿದ ಖಾಝಿ

ಮಂಗಳೂರು ಖಾಝಿ ತ್ವಾಕಾ ಅಹ್ಮದ್‌ ಮುಸ್ಲಿಯಾರ್‌ ಅವರು ಜೀವ ಬೆದರಿಕೆ ಕರೆ ಬಂದ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂದಿನ ತನಿಖೆ 12ರಂದು ನಡೆಯಲಿದೆ ಎಂದು ತನಿಖಾಧಿಕಾರಿಯಾಗಿರುವ ಉಡುಪಿ ಜಿಲ್ಲಾಧಿಕಾರಿ ಜಗದೀಶ್‌ ತಿಳಿಸಿದ್ದಾರೆ.

• Muttappa Rai

Karnataka Districts28, Feb 2020, 11:19 AM

30 ವರ್ಷ ಜೊತೆಯಲ್ಲಿದ್ದ ಆಪ್ತನನ್ನೇ ಕೊಲ್ಲೋಕೆ ನೋಡಿದ್ರಾ ಮುತ್ತಪ್ಪ ರೈ..?

30 ವರ್ಷದಿಂದ ಜೊತೆಯಲ್ಲಿದ್ದ ಆಪ್ತನನ್ನೇ ಮುತ್ತಪ್ಪ ರೈ ಕೊಲ್ಲೋಕೆ ನೋಡಿದ್ರಾ..? ಹೀಗೊಂದು ಆರೋಪ ಕೇಳಿ ಬಂದಿದೆ. ಮುತ್ತಪ್ಪ ರೈ ತನ್ನನ್ನು ಕೊಲೆ ಮಾಡಲು ಯತ್ನಿಸಿರುವುದಾಗಿ ಅವರ ಆಪ್ತನೊಬ್ಬ ಆರೋಪಿಸಿದ್ದಾನೆ.

• undefined

Karnataka Districts29, Jan 2020, 3:16 PM

ಶಾಸಕ ಖಾದರ್‌ಗೆ ಜೀವ ಬೆದರಿಕೆ, ದೂರು ಕೊಡಲ್ಲ ಎಂದ ಕಾಂಗ್ರೆಸ್

ಪೌರತ್ವ ಕಾಯ್ದೆ ಬೆಂಬಲಿಸಿ ಮಂಗಳೂರಿನಲ್ಲಿ ನಡೆದ ಸಮಾವೇಶದಲ್ಲಿ ಕಾಂಗ್ರೆಸ್ ಶಾಸಕ ಯು. ಟಿ. ಖಾದರ್‌ಗೆ ಜೀವ ಬೆದರಿಕೆ ಹಾಕಿರುವುದಕ್ಕೆ ದೂರು ದಾಖಲಿಸುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ತಿಳಿಸಿದೆ.

• undefined

Karnataka Districts18, Jan 2020, 7:31 AM

ನನಗೆ ಜೀವ ಬೆದರಿಕೆ ಬಂದಿಲ್ಲ: ಖಾದರ್‌

ಸಂಸದ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಮೇಲೆ ನಡೆದ ಹತ್ಯೆ ಸ್ಕೆಚ್‌ನ ಹಿನ್ನೆಲೆಯಲ್ಲಿ ಶಾಸಕ ಯು. ಟಿ. ಖಾದರ್ ತಮಗೆ ಯಾವುದೇ ಬೆದರಿಕೆ ಕರೆಗಳು ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಶಾಸಕ ತನ್ವೀರ್ ಸೇಠ್ ಹತ್ಯೆಗೂ ಯತ್ನ ನಡೆದಿತ್ತು.

• fast tag lanes at toll gates in india

Karnataka Districts11, Jan 2020, 12:57 PM

ಮಂಗಳೂರು: ಟೋಲ್‌ ಸಿಬ್ಬಂದಿಯಿಂದ ಜೀವ ಬೆದರಿಕೆ

ತಲಪಾಡಿ ಟೋಲ್‌ ಪ್ಲಾಝಾದಲ್ಲಿ ಸಿಬ್ಬಂದಿ ಜೀವ ಬೆದರಿಕೆ ಒಡ್ಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ತಲಪಾಡಿ ಟೋಲ್‌ ಪ್ಲಾಝಾದ ನಗದು ಸ್ವೀಕಾರ ಟೋಲ್‌ಗೆಟ್‌ನಲ್ಲಿ ಪ್ರಯಾಣಿಕರಿಗೆ ತೊಂದರೆಯಾಗುತ್ತಿರುವುದನ್ನು ಪ್ರತಿಭಟಿಸಿದ ಗಡಿನಾಡು ರಕ್ಷಣಾ ವೇದಿಕೆ ಅಧ್ಯಕ್ಷ ಸಿದ್ಧೀಕ್‌ ತಲಪಾಡಿ ಅವರಿಗೆ ಬೆದರಿಕೆ ಒಡ್ಡಲಾಗಿದೆ.

• undefined

Karnataka Districts9, Jan 2020, 2:49 PM

'ಹಿಸುಕಿ ಪೊದೆಗೆ ಎಸೀತೀವಿ': CAA ಪರ ಧ್ವನಿ ಎತ್ತಿದ ಮುಸ್ಲಿಂ ಮಖಂಡನಿಗೆ ಕೊಲ್ಲಿ ರಾಷ್ಟ್ರದಿಂದ ಕೊಲೆ ಬೆದರಿಕೆ

ಪೌರತ್ವ ತಿದ್ದುಪಡಿ ಕಾಯ್ದೆ ಪರ ಮಾತನಾಡಿದ ಮಂಗಳೂರಿನ ಮುಸ್ಲಿಂ ಮುಖಂಡನಿಗೆ ಕೊಲೆ ಬೆದರಿಕೆ ಬಂದಿದೆ. ಸಿಎಎ ಪರ ಮುಸ್ಲಿಂ ಮುಖಂಡ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಕೊಲ್ಲಿರಾಷ್ಟ್ರದಿಂದ ಕೊಲೆ ಬೆದರಿಕೆ ಬಂದಿದೆ.