Deepak Dalavi  

(Search results - 2)
  • MES Leader Deepak Dalavi Talks Over Maharashtra CM Uddhav Thackeray StatementMES Leader Deepak Dalavi Talks Over Maharashtra CM Uddhav Thackeray Statement

    Karnataka DistrictsJan 3, 2020, 11:35 AM IST

    ಗಡಿ ವಿವಾದ: ಠಾಕ್ರೆ ಹೇಳಿಕೆ ರಾಜಕೀಯ ಉದ್ದೇಶದಿಂದ ಕೂಡಿದೆ ಎಂದ MES

    ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು ನೀಡಿರುವ ಹೇಳಿಕೆ ರಾಜಕೀಯ ಉದ್ದೇಶದಿಂದ ಕೂಡಿದೆ. ಅವರಿಗೂ ಎಂಇಎಸ್ ಗೂ ಯಾವುದೇ ಸಂಬಂಧವಿಲ್ಲ. ಹೊರಗಿನಿಂದ ಬೆಳಗಾವಿಗೆ ಬಂದು ವಿವಾದಾತ್ಮಕ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಗುರುವಾರ ಮಹಾರಾಷ್ಟ್ರ ಏಕೀಕರಣ ಸಮಿತಿ ಹಾಗೂ ಶಿವಸೇನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಹಾಗೂ ಡಿಸಿಪಿ ಸೀಮಾ ಲಾಟ್ಕರ ಅವರಿಗೆ ಮನವಿ ಸಲ್ಲಿಸಿದ್ದಾರೆ.

  • MES Leader Deepak Dalavi Talks Over Border DisputeMES Leader Deepak Dalavi Talks Over Border Dispute

    Karnataka DistrictsJan 2, 2020, 1:42 PM IST

    ಬೆಳಗಾವಿ ಗಡಿ ವಿವಾದ: ಪತ್ರಕರ್ತರಿಗೆ MES ಮುಖಂಡನಿಂದ ಅವಾಜ್

    ಬೆಳಗಾವಿಯಲ್ಲಿ ಎಂಇಎಸ್ ಮುಖಂಡರು ಮತ್ತೆ ಪುಂಡಾಟ ಮೆರೆದಿದ್ದಾರೆ. ಹೌದು, ಪ್ರಶ್ನೆ ಕೇಳಿದ ಮಾಧ್ಯಮದವರಿಗೆ ಎಂಇಎಸ್ ಮುಖಂಡರು ಅವಾಜ್ ಹಾಕಿ ನಂತರ ಭೇಟಿಯಾಗು ಎಂದು ಹೇಳುವ ಮೂಲಕ ತಮ್ಮ ದರ್ಪ ಮೆರೆದಿದ್ದಾರೆ.