Delhi Police
(Search results - 84)IndiaJan 26, 2021, 6:28 PM IST
ರೈತ ಹೋರಾಟ ಹೆಸರಿನಲ್ಲಿ ದಂಗೆ; ದೆಹಲಿಯಲ್ಲಿ ಇಂಟರ್ನೆಟ್ ಸೇರಿದಂತೆ ಕೆಲ ಸೇವೆ ಸ್ಥಗಿತ!
ರೈತ ಪ್ರತಿಭಟನೆ ಹೋರಾಟ ದಂಗೆಯಾಗಿ ಮಾರ್ಪಟ್ಟಿದೆ. ನಿಗದಿತ ಮಾರ್ಗಗಳಲ್ಲಿ ಟ್ರಾಕ್ಟರ್ ರ್ಯಾಲಿ ಆಯೋಜಿಸಲು ನಿರಾಕರಿಸಿದ ರೈತರು ಪೊಲೀಸರ ಮೇಲೆ ದಾಳಿ ಮಾಡಿದ್ದಾರೆ. ತ್ರಿವರ್ಣ ಧ್ವಜ ಹಾರಬೇಕಿದ್ದ ಕೆಂಪು ಕೋಟೆ ವಶಪಡಿಸಿ ಸಿಖ್ ಧ್ವಜ ಹಾರಿಸಿದ್ದಾರೆ. ವಾಹನಗಳನ್ನು ಜಖಂಗೊಳಿಸಿದ್ದಾರೆ. ದಂಗೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ದೆಹಲಿಯಲ್ಲಿ ಇಂಟರ್ನೆಟ್ ಸೇವೆ ಸ್ಥಗತಿಗೊಳಿಸಲಾಗಿದೆ.
IndiaJan 26, 2021, 4:47 PM IST
ಟ್ರಾಕ್ಟರ್ ಮಗುಚಿ ಬಿದ್ದು ಪ್ರತಿಭಟನಾ ನಿರತ ರೈತ ಸಾವು; ನಿಯಂತ್ರಣ ತಪ್ಪಿದ ರ್ಯಾಲಿ!
ರೈತ ಸಂಘಟನೆಗಳ ಟ್ರಾಕ್ಟರ್ ರ್ಯಾಲಿ ನಿಯಂತ್ರಣ ತಪ್ಪಿದೆ. ಪೊಲೀಸ್ ಬ್ಯಾರಿಕೇಡ್ ಮುರಿದು, ಸಾರಿಗೆ ವಾಹನಗಳ ಜಖಂ ಮಾಡಿರುವ ಪ್ರತಿಭಟನಾ ನಿರತ ರೈತ ಸಂಘಟನೆಗಳು, ಪೊಲೀಸರ ಮೇಲೆ ದಾಳಿಗೆ ಮುಂದಾಗಿದೆ. ಹಿಂಸಾರೂಪ ಪಡೆದಿರುವ ಟ್ರಾಕ್ಟರ್ ರ್ಯಾಲಿಯಲ್ಲಿ ಓರ್ವ ರೈತ ಸಾವನ್ನಪ್ಪಿದ್ದಾನೆ. ಇದು ಮತ್ತೊಂದು ಹೋರಾಟಕ್ಕೆ ದಾರಿಮಾಡಿಕೊಟ್ಟಿದೆ.
IndiaJan 26, 2021, 2:35 PM IST
ಕೆಂಪು ಕೋಟೆಗೆ ಮುತ್ತಿಗೆ ಹಾಕಿದ ರೈತ ಸಂಘಟನೆ; ಪೊಲೀಸ್ ನಿಯಂತ್ರಣಕ್ಕೆ ಸಿಗದ ಪ್ರತಿಭಟನೆ!
ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಇಂದು ಆಯೋಜಿಸಿರುವ ರೈತರ ಟ್ರಾಕ್ಟರ್ ರ್ಯಾಲಿ ಇದೀಗ ಹಿಂಸಾರೂಪ ಪಡೆದುಕೊಂಡಿದೆ.ಕೆಲ ಗೊಂದಲ ನಿರ್ಮಾಣವಾದ ಕಾರಣ ಪೊಲೀಸ್ ಬ್ಯಾರಿಕೇಡ್ ಮುರಿದ ಪ್ರತಿಭಟನಾ ರೈತರು ಕೆಂಪು ಕೋಟೆಗೆ ಮುತ್ತಿಗೆ ಹಾಕಿದ್ದಾರೆ. ರೈತ ಪ್ರತಿಭಟನೆ ಕುರಿತ ಅಪ್ಡೇಟ್ ಇಲ್ಲಿದೆ.
IndiaJan 23, 2021, 8:03 PM IST
ಪ್ರತಿಭಟನಾ ನಿರತ ರೈತರ ಟ್ರಾಕ್ಟರ್ ರ್ಯಾಲಿಗೆ ದೆಹಲಿ ಪೊಲೀಸರ ಗ್ರೀನ್ ಸಿಗ್ನಲ್!
ಕೇಂದ್ರ ಕೃಷಿ ಕಾಯ್ದೆ ವಿರುದ್ಧ ರೆತರು ನಡೆಸುತ್ತಿರುವ ಹೋರಾಟ 2 ತಿಂಗಳು ಪೂರೈಸುತ್ತಿದೆ. ಕೇಂದ್ರದ ಜೊತೆಗಿನ ಮಾತುಕತೆಯೂ ವಿಫಲಗೊಂಡಿದೆ. ಇತ್ತ ಗಣರಾಜ್ಯೋತ್ಸವ ದಿನ ಟ್ರಾಕ್ಟರ್ ರ್ಯಾಲಿ ನಡೆಸಲು ರೈತರು ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದರು. ಇದೀಗ ರೈತರ ಟ್ರಾಕ್ಟರ್ ರ್ಯಾಲಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
Deal on WheelsJan 10, 2021, 9:07 PM IST
ಕದ್ದ ಹಣದಲ್ಲಿ ದುಬಾರಿ ಕಾರು ಖರೀದಿ, ಸಮಾಜ ಸೇವೆ; ಕೊನೆಗೂ ಸಿಕ್ಕಿ ಬಿದ್ದ ಚಾಲಾಕಿ ಕಳ್ಳ!
ಒಂದೊಂದು ಕಳ್ಳರ ಮನೋಭಾವವೇ ವಿಚಿತ್ರ. ಇಲ್ಲೊಬ್ಬ ಕಳ್ಳ, ರಾತ್ರಿಯಲ್ಲಾ ಕಳ್ಳತನ ಮಾಡಿ ಸುಲಭವಾಗಿ ಹಣ ಸಂಪಾದಿಸುತ್ತಿದ್ದ. ಬೆಳಗ್ಗೆ ದುಬಾರಿ ಕಾರು ಖರೀದಿಸಿ, ಸಮಾಜ ಸೇವೆ ಮಾಡಿಕೊಂಡು ತಿರುಗಾಡುತ್ತಿದ್ದ. ಕೊನೆಗೂ ಈ ಚಾಲಕಿ ಕಳ್ಳ ಸಿಕ್ಕಿ ಬಿದಿದ್ದಾನೆ. ಹೆಚ್ಚಿನ ವಿವರ ಇಲ್ಲಿದೆ.
CRIMEJan 6, 2021, 8:03 PM IST
ಆನ್ ಲೈನ್ನಲ್ಲಿ ಬಟ್ಟೆ ಬಿಚ್ಚಿದರೆ ಹೀಗೆ ಆಗುತ್ತೆ..ಎಚ್ಚರ ಎಚ್ಚರ!
ಆನ್ ಲೈನ್ ಸೆಕ್ಸ್ಟಾರ್ಷನ್ ದಂಧೆಗೆ ಬ್ರೇಕ್ ಹಾಕಿರುವ ರಾಷ್ಟ್ರ ರಾಜಧಾನಿ ಪೊಲೀಸರು ಆತಂಕಕಾರಿ ಮಾಹಿತಿಯೊಂದನ್ನು ತಿಳಿಸಿದ್ದಾರೆ. ಸಿಕ್ಕ ಸಿಕ್ಕ ಆನ್ ಲೈನ್ ಡೇಟಿಂಗ್ ಆಪ್ ಡೌನ್ ಲೋಡ್ ಮಾಡಿಕೊಳ್ಳುವ ಮುನ್ನ ಎಚ್ಚರದಿಂದ ಇರಬೇಕು ಎಂಬುದನ್ನು ತಿಳಿಸಿದ್ದಾರೆ.
Auto PhotoDec 15, 2020, 7:43 PM IST
ಇಂದಿನಿಂದ ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಕಡ್ಡಾಯ, ಇಲ್ಲದಿದ್ದರೆ ತೆರಬೇಕು ದುಬಾರಿ ದಂಡ!
ಮೋಟಾರು ವಾಹನ ನಿಯಮಗಳು ಕಾಲಕ್ಕೆ ತಕ್ಕಂತೆ ಬದಲಾಗುತ್ತದೆ, ತಿದ್ದುಪಡಿಗಳು, ಮಾರ್ಪಡುಗಳಾಗುತ್ತಿದೆ. ಇದರಲ್ಲಿ ಪ್ರಮುಖವಾಗಿ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ನಿಯಮ ಕೂಡ ಒಂದು. ಇಂದಿನಿಂದ(ಡಿ.15) ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಕಡ್ಡಾಯವಾಗಿದೆ. ಅಳವಡಿಸದಿದ್ದಲ್ಲಿ 5,500 ರೂಪಾಯಿ ದಂಡ ತೆರಬೇಕು. ಏನಿದು ಹೈಸೆಕ್ಯೂರಿಟಿ ನಂಬರ್ ಪ್ಲೇಟ್?
CRIMEDec 13, 2020, 2:41 PM IST
ದಲಿತ ಯುವಕನ ಮದುವೆಯಾದ ತಂಗಿಯನ್ನೇ ಕೊಂದ ಅಣ್ಣಂದಿರು!
ದಲಿತ ಯುವಕನನ್ನು ಮದುವೆಯಾಗಿದ್ದಕ್ಕೆ ಸಹೋದರರೇ ಸಹೋದರಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡಿ ತಮ್ಮ ಜಮೀನಿನಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಿದ್ದು ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.
IndiaDec 11, 2020, 7:12 PM IST
ರೈತ ಪ್ರತಿಭಟನೆಯ ಭದ್ರತೆ ಜವಾಬ್ದಾರಿ ವಹಿಸಿದ್ದ ಇಬ್ಬರು ಪೊಲೀಸ್ ಅಧಿಕಾರಿಗೆ ಕೊರೋನಾ!
ಕೇಂದ್ರ ಕೃಷಿ ಕಾಯ್ದೆ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ದಿನದಿಂದ ದಿನಕ್ಕೆ ಪ್ರತಿಭಟನೆ ಪಟ್ಟು ಬಿಗಿಗೊಳ್ಳುತ್ತಿದೆ. ಇದರ ನಡುವೆ ಪ್ರತಿಭಟನಾ ನಿರತ ರೈತರು ಹಾಗೂ ದೆಹಲಿ ಪೊಲೀಸರಿಗೆ ಆತಂಕ ಎದುರಾಗಿದೆ.
IndiaNov 26, 2020, 2:28 PM IST
ಕೃಷಿ ಕಾಯ್ದೆ ವಿರುದ್ಧ ಅನ್ನದಾತನ ಸಮರ, ರಾಷ್ಟ್ರ ರಾಜಧಾನಿ ತಲುಪಲು ಇಷ್ಟೆಲ್ಲಾ ಸಂಕಷ್ಟ!
ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೀರ್ಘ ಕಾಲದಿಂದ ಪ್ರತಿಭಟನೆ ನಡೆಸುತ್ತಲೇ ಬಂದಿರುವ ಪಂಜಾಬ್ನ ರೈತರು 26ರಿಂದ 28ವರೆಗೆ ದೆಹಲಿಯಲ್ಲಿ ಕೇಂದ್ರದ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಲು ತಯಾರಿ ನಡೆಸಿದ್ದಾರೆ. ಆದರೀಗ ಅವರನ್ನು ಹರ್ಯಾಣದಲ್ಲೇ ತಡೆ ಹಿಡಿಯಲಾಗಿದೆ. ಹೀಗಿರುವಾಗ ರೈತರು ಹಾಗೂ ಪೊಲೀಸರ ನಡುವೆ ಸಂಘರ್ಷಷ ನಡೆದಿದೆ. ಅತ್ತ ರೈತರು ಪೊಲೀಸರು ಹಾಕಿದ್ದ ಬ್ಯಾರಿಕೇಡ್ಗಳನ್ನು ಕಿತ್ತು ನದಿಗೆಸೆದಿದ್ದಾರೆ. ಹೀಗಿರುವಾಗ ಪೊಲೀಸರು ರೈತರ ಮೇಲೆ ಅಶ್ರುವಾಯು ಪ್ರಯೋಗ, ತಣ್ಣೀರು ಹಾಗೂ ಲಾಠಿಚಾರ್ಜ್ ಪ್ರಯೋಗಿಸಿದ್ದಾರೆ. ಇಲ್ಲಿದೆ ನೋಡಿ ರೈತರನ್ನು ತಡೆಯಲು ಪೊಲೀಸರು ಹೆಣೆದಿರುವ ಜಾಲ.
IndiaNov 26, 2020, 12:03 PM IST
ಅಕ್ಕಿ, ನೀರಿನೊಂದಿಗೆ ದೆಹಲಿಯತ್ತ ಅನ್ನದಾತ: ಪೊಲೀಸರಿಂದ ಅಶ್ರುವಾಯು, ಲಾಠಿಚಾರ್ಜ್!
ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ| ರಾಷ್ಟ್ರ ರಾಜಧಾನಿಯತ್ತ ಹೆಜ್ಜೆ ಹಾಕಿದ ಅನ್ನದಾತ| ಹರ್ಯಾಣ ಗಡಿಯಲ್ಲಿ ರೈತರ ಮೇಲೆ ಲಾಠಿ ಚಾರ್ಜ್, ಅಶ್ರಯವಾಯು ಪ್ರಯೋಗ
IndiaNov 18, 2020, 4:53 PM IST
ರಾಷ್ಟ್ರ ರಾಜಧಾನಿಯಲ್ಲಿ ಉಗ್ರ ದಾಳಿಗೆ ಬಿಗ್ ಪ್ಲಾನ್, ಇಬ್ಬರು 'ಕಸಬ್' ಅರೆಸ್ಟ್!
ದೆಹಲಿಯಲ್ಲಿ ಉಗ್ರ ದಾಳಿಗೆ ಬಿಗ್ ಸ್ಕೆಚ್| ಇಬ್ಬರು ಉಗ್ರರು ಅರೆಸ್ಟ್| ಶಾಕಿಂಗ್ ವಸ್ತುಗಳು ಪತ್ತೆ
CRIMENov 5, 2020, 11:55 PM IST
ಬಾಲಕಿಯ ಸಂಕಟ, 60ರ ವೃದ್ಧನಿಂದ ಅತ್ಯಾಚಾರ, ಮಗುವನ್ನು ಹೆತ್ತಳು!
ಹದಿನಾರು ವರ್ಷದ ಬಾಲಕಿ ಪಡಬಾರದ ಸಂಕಷ್ಟ ಅನುಭವಿಸಿದ್ದಾಳೆ. ವೃದ್ಧನಿಂದ ಅತ್ಯಾಚಾರಕ್ಕೆ ಒಳಗಾಗಿ ಮಗುವಿಗೆ ಜನ್ಮ ನೀಡಿದ್ದಾಳೆ ಅದು ಮನೆಯ ಟೆರೆಸ್ ಮೇಲೆ!
CRIMEOct 28, 2020, 4:58 PM IST
ವ್ಯಕ್ತಿಗೆ ಶೂಟ್ ಮಾಡಿ, ಸತ್ತು ಬಿದ್ದವನ ಫೋಟೋ ತೆಗೆದ ಕೊಲೆಗಾರ..!
ನಡುರಸ್ತೆಯಲ್ಲೇ ಕೊಲೆ | ಕೊಂದು ಮೃತದೇಹದ ಫೋಟೋ ತೆಗೆದ ಕೊಲೆಗಾರ
IndiaOct 26, 2020, 2:55 PM IST
ಅಪ್ರಾಪ್ತೆ ಸೇರಿ ಐವರು ಮಹಿಳೆಯರಿಗೆ ಲೈಂಗಿಕ ಕಿರುಕುಳ: ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅರೆಸ್ಟ್!
ಓರ್ವ ಅಪ್ರಾಪ್ತೆ ಸೇರಿ ಐವರು ಮಹಿಳೆಯರಿಗೆ ಕಿರುಕುಳ| ಪೊಲೀಸ್ ಇಲಾಖೆ ಸಬ್ ಇನ್ಸ್ಪೆಕ್ಟರ್ ಅರೆಸ್ಟ್| ರಸ್ತೆಯಲ್ಲೇ ಹಸ್ತಮೈಥುನ