Denotification  

(Search results - 33)
 • कुमारस्वामी।

  News1, Oct 2019, 9:33 PM IST

  ಡಿನೋಟಿಫಿಕೇಷನ್‌: ಕುಮಾರಸ್ವಾಮಿಗೆ ಸದ್ಯಕ್ಕೆ ರಿಲೀಫ್, ಆದ್ರೂ ಟಿನ್ಶನ್ ತಪ್ಪಿಲ್ಲ

  ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಖುದ್ದು ಹಾಜರಾಗಲು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಗೆ ನೀಡಿದ್ದ ನೋಟಿಸ್‌ಗೆ  ಕರ್ನಾಟಕ ಹೈಕೋರ್ಟ್‌ 4 ವಾರ ವಿನಾಯಿತಿ ನೀಡಿದೆ

 • NEWS21, Sep 2019, 8:51 AM IST

  ಸಮನ್ಸ್‌ ರದ್ದು ಕೋರಿ ಎಚ್‌ಡಿಕೆ ಹೈಕೋರ್ಟ್‌ಗೆ

  ಬನಶಂಕರಿ 5 ನೇ ಹಂತದ ಬಡಾವಣೆ ನಿರ್ಮಾಣಕ್ಕೆ ಬಿಡಿಎ ವಶಪಡಿಸಿಕೊಂಡಿದ್ದ ಹಲಗೆವಡೇರಹಳ್ಳಿಯಲ್ಲಿನ 3 ಎಕರೆ 34 ಗುಂಟೆ ಜಮೀನಿನ ಅಕ್ರಮ ಡಿ-ನೋಟಿಫಿಕೇಷನ್‌ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಗೆ ಹಾಜರಾಗಲು ಸೂಚಿಸಿ ತಮ್ಮ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ ಸಮನ್ಸ್‌ ರದ್ದು ಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. 

 • कुमारस्वामी।

  NEWS5, Sep 2019, 2:17 PM IST

  ಕುಮಾರಸ್ವಾಮಿಗೆ ಭೂಕಂಟಕ: ವಿಚಾರಣೆಗೆ ಬರುವಂತೆ ಕೋರ್ಟ್ ಸಮನ್ಸ್

   ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರಿಗೆ ಭೂಕಂಟಕ ಎದುರಾಗಿದ್ದು, ಬೆಂಗಳೂರು ಹೊರಲಯದ ವಡೇರಹಳ್ಳಿಯ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಗುರುವಾರ) ಸಮನ್ಸ್​ ನೀಡಿದೆ.
   

 • siddaramaiah

  NEWS23, Aug 2019, 9:47 PM IST

  ಸಿದ್ದರಾಮಯ್ಯಗೆ ಸಂಕಷ್ಟ: ವಿಚಾರಣೆಗೆ ಬರುವಂತೆ ಕೋರ್ಟ್ ಸಮನ್ಸ್

  ಅಕ್ರಮ ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ  ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ನೀಡಿದೆ.

 • NEWS21, Jul 2019, 8:16 AM IST

  ಸರ್ಕಾರ ಪತನದ ಭೀತಿಯಲ್ಲಿರುವ ಕುಮಾರಸ್ವಾಮಿಗೆ ಮತ್ತೊಂದು ಸಂಕಷ್ಟ!

  ಸಿಎಂ ಕುಮಾರಸ್ವಾಮಿಗೆ ಸಂಕಷ್ಟ| ಹಲಗೆವಡೇರಹಳ್ಳಿ ಕೇಸಿನ ಬಿ ರಿಪೋರ್ಟ್‌ ರದ್ದು| ಮರುತನಿಖೆಗೆ ಜನಪ್ರತಿನಿಧಿ ಕೋರ್ಟ್‌ ಆದೇಶ

 • yeddyurappa

  state4, Dec 2018, 3:30 PM IST

  BSYಗೆ ಸುಪ್ರೀಂ ಬಿಗ್​ ರಿಲೀಫ್​: ಹೈಕೋರ್ಟ್ ಅಂಗಳಕ್ಕೆ ಡಿನೋಟಿಫಿಕೇಷನ್ ಚೆಂಡು

  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.

 • Video Icon

  POLITICS21, Nov 2018, 3:15 PM IST

  ಡಿಕೆಶಿ ಬಳಿಕ ಸಿದ್ದರಾಮಯ್ಯಗೆ ಕಂಟಕ! ಮಾಜಿ ಸಿಎಂಗೆ ಸಿಬಿಐ ಉರುಳು?

  ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್‌ ಈಗಾಗಲೇ ಜಾರಿ ನಿರ್ದೇಶನಾಲಯ [ಇ.ಡಿ] ಸುಳಿಯಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಇದೀಗ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಕಂಟಕವೊಂದು ಎದುರಾಗಿದೆ. ಮೂರು ದಶಕಗಳಷ್ಟು ಹಳೆಯದಾದ ಪ್ರಕರಣವೊಂದರ ಕುರಿತು ಈಗಾಗಲೇ ಮೈಸೂರು ಪೊಲೀಸ್ ಕಮಿಷನರ್‌ಗೆ ಪೊಲೀಸ್ ಮಹಾನಿರ್ದೇಶಕರು ಪತ್ರ ಬರೆದಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ವಹಿಸುವ ಕುರಿತು ಸ್ಪಷ್ಟ ಅಭಿಪ್ರಾಯ ಕೋರಿ ಪತ್ರ ಬರೆಯಲಾಗಿದೆ.  ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್..

 • NEWS29, Aug 2018, 9:45 AM IST

  ಎಲ್ಲಾ ಡಿನೋಟಿಫೈ ಕೇಸ್‌ನಿಂದ ಬಿಎಸ್‌ವೈ ಪಾರು

  ಅಕ್ರಮ ಡಿನೋಟಿಫಿಕೇಷನ್‌ ಆರೋಪದ ನಾಲ್ಕು ಪ್ರಕರಣಗಳಲ್ಲಿ ದೋಷಮುಕ್ತವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಬಾಕಿ ಉಳಿದ ಮತ್ತೊಂದು ಪ್ರಕರಣದಲ್ಲಿಯೂ ಆರೋಪ ಮುಕ್ತವಾಗುವ ಮೂಲಕ ತಮ್ಮ ವಿರುದ್ಧ ದಾಖಲಾಗಿದ್ದ ಎಲ್ಲಾ ಪ್ರಕರಣಗಳಿಂದ ಮುಕ್ತಿ ಪಡೆದಿದ್ದಾರೆ. ಈ ಮೂಲಕ ಯಡಿಯೂರಪ್ಪ ಅವರಿಗೆ ರಾಜಕೀಯವಾಗಿ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

 • CM Kumaraswamy

  NEWS28, Aug 2018, 8:20 AM IST

  ಮುಖ್ಯಮಂತ್ರಿ ಕುಮಾರಸ್ವಾಮಿಗೆ ಬಿಗ್ ರಿಲೀಫ್

  ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಇದೀಗ ಬಿಗ್ ರಿಲೀಫ್ ದೊರಕಿದೆ. ಅಂದು ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಅವರ ವಿರುದ್ಧ ಎದುರಾಗಿದ್ದ ಥಣಿಸಂದ್ರ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಕ್ಲೀನ್  ಚಿಟ್ ದೊರಕಿದೆ. 

 • Video Icon

  NEWS27, Aug 2018, 5:15 PM IST

  ಸಿಎಂ ಕುಮಾರಸ್ವಾಮಿಗೆ ಬಿಗ್ ರಿಲೀಫ್!

  ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಸೇರಿ ನಾಲ್ವರನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆರೋಪಮುಕ್ತಗೊಳಿಸಿದೆ. ಆದರೆ ಮಾಜಿ ಸಚಿವ ಚೆನ್ನಿಗಪ್ಪ ವಿರುದ್ಧ ಪ್ರಕರಣ ಮುಂದುವರಿಯಲಿದೆ. 

 • HDK
  Video Icon

  NEWS27, Jun 2018, 10:37 AM IST

  ಬಜೆಟ್ ಮಂಡನೆ ದಿನವೇ ಎಚ್’ಡಿಕೆಗೆ ಎದುರಾಗಿದೆ ಸಂಕಷ್ಟ..!

  ಜುಲೈ 05 ರಂದು ಬಜೆಟ್ ಮಂಡನೆ ಮಾಡ ಹೊರ ಹೊರಟಿರುವ ಎಚ್’ಡಿಕೆಗೆ ಸಂಕಷ್ಟ ಎದುರಾಗಿದೆ.  12 ವರ್ಷಗಳ ಹಿಂದಿನ ಡಿನೋಟಿಫಿಕೇಷನ್ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದೆ. ಅಂದೇ ಕೋರ್ಟ್’ಗೆ ಹಾಜರಾಗಬೇಕೆಂದು ಸಮನ್ಸ್ ಜಾರಿಯಾಗಿದೆ.  

 • NEWS27, Jun 2018, 7:38 AM IST

  ಹಳೆಯ ಪ್ರಕರಣಕ್ಕೆ ಮರುಜೀವ : ಬಜೆಟ್‌ ದಿನವೇ ಕೋರ್ಟ್‌ಗೆ ಬರಲು ಎಚ್‌ಡಿಕೆಗೆ ಸಮನ್ಸ್‌

  ಸಮ್ಮಿಶ್ರ ಸರ್ಕಾರ ಮುನ್ನಡೆಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ನ್ಯಾಯಾಲಯದಿಂದ ಕಂಟಕವೊಂದು ಎದುರಾಗಿದೆ.

 • Janata Darshan

  NEWS26, Jun 2018, 9:40 PM IST

  ಸಿಎಂ ಗೆ ಡಿನೋಟಿಫಿಕೇಶನ್ ಉರುಳು: ಸಮನ್ಸ್ ಜಾರಿ!

  ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹೊಸದೊಂದು ಕಂಟಕ ಶುರುವಾಗಿದೆ. ಕುಮಾರಸ್ವಾಮಿ ಈ ಹಿಂದೆ ಸಿಎಂ ಆಗಿದ್ದಾಗ ಮಾಡಿದ್ದ ಡಿನೋಟಿಫಿಕೇಶನ್ ಪ್ರಕರಣವೊಂದು ಇದೀಗ ಅವರಿಗೆ ಉರುಳಾಗುವ ಸಾಧ್ಯತೆ ಇದೆ. ಬೆಂಗಳೂರಿನ ಥಣಿಸಂದ್ರದ ಭೂಮಿ ಡಿನೋಟಿಫಿಕೇಶನ್ ಪ್ರಕರಣ ಇದೀಗ ಹೆಡೆ ಎತ್ತಿದೆ. ಹಿಂದೆ ಸಿಎಂ ಆಗಿದ್ದಾಗ  ಕುಮಾರಸ್ವಾಮಿ ಶ್ರೀರಾಮ್​ ಹಾಗೂ ರವಿಪ್ರಕಾಶ್​ ಎಂಬುವವರಿಗೆ ಡಿನೋಟಿಫಿಕೇಶನ್​ ಮಾಡಿಕೊಟ್ಟಿದ್ದರು.

 • 4, May 2018, 1:44 PM IST

  ಬಿಎಸ್’ವೈ ವಿರುದ್ಧದ ಡಿನೋಟಿಫಿಕೇಶನ್ ಕೇಸಿಗೆ ಮರುಜೀವ?

  ಬಿ.ಎಸ್.ಯಡಿಯೂರಪ್ಪ ವಿರುದ್ಧದ ಲೊಟ್ಟೆಗೊಲ್ಲಹಳ್ಲಿ ಕೇಸ್ ಗೆ ಮತ್ತೆ ಮರುಜೀವ ಬಂದಿದೆ. ರಾಜ್ಯ ಸರ್ಕಾರ ಹಾಗೂ ಎಸಿಬಿಗೆ ಹೈಕೋರ್ಟ್  ರಜಾಕಾಲದ ಪೀಠ ನೋಟಿಸ್ ನೀಡಿದೆ.