Derogatory Play  

(Search results - 2)
 • Siddaramaiah

  Karnataka Districts15, Feb 2020, 11:03 AM IST

  ದೇಶದ್ರೋಹ ಪ್ರಕರಣ: ಬೀದರ್‌ ಜೈಲಲ್ಲಿ ಶಿಕ್ಷಕಿ, ಜತೆ ಸಿದ್ದು ಮಾತುಕತೆ

  ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಜಿಲ್ಲೆಯ ಶಾಹೀನ್‌ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಂಸ್ಥೆಯ ಪ್ರಮುಖರು ಮತ್ತು ಬಂಧನಕ್ಕೊಳಗಾದವರ ಮಕ್ಕಳನ್ನು ಭೇಟಿಯಾಗಿ ಧೈರ್ಯ ಹೇಳಿದ್ದಾರೆ. 

 • siddaramaiah

  Karnataka Districts6, Feb 2020, 1:12 PM IST

  ಮೋದಿ ವಿರುದ್ಧ ಅವಹೇಳನಕಾರಿ ನಾಟಕ: ದೇಶದ್ರೋಹದ ಕೇಸ್‌ ವಾಪಸ್ ಪಡೆಯಲು ಸಿದ್ದು ಆಗ್ರಹ

  ಬೀದರ್‌ ನಗರದ ಶಾಹೀನ್‌ ಶಾಲೆಯ ಮಕ್ಕಳು ತಮಗಿಷ್ಟವಾಗದ ನಾಟಕ ಪ್ರದರ್ಶಿಸಿದರು ಎನ್ನುವ ಕ್ಷುಲ್ಲಕ ಕಾರಣಕ್ಕೆ ಮಕ್ಕಳು ಮತ್ತು ಹೆತ್ತವರ ಮೇಲೆ ಪೊಲೀಸರನ್ನು ಛೂ ಬಿಟ್ಟು ಹಿಂಸಿಸುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ. ಪುಟ್ಟ ಮಕ್ಕಳ ಪ್ರತಿರೋಧವನ್ನು ಎದುರಿಸಲಾಗದಷ್ಟು ಬಿಜೆಪಿ ಸೈದ‍್ಧಾಂತಿಕವಾಗಿ ದಿವಾಳಿಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ ಮೂಲಕ ಆಕ್ರೋಶ ಹೊರಹಾಕಿದ್ದಾರೆ.