Devdutt Padikkal

(Search results - 25)

Devdutt Padikkal

IPLNov 14, 2020, 12:48 PM IST

ಭಾರತ ಪರ ಟೆಸ್ಟ್‌ ಆಡುವ ಗುರಿಯಿದೆ ಎಂದ ದೇವದತ್ ಪಡಿಕ್ಕಲ್‌

ಕ್ರಿಕೆಟರ್‌ ಒಬ್ಬನನ್ನು ಟೆಸ್ಟ್‌ ಕ್ರಿಕೆಟ್‌ ವ್ಯಾಖ್ಯಾನಿಸುತ್ತದೆ. ಅದೇ ಪ್ರತಿ ಕ್ರಿಕೆಟ್‌ ಆಟಗಾರನ ಅಂತಿಮ ಗುರಿಯಾಗಿರುತ್ತದೆ. ಮುಂದೊಂದು ದಿನ ಏನಾದರೂ ಮಾಡಲು ಬಯಸಿದ್ದರೆ, ಅದು ಭಾರತಕ್ಕಾಗಿ ಟೆಸ್ಟ್‌ ಕ್ರಿಕೆಟ್‌ ಆಡುವುದು ಎಂದು ಪಡಿಕ್ಕಲ್‌ ಹೇಳಿದ್ದಾರೆ.

RCB vs DC

IPLNov 2, 2020, 9:09 PM IST

IPL 2020: ದೇವದತ್ ಪಡಿಕ್ಕಲ್ ಅರ್ಧಶತಕ, ಡೆಲ್ಲಿಗೆ ಸ್ಪರ್ಧಾತ್ಮಕ ಗುರಿ ನೀಡಿದ RCB!

IPL ಟೂರ್ನಿಯ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಪ್ಲೇ ಆಫ್ ಸ್ಥಾನಕ್ಕಾಗಿ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ. ಡೆಲ್ಲಿ ವಿರುದ್ದ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸ್ಪರ್ಧಾತ್ಮಕ ಮೊತ್ತ ಪೇರಿಸಿದೆ.

দেবদূত পাড়িকল-

এবারের আইপিএলে রয়্যাল চ্যালেঞ্জার্স ব্যাঙ্গালোর দলের ওপেনিংয়ে অন্যতম ভরসা হয়ে উঠেছেন তরুণ তুর্কি দেবদূত পাড়িকল। পুরো প্রতিযোগিতায় কম-বেশি রানের মধ্যে রয়েছেন তিনি। আজও নিজেরকে আর একবার প্রমাণ করতে চাইছেন কর্ণাটকের ব্যাটসম্যান।

IPLNov 2, 2020, 8:26 PM IST

ಡೆಲ್ಲಿ ವಿರುದ್ಧ ಅಬ್ಬರ, IPL ಟೂರ್ನಿಯಲ್ಲಿ ದೇವದತ್ ಪಡಿಕ್ಕಲ್ ಮತ್ತೊಂದು ದಾಖಲೆ!

IPL ಟೂರ್ನಿಯಲ್ಲಿ ದೇವದತ್ ಪಡಿಕ್ಕಲ್ ಹೊಸ ದಾಖಲೆ ಬರೆದಿದ್ದಾರೆ. ಈಗಾಗಲೇ ಹಲವು ದಾಖಲೆ ಬ್ರೇಕ್ ಮಾಡಿರುವ ಪಡಿಕ್ಕಲ್ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ದೇವದತ್ ಪಡಿಕ್ಕಲ್ ಸದ್ಯ ಆರ್‌ಸಿಬಿ ತಂಡದ ಅತ್ಯಂತ ನಂಬಿಕಸ್ಥ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಳ್ಳುವ ಮೂಲಕ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

IPLOct 31, 2020, 10:13 PM IST

ಟಿ20 ಕ್ರಿಕೆಟ್‌ನಲ್ಲಿ ಮತ್ತೊಂದು ದಾಖಲೆ ಬರೆದ ದೇವದತ್ ಪಡಿಕ್ಕಲ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ದಿಟ್ಟ ಹೋರಾಟದ ಮೂಲಕ ದಾಖಲೆ ಬರೆಯುತ್ತಿದ್ದಾರೆ. ಆದರೆ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಪಡಿಕ್ಕಲ್ ಅಬ್ಬರಸಲಿಲ್ಲ. ಆದರೆ ಟಿ20 ಕ್ರಿಕೆಟ್‌ನಲ್ಲಿ ದಾಖಲೆಯೊಂದನ್ನು ಬರೆದಿದ್ದಾರೆ.

Devdutt padikkal

IPLOct 28, 2020, 9:09 PM IST

IPL 2020: ದೇವದತ್ ಸ್ಫೋಟಕ ಬ್ಯಾಟಿಂಗ್, ಮುಂಬೈಗೆ ಸ್ಪರ್ಧಾತ್ಮಕ ಗುರಿ ನೀಡಿದ RCB!

13ನೇ ಆವೃತ್ತಿ IPL ಟೂರ್ನಿಯ 48ನೇ ಲೀಗ್ ಪಂದ್ಯ ಹಲವು ಕುತೂಹಲಗಳಿಗೆ ಕಾರಣವಾಗಿದೆ. ಗೆದ್ದ ತಂಡ ಐಪಿಎಲ್ ಪ್ಲೇ ಆಫ್ ಸ್ಥಾನ ಖಚಿತಪಡಿಸಿಕೊಳ್ಳಲಿದೆ. ಹೀಗಾಗಿ ಮಹತ್ವದ ಹೋರಾಟದಲ್ಲಿ ಆರ್‌ಸಿಬಿ ಅಬ್ಬರಿಸಲು ವಿಫಲವಾಗಿದೆ.

ரசிகர்கள் இல்லாதது இளம் வீரர்களுக்கு அவர்களது இயல்பான ஆட்டத்தை சுதந்திரமாக ஆடுவதற்கு வழிவகை செய்துள்ளது என்றே சொல்ல வேண்டும். அதன் விளைவாக இந்த சீசன் முழுக்க முழுக்க இளம் வீரர்களுக்கான சீசனாக அமைந்துள்ளது.

IPLOct 28, 2020, 8:39 PM IST

ಮುಂಬೈ ವಿರುದ್ಧ ದೇವದತ್ ಅರ್ಧಶತಕ; ದಾಖಲೆ ಬರೆದ ಆರ್‌ಸಿಬಿ ಆರಂಭಿಕ!

ಚೊಚ್ಚಲ ಐಪಿಎಲ್ ಟೂರ್ನಿ ಆಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ದಾಖಲೆ ಮೇಲೆ ದಾಖಲೆ ಬರೆಯುತ್ತಿದ್ದಾರೆ. ಮುಂಬೈ ವಿರುದ್ಧ ಅಬ್ಬರಿಸಿದ ದೇವದತ್ ಮತ್ತೊಂದು ಹಾಫ್ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದಾರೆ.

Devdutt Padikkal Matthew Hayden

IPLOct 24, 2020, 9:48 AM IST

ಕನ್ನಡಿಗ ದೇವದತ್ ಪಡಿಕ್ಕಲ್‌ ಬ್ಯಾಟಿಂಗ್ ಶೈಲಿಯನ್ನು ಮ್ಯಾಥ್ಯೂ ಹೇಡನ್‌ಗೆ ಹೋಲಿಸಿದ ಕ್ರಿಸ್ ಮೋರಿಸ್..!

ದುಬೈ: ಕನ್ನಡಿಗ ದೇವದತ್ ಪಡಿಕ್ಕಲ್ ತಮ್ಮ ಆಕ್ರಮಣಕಾರಿ ಆಟದ ಮೂಲಕ ಈಗಾಗಲೇ ಕ್ರಿಕೆಟ್ ಅಭಿಮಾನಿಗಳ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕನಾಗಿ ಆಡಲು ಪಡೆದ ದೇವದತ್ ಪಡಿಕ್ಕಲ್ ಸಿಕ್ಕ ಅವಕಾಶವನ್ನು ಎರಡು ಕೈಗಳಿಂದಲೂ ಬಾಚಿಕೊಳ್ಳುವಲ್ಲಿ ಯಶಸ್ವಿಯಾದರು.
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆರ್‌ಸಿಬಿ ಆಡಿದ ಮೊದಲ ಪಂದ್ಯದಲ್ಲೇ ಪಡಿಕ್ಕಲ್ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ನಾಯಕನ ನಂಬಿಕೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಆ ಬಳಿಕ ಪಡಿಕ್ಕಲ್ ಹಿಂತಿರುಗಿ ನೋಡಿದ್ದೇ ಇಲ್ಲ. ಇದೀಗ ಆರ್‌ಸಿಬಿ ತಂಡದ ಸ್ಟಾರ್ ಆಲ್ರೌಂಡರ್ ಕ್ರಿಸ್ ಮೋರಿಸ್ ಕೂಡಾ ಪಡಿಕ್ಕಲ್ ಆಟವನ್ನು ಆಸೀಸ್ ದಿಗ್ಗಜ ಆರಂಭಿಕ ಬ್ಯಾಟ್ಸ್‌ಮನ್ ಮ್ಯಾಥ್ಯೂ ಹೇಡನ್‌ಗೆ ಹೋಲಿಸಿ ಗುಣಗಾನ ಮಾಡಿದ್ದಾರೆ.

Sourav Ganguly

IPLSep 22, 2020, 2:16 PM IST

ಬಿಸಿಸಿಐ ಬಾಸ್ ಸೌರವ್ ಗಂಗೂಲಿ ಮನಗೆದ್ದ ದೇವದತ್ ಪಡಿಕ್ಕಲ್ ಬ್ಯಾಟಿಂಗ್..!

ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ತಾವಾಡಿದ ಮೊದಲ ಪಂದ್ಯದಲ್ಲೇ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಗಮನ ಸೆಳೆದಿದ್ದಾರೆ. ದೇವದತ್ ಬ್ಯಾಟಿಂಗೆ ಬಿಸಿಸಿಐ ಬಾಸ್ ಸೌರವ್ ಗಂಗೂಲಿ ಶಹಬ್ಬಾಸ್ ಎಂದಿದ್ದಾರೆ.
ದೇವದತ್ ಪಡಿಕ್ಕಲ್ ಹಾಗೂ ಎಬಿ ಡಿವಿಲಿಯರ್ಸ್ ಸಮಯೋಚಿತ ಬ್ಯಾಟಿಂಗ್ ಹಾಗೂ ಚಹಲ್, ಸ್ಟೇನ್ ಚಾಣಾಕ್ಷ ಬೌಲಿಂಗ್ ನೆರವಿನಿಂದ ಆರ್‌ಸಿಬಿ 13ನೇ ಆವತ್ತಿಯ ಐಪಿಎಲ್ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

padikkal

IPLSep 22, 2020, 12:01 PM IST

IPL 2020: ಫಿಫ್ಟಿ ಬಾರಿಸಿ ಕನ್ನಡಿಗರಲ್ಲಿ ವಿಶೇಷ ಮನವಿ ಮಾಡಿಕೊಂಡ ದೇವದತ್ ಪಡಿಕ್ಕಲ್..!

ದೇವದತ್ ಪಡಿಕ್ಕಲ್ ಹಾಗೂ ಎಬಿ ಡಿವಿಲಿಯರ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಚಾಹಲ್, ಶಿವಂ ದುಬೆ ಮತ್ತು ಡೇಲ್ ಸ್ಟೇನ್ ಕರಾರುವಕ್ಕಾದ ದಾಳಿಯ ನೆರವಿನಿಂದ ಬೆಂಗಳೂರು ಮೂಲದ ಫ್ರಾಂಚೈಸಿ ಗೆಲುವಿನೊಂದ ಖಾತೆ ತೆರೆದಿದೆ. ಅದರಲ್ಲೂ ಕರ್ನಾಟಕ ಯುವ ಪ್ರತಿಭೆ ದೇವದತ್ ಪಡಿಕ್ಕಲ್ ಬ್ಯಾಟಿಂಗ್ ಕೇವಲ ಆರ್‌ಸಿಬಿ ಮಾತ್ರವಲ್ಲ ಎಲ್ಲಾ ಕ್ರಿಕೆಟ್ ಅಭಿಮಾನಿಗಳ ಮನಗೆದ್ದಿದೆ.

Devdutt padikkal

IPLSep 21, 2020, 8:48 PM IST

IPL 2020: ಡೆಬ್ಯು ಪಂದ್ಯದಲ್ಲಿ ಕನ್ನಡಿಗ ದೇವದತ್ ದಾಖಲೆಯ ಹಾಫ್ ಸೆಂಚುರಿ!

13ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಆರಂಭ ಪಡೆದಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕನ್ನಡಿಗ ದೇವದತ್ ಪಡಿಕ್ಕಲ್ ಸ್ಫೋಟಕ ಆರಂಭದಿಂದ RCB ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ. ಇಷ್ಟೇ ಅಲ್ಲ ಐಪಿಎಲ್ ಪದಾರ್ಪಣಾ ಪಂದ್ಯದಲ್ಲಿ ಹಾಫ್ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದಾರೆ.

Devdutt Padikkal

Video Icon

IPLSep 18, 2020, 9:17 PM IST

IPL 2020: ಈ ಐವರು ಯುವ ಆಟಗಾರರ ಮೇಲೆ ಕಣ್ಣಿಡಿ..!

13ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೆ ಇನ್ನೊಂದೇ ದಿನ ಬಾಕಿ ಉಳಿದಿದೆ. ಈ ಟೂರ್ನಿಯ ಮೂಲಕ ಮೂಲಕ ಭರ್ಜರಿಯಾಗಿ ಪಾದಾರ್ಪಣೆ ಮಾಡಲು ಹಲವು ಯುವ ಕ್ರಿಕೆಟಿಗರು ತುದಿಗಾಲಿನಲ್ಲಿ ನಿಂತಿದ್ದಾರೆ.

ಯುವ ಪ್ರತಿಭಾನ್ವಿತ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್‌ಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಎಬಿಡಿ ಈ ಸಲ ವಿಕೆಟ್ ಕೀಪಿಂಗ್ ಮಾಡಲಿದ್ದಾರೆ ಎನ್ನಲಾಗುತ್ತಿದೆ.

Video Icon

IPLSep 16, 2020, 6:10 PM IST

IPLನಲ್ಲಿ RCB ಪರ ಅಬ್ಬರಿಸಲು ದೇವದತ್ ಪಡಿಕ್ಕಲ್ ರೆಡಿ

ಕರ್ನಾಟಕದ ಯುವ ಪ್ರತಿಭೆ ದೇವದತ್ ಪಡಿಕ್ಕಲ್ ಈ ಬಾರಿಯ ಐಪಿಎಲ್‌ನಲ್ಲಿ ಭರ್ಜರಿಯಾಗಿಯೇ ಪಾದಾರ್ಪಣೆ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ದೇಸಿ ಕ್ರಿಕೆಟ್‌ನಲ್ಲಿ ರನ್ ಹೊಳೆ ಹರಿಸಿರುವ ಪಡಿಕ್ಕಲ್‌ ಇದೀಗ ಐಪಿಎಲ್‌ನಲ್ಲೂ ಅಂತಹದ್ದೇ ಪ್ರದರ್ಶನ ತೋರುವ ಕನವರಿಕೆಯಲ್ಲಿದ್ದಾರೆ.

• undefined

IPLApr 14, 2020, 8:11 PM IST

ಕೊರೋನಾ ಭೀತಿಯ ನಡುವೆ RCB ಅಭಿಮಾನಿಗಳಿಗೆ ವಿಶೇಷ ಸಂದೇಶ ನೀಡಿದ ದೇವದತ್ ಪಡಿಕ್ಕಲ್

ಇನ್ನು ಬಹುನಿರೀಕ್ಷಿತ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಕೂಡಾ ಮುಂದೂಡಲ್ಪಟ್ಟಿದೆ. ಮಾರ್ಚ್ 29ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಕೊರೋನಾ ವೈರಸ್ ಭೀತಿಯಿಂದಾಗಿ ಏಪ್ರಿಲ್ 15ರ ವರೆಗೆ ಮುಂದೂಡಲಾಗಿತ್ತು. ಇದೀಗ ಪ್ರಧಾನಿ ಮೋದಿ ಎರಡನೇ ಹಂತದಲ್ಲಿ 19 ದಿನಗಳ ಲಾಕ್‌ಡೌನ್ ಘೋಷಣೆ ಮಾಡಲಾಗಿದ್ದು, ಐಪಿಎಲ್ ಕೂಡಾ ಸದ್ಯಕ್ಕೆ ನಡೆಯುವುದು ಅನುಮಾನ ಎನಿಸಿದೆ.
• undefined

CricketJan 15, 2020, 11:20 AM IST

ರಣಜಿ ಟ್ರೋಫಿ: ಸಮರ್ಥ ಹೋರಾಟಕ್ಕೆ ಒಲಿದ ಡ್ರಾ!

ಮೊದಲ ಇನ್ನಿಂಗ್ಸ್‌ನಲ್ಲಿ 410 ರನ್‌ಗಳ ಹಿನ್ನಡೆ ಅನುಭವಿಸಿದ್ದ ಕರ್ನಾಟಕದ ಮೇಲೆ ಫಾಲೋ ಆನ್‌ ಹೇರಿದ ಸೌರಾಷ್ಟ್ರ, 2ನೇ ಇನ್ನಿಂಗ್ಸ್‌ನಲ್ಲಿ ಎದುರಾಳಿಯನ್ನು ಆಲೌಟ್‌ ಮಾಡಲು ಸಾಧ್ಯವಾಗಲಿಲ್ಲ. 3ನೇ ದಿನದಂತ್ಯಕ್ಕೆ ವಿಕೆಟ್‌ ನಷ್ಟವಿಲ್ಲದೆ 30 ರನ್‌ ಗಳಿಸಿದ್ದ ಕರ್ನಾಟಕ, 4ನೇ ದಿನ ಭರ್ಜರಿ ಹೋರಾಟ ನಡೆಸಿತು. 4 ವಿಕೆಟ್‌ಗೆ 220 ರನ್‌ ಗಳಿಸಿ, ಡ್ರಾ ಸಾಧಿಸಿತು.

• Devdut Padikkal

CricketDec 28, 2019, 1:00 PM IST

ರಣಜಿ ಟ್ರೋಫಿ: ಗೆಲುವಿಗಾಗಿ ಕರ್ನಾಟಕ ಹೋರಾಟ!

3ನೇ ದಿನದಂತ್ಯಕ್ಕೆ 3 ವಿಕೆಟ್‌ ನಷ್ಟಕ್ಕೆ 191 ರನ್‌ ಗಳಿಸಿ, 77 ರನ್‌ಗಳ ಮುನ್ನಡೆ ಸಾಧಿಸಿದ್ದ ಕರ್ನಾಟಕ, ಶನಿವಾರ ಪಂದ್ಯದ 4ನೇ ಹಾಗೂ ಅಂತಿಮ ದಿನದಲ್ಲೂ ಭರ್ಜರಿ ಬ್ಯಾಟಿಂಗ್ ನಡೆಸಿದೆ. ಒಂದೊಮ್ಮೆ ಪಂದ್ಯ ಡ್ರಾಗೊಂಡರೆ, ರಾಜ್ಯ ತಂಡಕ್ಕೆ ಕೇವಲ 1 ಅಂಕ ದೊರೆಯಲಿದೆ.