Development  

(Search results - 199)
 • state14, Dec 2019, 7:27 AM IST

  ಆಡಳಿತ ಯಂತ್ರಕ್ಕೆ ಬಿಎಸ್‌ವೈ ಚುರುಕು : ಹಿರಿಯರ ಜೊತೆ ಸಿಎಂ ಸಭೆ

  ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರಾದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸುದೀರ್ಘ ಸಭೆ ನಡೆಸಿದ ಯಡಿಯೂರಪ್ಪ ಅವರು, ಇನ್ನು ಮುಂದೆ ಯಾವುದೇ ಗೊಂದಲಗಳನ್ನು ಇಟ್ಟುಕೊಳ್ಳದೆ ಅಭಿವೃದ್ಧಿ ಮತ್ತು ಜನರ ಸಮಸ್ಯೆಗಳತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ನೇರವಾಗಿಯೇ ತಾಕೀತು ಮಾಡಿದ್ದಾರೆ.

 • Karnataka Districts12, Dec 2019, 8:42 AM IST

  3.5 ವರ್ಷದಲ್ಲಿ ರಾಜ್ಯದ ಚಿತ್ರಣ ಬದಲು: ಬಿಎಸ್‌ವೈ

  ಮುಂದಿನ ಮೂರೂವರೆ ವರ್ಷದಲ್ಲಿ ರಾಜ್ಯದ ಅಭಿವೃದ್ಧಿಯ ಚಿತ್ರಣವನ್ನೇ ಬದಲು ಮಾಡಲು ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಶಕ್ತಿ ಮೀರಿ ಶ್ರಮಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

 • suresh kumar

  Karnataka Districts12, Dec 2019, 7:36 AM IST

  ಅಂಗವಿಕಲ ಮಕ್ಕಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸುರೇಶ್‌ ಕುಮಾರ್‌

  ಅಂಗವಿಕಲ ಮಕ್ಕಳ ಶೈಕ್ಷಣಿಕ ಸೌಲಭ್ಯಗಳಿಗಾಗಿ ಬಜೆಟ್‌ನಲ್ಲಿ ಸರ್ಕಾರಗಳು ಪ್ರತ್ಯೇಕ ಅನುದಾನ ಮೀಸಲಿಡಬೇಕು, ಅಂಗವಿಕಲ ಹಕ್ಕುಗಳ ಕಾಯ್ದೆ 2016ಕ್ಕೆ ಹೊಂದಾಣಿಕೆಯಾಗುವಂತೆ ಆರ್‌ಟಿಇ ಕಾಯ್ದೆಗೆ ತಿದ್ದುಪಡಿ ತರಬೇಕು ಎಂಬುದು ಸೇರಿದಂತೆ ಅಂಗವಿಕಲ ಮಕ್ಕಳ ಸಮಗ್ರ ಅಭಿವೃದ್ಧಿಗೆ ಯುನೆಸ್ಕೋ ತನ್ನ ವರದಿಯಲ್ಲಿ ಪ್ರಮುಖ ಹತ್ತು ಶಿಫಾರಸುಗಳನ್ನು ಮಾಡಲಾಗಿದೆ.
   

 • KB Chandrashekhar

  Karnataka Districts9, Dec 2019, 3:39 PM IST

  'ಇಂತಹ ಚುನಾವಣೆ ನಾನು ನೋಡಿರಲಿಲ್ಲ, ಇದು ಒಳ್ಳೆ ಬೆಳವಣಿಗೆ ಅಲ್ಲ'..!

  ಇಂತಹ ಚುನಾವಣೆಯನ್ನು ನಾನು ನೋಡಿರಲಿಲ್ಲ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಕೆ.ಆರ್. ಪೇಟೆಯಲ್ಲಿ ಸೋತ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ ಚಂದ್ರಶೇಖರ್ ಹೇಳಿದ್ದಾರೆ.

 • Politics9, Dec 2019, 2:39 PM IST

  ಕರ್ನಾಟಕ ಉಪ ಚುನಾವಣೆ : ಗೆದ್ದ ಅಭ್ಯರ್ಥಿಗಳ ರಿಯಾಕ್ಷನ್ ಏನು?

  ರಾಜ್ಯದಲ್ಲಿ ಉಪ ಸಮರ ಮುಕ್ತಾಯವಾಗಿದೆ. 15 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಎರಡು ಸ್ಥಾನಗಳಲ್ಲಿ ಗೆದ್ದಿದೆ. ಇನ್ನೊಂದು ಸ್ಥಾನ ಪಕ್ಷೇತರ ಅಭ್ಯರ್ಥಿ ಪಾಲಾಗಿದೆ. ಸದ್ಯ ಗೆದ್ದ ಅಭ್ಯರ್ಥಿಗಳ ರಿಯಾಕ್ಷನ್ ಹೀಗಿದೆ. 

 • Shivaram Hebbar helpless
  Video Icon

  Politics9, Dec 2019, 1:20 PM IST

  'ಕಾಂಗ್ರೆಸ್ ನಾಯಕರ ವರ್ತನೆ ನನ್ನ ಗೆಲುವಿಗೆ ಕಾರಣ'

  ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಯಲ್ಲಾಪುರದಲ್ಲಿ ಶಿವರಾಮ್ ಹೆಬ್ಬಾರ್ ಗೆಲುವಿನ ನಗೆ ಬೀರಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ ಹೆಬ್ಬಾರ್, ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು.

 • Road

  Karnataka Districts8, Dec 2019, 7:26 AM IST

  ಮದ್ದೂರು ಅಭಿವೃದ್ಧಿಗೆ 400 ಕೋಟಿ ರೂಪಾಯಿ ಬಿಡುಗಡೆ

  ಮದ್ದೂರು ಕ್ಷೇತ್ರದ ಅಭಿವೃದ್ಧಿಗಾಗಿ 400 ಕೋಟಿ ಹಣ ಬಿಡುಗಡೆಗೊಳಿಸಲಾಗಿದೆ. ಹಲವಾರು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಹಣ ಬಿಡುಗಡೆಗೊಳಿಸಲಾಗಿತ್ತು. ಕಾರಣಾಂತರಗಳಿಂದ ಈ ಬಿಜೆಪಿ ಸರ್ಕಾರ ಅದನ್ನು ತಡೆಹಿಡಿಯಲಾಗಿದೆ ಎಂದು ಶಾಸಕ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.

 • Rajastan congress won in local body election

  Karnataka Districts1, Dec 2019, 2:44 PM IST

  ‘ಶಿವಸೇನೆಗೆ ಬೆಂಬಲ ಕಾಂಗ್ರೆಸ್‌ ದುರಂತ’

   ಶಿವಸೇನೆಗೆ ಬೆಂಬಲ ನೀಡಿರುವುದು ತನ್ನ ಜಾತ್ಯತೀತ ನಿಲುವಿನ ಬೂಟಾಟಿಕೆಗೆ ಹೊಡೆದ ಕೊನೆಯ ಮಳೆಯಾಗಿದೆ ಎಂದು ಜಾತ್ಯತೀತ ಜನತಾ ದಳದ ಮುಖಂಡರೋರ್ವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

 • dk suresh ED

  Karnataka Districts30, Nov 2019, 2:42 PM IST

  ‘ರಾಜ್ಯದ ಹಿತಕ್ಕಾಗಿ ಈ ಚುನಾವಣೆ ನಡೆಯುತ್ತಿಲ್ಲ : ಮಂತ್ರಿಗಿರಿಗಾಗಿ ನಡೆಯುತ್ತಿದೆ’

  ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು ಇದು ರಾಜ್ಯದ ಹಿತದೃಷ್ಟಿಯಿಂದ ನಡೆಯುತ್ತಿರುವ ಚುನಾವಣೆ ಅಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. 

 • America - Kannada

  WEB SPECIAL27, Nov 2019, 2:54 PM IST

  ಭಾಷಾ ಪ್ರೀತಿಗೆ ಎಲ್ಲೆ ಎಲ್ಲಿ.. ಅಮೆರಿಕಾದ ಕನ್ನಡ 'ಕಲಿ'ಗಳು

  ಅಮೆರಿಕದಲ್ಲಿ ಹುಟ್ಟಿ ಬೆಳೆದ ಕನ್ನಡಿಗರಿಗೆ ಕನ್ನಡವೇ ಬಾರದ ಸಂಗತಿಯನ್ನು ಮನಗಂಡು ಅವರಿಗೆ ತಾಯ್ನಾಡಿನ ಭಾಷೆಯನ್ನು ಕಲಿಸುವ ಉದ್ದೇಶದಿಂದ ಈ ಕನ್ನಡ ಕಲಿ ಹುಟ್ಟಿಕೊಂಡಿತು. ಕನ್ನಡ ಕಲಿಯ ಒಟ್ಟೂ  ಆರು ತರಗತಿಗಳು ನಡೆಯುತ್ತಿವೆ. 13 ವಿಭಾಗಗಳಿವೆ. ಮಿಲ್ಟಿಟಾಸ್‌ ಮುಖ್ಯ ಕೇಂದ್ರವೊಂದರಲ್ಲೆ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.

 • Yeddyurappa dinesh gundu rao

  Karnataka Districts26, Nov 2019, 10:56 AM IST

  ಬಿಜೆಪಿ ಮಾತಿನಲ್ಲಿ ಆರ್ಭಟವಿದೆ, ಅಭಿವೃದ್ಧಿ ಇಲ್ಲ: ದಿನೇಶ್ ಗುಂಡೂರಾವ್

  ಬಿಜೆಪಿಯವರ ಮಾತಿನಲ್ಲಿ ಆರ್ಭಟವಿದೆ ಹೊರತು ಅಭಿವೃದ್ಧಿ ಕೆಲಸದಲ್ಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಅನರ್ಹ ಶಾಸಕರು ಸೇರಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 • laxman savadi

  Karnataka Districts23, Nov 2019, 10:26 AM IST

  ಶಿವಸೇನೆಗೆ ದುರಾಸೆ ಹೆಚ್ಚಾಗಿದ್ದರಿಂದಲೇ ಇಂತಹ ಪರಿಸ್ಥಿತಿ ಎದುರಾಗಿದೆ: ಡಿಸಿಎಂ ಸವದಿ

  ಮಹಾರಾಷ್ಟ್ರದಲ್ಲಿ ಚುನಾವಣೆ ಪೂರ್ವದಲ್ಲಿಯೇ ಮೈತ್ರಿ ಮಾಡಿಕೊಳ್ಳಲಾಗಿತ್ತು. ಮೊದಲಿನಿಂದಲೂ ಶಿವಸೇನೆ ನಮ್ಮೊಂದಿಗೆಯೇ ಇತ್ತು. ಆದರೆ, ಫಲಿತಾಂಶ ಬಂದ ಬಳಿಕ ಶಿವಸೇನೆಗೆ ದುರಾಸೆ ಬಂದಿತ್ತು. ಬಂದಿತ್ತು  ಹೀಗಾಗಿ ಬಿಜೆಪಿ-ಎನ್.ಸಿ.ಪಿ ಸೇರಿ‌ ಸರ್ಕಾರ ಮಾಡಿದ್ದೇವೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ. 
   

 • Lake

  Karnataka Districts16, Nov 2019, 7:47 AM IST

  ಹುಬ್ಬಳ್ಳಿ: ಉಣಕಲ್‌ ಕೆರೆ ‘ಅಂತರ ಗಂಗೆ’ಗೆ ಕೊನೆಗೂ ಸಿಕ್ತು ಮುಕ್ತಿ

  ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಒಂದು ವಿಡಿಯೋ ಇದೀಗ ಕೆರೆಯ ಅಂದವನ್ನು ಬದಲಾಯಿಸುತ್ತಿದೆ. ಹೌದು, ಸಾಮಾಜಿಕ ಜಾಲತಾಣದಲ್ಲಿ ಕೆರೆಯ ಸ್ವಚ್ಛತೆಯ ಒಂದು ವಿಡಿಯೋದಿಂದ ಪ್ರೇರಿತಗೊಂಡ ಹತ್ತು ಹಲವು ಸಂಘಟನೆಗಳು ಒಗ್ಗೂಡಿ ‘ಕೆರೆಯ ಅಭಿವೃದ್ಧಿಗೆ’ ಟೊಂಕ್‌ ಕಟ್ಟಿ ನಿಂತಿವೆ. ಫಲಾಪೇಕ್ಷೆ ಇಲ್ಲದೆ ಮುಂದಿನ ಪೀಳಿಗೆಗೆ ಜೀವಜಲ ಉಳಿಸಿಕೊಡುವ ಕನಸಿನೊಂದಿಗೆ ಹೆಜ್ಜೆ ಹಾಕಿವೆ.
   

 • munirathna
  Video Icon

  Politics14, Nov 2019, 4:27 PM IST

  ‘ಬೆಂಗ್ಳೂರು ಜನ ಪಾರ್ಟಿ ನೋಡಲ್ಲ, ಅಭಿವೃದ್ಧಿ ಮಾತ್ರ ನೋಡ್ತಾರೆ’

  15 ಮಂದಿ ಅನರ್ಹ ಶಾಸಕರು ತಾವರೆ ಹಿಡಿದಿದ್ದಾರೆ. ಅವರಲ್ಲಿ ರಾಜರಾಜೇಶ್ವರಿ ನಗರ ಮಾಜಿ ಶಾಸಕ ಮುನಿರತ್ನ ಕೂಡಾ ಒಬ್ಬರು. ಅವರ ಬಿಜೆಪಿ ಸೇರ್ಪಡೆಗೆ ಸ್ಥಳೀಯ ಬಿಜೆಪಿಯಿಂದ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಮುನಿರತ್ನ ಸುವರ್ಣನ್ಯೂಸ್ ಜೊತೆ ಮಾತನಾಡಿದರು. ಬನ್ನಿ ಅವರೇನು ಹೇಳಿದ್ದಾರೆ ಕೇಳೋಣ...

 • Kalaburagi12, Nov 2019, 11:40 AM IST

  ಕಲಬುರಗಿ: ಗಾಣಗಾಪುರ ಅಭಿವೃದ್ಧಿಗೆ 10 ಕೋಟಿ ರು. ಅನುದಾನ ಬಿಡುಗಡೆ

  ಮುಜರಾಯಿ ಇಲಾಖೆಗೆ ಒಳಪಡುವ ದಕ್ಷಿಣ ಭಾರತದ ಐತಿಹಾಸಿಕ ಯಾತ್ರಾ ಸ್ಥಳ ಅಫಜಲ್ಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪುರಕ್ಕೆ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಮಂತ್ರಿ ಗೋವಿಂದ ಕಾರಜೋಳ ಭೇಟಿ ನೀಡಿ ದೇವಲ ಗಾಣಗಾಪುರ ಅಭಿವೃದ್ಧಿ ನೀಲನಕ್ಷೆ ವೀಕ್ಷಣೆ ಮಾಡಿದ್ದಾರೆ.