Dharmashala  

(Search results - 7)
 • Dharmashala stadium

  Cricket24, May 2020, 3:44 PM

  ಟೀಂ ಇಂಡಿಯಾ ಕ್ರಿಕೆಟಿಗರ ತರಬೇತಿ ಶಿಬಿರ ಬೆಂಗಳೂರಿನಿಂದ ಧರ್ಮಶಾಲಾಗೆ ಶಿಫ್ಟ್!

  ಲಾಕ್‌ಡೌನ್ ಸಡಿಲಿಕೆ ಹಾಗೂ ಕ್ರೀಡಾಚಟುವಟಿಕೆಗಳಿಗೆ ಅನುಮತಿ ನೀಡಿರುವ ಕಾರಣ ಬಿಸಿಸಿಐ ಕ್ರಿಕೆಟಿಗರಿಗೆ ತರಬೇತಿ ಶಿಬಿರ ಆಯೋಜಿಸಲು ಮುಂದಾಗಿದೆ. ಇಷ್ಟು ವರ್ಷ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಆಯೋಜಿಸುತ್ತಿದ್ದ ತರಬೇತಿ ಶಿಬಿರ ಇದೀಗ ಧರ್ಮಶಾಲಾಗೆ ಶಿಫ್ಟ್‌ ಆಗಿದೆ.

 • Maharashtra Navnirman Sena (MNS) speaks Raj Thackeray during a rally from Marine Drive to Azad Maidan, demanding eviction of illegal immigrants from Pakistan and Bangladesh staying in India, in Mumbai on Sunday. (ANI Photo)

  India10, Feb 2020, 4:28 PM

  ಕಲ್ಲಿಗೆ ಕಲ್ಲು, ಖಡ್ಗಕ್ಕೆ ಖಡ್ಗ: ಪೌರತ್ವ ಕಾಯ್ದೆ ಪರ ಠಾಕ್ರೆ ಬ್ಯಾಟಿಂಗ್!

  ಶಿವಸೇನೆ ವಿರೋಧಿ ಹಿಂದೂ ಮತ ಬೇಟೆ ಆರಂಭಿಸಿದ ಎಂಎನ್‌ಎಸ್‌ನ ರಾಜ್‌ಠಾಕ್ರೆ| ಮಹಾಅಘಾಡಿ ಸರ್ಕಾರದ ಭಾಗವಾದ ಬಳಿಕ ಶಿವಸೇನೆಗೆ ಅಂಟಿಕೊಂಡ ಹಿಂದೂ ವಿರೋಧಿ ಕಳಂಕದ ಲಾಭವನ್ನು ಪಡೆಯುವ ಯತ್ನ 

 • Dharmashala stadium rain

  SPORTS15, Sep 2019, 10:33 PM

  #INDvSA ಧರ್ಮಶಾಲಾ ಪಂದ್ಯ ರದ್ದು; ಬಿಸಿಸಿಐ ವಿರುದ್ಧ ಆಕ್ರೋಶ!

  ಧರ್ಮಶಾಲಾದಲ್ಲಿ ಆಯೋಜಿಸಿದ್ದ ಮೊದಲ ಟಿ20 ಪಂದ್ಯ ರದ್ದಾಗಿದೆ. ಇದು ಭಾರತ ಹಾಗೂ ಸೌತ್ ಆಫ್ರಿಕಾ ತಂಡಕ್ಕೆ ತೀವ್ರ ನಿರಾಸೆ ತಂದಿದೆ. ಇದರೊಂದಿಗೆ  ಅಭಿಮಾನಿಗಳು ಕೂಡ ಬೇಸರಗೊಂಡಿದ್ದಾರೆ. ಇಷ್ಟೇ ಅಲ್ಲ ಬಿಸಿಸಿಐ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. 

 • Kohli rain

  SPORTS15, Sep 2019, 8:00 PM

  ಭಾರತ vs ಸೌತ್ ಆಫ್ರಿಕಾ ಮೊದಲ ಟಿ20 ಪಂದ್ಯ ರದ್ದು!

  #INDvSA ನಡುವಿನ ಮೊದಲ ಟಿ20 ಪಂದ್ಯ ರದ್ದಾಗೋ ಮೂಲಕ ಕೋಟ್ಯಾಂಟರ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಧರ್ಮಶಾಲಾದಲ್ಲಿ ಆಯೋಜಿಸಲಾಗಿದ್ದ ಮೊದಲ ಚುಟುಕು ಪಂದ್ಯಕ್ಕೆ ಹಲವು ಅಡೆ ತಡೆಗಳು ಎದುರಾಗಿತ್ತು. ಕಠಿಣ ಪರಿಶ್ರಮದ ಮೂಲಕ ನಿಭಾಯಿಸಿದ ಬಿಸಿಸಿಐಗೆ ಕೊನೆಗೂ ಪಂದ್ಯ ಆಯೋಜಿಸಲು ಸಾಧ್ಯವಾಗಲಿಲ್ಲ.

 • Dharmashala rain cricket stadium

  SPORTS15, Sep 2019, 6:32 PM

  #INDvSA: ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್ ವಿಳಂಬ!

  ಭಾರತ vs ಸೌತ್ ಆಫ್ರಿಕಾ ನಡುವಿನ ಟಿ20 ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಹೀಗಾಗಿ ಪಂದ್ಯ ಕೊಂಚ ತಡವಾಗಿ ಆರಂಭವಾಗಲಿದೆ. ಪಂದ್ಯ ಹಾಗೂ ಮಳೆ ಕುರಿತ ಅಪ್‌ಡೇಟ್ಸ್ ಇಲ್ಲಿದೆ.

 • Dharmashala Rain Cricket

  SPORTS15, Sep 2019, 5:49 PM

  ಮಳೆಗೆ ಬಲಿಯಾಗುತ್ತಾ ಭಾರತ vs ಸೌತ್ ಆಫ್ರಿಕಾ ಮೊದಲ ಟಿ20?

  ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಟಿ20 ಪಂದ್ಯಕ್ಕಾಗಿ ಕಾದು ಕುಳಿತಿರುವ ಅಭಿಮಾನಿಗಳಿಗೆ ಆಘಾತ ಎದುರಾಗುವ ಸಾಧ್ಯತೆ ಇದೆ. ಕಾರಣ ಧರ್ಮಶಾಲದಲ್ಲಿ ಮಳೆ ಸುರಿಯುತ್ತಿರುವ ಕಾರಣ ಪಂದ್ಯಕ್ಕೆ ತೀವ್ರ ಅಡಚಣೆಯಾಗಿದೆ. ಈ ಕುರಿತ ಅಪ್‌ಡೇಟ್ಸ್ ಇಲ್ಲಿದೆ.

 • byjus team india

  SPORTS15, Sep 2019, 3:04 PM

  ಮೊದಲ ಟಿ20 ಪಂದ್ಯಕ್ಕೆ ಸಂಭವನೀಯ ಟೀಂ ಇಂಡಿಯಾ; ಯಾರಿಗಿದೆ ಚಾನ್ಸ್?

  ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಯಾರಿಗೆಲ್ಲಾ ಸ್ಥಾನ ಸಿಗಲಿಗದೆ? ಕನ್ನಡಿಗರಾದ ಕೆಎಲ್ ರಾಹುಲ್ ಹಾಗೂ ಮನೀಶ್ ಪಾಂಡೆ ಚುಟುಕು ಸರಣಿಯಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಾರಾ? ಸುವರ್ಣನ್ಯೂಸ್.ಕಾಂ  ಸಂಭವನೀಯ ತಂಡ ಆಯ್ಕೆ ಮಾಡಿದೆ.   ಈ ತಂಡದಲ್ಲಿ ಸ್ಥಾನ ಪಡೆದ ಕ್ರಿಕೆಟಿಗರ ಪಟ್ಟಿ ಇಲ್ಲಿದೆ.