Dingaleshwara Sri  

(Search results - 1)
  • Dingaleshwara Shri

    Coronavirus Karnataka2, Apr 2020, 11:12 AM

    ಇಂದಿನ ಕೆಟ್ಟ ಪರಿಸ್ಥಿತಿಗೆ ನಾವೇ ಕಾರಣ, ಕೊರೋನಾ ಹರಡದಂತೆ ತಡೆಯೋಣ: ದಿಂಗಾಲೇಶ್ವರ ಶ್ರೀ

    ಮನುಕುಲಕ್ಕೆ ಕಂಟಕವಾಗಿರುವ ಕೊರೋನಾ ಮಹಾಮಾರಿಯಿಂದ ನಮ್ಮ ಕುಟುಂಬ, ರಾಜ್ಯ, ರಾಷ್ಟ್ರದ ರಕ್ಷಣೆಗಾಗಿ ಇರುವ ಏಕೈಕ ಮಾರ್ಗ ಎಲ್ಲರೂ ಮನೆಯಲ್ಲಿಯೇ ಇರುವುದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸರ್ಕಾರದ ನಿಯಮ, ಸೂಚನೆಗಳನ್ನು ಶಿಸ್ತು, ಸಂಯಮ, ಜವಾಬ್ದಾರಿಯುತವಾಗಿ ಪಾಲಿಸುವ ಮೂಲಕ ಈ ವೈರಾಣು ಹೊಡೆದೂಡಿಸುವ ತಾರಕಶಕ್ತಿಯಾಗಿ ನಿಲ್ಲೋಣ ಎಂದು ಬಾಲೇಹೊಸೂರಿನ ದಿಂಗಾಲೇಶ್ವರ ಮಹಾಸ್ವಾಮಿಗಳು ಹೇಳಿದರು.