Disqualified  

(Search results - 175)
 • disqualify mla ministers

  News21, Oct 2019, 10:17 PM IST

  ಕೊನೆಗೂ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಕೊಟ್ಟ ಸುಪ್ರೀಂ

  ಕಾಂಗ್ರೆಸ್ ವಕೀಲರ ಮನವಿಯನ್ನು ಬೆಳಗ್ಗೆ ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್ ಮಧ್ಯಾಹ್ನ ಚುನಾವಣಾ ಆಯೋಗದದ ಮನವಿಗೆ ಓಕೆ ಎಂದಿದೆ.

 • sup
  Video Icon

  state21, Oct 2019, 6:17 PM IST

  ಕಾಯುವುದು ಅನರ್ಹ ಶಾಸಕರಿಗೆ ಅನಿವಾರ್ಯ, ಮತ್ತೆ ವಿಚಾರಣೆ ಮುಂದಕ್ಕೆ

  ಅನರ್ಹ ಶಾಸಕರಿಗೆ ಒಂದೆಲ್ಲಾ ಒಂದು ವಿಘ್ನಗಳು ಎದುರಾಗುತ್ತಿದ್ದು ಸದ್ಯಕ್ಕೆ ರಿಲೀಫ್ ಸಿಗುವ ಲಕ್ಷಣ ಕಾಣುತ್ತಿಲ್ಲ. 17 ಅನರ್ಹ ಶಾಸಕರ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಮದೂಡಿದೆ.

  ಮಂಗಳವಾರ ಅಕ್ಟೋಬರ್ 22 ರಂದು ನಡೆಯಬೇಕಿದ್ದ ವಿಚಾರಣೆಯನ್ನು ಒಂದು ದಿನ ಮುಂದೂಡಿದ್ದು 23ಕ್ಕೆ ವಿಚಾರಣೆ ನಿಗದಿ ಮಾಡಲಾಗಿದೆ. ಕಾಂಗ್ರೆಸ್ ಪರ ವಕೀಲರಾದ ಕಪಿಲ್ ಸಿಬಲ್ ಮಾಡಿಕೊಂಡಿದ್ದ ಮನವಿಯನ್ನು ಒಂದು ದಿನ ಮುಂದಕ್ಕೆ  ಹಾಕಲಾಗಿದೆ.

 • Uttara Kannada21, Oct 2019, 3:07 PM IST

  'ಅಧಿಕಾರ ಹಾಗೂ ಸಚಿವ ಸ್ಥಾನಕ್ಕಾಗಿ ಪಕ್ಷಾಂತರ'

  ಜನತೆ ಒಪ್ಪುವಂತಹ ಪಕ್ಷಾಂತರ ಆದರೆ ಸಮಂಜಸ, ಆದರೆ ಅಧಿಕಾರ ಹಾಗೂ ಸಚಿವ ಸ್ಥಾನಕ್ಕಾಗಿ ಪಕ್ಷಾಂತರಗಳು ನಡೆಯುತ್ತಿವೆ ಎಂದು ಕೈ ಮುಖಂಡರು ಅಸಮಾಧಾನ ಹೊರಹಾಕಿದರು. 

 • Vijayapura21, Oct 2019, 11:50 AM IST

  ‘ಸಿದ್ದರಾಮಯ್ಯ ಕುಟುಂಬದವರು ಯಾರೂ ಸ್ವಾತಂತ್ರ್ಯಕ್ಕಾಗಿ ಸತ್ತಿಲ್ಲ’

  ವೀರ ಸಾವರ್ಕರಗೆ ಭಾರತ ರತ್ನ ನೀಡುವ ಬಗ್ಗೆ ವಿವಾದ ಎದ್ದಿರುವುದು ವಿಷಾದಕರ. ಸಾವರ್ಕರ ಮತ್ತು ಅವರ ಕುಟುಂಬದವರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನ ಮಾಡಿದವರ ಪಟ್ಟಿಯಲ್ಲಿದ್ದಾರೆ. ನಾನು, ನನ್ನ ಕುಟುಂಬ, ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರು ಯಾರೂ ಸ್ವಾತಂತ್ರ್ಯಕ್ಕಾಗಿ ಸತ್ತಿಲ್ಲ. ನಮ್ಮ ಆಸ್ತಿಯೂ ಹೋಗಿಲ್ಲ. ವೀರ ಸಾವರ್ಕರ ಅವರಂಥ ನಾಯಕರು  ಹೋರಾಟ ನಡೆಸಿದ್ದರಿಂದ ಅದರ ಫಲವನ್ನು ಇಂದು ನಾವು ಉಣ್ಣುತ್ತಿದ್ದೇವೆ ಎಂದು ಜೆಡಿಎಸ್ ಅನರ್ಹ ಶಾಸಕ ಎಚ್. ವಿಶ್ವನಾಥ ಹೇಳಿದ್ದಾರೆ.

 • Vishwanath

  Mysore20, Oct 2019, 11:05 AM IST

  'ಅಯ್ಯಯ್ಯೋ' ತುಂಬಿದ ಸಭೆಯಲ್ಲಿ ಉದುರಿತು ವಿಶ್ವನಾಥ್ ಪ್ಯಾಂಟ್!

  ತುಂಬಿದ ಸಭೆಯಲ್ಲಿ ಉದುರಿತು ವಿಶ್ವನಾಥ್ ಪ್ಯಾಂಟ್| ಕಳಚಿದ ಪ್ಯಾಂಟ್..ನಗೆಪಾಟಲಿಗೊಳಗಾದ ವಿಶ್ವನಾಥ್| ನಾಯಕರ ರಕ್ಷಣೆಗೆ ಬಂದ ಆಪ್ತ ಸಹಾಯಕ

 • MTB Nagaraj

  Bengaluru Rural20, Oct 2019, 10:36 AM IST

  ಅನರ್ಹ ಶಾಸಕ ಎಂಟಿಬಿ ನಾಗರಾಜ್ ಗೆ ಬೆಂಬಲ ಸೂಚಿಸಿದ ಬಿಜೆಪಿಗರು

  ಅನರ್ಹ ಶಾಸಕ ಎಂಟಿಬಿ ನಾಗರಾಜ್ ಗೆ ಬಿಜೆಪಿ ಮುಖಂಡರು ಬೆಂಬಲ ಸೂಚಿಸಿದ್ದಾರೆ. ಅಲ್ಲದೇ ಉಪ ಚುನಾವಣೆ ವಿಚಾರವಾಗಿಯೂ ಹೇಳಿದ್ದಾರೆ.

 • Munirathna
  Video Icon

  Politics19, Oct 2019, 6:17 PM IST

  ಮುನಿರತ್ನ ಸೇರ್ಪಡೆಗೆ ‘ಮುನಿ’ಸು; ಸಂತೋಷ್ ಭೇಟಿಯಾದ ಅನರ್ಹ ಶಾಸಕ

  ರಾಜರಾಜೇಶ್ವರಿ ನಗರ ಅನರ್ಹ ಶಾಸಕ ಮುನಿರತ್ನ ಬಿಜೆಪಿ ಕಚೇರಿಗೆ ತೆರಳಿ ಬಿಜೆಪಿ ನಾಯಕ ಬಿ.ಎಲ್. ಸಂತೋಷ್‌ರನ್ನು ಭೇಟಿಯಾದರು. ಬಿಜೆಪಿ ಸೇರ್ಪಡೆಗೆ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲಿ, ಮುನಿರತ್ನ ಸಂತೋಷ್ ಮೂಲಕ ಹಾದಿ ಸುಗಮ ಮಾಡುವ ಪ್ರಯತ್ನಕ್ಕೆ ಕೈಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

 • sa ra mahesh h vishwanath

  Mysore18, Oct 2019, 11:04 AM IST

  ಎಲ್ರನ್ನೂ ಕೊಂಡ್ಕೊಳ್ಳೋಕೆ ಸಾರಾ ಮಹೇಶ್ ಏನು ಟಾಟಾ ಬಿರ್ಲಾನಾ..? ವಿಶ್ವನಾಥ್ ವ್ಯಂಗ್ಯ

  ಎಲ್ಲರನ್ನೂ ಕೊಂಡುಕೊಳ್ಳಲು ನೀನೇನು ಟಾಟಾ ಬಿರ್ಲಾನಾ? ಎಂದು ಅನರ್ಹ ಶಾಸಕ ಎಚ್. ವಿಶ್ವನಾಥ್ ಅವರು ಸಾರಾ ಮಹೇಶ್‌ ಅವರಿಗೆ ವ್ಯಂಗ್ಯ ಮಾಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮ್ಮ ವಿರುದ್ಧ ಸಾರಾ ಮಹೇಶ್ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ.

 • H Vishwanath

  Mysore18, Oct 2019, 10:45 AM IST

  ನನ್ನನ್ನು ಕೊಂಡುಕೊಂಡ ಭೂಪನನ್ನು ನೋಡಬೇಕಿದೆ ಎಂದ್ರು ವಿಶ್ವನಾಥ್‌

  ನನ್ನನ್ನು ಕೊಂಡುಕೊಂಡ ಭೂಪನನ್ನು ನೋಡಬೇಕು ಎಂದು ಅನರ್ಹ ಶಾಸಕ ಎಚ್‌. ವಿಶ್ವನಾಥ್‌ ಹೇಳಿದ್ದಾರೆ. ಸಾರ್ವಭೌಮ ವಿಧಾನಸೌಧದಲ್ಲಿ ಗುರುತರವಾದ ಆರೋಪ ಮಾಡಿರುವ ಕಾರಣ ಖರೀದಿಸಿದವನ ಜತೆಗೆ ಬರುವಂತೆ ಹೇಳಿದ್ದೇನೆ. ನನ್ನನ್ನು ಕೊಂಡುಕೊಂಡ ಭೂಪನನ್ನು ನಾನು ನೋಡಬೇಡವೇ ಎಂದು ಪ್ರಶ್ನಿಸಿದ್ದಾರೆ.i want to see the person who buy me says disqualified mla vishwanath

 • mahesh

  state18, Oct 2019, 7:48 AM IST

  'ವೈಶಂಪಾಯನ ಸರೋವರದಲ್ಲಿ ಅಡಗಿ ಕುಳಿತಂತೆ ಗುಡಿಯಲ್ಲೇಕೆ ಕುಳಿತೆ? ಬಾ...'

  ವೈಶಂಪಾಯನ ಸರೋವರದಲ್ಲಿ ಅಡಗಿ ಕುಳಿತಂತೆ ಗುಡಿಯಲ್ಲೇಕೆ ಕುಳಿತೆ? ಬಾ...| ತನ್ನ ತಾಯಿ, ಮಕ್ಕಳ ಮೇಲಾಣೆ ಮಾಡಿದ ಮೇಲೆ ನನ್ನನ್ನು ಖರೀದಿಸಿದವನನ್ನು ಕರೆತರದ ಸಾ.ರಾ.ಮಹೇಶ್‌ ಒಬ್ಬ ಹೇಡಿ, ಪಲಾಯನವಾದಿ: ವಿಶ್ವನಾಥ್‌| 

 • h vishwanath sara mahesh
  Video Icon

  Politics15, Oct 2019, 8:59 PM IST

  'ಗುರುವಾರ ಚಾಮುಂಡಿ ಬೆಟ್ಟಕ್ಕೆ ಬನ್ನಿ, ಜತೆಗೆ ಕೊಂಡುಕೊಂಡವರನ್ನು ಕರೆತನ್ನಿ'

  ಬೆಂಗಳೂರು(ಅ. 15)  ಸಾರಾ ಮಹೇಶ್ ಮತ್ತು ಎಚ್‌.ವಿಶ್ವನಾಥ್ ಅವರ ನಡುವಿನ ವಾಕ್ಸಮರ ಮತ್ತೆ ಶುರುವಾಗಿದೆ. 25 ಕೋಟಿಗೆ ವಿಶ್ವನಾಥ್ ಸೇಲಾಗಿದ್ದಾರೆ ಎಂದು ಆರೋಪ ಮಾಡಿದ್ದೀರಾ ಅಲ್ಲವೆ? ಗುರುವಾರ ಚಾಮುಂಡಿ ಬೆಟ್ಟಕ್ಕೆ ಬಂದು ಆಣೆ ಮಾಡಿ. ನೀವು ಬರುವುದಲ್ಲದೇ ನಿಮ್ಮ ಜತೆ ನನ್ನನ್ನು ಕೊಂಡುಕೊಂಡವರನ್ನು ಕರೆದುಕೊಂಡು ಬನ್ನಿ ಎಂದು ವಿಶ್ವನಾಥ್ ಬಹಿರಂಗ ಸವಾಲು ಎಸೆದಿದ್ದಾರೆ. 

  ಬದಲಾದ ರಾಜಕಾರಣದ ವಾತಾವರಣದಲ್ಲಿ ಜೆಡಿಎಸ್ ಎಂಎಲ್ ಎ ಆಗಿದ್ದ  ಎಚ್‌. ವಿಶ್ವನಾಥ್ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಮೇಲೆ ಅಂದಿನ ಸ್ಪೀಕರ್ ರಮೇಶ್ ಕುಮಾರ್ ವಿಶ್ವನಾಥ್ ಅವರನ್ನು ಅನರ್ಹಗೊಳಿಸಿದ್ದರು.

  Disqualified MLA H Vishwanath Challenges JDS Leader Sa Ra Mahesh

  'ಗುರುವಾರ ಚಾಮುಂಡಿ ಬೆಟ್ಟಕ್ಕೆ ಬನ್ನಿ, ಜತೆಗೆ ಕೊಂಡುಕೊಂಡವರನ್ನು ಕರೆತನ್ನಿ'

   

 • Gopalaiah
  Video Icon

  Politics13, Oct 2019, 5:13 PM IST

  RSS ಪಥಸಂಚಲನದಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದ ಅನರ್ಹ ಶಾಸಕ

  ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅನರ್ಹ ಶಾಸಕ ಗೋಪಾಲಯ್ಯ ಅವರು ಮುಂಬುರುವ ಉಪಚುನಾವಣೆಗೆ ಭರ್ಜರಿ ತಯಾರಿ ನಡೆಸಿದ್ದಾರೆ. ಎಲೆಕ್ಷನ್ ಗೆ ಇನ್ನು ಎರಡು ತಿಂಗಳು ಬಾಕಿ ಇರುವಾಗಲೇ ಫೀಲ್ಡ್ ಗಿಳಿದಿರುವ ಗೋಪಾಲಯ್ಯ ಬಿಜೆಪಿ ಹಾಗೂ ಆರ್ ಎಸ್ ಎಸ್ ನಾಯಕರನ್ನು ಸೆಳೆಯಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ಇಂದು [ಭಾನುವಾರ] ನಡೆದ RSS ಪಥಸಂಚಲನದಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದರು. 
   

 • Non Veg

  Politics10, Oct 2019, 7:56 AM IST

  ಉಪಚುನಾವಣೆಗೆ ಸಿದ್ಧತೆ?: 50 ಸಾವಿರ ಜನರಿಗೆ ಬಾಡೂಟ ಹಾಕಿಸಿದ ಬೈರತಿ ಬಸವರಾಜ್‌!

  50 ಸಾವಿರ ಜನರಿಗೆ ಬಾಡೂಟ ಹಾಕಿಸಿದ ಬೈರತಿ ಬಸವರಾಜ್‌| ಉಪಚುನಾವಣೆಗೆ ಸಿದ್ಧತೆ?| ರಾಜಕೀಯ ಗಣ್ಯರೂ ಭಾಗಿ| 2 ಟನ್‌ ಮಟನ್‌, ಮೂರೂವರೆ ಟನ್‌ ಚಿಕನ್‌, 500 ಕೇಜಿ ಮೀನು, 2 ಲಕ್ಷ ಮೊಟ್ಟೆಬಳಕೆ

 • sharath bachegowda hoskote

  News9, Oct 2019, 4:19 PM IST

  ಶರತ್ ಬಚ್ಚೇಗೌಡ ಸೇರಿ ಟಿಕೆಟ್ ಕೇಳಿದವರಿಗೆಲ್ಲ ದೊಡ್ಡ ದೊಡ್ಡ ಹುದ್ದೆ ಗಿಫ್ಟ್ ಕೊಟ್ಟ BSY

  ಅನರ್ಹರ ಕ್ಷೇತ್ರದಲ್ಲಿ ಟಿಕೆ ಕೇಳಿ ಬಿಜೆಪಿಯಲ್ಲಿ ಬಂಡಾಯದ ಬಾವುಟ ಹಾರಿಸಿದ್ದ ಹಲವರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಗಿಫ್ಟ್ ನೀಡಿದ್ದಾರೆ. ನಿಗಮ ಮಂಡಳಿ ಹುದ್ದೆ ನೀಡಲಾಗಿದ್ದು ಹೊಸ ರಾಜಕಾರಣದ ಲೆಕ್ಕಾಚಾರ ಮತ್ತೆ ಆರಂಭವಾಗಿದೆ.

 • Bengaluru-Urban9, Oct 2019, 9:40 AM IST

  ಅನರ್ಹ ಶಾಸಕ ಸುಧಾಕರ್‌ ಮನೆ ಬಳಿ ಗಂಧದ ಮರ ಕಳವು

  ಅನರ್ಹ ಶಾಸಕ ಸುಧಾಕರ್ ಮನೆ ಬಳಿ ಇರುವ ಗಂಧದ ಮರವನ್ನು ದುಷ್ಕರ್ಮಿಗಳು ಕಳವು ಮಾಡಿದ್ದಾರೆ.