Dk Shivakuma  

(Search results - 861)
 • dk shivakumar
  Video Icon

  state23, Oct 2019, 6:25 PM IST

  ಜಾಮೀನು ಸಿಕ್ಕರೂ ಡಿಕೆಶಿಗೆ ತಪ್ಪದ ಸಂಕಷ್ಟ?

  ಸತತ ಕಾನೂನು ಹೋರಾಟದ ಬಳಿಕ ಕೊನೆಗೂ ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್‌ಗೆ ಜಾಮೀನು ಸಿಕ್ಕಿದೆ. ಹವಾಲಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಸಹಕರಿಸದಿರುವ ಆರೋಪದಲ್ಲಿ ಜಾರಿ ನಿರ್ದೇಶನಾಲಯ (ED) ಅವರನ್ನು ಕಳೆದ ತಿಂಗಳು ಬಂಧಿಸಿತ್ತು.

 • DKS
  Video Icon

  state23, Oct 2019, 5:54 PM IST

  ‘ವನವಾಸದ ಬಳಿಕ ದೀಪಾವಳಿ’ ಡಿಕೆಶಿಯನ್ನು ರಾಮನಿಗೆ ಹೋಲಿಸಿದ ಲಕ್ಷ್ಮೀ

  ಹವಾಲಾ ವ್ಯವಹಾರಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿದ್ದ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್‌ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ. ಡಿಕೆಶಿ ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಡಿಕೆಶಿಗೆ ಜಾಮೀನು ಸಿಕ್ಕಿರುವ ವಿಚಾರ ಕಾಂಗ್ರೆಸ್ ಪಾಳೆಯದಲ್ಲಿ ಸಂಭ್ರಮ ಮನೆಮಾಡಿದೆ.

 • devegowda dk shivakumar
  Video Icon

  state23, Oct 2019, 5:26 PM IST

  ಡಿಕೆಶಿಗೆ ಬಿಡುಗಡೆ ಭಾಗ್ಯ: ತುಂಬಾ ನೋವಿನ ವಿಚಾರ ಬಿಚ್ಚಿಟ್ಟ ದೇವೇಗೌಡ್ರು

  ಜಾರಿ ನಿರ್ದೇಶನಾಲಯ (ED) ವಶದಲ್ಲಿದ್ದ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್‌ಗೆ ಕೊನೆಗೂ ಜಾಮೀನು ಸಿಕ್ಕಿದೆ. ಅಕ್ರಮ ಹಣ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಬಂಧನಕ್ಕೊಳಗಾಗಿದ್ದರು. ತಿಹಾರ್ ಜೈಲಿನಲ್ಲಿರುವ ಡಿಕೆಶಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ. 

 • rebels

  Politics23, Oct 2019, 4:56 PM IST

  ದಿಲ್ಲಿಯಲ್ಲಿ ಕರ್ನಾಟಕ ರಾಜಕೀಯ: ಡಿಕೆಶಿಗೆ ರಿಲೀಫ್, ಅನರ್ಹ ಶಾಸಕರಿಗೆ ನಿರಾಸೆ

  ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಒಂದು ಕಡೆ ಮಾಜಿ ಸಚಿವ ಡಿಕೆ ಶಿವಕುಮಾರ್‌ಗೆ ಬಿಗ್‌ ರಿಲೀಫ್ ಸಿಕ್ಕರೆ, ಮತ್ತೊಂದೆಡೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅನರ್ಹ ಶಾಸಕರಿಗೆ ಮತ್ತೆ ನಿರಾಸೆಯಾಗಿದೆ.

 • 23 top10 stories

  News23, Oct 2019, 4:30 PM IST

  ಡಿಕೆಶಿಗೆ ದೀಪಾವಳಿ ಧಮಾಕ, ಚಿನ್ನದ ಬೆಲೆ ಕುಸಿತ; ಅ.23ರ ಟಾಪ್ 10 ಸುದ್ದಿ!

  ಹವಾಲಾ ಹಣ ಪ್ರಕರಣದಲ್ಲಿ ಜೈಲು ಸೇರಿದ  ಕಾಂಗ್ರೆಸ್ ಪ್ರಭಾವಿ ಮುಖಂಡ ಡಿ.ಕೆ.ಶಿವಕುಮಾರ್‌ಗೆ ಕೊನೆಗೂ ಜಾಮೀನು ಮಂಜೂರಾಗಿದೆ. ಒಂದು ಕಾರಣ ಮಂದಿಟ್ಟಕೊಂಡು ಕೋರ್ಟ್ ಬೇಲ್ ನೀಡಿದೆ. ದೀಪಾವಳಿ ಹಬ್ಬಕ್ಕೆ ಕೆಲ ದಿನಗಳ ಮೊದಲು ಚಿನ್ನದ ಬೆಲೆ ಇಳಿಕೆಯಾಗಿದೆ. ಬಿಸಿಸಿಐ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಅಧಿಕಾರ ಸ್ವೀಕಾರ, ಬಿಗ್‌ಬಾಸ್ ಮನೆಯಲ್ಲಿ ಸ್ಯಾಂಡಲ್‌ವುಡ್ ಕರಾಳ ಮುಖ ಅನಾವರಣ ಸೇರಿದಂತೆ ಅ.23ರ ಟಾಪ್ 10 ಸುದ್ದಿ ಇಲ್ಲಿವೆ.

 • DK Shivakumar

  Politics23, Oct 2019, 4:22 PM IST

  ಜೈಲಿನಿಂದ ಹೊರಬರುತ್ತಿದ್ದಂತೆಯೇ ಡಿಕೆಶಿಗೆ ಕಾಂಗ್ರೆಸ್‌ನಲ್ಲಿ ಮಹತ್ವದ ಹುದ್ದೆ..?

  ಡಿಕೆ ಶಿವಕುಮಾರ್‌ಗೆ ದೀಪಾವಳಿ ಡಬ್ಬಲ್ ಧಮಾಕ. ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾಮೀನು ಸಿಗುತ್ತಿದ್ದಂತೆಯೇ ಡಿಕೆಶಿಗೆ ಮಹತ್ವದ ಹುದ್ದೆ ನೀಡಲು ಕಾಂಗ್ರೆಸ್‌ ತೀರ್ಮಾನಿಸಿದೆ.

 • dks shivakumar

  state23, Oct 2019, 3:32 PM IST

  ಈ ಒಂದೇ ಒಂದು ಕಾರಣಕ್ಕೆ ಡಿಕೆಶಿಗೆ ಜಾಮೀನು ಸಿಕ್ಕಿದ್ದು: ಏನದು?

  ಕಾಂಗ್ರೆಸ್‌ ಮಾಜಿ ಸಚಿವ ಡಿಕೆ ಶಿವಕುಮಾರ್‌ಗೆ ಕೊನೆಗೂ ಷರತ್ತು ಬದ್ಧ ಜಾಮೀನು ಸಿಕ್ಕಿದೆ.  ಸೆಪ್ಟಂಬರ್‌ 4ರಿಂದಲೂ ತಿಹಾರ್‌ ಜೈಲಿನಲ್ಲಿ ಬಂಧಿಯಾಗಿದ್ದ ಡಿಕೆಶಿಗೆ ಮುಕ್ತಿ ಸಿಕ್ಕಿದೆ. ಆದ್ರೆ ಕೋರ್ಟ್‌ ಡಿಕೆಶಿಗೆ ಜಾಮೀನು ನೀಡಿದ್ದು ಒಂದೇ ಒಂದು ಕಾರಣಕ್ಕೆ. ಏನದು..? ಮುಂದೆ ಓದಿ..

 • dks

  state23, Oct 2019, 2:36 PM IST

  ಡಿಕೆಶಿಗೆ ಬಿಗ್ ರಿಲೀಫ್: ಕೊನೆಗೂ ತಿಹಾರ್ ಜೈಲಿನಿಂದ ಹೊರಕ್ಕೆ

  ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಕರ್ನಾಟಕ ಕಾಂಗ್ರೆಸ್ ಪ್ರಭಾವಿ ನಾಯಕ ಡಿಕೆ ಶಿವಕುಮಾರ್‌fಗೆ ಕೊನೆಗೂ ಬಿಗ್ ರಿಲೀಫ್ ಸಿಕ್ಕಿದೆ.

 • sonia gandhi dk shivakumar
  Video Icon

  INDIA23, Oct 2019, 12:37 PM IST

  ತಿಹಾರ್‌ಗೆ ಸೋನಿಯಾ; ಡಿಕೆಶಿ ಭೇಟಿಯಾದ ಕಾಂಗ್ರೆಸ್ ನಾಯಕಿ

  ಅಕ್ರಮ ಹಣ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್‌ರನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾದರು. ಕೆಲವು ದಿನಗಳ ಹಿಂದಷ್ಟೇ ಕರ್ನಾಟಕ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕೂಡಾ ಡಿಕೆಶಿಯವರನ್ನು ಭೇಟಿಯಾಗಿದ್ದರು.

 • state22, Oct 2019, 7:57 PM IST

  ಕಾಯ್ದಿರಿಸಲಾಗಿದ್ದ ಡಿಕೆಶಿ ಜಾಮೀನು ತೀರ್ಪಿಗೆ ಕೋರ್ಟ್‌ನಿಂದ ಮುಹೂರ್ತ ಫಿಕ್ಸ್

  ನವದೆಹಲಿಯ ಮನೆಯಲ್ಲಿ ದಾಖಲೆ ರಹಿತ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್​ ನಾಯಕ ಡಿಕೆ ಶಿವಕುಮಾರ್​ ಅವರ ಜಾಮೀನು ತೀರ್ಪಿಗ ಕೋರ್ಟ್‌ ಕೊನೆಗೂ ಮುಹೂರ್ತ ಫಿಕ್ಸ್ ಮಾಡಿದೆ. ಜಾಮೀನು ತೀರ್ಪು ಯಾವಾಗ..? ಮುಂದೆ ಓದಿ

 • Udupi22, Oct 2019, 8:33 AM IST

  ಡಿಕೆಶಿ ಸಂಕಷ್ಟ ಪರಿಹಾರಕ್ಕೆ ಕೊಲ್ಲೂರಿನಲ್ಲಿ ವಿಶೇಷ ಪ್ರಾರ್ಥನೆ

  ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರ ಸಂಕಷ್ಟ ನಿವಾರಣೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ. ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಅವರು ಸಂಕಷ್ಟದಿಂದ ಪಾರಾಗುವಂತೆ ಅವರ ಆಪ್ತರೊಬ್ಬರು ಸೋಮವಾರ ತಮ್ಮ ವೈಯಕ್ತಿಕ ಶತಚಂಡಿಕಾಯಾಗದ ಸಂದರ್ಭದಲ್ಲಿ ಪ್ರಾರ್ಥಿಸಿದ್ದಾರೆ.

 • Video Icon

  News21, Oct 2019, 5:25 PM IST

  ಡಿಕೆಶಿ ತಾಯಿ, ಪತ್ನಿಗೆ ತಾತ್ಕಾಲಿಕ ರಿಲೀಫ್... ಮತ್ತೆ ಕರೆಯುತ್ತಾರಂತೆ!

  ಬೆಂಗಳೂರು[ಅ. 21] ಇಡಿ ವಿಚಾರಣೆ ಸಂಕಷ್ಟದಲ್ಲಿದ್ದ ಡಿಕೆ ಶಿವಕುಮಾರ್ ತಾಯಿ ಗೌರಮ್ಮ ಮತ್ತು ಪತ್ನಿ ಉಷಾ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.   ತಾನು ನೀಡಿದ್ದ ಸಮಸ್ಸ್ ಅನ್ನು ಜಾರಿ ನಿರ್ದೇಶನಾಲಯವೇ ಹಿಂಪಡೆದಿದೆ.  ವಿಚಾರಣೆಯನ್ನು ಅಕ್ಟೋಬರ್ 24 ಮುಂದೂಡಿದ್ದು ಇನ್ನೊಂದು ಸಾರಿ ಸಮಸ್ಸ್ ಜಾರಿ ಮಾಡುತ್ತದೆಯೇ ಎಂದು ನೋಡಬೇಕಿದೆ.

  ಸುಮಾರು ಎರಡು ತಿಂಗಳಿನಿಂದ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ, ಹವಾಲಾ ಹಣ ಪ್ರಕರಣದಲ್ಲಿ ಇಡಿ ವಶದಲ್ಲಿದ್ದಾರೆ. ತಿಹಾರ್ ಜೈಲಿನಲ್ಲಿಯೇ ಡಿಕೆಶಿ ದಿನ ಕಳೆಯುತ್ತಿದ್ದಾರೆ.

 • dk shivakumar 2
  Video Icon

  state21, Oct 2019, 3:24 PM IST

  ಡಿಕೆಶಿಗೆ ಮತ್ತೊಂದು ಆಘಾತ; ಟ್ರಬಲ್ ಶೂಟರ್‌ ನಿವಾಸದ ಮೇಲೆ CBI ದಾಳಿ

  ಹವಾಲಾ ಪ್ರಕರಣದಲ್ಲಿ ತಿಹಾರ್ ಜೈಲು ಪಾಲಾಗಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್‌ಗೆ ಮತ್ತೊಂದು ಕಂಟಕ ಎದುರಾಗಿದೆ. ದೆಹಲಿಯಲ್ಲಿರುವ ಡಿಕೆಶಿ ನಿವಾಸದ ಮೇಲೆ CBI  ಅಧಿಕಾರಿಗಳು ದಾಳಿ ನಡೆಸಿದ್ದಾರೆ.

 • Video Icon

  Politics21, Oct 2019, 2:02 PM IST

  ತಿಹಾರ್‌ನಲ್ಲಿ ಶಿವ-ಕುಮಾರ ಭೇಟಿ; ಸ್ನೇಹಿತನಿಗೆ ಬಲ ತುಂಬಿದ ದಳಪತಿ

  ಅಕ್ರಮ ಹಣ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್‌ರನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಭೇಟಿಯಾದರು. ಬಳಿಕ ಮಾಧ್ಯಮಗಳನ್ನುದ್ದೇಶಿಸಿ ಎಚ್‌ಡಿಕೆ ಮಾತನಾಡಿದರು. ಬನ್ನಿ ಅವರೇನು ಹೇಳಿದರು ನೋಡೋಣ....      

 • DK Shivakumar

  Ramanagara19, Oct 2019, 11:16 AM IST

  ‘ಡಿಕೆ​ಶಿ ಎಂತಹ ಸನ್ನಿ​ವೇಶ, ಸವಾ​ಲು​ಗ​ಳನ್ನು ಎದು​ರಿ​ಸಲೂ ಸದೃ​ಢ’

  ಮಾಜಿ ಸಚಿವ ಡಿಕೆ ಶಿವಕುಮಾರ್ ಎಲ್ಲಾ ರೀತಿಯ ಸನ್ನಿವೇಶಗಳನ್ನೂ ಎದುರಿಸಲು ಸದೃಢವಾಗಿದ್ದಾರೆ. ಎಲ್ಲವನ್ನು ಧೈರ್ಯದಿಂದ ಎದುರಿಸುತ್ತಾರೆ ಎಂದು ಮುಖಂಡರರ್ವರು ಹೇಳಿದ್ದಾರೆ.