Doddanagouda Patil  

(Search results - 8)
 • Haveri District BJP Vice President Doddanagouda Patil Talks Over Congress PartyHaveri District BJP Vice President Doddanagouda Patil Talks Over Congress Party

  Karnataka DistrictsJul 24, 2020, 11:15 AM IST

  'ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು ಹಾಕುತ್ತಿದೆ'

  ರೈತಪರ ಕಾಳಜಿ ಹೊಂದಿರುವ ಕೃಷಿ ಸಚಿವರಾದ ಬಿ.ಸಿ. ಪಾಟೀಲ್‌ ಹಿರೇಕೆರೂರು ಮತಕ್ಷೇತ್ರದ ಬಗ್ಗೆಯೂ ಸಾಕಷ್ಟು ಕಾಳಜಿ ಹೊಂದಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮುಂದಾಗುತ್ತಿದ್ದಾರೆ. ಆದರೆ , ಬಿ.ಸಿ. ಪಾಟೀಲರ ಅಭಿವೃದ್ಧಿ ಚಿಂತನೆಗಳನ್ನು ಸಹಿಸದ ಕಾಂಗ್ರೆಸ್‌ ತಾಲೂಕಿನ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿದೆ ಎಂದು ಹಿರೇಕೆರೂರು ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ದೊಡ್ಡಗೌಡ ಪಾಟೀಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.
   

 • BJP District President Doddanagouda Patil Talks Over Congress PartyBJP District President Doddanagouda Patil Talks Over Congress Party

  Karnataka DistrictsApr 18, 2020, 7:45 AM IST

  'ಕಾಂಗ್ರೆಸ್‌ನವರು ಡೋಂಗಿ ರಾಜಕಾರಣಿಗಳು'

  ಆಲಿಕಲ್ಲು ಮಳೆಯಿಂದ ಹಾನಿಯಾಗಿರುವುದಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡುವ ಕಾರ್ಯವನ್ನು ಇಂಥ ಸಂಕಷ್ಟದ ಸ್ಥಿತಿಯಲ್ಲಿ ಮಾಡುತ್ತಿದ್ದರೂ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಡೋಂಗಿ ರಾಜಕಾರಣ ಎನ್ನುತ್ತಿದ್ದಾರೆ. ಆದರೆ, ನಿಜವಾದ ಡೋಂಗಿ ರಾಜಕಾರಣ ಮಾಡುವವರು ಕಾಂಗ್ರೆ​ಸ್‌​ನ​ವ​ರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ ಅವರು ಕಿಡಿಕಾರಿದ್ದಾರೆ.
   

 • Show Me The Proof To Prove You are A Hindu Ex MLA Vijayanand Kashappanavar Challenges To MLA Doddanagouda PatilShow Me The Proof To Prove You are A Hindu Ex MLA Vijayanand Kashappanavar Challenges To MLA Doddanagouda Patil

  PoliticsFeb 23, 2020, 11:33 AM IST

  ಹಿಂದು ಆಗಿದ್ದರೇ ನಿನ್ನ ಪುರಾವೆ ತೋರಿಸು: ಶಾಸಕನಿಗೆ ಸವಾಲ್

  ’ಹಿಂದು ಆಗಿದ್ದರೇ ನಿನ್ನ ಪುರಾವೆ ತೋರಿಸು’| ದೊಡ್ಡನಗೌಡಗೆ ಕಾಶಪ್ಪನವರ ಸವಾಲು

 • Former MLA Vijayanand Kashappanavar Talks Over CAA NRCFormer MLA Vijayanand Kashappanavar Talks Over CAA NRC
  Video Icon

  Karnataka DistrictsFeb 22, 2020, 2:38 PM IST

  ಹುನಗುಂದ: ಶಾಸಕ ದೊಡ್ಡನಗೌಡ ಪಾಟೀಲಗೆ ಗಂಡಸ್ತನದ ಸವಾಲ್‌ ಹಾಕಿದ ಕಾಶಪ್ಪನವರ!

  ಜಿಲ್ಲೆಯ ಹುನಗುಂದ ಮತಕ್ಷೇತ್ರದ ಹಾಲಿ ಶಾಸಕ ದೊಡ್ಡನಗೌಡ ಪಾಟೀಲ ಹಾಗೂ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಟಾಕ್ ವಾರ್ ಜೋರಾಗಿ ನಡೆದಿದೆ. ಪೌರತ್ವ ಕಾಯ್ದೆಯ ಪರವಾಗಿ ನೀನು ಮಾತಾಡ್ತಿಯಾ, ನಿನಗೆ ಗಂಡಸ್ತನ ಇದ್ದರೆ ಜನ ಸೇರಿಸು ನೋಡೇ ಬಿಡೋಣ ಎಂದು ದೊಡ್ಡನಗೌಡ ಪಾಟೀಲ ವಿರುದ್ಧ ಕಾಶಪ್ಪನವರ್ ಹರಿಹಾಯ್ದಿದ್ದಾರೆ. 

 • MLA Doddanagouda Patil Narabol Talks Over CM BS YediyurappaMLA Doddanagouda Patil Narabol Talks Over CM BS Yediyurappa

  Karnataka DistrictsJan 29, 2020, 2:13 PM IST

  'ಈ ಕ್ಷೇತ್ರದ ಗೆಲುವಿನಿಂದಲೇ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ'

  ಮೀಸಲು ಚಿಂಚೋಳಿ ವಿಧಾನಸಭಾ ಮತಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದರಿಂದಲೇ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾರೆ. ಈ ಮತಕ್ಷೇತ್ರದ ಜನತೆ ನೀಡಿದ ಆಶೀರ್ವಾದ ಮತ್ತು ಕಾರ್ಯಕರ್ತರ ಪರಿಶ್ರಮದಿಂದಾಗಿ ನಾವು ಗೆಲುವು ಸಾಧಿಸಿ ಅಧಿಕಾರಕ್ಕೆ ಬರಲು ಸಾಧ್ಯವಾಗಿದೆ ಎಂದು ಜೇವರ್ಗಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಬೋಳ ಹೇಳಿದ್ದಾರೆ. 

 • Kushtagi MLA Amaregouda Patil Bayyapura Talks Over Krishna B Scheme ProjectKushtagi MLA Amaregouda Patil Bayyapura Talks Over Krishna B Scheme Project

  Karnataka DistrictsJan 1, 2020, 10:29 AM IST

  'ಒಂದೇ ವರ್ಷದಲ್ಲಿ ಹೊಲಕ್ಕೆ ನೀರು ಬಂದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ'

  ರಾಜಕೀಯ ಮತ್ತು ವೈಯಕ್ತಿಕ ಜೀವನದಲ್ಲಿ ಸುಳ್ಳು ಹೇಳುವ ಜಾಯಮಾನ ನನ್ನದಲ್ಲ ಎಂದು ಶಾಸಕ ಅಮರೇಗೌಡ ಪಾಟೀಲ ಭಯ್ಯಾಪುರ ಅವರು ಹೇಳಿದ್ದಾರೆ. 

 • Hunagund Taluk BJP President Mahanata Gouda Patil Talks Over Vijayanand Kashappanavar AllegationHunagund Taluk BJP President Mahanata Gouda Patil Talks Over Vijayanand Kashappanavar Allegation

  Karnataka DistrictsDec 27, 2019, 12:36 PM IST

  ಹುನಗುಂದ: ದೊಡ್ಡನಗೌಡ ವಿರುದ್ಧದ ಕಾಶಪ್ಪನವರ ಆರೋಪ ಸತ್ಯಕ್ಕೆ ದೂರ

  ಹುನಗುಂದ ಹಾಗೂ ಇಳಕಲ್‌ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ನಿರ್ದೇಶಕ ಮಂಡಳಿ ಚುನಾವಣೆ ವಿಷಯವಾಗಿ ಶಾಸಕ ದೊಡ್ಡನಗೌಡ ಪಾಟೀಲರ ವಿರುದ್ಧ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಮಾಡಿದ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಹುನಗುಂದ ತಾಲೂಕು ಬಿಜೆಪಿ ಅಧ್ಯಕ್ಷ ಮಹಾಂತಗೌಡ ಪಾಟೀಲ (ತೊಂಡಿಹಾಳ) ಹೇಳಿದ್ದಾರೆ.

 • Former MLA Vijayanand Kashappanavar Talks Over MLA Doddanagouda PatilFormer MLA Vijayanand Kashappanavar Talks Over MLA Doddanagouda Patil

  Karnataka DistrictsDec 26, 2019, 1:13 PM IST

  ಹುನಗುಂದ: PKPS ಮತದಾರರ ಪಟ್ಟಿಯಲ್ಲಿ ಶಾಸಕ ದೊಡ್ಡನಗೌಡರಿಂದ ಭಾರಿ ಅಕ್ರಮ

  ಹುನಗುಂದ ಮತ್ತು ಇಳಕಲ್‌ ತಾಲೂಕಿನ 18 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ನಿರ್ದೇಶಕ ಮಂಡಳಿ ಆಯ್ಕೆಗೆ ಜ.5 ಹಾಗೂ 12 ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆ ಮತದಾರರ ಪಟ್ಟಿ ತಯಾರಿಸುವಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿದೆ ಎಂದು ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಆರೋಪಿಸಿದ್ದಾರೆ.