Dpr  

(Search results - 6)
 • ತುಂಗೆ ಮೈ ದುಂಬಿ ಹರಿಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯೊಂದಿಗಿನ ಸಂಪರ್ಕವೇ ಕಡಿತಗೊಂಡಿದೆ.

  state18, May 2020, 9:29 AM

  ಟಿಬಿ ಡ್ಯಾಂಗೆ ಸಮಾನಾಂತರ ಡ್ಯಾಂ: ಸಮೀಕ್ಷೆಗೆ ಸರ್ಕಾರ ಅಸ್ತು

  ಕರ್ನಾಟಕ ಸೇರಿದಂತೆ ನೆರೆಯ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಭೂಮಿಗಳಿಗೆ ನೀರುಣಿಸುವ ತುಂಗಭದ್ರಾ ಜಲಾಶಯದಲ್ಲಿ (ಟಿಬಿ ಡ್ಯಾಂ) ಅಪಾರ ಪ್ರಮಾಣದ ಹೂಳು ತುಂಬಿಕೊಂಡ ಪರಿಣಾಮ ಕಡಿಮೆಯಾಗಿರುವ ನೀರಿನ ಸಂಗ್ರಹ ಸಾಮರ್ಥ್ಯದ ಕೊರತೆಯನ್ನು ಪರಿಹರಿಸಲು ಕೊಪ್ಪಳದ ನವಲಿ ಗ್ರಾಮದ ಹತ್ತಿರ ಸಮತೋಲನ ಜಲಾಶಯ ನಿರ್ಮಾಣ ಸಂಬಂಧ ಸರ್ವೇ ಸಮೀಕ್ಷೆ ನಡೆಸಲು 14.30 ಕೋಟಿ ರು. ಮೊತ್ತದ ಅಂದಾಜಿಗೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

 • car

  Politics5, Feb 2020, 2:58 PM

  ಸಂಪುಟ ವಿಸ್ತರಣೆಯ ಬ್ರೇಕಿಂಗ್: ಭಾವೀ ಸಚಿವರಿಗೆ ರೆಡಿಯಾಗಿ ನಿಂತಿವೆ ಕಾರುಗಳು

  ಸಂಪುಟ ವಿಸ್ತರಣೆಯ ಮತ್ತೊಂದು ಬಿಗ್ ಬ್ರೇಕಿಂಗ್| ದಾಖಲೆ  ಸಮೇತ ಪಾಲಿಟಿಕಲ್ ನ್ಯೂಸ್ ಬ್ರೇಕಿಂಗ್| ಸುವರ್ಣ ನ್ಯೂಸ್ ನಲ್ಲಿ ಸಂಪುಟ ವಿಸ್ತರಣೆಯ ಪಕ್ಕಾ ನ್ಯೂಸ್| ಭಾವೀ ಸಚಿವರಿಗಾಗಿ ರೆಡಿಯಾಗಿ ನಿಂತಿವೆ ಹೊಸ ಕಾರುಗಳು| ಕುಮಾರಕೃಪ ಗೆಸ್ಟ್ ಹೌಸ್ ನಲ್ಲಿ ನೂತನ ಸಚಿವರಿಗಾಗಿ ಕಾರು ರೆಡಿ| ಸಚಿವರಿಗಾಗಿ ಸಾಲಾಗಿ ನಿಂತ 16 ಇನ್ನೋವಾ ಕ್ರಿಸ್ಟಾ ಕಾರುಗಳು 

 • cauvery Flood

  News9, Oct 2019, 10:42 AM

  ಕಾವೇರಿ-ಗೋದಾವರಿ ಜೋಡಣೆಗೆ ಸಿದ್ಧತೆ

  ಆಂಧ್ರಪ್ರದೇಶ-ತೆಲಂಗಾಣದಲ್ಲಿ ಹರಿಯುವ ಗೋದಾವರಿ ಹಾಗೂ ಕರ್ನಾಟಕ-ತಮಿಳುನಾಡಿನಲ್ಲಿ ಹರಿಯುವ ಕಾವೇರಿ ನದಿಗಳನ್ನು ಜೋಡಿಸಲು ಕೇಂದ್ರ ಸರ್ಕಾರ ವಿಸ್ತೃತ ಯೋಜನಾ ವರದಿ ಸಿದ್ಧ ಮಾಡುತ್ತಿರುವುದಾಗಿ ತಮಿಳುನಾಡು ಸಿಎಂ ತಿಳಿಸಿದ್ದಾರೆ. 

 • undefined

  NEWS4, Jun 2019, 8:28 AM

  ಮೇಕೆದಾಟು ಡ್ಯಾಮ್‌ : ಸಚಿವರಾಗುತ್ತಿದ್ದಂತೆ ಡಿವಿಎಸ್ ಗುಡ್ ನ್ಯೂಸ್

  ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. 

 • undefined

  NEWS4, Dec 2018, 7:18 AM

  ಕಾವೇರಿ ಡ್ಯಾಂ : ಕರ್ನಾಟಕಕ್ಕೆ ಗುಡ್ ನ್ಯೂಸ್

  ಕರ್ನಾಟಕಕ್ಕೆ ಗುಡ್ ನ್ಯೂಸ್ ಇದಾಗಿದೆ. ಶೀಘ್ರದಲ್ಲೇ ಕರುನಾಡಿನ ಜೀವನದಿ ಕಾವೇರಿಗೆ ಮತ್ತೊಂದು ಅಣೆಕಟ್ಟು ನಿರ್ಮಾಣದ ಕನಸಿಗೆ ರೆಕ್ಕೆ ಬಂದಿದೆ. ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಕರ್ನಾಟಕ ಸಲ್ಲಿಸುವ ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್‌ ಅನ್ನು) ಪರಿಶೀಲಿಸುವುದಾಗಿ ಹೇಳಿದೆ.

 • Trump-Kim

  12, Jun 2018, 3:42 PM

  ವಿಶ್ವ ರಾಜಕೀಯಕ್ಕೆ ಹೊಸ ತಿರುವು: ಕಿಮ್ ಟ್ರಂಪ್ ಭೇಟಿ..!

  ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಊನ್ ಮತ್ತು ಅಮೆರಿಕ ಅಧ್ಯಕ್ ಡೋನಾಲ್ಡ್ ಟ್ರಂಪ್ ಇಂದು ಸಿಂಗಾಪುರದಲ್ಲಿ ಯಶಸ್ವಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಉ.ಕೊರಿಯಾ ಮತ್ತು ಅಮೆರಿಕ ಅಭಿವೃದ್ಧಿ, ದ್ವಿಪಕ್ಷೀಯ ಸಂಬಂಧ ವೃದ್ಧಿ, ಶಾಂತಿ ಪ್ರಸರಣೆ, ಸಹಬಾಳ್ವೆ, ವಿಶ್ವದ ಭದ್ರತೆಗಾಗಿ ಜಂಟಿಯಾಗಿ ಕಾರ್ಯ ನಿರ್ವಹಿಸುವ ಕುರಿತು ಉಭಯ ನಾಯಕರು ನಿರ್ಣಯ ಕೈಗೊಂಡರು.