Dr Cn Ashwathnarayan  

(Search results - 2)
 • No proposal on without Kannada in post graduation says Dr CN Ashwathnarayan mah

  EducationJun 17, 2021, 10:39 PM IST

  ಕನ್ನಡ ಬಿಟ್ಟು ಪದವಿ  ಕೋರ್ಸ್ ಸಾಧ್ಯವೇ ಇಲ್ಲ; ಡಿಸಿಎಂ ಸ್ಪಷ್ಟನೆ

  ಸ್ಥಳೀಯ ಹಾಗೂ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚು ಮನ್ನಣೆ ನೀಡಿ ಆ ಭಾಷೆಗಳಲ್ಲೇ ವೃತ್ತಿಪರ ಶಿಕ್ಷಣ ಸೇರಿ ಎಲ್ಲ ವಿಭಾಗದ ಉನ್ನತ ಶಿಕ್ಷಣವನ್ನು ಬೋಧಿಸಬೇಕು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯ. ಈ ಅಂಶಕ್ಕೆ ಶಿಕ್ಷಣ ನೀತಿಯಲ್ಲಿ ಹೆಚ್ಚು ಒತ್ತು ನೀಡಲಾಗಿದೆ ಎಂದು ಡಿಸಿಎಂ ಡಾ. ಸಿಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

 • Chennai iit old students trust handover 200 oxygen Condensers to Karnataka Govt mah

  IndiaJun 11, 2021, 9:41 PM IST

  ಚೆನ್ನೈ ಐಐಟಿ ಹಳೆ ವಿದ್ಯಾರ್ಥಿಗಳಿಂದ ಕರ್ನಾಟಕಕ್ಕೆ ಆಕ್ಸಿಜನ್

  ಕರ್ನಾಟಕದಲ್ಲಿ ಕೊರೋನಾ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದೆ. ಈ ನಡುವೆ   ಚೆನ್ನೈನ ಭಾರತೀಯ ತಂತ್ರಜ್ಞಾನ ಸಂಸ್ಥೆ (IIT) ಹಳೆಯ ವಿದ್ಯಾರ್ಥಿಗಳ ಚಾರಿಟಬಲ್‌ ಟ್ರಸ್ಟ್‌ ರಾಜ್ಯದ ಕೋವಿಡ್‌ ಪರಿಸ್ಥಿತಿ ನಿರ್ವಹಣೆಗೆ ನೆರವಾಗಿದ್ದು, 20 ದಶಲಕ್ಷ ಡಾಲರ್‌ ಮೊತ್ತದ 200 ಆಮ್ಲಜನಕ ಸಾಂದ್ರಕಗಳನ್ನು ಕೊಡುಗೆಯಾಗಿ ನೀಡಿದೆ.