Dr Leelavathi Devadas
(Search results - 1)NEWSDec 18, 2018, 9:13 AM IST
ಡಾ.ಲೀಲಾವತಿ ದೇವದಾಸ್ ಹೃದಯಾಘಾತದಿಂದ ನಿಧನ
ಲೀಲಾವತಿ ದೇವದಾಸ್(88) ಅವರು ಹೃದಯಾಘಾತದಿಂದ ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಉಸಿರಾಟದ ತೊಂದರೆಯಿಂದ ಚಿಕಿತ್ಸೆಗೆಂದು ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದ ಲೀಲಾವತಿ ದೇವದಾಸ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.