Dr Ps Harsha  

(Search results - 3)
  • Social Media

    Karnataka Districts19, Dec 2019, 8:45 PM IST

    ಪೌರತ್ವದ ರೋಷಾಗ್ನಿ: ಫೇಸ್ಬುಕ್, ವಾಟ್ಸಪ್ ಅಡ್ಮಿನ್‌ಗಳೇ ಜೋಕೆ

    ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದ್ದು, ಕರ್ಫ್ಯೂ ಜಾರಿ ಮಾಡಲಾಗಿದೆ.  ಅಷ್ಟೇ ಅಲ್ಲದೇ ಸಾಮಾಜಿಕ ಜಾಲತಾಲದಲ್ಲಿ ಸುಳ್ಳು ಸುದ್ದಿ ಸಹಿತ ತರಹೇವಾರಿ ಸುದ್ದಿಗಳು ಹಬ್ಬುತ್ತಿದ್ದು ಇದರ ವಿರುದ್ದ ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ. ಎಸ್. ಹರ್ಷ ಗ್ರೂಪ್ ಅಡ್ಮಿನ್’ಗಳಿಗೆ ಎಚ್ಚರಿಕೆ ನೀಡಿದ್ದಾರೆ.

  • Harsha

    News19, Dec 2019, 8:20 PM IST

    ಮಂಗಳೂರು: ಯಾವ ಕಾರಣಕ್ಕೆ ಗುಂಡು ಹಾರಿಸಬೇಕಾಯಿತು? ಹರ್ಷಾ ವಿವರಣೆ

    ಪೌರತ್ವ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿಪೊಲೀಸರು ಮತ್ತು ಪ್ರತಿಭಟನೆಕಾರರ ನಡುವೆ ನಡೆದ ಘರ್ಷಣೆ ಕುರಿತುಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷಾ ವಿವರ ನೀಡಿದ್ದಾರೆ.

  • undefined
    Video Icon

    NEWS17, Aug 2019, 2:41 PM IST

    ಟೆರರ್ ಅಲರ್ಟ್: ಶಂಕಿತರನ್ನು ಮಂಗಳೂರು ಪೊಲೀಸರು ಖೆಡ್ಡಾಗೆ ಬೀಳಿಸಿದ್ದು ಹೀಗೆ...

    ದೇಶದ ಹಲವು ನಗರಗಳಲ್ಲಿ ಟೆರರ್ ಅಲರ್ಟ್ ಘೋಷಿಸಲಾಗಿದೆ. ಮಂಗಳೂರಿನಲ್ಲಿ ಕಾರಿಗೆ ನ್ಯಾಶನಲ್ ಕ್ರೈಮ್ ಇನ್ವೆಸ್ಟಿಗೇಶನ್ ಬ್ಯೂರೋ ಹೆಸರಿನ ಬೋರ್ಡ್ ಹಾಕಿಕೊಂಡು ಸಂಶಯಾಸ್ಪದವಾಗಿ ಓಡಾಡುತ್ತಿದ್ದ  8 ಮಂದಿ ಶಂಕಿತರನ್ನು  ಪೊಲೀಸರು ಬಂಧಿಸಿದ್ದಾರೆ.  ಆರೋಪಿಗಳನ್ನು ಮದನ್ ಕುಮಾರ್, ಸ್ಯಾಮ್ ಪೀಟರ್, ಸುನೀಲ್ ರಾಜು, ಮೊಹಿನುದ್ದಿನ್, ಚಿನ್ನಪ್ಪ, ಲತೀಫ್, ಬೋಪಣ್ಣ, ಕೋದಂಡ ರಾಮು ಎಂದು ಗುರುತಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಈ ಬಗ್ಗೆ ಮಂಗಳೂರು ನಗರ ಕಮಿಷನರ್ ಡಾ. ಪಿ.ಎಸ್. ಹರ್ಷ ಪತ್ರಿಕಾಗೋಷ್ಠಿ ನಡೆಸಿ ಘಟನೆಯನ್ನು ವಿವರಿಸಿದ್ದಾರೆ.