Dr. Manmohan Singh  

(Search results - 4)
  • undefined

    India19, Dec 2019, 6:25 PM IST

    CAB ಬೆಂಬಲಿಸಿದ್ದ ಡಾ. ಸಿಂಗ್ ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ!

    2003ರಲ್ಲಿ ರಾಜ್ಯಸಭೆಯಲ್ಲಿ ನಡೆದ ಕಲಾಪದ ವೇಳೆ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ತರಲು ಮನವಿ ಮಾಡಿಕೊಂಡಿದ್ದ ವಿಡಿಯೋವನ್ನು ಬಿಜೆಪಿ ಬಿಡುಗಡೆ ಮಾಡಿದೆ.

  • manmohan

    Lok Sabha Election News20, Apr 2019, 7:00 PM IST

    ಹೊಸ ಟ್ಯಾಕ್ಸ್ ಇಲ್ಲದೇ ಬಡತನ ನಿರ್ಮೂಲನೆ: ‘ನ್ಯಾಯ್’ಮಂಡಿಸಿದ ಸಿಂಗ್!

    ಯಾವುದೇ ಹೊಸ ತೆರಿಗೆ ಇಲ್ಲದೇ ದೇಶದಿಂದ ಬಡತನವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದಲೇ, ಕಾಂಗ್ರೆಸ್ ನ್ಯಾಯ್ ಯೋಜನೆಯನ್ನು ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದೆ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಹೇಳಿದ್ದಾರೆ.

  • undefined

    NEWS4, Jan 2019, 4:52 PM IST

    'ಆ್ಯಕ್ಸಿಡೆಂಟಲ್‌ ಪ್ರೈಮ್‌ ಮಿನಿಸ್ಟರ್‌' ನಲ್ಲಿ ಮನಮೋಹನ್ ಸಿಂಗ್‌ಗೆ ಅವಮಾನ?

    ದಿ ಆ್ಯಕ್ಸಿಡೆಂಟಲ್‌ ಪ್ರೈಮ್‌ ಮಿನಿಸ್ಟರ್‌’ ಚಿತ್ರ ಬಿಡುಗಡೆಗೂ ಮುನ್ನವೇ ಸಾಕಷ್ಟುವಿವಾದಕ್ಕೆ ಗುರಿಯಾಗಿದೆ. ಚಿತ್ರದಲ್ಲಿ ಕೆಲವು ಪ್ರಮುಖ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಇಮೇಜ್‌ಗೆ ಧಕ್ಕೆ ತರಲಾಗಿದೆ ಎಂದು ಬಿಹಾರದ ಸ್ಥಳೀಯ ಕೋರ್ಟ್‌ನಲ್ಲಿ ಚಿತ್ರತಂಡದ ವಿರುದ್ಧ ಕೇಸ್‌ ಕೂಡ ದಾಖಲಾಗಿದೆ. ಈ ವಿವಾದದ ಬಗ್ಗೆ ಮತ್ತು ಸಿನಿಮಾದಲ್ಲಿ ನಿಜಕ್ಕೂ ಏನಿದೆ ಎಂಬ ಬಗ್ಗೆ ಚಿತ್ರ ನಿರ್ದೇಶಕ ಅನುಪಮ್‌ ಖೇರ್‌ ರಿಪಬ್ಲಿಕ್‌ ಟೀವಿಯೊಂದಿಗೆ ಮಾತನಾಡಿದ್ದಾರೆ.

  • undefined

    NEWS25, Jun 2018, 5:24 PM IST

    ಸೈಫುದ್ದೀನ್ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಸಿಂಗ್ ಬರಲ್ಲ!

    ಕಾಶ್ಮೀರ ಕುರಿತಾದ ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಪರ್ವೇಜ್ ಮುಷರಫ್ ಹೇಳಿಕೆಯನ್ನು ಬೆಂಬಲಿಸಿದ್ದ ಕಾಂಗ್ರೆಸ್ ಮುಖಂಡ ಸೈಫುದ್ದೀನ್ ಸೊಜ್ ಭಾರೀ ವಿವಾದವನ್ನೇ ಸೃಷ್ಟಿಸಿದ್ದಾರೆ. ಕಾಶ್ಮೀರ ಕುರಿತು ಮುಷರಫ್ ನಿಲುವು ಸರಿ ಎಂದಿದ್ದ ಸೊಜ್ ಅವರಿಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ಮಧ್ಯೆ ಸೈಫುದ್ದೀನ್ ಸೊಜ್ ಅವರ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಕೂಡ ಭಾಗವಹಿಸುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.