Drainage  

(Search results - 20)
 • baby girl

  Karnataka Districts18, Feb 2020, 3:16 PM IST

  ದಂಪತಿ ಜಗಳ: 6 ತಿಂಗಳ ಮಗುವನ್ನು ಮೋರಿಗೆಸೆದ ತಾಯಿ

  ದಂಪತಿ ಜಗಳದಿಂದಾಗಿ ತಾಯಿ ಮಗುವನ್ನು ತಂದು ಮೋರಿಗೆಸೆದ ಘಟನೆ ಮೈಸೂರಿನಲ್ಲಿ ನಡೆದಿದೆ. ವಿದ್ಯಾರಣ್ಯಪುರಂನ ಸೂಯೆಜ್ ಫಾರಂನ ಮೋರಿಯಲ್ಲಿ ಮಗು ಪತ್ತೆಯಾಗಿದೆ.

 • undefined

  state26, Jan 2020, 8:29 AM IST

  ಸ್ವಚ್ಛ ಕೆರೆಗೆ ಕೊಳಚೆ ನೀರು: ಕೊನೆಗೂ ಬಿತ್ತು ಬ್ರೇಕ್

  ಸ್ವಚ್ಛಪಡಿಸಲಾಗಿದ್ದ ಕೆರೆಗೆ ಹರಿಯುತ್ತಿದ್ದ ಒಳಚರಂಡಿ ನೀರನ್ನು ನಿಲ್ಲಿಸಲಾಗಿದೆ. ಕುಮಾರಸ್ವಾಮಿ ಲೇಔಟ್‌ ಸಮೀಪ ಸುಮಾರು 22 ಎಕರೆಯಲ್ಲಿ ಬಿಬಿಎಂಪಿಯ ಚುಂಚಘಟ್ಟಕೆರೆಗೆ ಹರಿಸಲಾಗುತ್ತಿದ್ದ ಕೊಳಚೆ ನೀರನ್ನು ನಿಲ್ಲಿಸಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

 • Kodagu

  Karnataka Districts21, Jan 2020, 11:28 AM IST

  ಮಡಿಕೇರಿ ಹೊಸ ಬಡಾವಣೆ ನಿವಾಸಿಗಳಿಗೆ ಮಲ ಮಿಶ್ರಿತ ನೀರು

  ಮಡಿಕೇರಿ ಹೊಸ ಬಡಾವಣೆ ನಿವಾಸಿಗಳಿಗೆ ಮಲ ಮಿಶ್ರಿತ ನೀರು ಸರಬರಾಜು ಮಾಡಲಾಗುತ್ತಿದೆ. ಇಲ್ಲಿನ ನಿವಾಸಿಗಳಿಗೆ ಮತ್ತೆ ನಲ್ಲಿಗಳ ಮೂಲಕ ಟಾಯ್ಲೆಟ್‌ ಮಿಶ್ರಿತ ನೀರನ್ನು ಸರಬರಾಜು ಮಾಡಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಆದಷ್ಟೂಬೇಗ ನಗರಸಭೆಯಿಂದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಬೇಕು ಎಂದು ಸ್ಥಳೀಯ ಜನ ಒತ್ತಾಯಿಸಿದ್ದಾರೆ.

 • Mysuru

  Karnataka Districts1, Jan 2020, 10:22 AM IST

  ಮೈಸೂರು: ಆರೋಗ್ಯ ಕೇಂದ್ರದ ಮುಂದೆಯೇ ತುಂಬಿ ನಿಲ್ಲುತ್ತೆ ಕೊಳಚೆ..!

  ಪಿರಿಯಾಪಟ್ಟಣ ಗ್ರಾಮದಲ್ಲಿ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಶೇಖರಣೆಗೊಂಡಿರುವ ಕೊಳಚೆ ಚರಂಡಿ ನೀರಿನಿಂದಾಗಿ ರೋಗಿಗಳು ಮೂಗು ಮುಚ್ಚಿ ಓಡಾಡುವ ಸ್ಥಿತಿ ಉಂಟಾಗಿದೆ.

 • school students

  Vijayapura6, Nov 2019, 11:48 AM IST

  ಕೊಳಚೆ ದುರ್ವಾ​ಸ​ನೆ​ಯಲ್ಲಿ ಮಕ್ಕಳ ಕಲಿಕೆ: ಕಣ್ಮುಚ್ಚಿ ಕುಳಿತ ಶಿಕ್ಷಣ ಇಲಾಖೆ

  ಶಾಲೆಯ ಆವರಣದೊಳಗೆ ಚರಂಡಿ ನೀರಿನಿಂದ ಹೊರ ಸೂಸುವ ದುರ್ವಾಸನೆ... ಪ್ರಯಾಸ ಪಟ್ಟು ಶಾಲೆ ಪ್ರವೇಶಿಸುವ ಮಕ್ಕಳು... ಶೌಚಾಲಯಕ್ಕೆ ಹೋಗಲು ಸರ್ಕಸ್‌...
   

 • rain in tamilnadu

  Bagalkot21, Oct 2019, 10:48 AM IST

  ಮುಧೋಳ ನಗರಸಭೆಗೆ ನುಗ್ಗಿದ ಚರಂಡಿ ನೀರು: ಜನರ ಪರದಾಟ

  ಭಾನುವಾರ ತಡರಾತ್ರಿ ಸುರಿದ ಭಾರೀ ಮಳೆಗೆ ಜಿಲ್ಲೆಯ ಮುಧೋಳ ನಗರಸಭೆಯ ಆವರಣಕ್ಕೆ ಚರಂಡಿ ನೀರು ನುಗ್ಗಿದೆ. ನಿರಂತರವಾಗಿ ಮಳೆಯಾಗಿದ್ದರಿಂದ ನಗರದ ಎಲ್ಲ ಚರಂಡಿಗಳು ತುಂಬಿ ಹರಿದಿವೆ. ಹೀಗಾಗಿ ನಗರಸಭೆಯ ಪಕ್ಕದಲ್ಲಿರುವ ಚರಂಡಿ ಸಹ ತುಂಬಿದೆ.  

 • drain

  Bengaluru-Urban14, Oct 2019, 7:51 AM IST

  236 ಕಟ್ಟಡಗಳಿಂದ ಮಳೆ ನೀರು ಕಾಲುವೆಗೆ ತ್ಯಾಜ್ಯ ನೀರು

  ಅನಧಿಕೃವಾಗಿ ನಗರದ ಮಳೆ ನೀರು ಕಾಲುವೆಗೆ ತ್ಯಾಜ್ಯ ನೀರು ಹರಿಬಿಟ್ಟಿದ್ದ 236 ಕಟ್ಟಡಗಳನ್ನು ಪತ್ತೆ ಹಚ್ಚಿರುವ ಜಲ ಮಂಡಳಿ ಈ ಕಟ್ಟಡಗಳ ಮಾಲಿಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯ ಮಾಲಿನ್ಯ
  ನಿಯಂತ್ರಣ ಮಂಡಳಿಗೆ ಪಟ್ಟಿ ಕಳುಹಿಸಿದೆ. 

 • Drainage

  Karnataka Districts2, Oct 2019, 2:07 PM IST

  ಪವರ್ ಬೇಕಿಲ್ಲ, ಪಾರ್ಟಿ ಬೇಕಿಲ್ಲ, ಗುದ್ದಲಿ ಹಿಡಿದು ಚರಂಡಿ ಕ್ಲೀನ್ ಮಾಡಿದ್ರು 70ರ ಶಿವಣ್ಣ

  ಸಮಾಜ ಸೇವೆ ಮಾಡೋದಕ್ಕೆ ಪವರ್ ಬೇಕಿಲ್ಲ, ಪಾರ್ಟಿ ಬೇಕಿಲ್ಲ, ಮನಸೊಂದಿದ್ದರೆ ಸಾಕು ಅಂತ ಮೈಸೂರಿನ ಪಿರಿಯಾಪಟ್ಟಣದ ಶಿವಣ್ಣ ತೋರಿಸಿಕೊಟ್ಟಿದ್ದಾರೆ. ಪಂಚಾಯಿತಿ ಮಾಡಬೇಕಿದ್ದ ಕೆಲಸವನ್ನು 70ರ ಇಳಿವಯಸ್ಸಿನಲ್ಲಿ ಶಿವಣ್ಣ ಒಬ್ಬರೇ ಮಾಡಿರೋ ಬಗ್ಗೆ ಪ್ರಶಂಸೆ ವ್ಯಕ್ತವಾಗುತ್ತಿದೆ.

 • Vijayapura Drainage
  Video Icon

  Karnataka Districts20, Sep 2019, 4:50 PM IST

  ವಿಜಯಪುರ: ಚರಂಡಿ ನೀರಿನಲ್ಲಿ ಈಜಾಡಿದ ಯುವಕ, ವಿಡಿಯೋ ವೈರಲ್

  ಕಂದಕದ ಚರಂಡಿ ನೀರಿನಲ್ಲಿ ಬಿದ್ದು ಜಿಗಿದಾಡಿದ ಯುವಕನ ವಿಡಿಯೋ ವೈರಲ್ ಆಗಿದೆ. ಈ ಘಟನೆ ವಿಜಯಪುರ ನಗರದಲ್ಲಿ ನಡೆದಿರುವ ಬೆಳಕಿಗೆ ಬಂದಿದೆ. ಪಬ್‌ ಜಿ ಗೇಮ್‌ಗಾಗಿ ಯುವಕನ ಹುಚ್ಚಾಟ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ಸದ್ಯ ವಿಜಯಪುರ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿರುವ ಈ ವಿಡಿಯೋವನ್ನು ನೀವು ಒಂದ್ಸಲ ನೋಡಿ. ನಿಮಗೆ ಏನು ಅನ್ನಿಸುತ್ತೆ ಕಮೆಂಟ್ ಮಾಡಿ.

 • somashkear Reddy

  Karnataka Districts3, Sep 2019, 10:37 AM IST

  ಮನೆಗಳಿಗೆ ನುಗ್ಗಿದ ಚರಂಡಿ ನೀರು : ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಆಕ್ರೋಶ

  ಬಳ್ಳಾರಿಯ ಗಣೇಶ ಕಾಲೋನಿಯಲ್ಲಿ ಡ್ರೈನೇಜ್ ನೀರು ಮನೆಗಳಿಗೆ ನುಗ್ಗಿದ್ದು, ಈ ಸಂಬಂಧ ಇಲ್ಲಿನ ಶಾಸಕ ಸೋಮಶೇಖರ್ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 • drain

  Karnataka Districts24, Aug 2019, 8:47 AM IST

  ಶಿವಮೊಗ್ಗ: ಭಾರೀ ಮಳೆ, ಮನೆಯೊಳಗೆ ನುಗ್ಗಿತು ಕೊಳಚೆ ನೀರು

  ಶಿವಮೊಗ್ಗದ ಶಿರಾಳಕೊಪ್ಪಪಟ್ಟಣದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವು ಕಡೆ ಮನೆಗಳಿಗೆ ಕೊಳಚೆ ನೀರು ನುಗ್ಗಿದೆ. ಹಲವು ಮನೆಗಳ ಮುಂದೆ ಚರಂಡಿ ಕಸ, ಕೊಳಚೆ ನೀರು ನಿಂತು ದುರ್ವಾಸನೆ ಉಂಟಾಗಿದೆ. ಮಳೆಯಿಂದಾಗಿ ಕೊಳಚೆ ನೀರು ತುಂಬಿ ನಿಂತಿದ್ದು ರೋಗಭೀತಿ ಎದುರಾಗಿದೆ.

 • undefined

  Karnataka Districts20, Aug 2019, 9:08 AM IST

  ಹಾಸನ: ರಸ್ತೆ ಮೇಲೆ ಮಲ, ಮೂತ್ರದ ನೀರು..!

  ಮಡಿಯಾಗಿ ದೇವಸ್ಥಾನಕ್ಕೆ ಬರುವ ಜನ ದೇವಸ್ಥಾನ ಪ್ರವೇಶಿಸಬೇಕಾದ್ರೆ ಮಲ, ಮೂತ್ರ ತುಳಿದುಕೊಂಡೇ ಹೋಗ್ತಾರೆ. ಬೇಲೂರಿನ ವಿಷ್ಣುಸಮುದ್ರ ಕಲ್ಯಾಣಿಗೆ ಹೋಗುವ ರಸ್ತೆ ಪಕ್ಕದ ಯುಜಿಡಿ ಒಡೆದು ಮಲಮೂತ್ರದ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಇದರ ದುರ್ನಾತಕ್ಕೆ ಸುತ್ತಮುತ್ತಲಿನ ನಿವಾಸಿಗಳು ಮತ್ತು ಭಕ್ತರು ಪರದಾಡುವಂತಾಗಿದೆ

 • undefined

  Karnataka Districts6, Aug 2019, 9:16 AM IST

  ಮಂಗಳೂರು: ಅಂಗಡಿಯೊಳಗೆ ಹರಿದು ಬಂತು ತ್ಯಾಜ್ಯ ನೀರು

  ಉಳ್ಳಾಲದ ಮೊಗವೀರಪಟ್ನ ಜನವಸತಿ ಪ್ರದೇಶದಲ್ಲಿ ಹರಿಯುತ್ತಿದ್ದ ತ್ಯಾಜ್ಯ ನೀರು, ಸೋಮವಾರದ ಮಳೆಗೆ ಉಳ್ಳಾಲ ಜಂಕ್ಷನ್‌ನಲ್ಲೇ ಹರಿದು ಅಂಗಡಿಗಳ ಒಳಗೆ ನುಗ್ಗಿ ಕೃತಕ ನೆರೆಯುಂಟಾಗಿದೆ. ಪ್ಯಾರೀಸ್‌ ಜಂಕ್ಷನ್‌ ಮತ್ತು ಹಿಂದೂ ರುದ್ರಭೂಮಿ ಸಮೀಪವಿರುವ ಚರಂಡಿಯನ್ನು ಮೊಗವೀರಪಟ್ನ ನಿವಾಸಿಗಳು ಕಲ್ಲು ಕಟ್ಟುವ ಮೂಲಕ ಮುಚ್ಚಿದ್ದಾರೆ. ಇದರ ಪರಿಣಾಮವಾಗಿ ಸೋಮವಾರ ಬೆಳಗ್ಗೆ ಸುರಿದ ಭಾರೀ ಮಳೆಗೆ ಉಳ್ಳಾಲ ಜಂಕ್ಷನ್ನಿನಲ್ಲಿ ಕೃತಕ ನೆರೆಯಾಯಿತು.

 • drain

  Karnataka Districts31, Jul 2019, 11:47 AM IST

  ನೀರಿನ ಪೈಪ್‌ಗೆ ಮೋರಿ ನೀರು, ಕೋಲಾರ ಪುರಸಭೆಯಿಂದ ಕೊಳಚೆ ನೀರಿನ ಭಾಗ್ಯ

  ಸರ್ಕಾರ ಬಡವರಿಗೆ ಅನ್ನಭಾಗ್ಯ, ಕ್ಷೀರಭಾಗ್ಯ, ಶಾದಿ ಭಾಗ್ಯ ಸೇರಿದಂತೆ ಹತ್ತು ಹಲವು ಸಾಲು ಸಾಲು ಭಾಗ್ಯಗಳನ್ನು ಕಲ್ಪಿಸಿಕೊಟ್ಟರೆ, ಕೋಲಾರ ಪುರಸಭೆ ನಾಗರಿಕರಿಗೆ ಕುಡಿಯುವ ನೀರು ಸರಬರಾಜಿನಲ್ಲಿ ಮೋರಿ ನೀರು ಮಿಶ್ರಗೊಳಿಸಿ ಕೊಳಚೆ ನೀರು ಭಾಗ್ಯ ದೊರಕಿಸಿಕೊಡುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಕುರಿಯಾಗಿದೆ.

 • drain

  Karnataka Districts21, Jul 2019, 10:41 AM IST

  ರಸ್ತೆಯಲ್ಲೇ ಹರಿಯುತ್ತೆ ಕೊಳಚೆ ನೀರು: ರೋಗ ಭೀತಿಯಲ್ಲಿ ಜನ

  ತಿಪಟೂರು ನಗರದ ತ್ರಿಮೂರ್ತಿ ಚಿತ್ರ ಮಂದಿರದ ಮುಂಭಾಗದಲ್ಲಿ ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಜನ ತೊಂದರೆ ಪಡುತ್ತಿದ್ದಾರೆ. ಜೊತೆಗೇ ರೋಗ ಹರಡುವ ಸಾಧ್ಯತೆ ಇರುವ ಬಗ್ಗೆ ಜನ ಆತಂಕ ವ್ಯಕ್ತಪಡಿಸಿದ್ದಾರೆ.