Drinking Water  

(Search results - 90)
 • drinking water

  Coronavirus Karnataka4, Apr 2020, 11:37 AM IST

  ಕೆಜಿಎಫ್‌ನಲ್ಲಿ ಫೋನ್‌ ಮಾಡಿದರೆ ಮನೆಗೆ ಉಚಿತ ಟ್ಯಾಂಕರ್‌..!

  ಲಾಕ್‌ಡೌನ್‌ ಸಂದರ್ಭದಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಕೆಜಿಎಫ್‌ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ದೂರವಾಣಿ ಮೂಲಕ ಮನವಿ ಮಾಡಿದ ಪ್ರತಿಯೊಬ್ಬರಿಗೂ ಮನೆ ಬಾಗಿಲಿಗೆ ಉಚಿತ ಟ್ಯಾಂಕರ್‌ ನೀರು ಸರಬರಾಜು ಮಾಡಲು ಕ್ರಮ ಕೈಗೊಂಡಿರುವುದಾಗಿ ಶಾಸಕಿ ರೂಪಕಲಾ ಶಶಿಧರ್‌ ತಿಳಿಸಿದ್ದಾರೆ.

 • Kaveri

  Coronavirus Karnataka29, Mar 2020, 1:02 PM IST

  ಕಾವೇರಿ ನದಿಯಲ್ಲಿ ಹರಿವು ಕ್ಷೀಣ: ಕುಡಿಯುವ ನೀರಿಗೆ ಬವಣೆ

  ಬಿರು ಬೇಸಿಗೆಯ ನಡುವೆ ಜೀವನದಿ ಕಾವೇರಿಯಲ್ಲಿ ನೀರಿನ ಹರಿವು ಬಹುತೇಕ ಕ್ಷೀಣಗೊಂಡಿದ್ದು ನದಿ ತಟದ ಪಟ್ಟಣ ಮತ್ತು ಗ್ರಾಮಗಳ ನಾಗರಿಕರು ಈ ಬಾರಿ ಕುಡಿಯುವ ನೀರಿಗಾಗಿ ಬವಣೆಪಡಬೇಕಾದ ಪರಿಸ್ಥಿತಿ ಸೃಷ್ಟಿಯಾಗುವ ಸಾಧ್ಯತೆಯಿದೆ.

 • drinking water

  Karnataka Districts12, Mar 2020, 12:09 PM IST

  ಶುದ್ಧ ನೀರಿನ ದರ ಹೆಚ್ಚಳ: ದುಪ್ಪಟ್ಟು ವಸೂಲಿ

  ನೀರಿನ ಕೊರತೆ ಎದುರಿಸುತ್ತಿರುವ ಶುದ್ಧ ನೀರಿನ ಘಟಕಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವ ಜೊತೆಗೆ ಪ್ರಸ್ತುತ ಪ್ರತಿ 20 ಲೀಟರ್‌ ನೀರಿಗೆ ವಸೂಲಿ ಮಾಡುತ್ತಿರುವ ಹಣವನ್ನು ದುಪ್ಪಟ್ಟು ಮಾಡಿ, ಅದೇ ಹಣದಲ್ಲಿ ಟ್ಯಾಂಕರ್‌ ನೀರು ಖರೀದಿಸುವಂತೆ ತೀರ್ಮಾನ ಕೈಗೊಳ್ಳಲಾಯಿತು.

 • Tiruppur
  Video Icon

  India7, Feb 2020, 4:26 PM IST

  ಮಹಾ ಮಜ್ಜನ: ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರಸ್ತೆ ಗುಂಡಿಯಲ್ಲೇ ಸ್ನಾನ!

  ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ವಿಚಿತ್ರ ಪ್ರತಿಭಟನೆ| ದೂರು ಕೊಟ್ಟರೂ ಸಮಸ್ಯೆ ಆಲಿಸದ ಅಧಿಕಾರಿಗಳು| ಪೈಪ್ ಕಟ್, ಮನೆಗೆ ನೀರು ಬರುತ್ತಿಲ್ಲ| ರಸ್ತೆ ಗುಂಡಿಯಲ್ಲಿದ್ದ ನೀರಲ್ಲೇ ಸ್ನಾನ

 • Vijayapura

  Karnataka Districts1, Feb 2020, 12:03 PM IST

  ನಾಲತವಾಡ: ವಿಷ ಹಾಕಿ ಮೂಕ ಪ್ರಾಣಿಗಳನ್ನ ಕೊಂದ್ರಾ ಪಾಪಿಗಳು?

  ನೀರು ಕುಡಿದ ಕ್ಷಣಾರ್ಧದಲ್ಲೇ ಬೆಲೆ ಬಾಳುವ ಕೋಣ ಮತ್ತು ಎಮ್ಮೆ ಎರಡೂ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಅಂಬೇಡ್ಕರ್‌ ನಗರದಲ್ಲಿ ಶುಕ್ರ​ವಾರ ನಡೆದಿದ್ದು, ಅವರಲ್ಲಿ ಭೀತಿ ಹುಟ್ಟಿ​ಸಿದೆ.
   

 • Throat

  Karnataka Districts30, Jan 2020, 7:47 AM IST

  ನೀರು ಗಂಟಲಲ್ಲಿ ಸಿಲುಕಿ ಕಾರ್ಮಿಕ ಸಾವು..!

  ಬಾಳೆಹಣ್ಣು ಗಂಟಲಲ್ಲಿ ಸಿಕ್ಕಿಹಾಕಿಕೊಂಡು, ಮಾಂಸಹಾರ ಸೇವಿಸುವಾಗ ಎಲುಬು ಗಂಟಲಲ್ಲಿ ಸಿಕ್ಕಿ ಮೃತಪಟ್ಟ ಘಟನೆಗಳನ್ನು ಕೇಳಿದ್ದೇವೆ. ಆದರೆ ಮಂಗಳೂರಿನಲ್ಲಿ ನೀರು ಕುಡಿಯುವಾಗ ಗಂಟಲಲ್ಲಿ ಸಿಕ್ಕಿ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ.

 • Kodagu

  Karnataka Districts21, Jan 2020, 11:28 AM IST

  ಮಡಿಕೇರಿ ಹೊಸ ಬಡಾವಣೆ ನಿವಾಸಿಗಳಿಗೆ ಮಲ ಮಿಶ್ರಿತ ನೀರು

  ಮಡಿಕೇರಿ ಹೊಸ ಬಡಾವಣೆ ನಿವಾಸಿಗಳಿಗೆ ಮಲ ಮಿಶ್ರಿತ ನೀರು ಸರಬರಾಜು ಮಾಡಲಾಗುತ್ತಿದೆ. ಇಲ್ಲಿನ ನಿವಾಸಿಗಳಿಗೆ ಮತ್ತೆ ನಲ್ಲಿಗಳ ಮೂಲಕ ಟಾಯ್ಲೆಟ್‌ ಮಿಶ್ರಿತ ನೀರನ್ನು ಸರಬರಾಜು ಮಾಡಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಆದಷ್ಟೂಬೇಗ ನಗರಸಭೆಯಿಂದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಬೇಕು ಎಂದು ಸ್ಥಳೀಯ ಜನ ಒತ್ತಾಯಿಸಿದ್ದಾರೆ.

 • undefined

  Karnataka Districts8, Jan 2020, 10:51 AM IST

  ಕೊಪ್ಪಳ ಏತ ನೀರಾವರಿ ಈಗ ಕುಡಿಯುವ ನೀರಿಗೆ ಸೀಮಿತ: ರೈತರಿಗೆ ಬಿಗ್ ಶಾಕ್!

  ಕೊಪ್ಪಳ ಏತ ನೀರಾವರಿ ಯೋಜನೆಯಡಿ ನೀರು ಬಂದೇ ಬಿಟ್ಟಿತು ಎಂದು ಹೇಳುವಾಗಲೇ ಯೋಜನೆ ಈಗ ಕೇವಲ ಕುಡಿಯುವ ನೀರಿಗಾಗಿ ಕೆರೆ ತುಂಬಿಸಿಕೊಳ್ಳಲು ಮಾತ್ರ ಸೀಮಿತವಾಗಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
   

 • Belagavi

  Karnataka Districts21, Dec 2019, 8:56 AM IST

  ಸವದತ್ತಿ: ನೀರಿನ ಟ್ಯಾಂಕ್‌ಗೆ ವಿಷ? ನೀರು ಕುಡಿದು ನಾಲ್ವರು ಅಸ್ವಸ್ಥ

  ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಮಿಶ್ರಣವಾಗಿದೆ ಎಂಬ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಟ್ಯಾಂಕ್‌ನಲ್ಲಿನ ನೀರು ಕುಡಿದ ಇಬ್ಬರು ಅಡುಗೆ ಸಿಬ್ಬಂದಿ, ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರು ಆಸ್ಪತ್ರೆಗೆ ದಾಖಿಲಿಸಿ ಚಿಕಿತ್ಸೆ ಕೊಡಿಸಿದ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಗೊರಮನಕೊಳ್ಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದಿದೆ. 

 • undefined

  Karnataka Districts14, Dec 2019, 9:48 AM IST

  ಗ್ರಾಮ ಪಂಚಾಯಿತಿ ಪೂರೈಸೋ ಕುಡಿಯೋ ನೀರಿನ ಟ್ಯಾಂಕ್‌ನಲ್ಲೇ ವಿಷ..!

  ಶಿಬಾಜೆ ಪೆರ್ಲ ಸರಕಾರಿ ಉ.ಹಿ.ಪ್ರಾ. ಶಾಲೆಯ ಕುಡಿಯುವ ನೀರಿನ ಬಾವಿಗೆ ವಿಷಪ್ರಾಶನ ಮಾಡಿರುವ ಪ್ರಕರಣದ ಬೆನ್ನಲ್ಲೇ ಶಿಬಾಜೆ ಗ್ರಾಮ ಪಂಚಾಯಿತಿಯ ಕುಡಿಯುವ ನೀರಿನ ಟ್ಯಾಂಕ್‌ಗೂ ವಿಷ ಬೆರೆಸಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.

 • vedavyas kamat

  Karnataka Districts14, Dec 2019, 9:32 AM IST

  ‘ದಿನವಿಡಿ ಕುಡಿಯುವ ನೀರು’ ಕಾಮಗಾರಿ ಶೀಘ್ರ ಆರಂಭ

  ದಿನವಿಡೀ ಕುಡಿಯುವ ನೀರು ಪೂರೈಸುವ ಯೋಜನೆಗೆ ಅನುಮೋದನೆ ದೊರೆತಿದ್ದು, ಕರಾರು ಪತ್ರಕ್ಕೂ ಸಹಿ ಹಾಕಲಾಗಿದೆ. ಕಾಮಗಾರಿ 8 ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಶಾಸಕ ವೇದವ್ಯಾಸ ಕಾಮತ್‌ ತಿಳಿಸಿದ್ದಾರೆ.

 • Jagadish Shettar

  Karnataka Districts8, Dec 2019, 7:34 AM IST

  ಜಿಲ್ಲೆಯ ಎಲ್ಲ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ: ಸಚಿವ ಶೆಟ್ಟರ್‌

  ಜಿಲ್ಲೆಯ ಎಲ್ಲಾ ಶಾಸಕರ ಆಸಕ್ತಿ ಮತ್ತು ಕಾಳಜಿಯಿಂದಾಗಿ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಮಲಪ್ರಭಾ ನದಿ ಮೂಲದಿಂದ ಕುಡಿಯುವ ನೀರು ಪೂರೈಸಲು, 1500 ಕೋಟಿ ರೂ.ಗಳ ವಿಸ್ತ್ರತ ಯೋಜನಾ ವರದಿ ತಯಾರಿಸಲಾಗಿದೆ. ಶೀಘ್ರದಲ್ಲಿಯೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಬೃಹತ್‌, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದ್ದಾರೆ.
   

 • well

  Karnataka Districts3, Dec 2019, 9:02 AM IST

  ಶಾಲೆಯ ಕುಡಿಯುವ ನೀರಿನ ಬಾವಿಗೆ ವಿಷ : ಹಲವು ಮಕ್ಕಳು ಅಸ್ವಸ್ಥ

  ಶಾಲೆಯ ಬಾವಿಗೆ ದುಷ್ಕರ್ಮಿಗಳು ವಿಷ ಹಾಕಿದ ಹಿನ್ನೆಲೆ ನೀರನ್ನು ಕುಡಿದ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. 

 • water can

  state30, Nov 2019, 5:01 PM IST

  ಬಾಟಲಿ ನೀರು ಬಳಕೆ: ಕರ್ನಾಟಕ ನಂ.3!

  ಬಾಟಲಿ ನೀರು ಬಳಕೆ: ಕರ್ನಾಟಕ ನಂ.3| ನಗರ ಪ್ರದೇಶಗಳಲ್ಲಿ ನಡೆದ ಅಧ್ಯಯನ| ದೇಶದಲ್ಲಿ ಶೇ.12ರಷ್ಟುಮನೆಗಳಲ್ಲಿ ಬಾಟಲಿ ನೀರು ಬಳಕೆ| ಬಾಟಲಿ ನೀರು ಬಳಕೆ 10 ವರ್ಷದಲ್ಲಿ ಶೇ.10 ಅಧಿಕ| ಕರ್ನಾಟಕದ ನಗರಗಳ ಶೇ.21 ಮನೆಗಳಿಗೆ ಬಾಟಲ್‌ ನೀರೇ ಕುಡಿಯಲು ಆಧಾರ

 • drinking water

  Karnataka Districts20, Nov 2019, 9:12 AM IST

  ಸರ್ಕಾರಿ ಬಸ್‌ನಲ್ಲಿ ಉಚಿತ ಕುಡಿಯುವ ನೀರು

  ಬಿಸಿಲಿಗೆ ದಣಿದು ಬಸ್ ಹತ್ತುವ ಜನರಿಗೆ ಉಚಿತ ಕುಡಿಯುವ ನೀರು ಒದಗಿಸುವ ಕೆಲಸವನ್ನು ಮೈಸೂರಿನ ಗ್ರಾಮದ ಸರ್ಕಾರಿ ಬಸ್ ಚಾಲಕ ಹಾಗೂ ನಿರ್ವಾಕ ಮಾಡುತ್ತಿದ್ದಾರೆ.