Asianet Suvarna News Asianet Suvarna News
4 results for "

Drip Irrigation

"
Is State Government Drop Singatalur Drip Irrigation in Koppal grgIs State Government Drop Singatalur Drip Irrigation in Koppal grg

Koppal| ಸಿಂಗಟಾಲೂರು ಹನಿ ನೀರಾವರಿ ಕೈಬಿಟ್ಟ ಸರ್ಕಾರ?

ರಾಜ್ಯ ಹಾಗೂ ದೇಶದಾದ್ಯಂತ ಬಹುತೇಕ ಹನಿ ನೀರಾವರಿ ಯೋಜನೆಗಳು ವೈಫಲ್ಯ ಕಂಡಿರುವ ಹಿನ್ನೆಲೆಯಲ್ಲಿ ಸಿಂಗಟಾಲೂರು ಏತ ನೀರಾವರಿ ಯೋಜನೆಯಲ್ಲಿ(Singatalur Drip Irrigation) ಹನಿ ನೀರಾವರಿಯನ್ನೇ ರಾಜ್ಯ ಸರ್ಕಾರ(State Government) ಕೈಬಿಡಲು ಚಿಂತನೆ ನಡೆಸಿದೆ. ಇದಕ್ಕಾಗಿಯೇ ಪರ್ಯಾಯ ಯೋಜನೆಯನ್ನು ಸಹ ರೂಪಿಸುತ್ತಿದೆ.
 

Karnataka Districts Oct 11, 2021, 12:40 PM IST

Necessary Action for Adequate Drip Irrigation in Gadag  grgNecessary Action for Adequate Drip Irrigation in Gadag  grg

ಗದಗ: ಸಮರ್ಪಕ ಹನಿ ನೀರಾವರಿಗೆ ಅಗತ್ಯ ಕ್ರಮ

ಬೃಹತ್ ಹನಿ ನೀರಾವರಿ ಮಂಜೂರಿ ಪಡೆದ ದೇಶದ ಮೊದಲ ಜಿಲ್ಲೆ ಎನ್ನುವ ಹೆಗ್ಗಳಿಕೆ ಹೊಂದಿರುವ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಮೂಲಕ ಗದಗ ಜಿಲ್ಲೆಯಲ್ಲಿ ಯೋಜನೆ ಅನುಷ್ಠಾನ ಮಾಡುತ್ತಿರುವ ಮೇಘಾ ಇಂಜನೀಯರಿಂಗ್ಸ್ ಮತ್ತು ಇಸ್ರೈಲ್ ಮೂಲದ ನೆಟಾಫಿಮ್ ಕಂಪನಿಯ ಅಧಿಕಾರಿಗಳು ಯೋಜನೆ ರೈತರಿಗೆ ತಲುಪಿಸುವಲ್ಲಿ ವಿಶೇಷ ಗಮನ ನೀಡುತ್ತಿದ್ದು ಇನ್ನು ಹೆಚ್ಚಿನ ಆದ್ಯತೆ ಮೇರೆಗೆ ಕಾರ್ಯ ಮಾಡುವುದಾಗಿ ರೈತರಿಗೆ ಭರವಸೆ ನೀಡಿದ್ದಾರೆ. 
 

Karnataka Districts Oct 3, 2021, 10:31 AM IST

Drip Irrigation Did Not Proper Use in Gadag District grgDrip Irrigation Did Not Proper Use in Gadag District grg

ಗದಗ: ಹನಿ ನೀರಾವರಿ ಪೈಪ್‌ಗಳೀಗ ರೈತರ ಹೊಲಕ್ಕೆ ಬೇಲಿ..!

ಶಿಂಗಟಾಲೂರು ಏತ ನೀರಾವರಿ ಯೋಜನೆಯಲ್ಲಿ ಲಭ್ಯವಾಗುವ ಅಲ್ಪ ನೀರನ್ನೇ ಹೆಚ್ಚು ಭೂಮಿಗೆ ಬಳಕೆ ಮಾಡಿ, ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ರೂಪಿತವಾಗಿರುವ ಸೂಕ್ಷ್ಮ ನೀರಾವರಿ ಯೋಜನೆಗಾಗಿ ಗುತ್ತಿಗೆ ಪಡೆದ ಕಂಪನಿಯು ರೈತರ(Farmers) ಜಮೀನುಗಳಲ್ಲಿ ಅಳವಡಿಸಲಾಗಿದ್ದ ಪೈಪ್‌ಲೈನ್‌ಗಳೇ ಇಂದು ರೈತರ ಹೊಲಕ್ಕೆ ತಂತಿ ಬೇಲಿಯಾಗಿ ಮಾರ್ಪಟ್ಟಿವೆ.
 

Karnataka Districts Sep 29, 2021, 3:46 PM IST