Drought Package
(Search results - 1)NEWSMay 14, 2019, 8:27 AM IST
ರಾಜ್ಯಕ್ಕೆ ಕೇಂದ್ರದಿಂದ ಬರಗಾಲ ಪರಿಹಾರ ಪ್ಯಾಕೇಜ್ ಸದ್ಯಕ್ಕಿಲ್ಲ
ಹಿಂಗಾರು ಮಳೆ ವೈಫಲ್ಯದಿಂದ ಭೀಕರ ಬರಗಾಲ ಎದುರಿಸುತ್ತಿರುವ ಕರ್ನಾಟಕವು ಬರ ಪರಿಹಾರ ಪ್ಯಾಕೇಜ್ಗೆ ಇನ್ನೂ ಕೆಲವು ವಾರಗಳ ಕಾಲ ಕಾಯುವುದು ಅನಿವಾರ್ಯ. ಏಕೆಂದರೆ, ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಅಸ್ತಿತ್ವಕ್ಕೆ ಬರುವ ಹೊಸ ಸರ್ಕಾರವೇ ಈ ಕುರಿತು ನಿರ್ಧಾರ ಕೈಗೊಳ್ಳಬೇಕಾಗಿದೆ.