Asianet Suvarna News Asianet Suvarna News
15 results for "

Dysp Ganapati

"
K.J. George gets clean chit from D K Ravi and DySP Ganapati suicide caseK.J. George gets clean chit from D K Ravi and DySP Ganapati suicide case

ಡಿ.ಕೆ. ರವಿ, ಗಣಪತಿ ಕೇಸ್‌ನಲ್ಲಿ ಜಾರ್ಜ್’ಗೆ ಎಚ್‌ಡಿಕೆ ಕ್ಲೀನ್‌ಚಿಟ್‌

ಐಎಎಸ್‌ ಅಧಿಕಾರಿಯಾಗಿದ್ದ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣ ಹಾಗೂ ಡಿವೈಎಸ್‌ಪಿಯಾಗಿದ್ದ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಗಳಲ್ಲಿ ಹೆಸರು ಕೇಳಿಬಂದಿದ್ದ ಕೈಗಾರಿಕಾ ಸಚಿವ ಕೆ.ಜೆ.ಜಾಜ್‌ರ್‍ ಅವರನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬಲವಾಗಿ ಸಮರ್ಥಿಸಿಕೊಂಡಿದ್ದು, ಕ್ಲೀನ್‌ಚಿಟ್‌ ನೀಡಿದ್ದಾರೆ.

NEWS Jul 10, 2018, 9:10 AM IST

DySP wrote a letter to DG and IGP about harassment in Police DepartmentDySP wrote a letter to DG and IGP about harassment in Police Department

ಗಣಪತಿ ಆಯ್ತು, ಇದೀಗ ಮತ್ತೊಬ್ಬ ಪೊಲೀಸ್ ಅಧಿಕಾರಿಗೆ ಕಿರುಕುಳ

ಮತ್ತೊಬ್ಬ ಹಿರಿಯ ಅಧಿಕಾರಿ ಪೊಲೀಸ್ ಇಲಾಖೆಯಲ್ಲಿ ನಡೆಯುತ್ತಿರುವ ಕಿರುಕುಳದ ಬಗ್ಗೆ ಡಿಜಿ & ಐಜಿಪಿಗೆ ಪತ್ರ ಬರೆದಿದ್ದಾರೆ.  ಅಧಿಕಾರಿ ಬರೆದಿರುವ ಪತ್ರದ ಪ್ರತಿ ಸುವರ್ಣ ನ್ಯೂಸ್’ಗೆ ಲಭ್ಯವಾಗಿದೆ.  ಮೇಲಧಿಕಾರಿಗಳಿಂದ ಆಗುತ್ತಿರುವ ಕಿರುಕುಳಕ್ಕೆ ಪರಿಹಾರ ಕೋರಿ ಪತ್ರ ಬರೆದಿದ್ದಾರೆ.  ನೇರವಾಗಿ ಡಿಜಿ ನೀಲಮಣಿ ಎನ್ ರಾಜು ಅವರಿಗೆ ಪತ್ರ ಬರೆದಿದ್ದಾರೆ.  

NEWS Jul 7, 2018, 11:11 AM IST