Eco Sensitive Zone  

(Search results - 2)
  • NEWS12, Dec 2018, 8:53 AM IST

    ಅಭಯಾರಣ್ಯದ ಸುತ್ತಲಿನ 10 ಕಿ.ಮೀ. ಪ್ರದೇಶ ಪರಿಸರ ಸೂಕ್ಷ ವಲಯ

    ದೇಶದ 21 ರಾಷ್ಟ್ರೀಯ ಅಭಯಾರಣ್ಯ ಹಾಗೂ ವನ್ಯಜೀವಿ ಧಾಮಗಳ ಸುತ್ತಲಿನ 10 ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸುವಂತೆ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಮಂಗಳವಾರ ನಿರ್ದೇಶಿಸಿದೆ.

  • NEWS26, Nov 2018, 9:34 AM IST

    ಬನ್ನೇರುಘಟ್ಟ ಸೂಕ್ಷ್ಮ ವಲಯ ವ್ಯಾಪ್ತಿ ಕಡಿತ ವಿರೋಧಿಸಿ: ಆರ್‌ಸಿ

    ಸರ್ಕಾರ ಕೆಲವೇ ಜನರ ಹಿತಾಸಕ್ತಿಗಾಗಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಪರಿ ಸರ ಸೂಕ್ಷ್ಮ ವಲಯ ವ್ಯಾಪ್ತಿಯನ್ನು ಕಡಿಮೆ ಮಾಡಲು ಹೊರಡಿದೆ. ಇದಕ್ಕೆ ಆಕ್ಷೇಪ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶವಿದ್ದು, ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಗರದ ಜನರು ಪಾಲ್ಗೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ರಾಜೀವ್‌ಚಂದ್ರ ಶೇಖರ್ ಮನವಿ ಮಾಡಿದ್ದಾರೆ.