Economic Decline  

(Search results - 1)
  • subramanian swamy

    BUSINESS31, Aug 2019, 3:04 PM

    ಧೈರ್ಯವೂ ಇಲ್ಲ, ಜ್ಞಾನವೂ ಇಲ್ಲ: ಮೋದಿ ಕಾಲೆಳೆದ ಸ್ವಾಮಿ!

    ಪ್ರಧಾನಿ ನರೇಂದ್ರ ಮೋದಿ ಅವರ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿಯನ್ನು, ಬಿಜೆಪಿ ಹಿರಿಯ ನಾಯಕ, ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯವಾಡಿದ್ದಾರೆ. 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿ ಸಾಧಿಸಲು ಬೇಕಾದ ಧೈರ್ಯ ಮತ್ತು ಜ್ಞಾನ ಎರಡೂ ನಮ್ಮಲ್ಲಿಲ್ಲ ಎಂದು ಸುಬ್ರಮಣಿಯನ್ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.