Education  

(Search results - 500)
 • Hajabba

  Karnataka Districts16, Feb 2020, 12:25 PM IST

  ಅಕ್ಷರ ಸಂತನ ಭೇಟಿ ಮಾಡಿದ ಶಿಕ್ಷಣ ಸಚಿವ..!

  ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಅಕ್ಷರಸಂತ, ಹಾಜಬ್ಬ ಕಟ್ಟಿಸಿದ ಹರೇಕಳ ಸರ್ಕಾರಿ ಪ್ರೌಢ ಶಾಲೆಗೆ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಶನಿವಾರ ಭೇಟಿ ನೀಡಿದರು. ಈ ಸಂದರ್ಭ ಸಚಿವ ಸುರೇಶ್‌ ಕುಮಾರ್‌ ಅವರು ಸರ್ಕಾರದ ಪರವಾಗಿ ಹಾಜಬ್ಬ ಅವರನ್ನು ಗೌರವಿಸಿದರು. ಇದಕ್ಕೆ ಪ್ರತಿಯಾಗಿ ಹಾಜಬ್ಬ ಅವರು ಶಿಕ್ಷಣ ಸಚಿವರನ್ನು ಸನ್ಮಾನಿಸಿದರು. ಅವರ ಭೇಟಿಯ ಫೋಟೋಗಳು ಇಲ್ಲಿವೆ.

 • Kananda

  Karnataka Districts16, Feb 2020, 7:52 AM IST

  ಕನ್ನಡದಲ್ಲಿ ಮಾತಾಡಿದರೆ ದಂಡ: ವರದಿಗೆ ಸೂಚನೆ

  ಶಾಲಾ ಆವರಣದಲ್ಲಿ ಕನ್ನಡ ಮಾತನಾಡುವುದನ್ನು ಅಪರಾಧವೆಂದು ಪರಿಗಣಿಸಿ ದಂಡ ಹಾಕುವುದಾಗಿ ಸೂಚಿಸಿರುವ ಬೆಂಗಳೂರಿನ ಚೆನ್ನಸಂದ್ರದ ಎಸ್‌ಎಲ್‌ಎಸ್‌ ಶಾಲಾ ಪ್ರಕರಣ ಕುರಿತು ವರದಿ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಇಲಾಖಾ ಪ್ರಧಾನ ಕಾರ್ಯದರ್ಶಿ ಅವರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.

 • BBMP

  Karnataka Districts15, Feb 2020, 8:29 AM IST

  ವಿದ್ಯಾರ್ಥಿ ಚಿಕಿತ್ಸೆಗೆ 6 ತಿಂಗಳ ವೇತನ ಕೊಡ್ತಿದ್ದಾರೆ BBMP ಅಧಿಕಾರಿ

  ಕೈಗಳಲ್ಲಿ ಬಿಳಿ ಮಚ್ಚೆಯ ಸಮಸ್ಯೆ ಅನುಭವಿಸುತ್ತಿರುವ ವಿದ್ಯಾರ್ಥಿಯೊಬ್ಬನ ಚಿಕಿತ್ಸೆಗೆ ತಮ್ಮ ಆರು ತಿಂಗಳ ವೇತನ ನೀಡುವ ಭರವಸೆಯನ್ನು ಬಿಬಿಎಂಪಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಮಂಜುಳಾ ನಾರಾಯಣಸ್ವಾಮಿ ನೀಡಿದ್ದಾರೆ.

 • Nikhil kumaraswamy revathi new
  Video Icon

  Sandalwood13, Feb 2020, 4:01 PM IST

  ನಿಖಿಲ್‌ ಕುಮಾರಸ್ವಾಮಿ ಭಾವೀ ಪತ್ನಿಗೆ ಈ ಕೆಲಸ ಬೇಕಂತೆ!

  ನಿಶ್ಚಿತಾರ್ಥ ಮಾಡಿಕೊಂಡು, ದೇಶದ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಕೈ ಹಿಡಿಯಲು ಹೊರಟಿರುವ ರೇವತಿಗೆ ಕೆರೀರ್ ಬಗ್ಗೆ ತಮ್ಮದೇ ಆದ ಕನಸುಗಳಿವೆ. ರೇವತಿ Architectureನಲ್ಲಿ ಪದವಿ ಪಡೆದಿದ್ದಾರೆ. ಎಂಜಿನಿಯರಿಂಗ್ ಪದವಿಯೊಂದಿಗೆ ತಮ್ಮ ನೆಚ್ಚಿನ ಜ್ಯುವೆಲರಿ ಡಿಸೈನಿಂಗ್‌ ಕೋರ್ಸನ್ನೂ ಮಾಡಿದ್ದಾರಂತೆ. ಕೋರ್ಸಿನ ಸರ್ಟಿಫಿಕೇಟ್ ಪಡೆದ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ ನಿಖಿಲ್ ಭಾವೀ ಪತ್ನಿ.
   

 • পরীক্ষার্থীর ছবি

  Karnataka Districts13, Feb 2020, 9:07 AM IST

  ಪಿಯು ಹಾಲ್‌ ಟಿಕೆಟ್‌ ವೆಬ್‌ಸೈಟಲ್ಲೇ ಲಭ್ಯ

  ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಪರೀಕ್ಷಾ ಪ್ರವೇಶ ಪತ್ರ (ಹಾಲ್‌ಟಿಕೆಟ್‌) ಇಲಾಖೆಯ ವೆಬ್‌ಪೋರ್ಟಲ್‌ನಲ್ಲಿ ಲಭ್ಯವಿದ್ದು, ಪ್ರಾಂಶುಪಾಲರು ತಮ್ಮ ಕಾಲೇಜು ಹಂತದಲ್ಲೇ ತಮಗೆ ನೀಡಿರುವ ಗುಪ್ತ ಕೋಡ್‌ ಬಳಸಿ ಡೌನ್‌ಲೌಡ್‌ ಮಾಡಿಕೊಳ್ಳಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

 • suresh Kumar

  state8, Feb 2020, 8:39 AM IST

  7ನೇ ತರಗತಿ ಪರೀಕ್ಷೆಗೆ 6.4 ಕೋಟಿ ರು. ವೆಚ್ಚ

  ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನಲ್ಲಿ ಮೌಲ್ಯಾಂಕನ ಪರೀಕ್ಷೆ ನಡೆಸುವ ಸಂಬಂಧ  ಅಧಿಕೃತ ಆದೇಶ ಹೊರಡಿಸಲಾಗಿದೆ.ಮೌಲ್ಯಾಂಕನ ಪರೀಕ್ಷೆಗೆ ತಗಲುವ ಅಂದಾಜು 6.40 ಕೋಟಿ ರು.ಗಳನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಪಡೆಯುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

 • मीडिया से बातचीत में रेहाना ने वहां के छात्रों को मोटिवेट करते हुए कहा कि हमारे पास सुविधाएं कम हैं लेकिन हम किसी से कम नहीं हैं। मैं बच्चों से कहना चाहूंगा कि अपने लक्ष्य के आगे किसी को बाधा न बनने दें। (फाइल फोटो)

  state8, Feb 2020, 8:34 AM IST

  8, 9ನೇ ತರಗತಿಗೂ 10ನೇ ಕ್ಲಾಸ್‌ ರೀತಿಯೇ ಪರೀಕ್ಷೆ

  2019-20ನೇ ಸಾಲಿನಲ್ಲಿ 8 ಮತ್ತು 9ನೇ ತರಗತಿಗಳಿಗೂ 10ನೇ ತರಗತಿ ಮಾದರಿಯಲ್ಲಿ ಪರೀಕ್ಷೆ ನಡೆಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಆದರೆ ಕೆಲವೆಡೆ ಗೊಂದಲ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸ್ಪಷ್ಟನೆ ನೀಡಲಾಗುತ್ತಿದೆ.

 • Ashwath Narayan

  state8, Feb 2020, 7:53 AM IST

  ಸೌಕರ್ಯ ಇಲ್ಲದಿದ್ದರೆ ಕಾಲೇಜು ಇಲ್ಲ : ಡಿಸಿಎಂ ಎಚ್ಚರಿಕೆ

  ಕನಿಷ್ಠ ಮೂಲ ಸೌಕರ್ಯಗಳನ್ನೂ ಕಲ್ಪಿಸದ ಸಂಸ್ಥೆಗಳಿಗೆ ಕಾಲೇಜು ತೆರೆಯಲು ಶಿಫಾರಸು ಮಾಡಬಾರದು ಎಂದು ಕನಿಷ್ಠ ಮೂಲ ಸೌಕರ್ಯಗಳನ್ನೂ ಕಲ್ಪಿಸದ ಸಂಸ್ಥೆಗಳಿಗೆ ಕಾಲೇಜು ತೆರೆಯಲು ಶಿಫಾರಸು ಮಾಡಬಾರದು. 

 • VTU

  Karnataka Districts7, Feb 2020, 10:55 PM IST

  ಹಿರಿಯೂರು ತರಕಾರಿ ವ್ಯಾಪಾರಿ ಮಗಳಿಗೆ ಚಿನ್ನದ ಪದಕ, ಸಾಧನೆಗೆ ಸಲಾಂ!

  ಪ್ರತಿಭೆ ಮತ್ತು ಪರಿಶ್ರಮ ಎಂಥವರನ್ನು ದೊಡ್ಡ ಮಟ್ಟಕ್ಕೆ ಏರಿಸುತ್ತದೆ. ಅಂಥದ್ದೇ ಒಂದು ಉದಾಹರಣೆ ನಿಮ್ಮ ಮುಂದೆ ಇದೆ. ಇದು ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಕತೆ

 • undefined

  Karnataka Districts6, Feb 2020, 10:45 AM IST

  3 ವರ್ಷಗಳಲ್ಲಿ 30 ಸಾವಿರ ಶಿಕ್ಷಕರ ನೇಮಕ

  ಮುಂದಿನ ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ ೩೦ ಸಾವಿರ ಪ್ರಾಥಮಿಕ ಶಿಕ್ಷಕರ ನೇಮಕ ಮಾಡಿಕೊಂಡು ಶಿಕ್ಷಕರ ಕೊರತೆಯನ್ನು ನೀಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಸಕಾಲ ಹಾಗೂ ಕಾರ್ಮಿಕ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.

 • suresh kumar

  state6, Feb 2020, 7:57 AM IST

  ಶಿಕ್ಷಕರ ವರ್ಗಾವಣೆಯಲ್ಲಿ ಪ್ರಭಾವಿಗಳ ಕೈವಾಡ ನಿಜ: ಸುರೇಶ್‌ ಕುಮಾರ್

  ಶಿಕ್ಷಕರ ವರ್ಗಾವಣೆಯಲ್ಲಿ ಪ್ರಭಾವಿಗಳ ಕೈವಾಡ ನಿಜ: ಸುರೇಶ್‌| ಶಿಕ್ಷಣ ಇಲಾಖೆಯಲ್ಲಿ ದಂಧೆ ನಡೆಯುತ್ತಿರುವುದನ್ನು ಒಪ್ಪಿಕೊಂಡ ಶಿಕ್ಷಣ ಸಚಿವ

 • Suresh Kumar

  Karnataka Districts5, Feb 2020, 3:22 PM IST

  ನೆಲದಲ್ಲಿ ಕುಳಿತು ಮಕ್ಕಳೊಂದಿಗೆ ಬಿಸಿಯೂಟ ಸವಿದ ಶಿಕ್ಷಣ ಸಚಿವ

  ಶಿಕ್ಷಣ ಸಚಿವ ಮಕ್ಕಳೊಂದಿಗೆ ಬಿಸಿಯೂಟ ಸವಿದಿದ್ದಾರೆ. ನೆಲದಲ್ಲಿಯೇ ಕುಳಿತ ಸಚಿವರು ಮಕ್ಕಳ ಜೊತೆಗೆ ಸಿರಿ ಧಾನ್ಯಗಳ ಊಟ ಸೇವಿಸಿದ್ದಾರೆ.

 • undefined
  Video Icon

  India4, Feb 2020, 4:35 PM IST

  ವಯಸ್ಸು 62, ವೃತ್ತಿ- ಸೆಕ್ಯೂರಿಟಿ ಗಾರ್ಡ್: ಇವರು ಮಾಡಿದ ಸಾಧನೆಗಿರಲಿ ನಿಮ್ಮ ಸಲಾಂ

  ಹಂಬಲ, ಸಮಾಜದ ಕೆಳವರ್ಗದ ಜನರಿಗಾಗಿ ಒಳ್ಳೆಯದಾಗಬೇಕು ಎಂಬ ತುಡಿತ. ಸಮಾಜಸೇವೆ ಮಾಡ್ಬೇಕಾದರೆ  ದುಡ್ಡು ಇರಲೇಬೇಕೆಂದಿಲ್ಲ. ಹಣ ಇಲ್ಲದಿದ್ದರೂ ಸಮಾಜಕ್ಕೆ ಕೊಡುಗೆ ನೀಡಲು ಹತ್ತಾರು ದಾರಿಗಳಿವೆ. ಇಲ್ಲಿದೆ ಒಂದು ಪ್ರೇರಣೆ ನೀಡುವ ಸ್ಟೋರಿ....

 • education

  BUSINESS1, Feb 2020, 12:36 PM IST

  ಇನ್ಮುಂದೆ ಆನ್‌ಲೈನ್ ಡಿಗ್ರಿ ವ್ಯವಸ್ಥೆ: ವಿದ್ಯಾರ್ಥಿ ಸಮುದಾಯಕ್ಕೆ ಬಂಪರ್!

   ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಕೇಂದ್ರ ಬಜೆಟ್ 2020ನ್ನು ಮಂಡಿಸುತ್ತಿದ್ದಾರೆ. ಕೃಷಿ ಕ್ಷೇತ್ರ, ಆರೋಗ್ಯ ಕ್ಷೇತ್ರದ ಬಳಿಕ ಶಿಕ್ಷಣ ಕ್ಷೇತ್ರದತ್ತ ನಿರ್ಮಲಾ ಸೀತಾರಾಮನ್ ಗಮನ ಕೇಂದ್ರೀಕರಿಸಿದ್ದಾರೆ.

 • Degree

  state1, Feb 2020, 9:17 AM IST

  ಡಿಗ್ರಿ ಕಾಲೇಜು ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಗುಡ್‌ ನ್ಯೂಸ್!

  ಡಿಗ್ರಿ ಕಾಲೇಜು ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಗುಡ್‌ ನ್ಯೂಸ್! | ಕಾಲೇಜು ಶಿಕ್ಷಣ ಇಲಾಖೆಯಿಂದ ಸೂಚನೆ