Education Loan  

(Search results - 6)
 • <p>Mamata Banerjee</p>

  EducationMay 26, 2021, 4:29 PM IST

  ಉನ್ನತ ಶಿಕ್ಷಣಕ್ಕಾಗಿ ಪಶ್ಚಿಮ ಬಂಗಾಳದಲ್ಲಿ ಕ್ರೆಡಿಟ್ ಕಾರ್ಡ್ ಸ್ಕೀಮ್!

  ಇತ್ತೀಚೆಗಷ್ಟೇ ಮುಕ್ತಾಯವಾದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯದೊಂದಿಗೆ ಮೂರನೇ ಬಾರಿಗೆ ಸರ್ಕಾರವನ್ನು ರಚಿಸಿರುವ ಮಮತಾ ಬ್ಯಾನರ್ಜಿ ವಿದ್ಯಾರ್ಥಿಗಳು, ಮಹಿಳೆಯರಿಗೆ ಭರ್ಜರಿ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಉನ್ನತ ಶಿಕ್ಷಣಕ್ಕೆ ಆರ್ಥಿಕ ಸಹಾಯ ಒದಗಿಸುವ ಕ್ರೆಡಿಟ್ ಕಾರ್ಡ್ ಯೋಜನೆಯನ್ನುಪ್ರಕಟಿಸಿದ್ದಾರೆ.

 • <p>education loan</p>

  EducationMay 20, 2021, 1:10 PM IST

  ಶಿಕ್ಷಣ ಸಾಲ ಪಡೆಯುವ ಮುನ್ನ ಈ ಸಂಗತಿಗಳ ಬಗ್ಗೆ ತಿಳಿದಿರಲಿ..!

  ಶಿಕ್ಷಣ ಅನ್ನೋದು ಈಗ ಕೈಗೆಟುಕದ ಕುಸುಮದಂತಾಗಿದೆ.ಶ್ರೀಮಂತರಿಗೆ ಶಿಕ್ಷಣ ತುಟ್ಟಿ ಎನಿಸಲಾರದು. ಪ್ರತಿಭಾನ್ವಿತರಾಗಿದ್ದೂ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗದ ಬಡವರು ಮಧ್ಯಮ ವರ್ಗದವರು ಸಾಕಷ್ಟು ವಿದ್ಯಾರ್ಥಿಗಳಿದ್ದಾರೆ. ಅಂಥವರ ಶಿಕ್ಷಣ ಸಾಲದ ಮೊರೆ ಹೋಗುವುದು ಸಹಜ. ಆದರೆ, ಈ ಶಿಕ್ಷಣ ಸಾಲ ಪಡೆದುಕೊಳ್ಳುವ ಮುನ್ನ ಕೆಲವು ಸಂಗತಿಗಳ ಬಗ್ಗೆ ತಿಳಿದು ಕೊಳ್ಳುವುದು ಭವಿಷ್ಯದ ದೃಷ್ಟಿಯಿಂದ ಒಳ್ಳೆಯದು.

 • <p>Suvarna Soudha</p>

  EducationSep 7, 2020, 5:59 PM IST

  ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

  ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

 • <p>School</p>

  EducationSep 4, 2020, 10:13 PM IST

  ಸಿಹಿ ಸುದ್ದಿ: ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ

  ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ಅರಿವು ಸಾಲ ಯೋಜನೆಯಡಿ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ.

 • undefined

  NEWSOct 24, 2018, 7:44 AM IST

  ರೈತರದ್ದಾಯ್ತು, ಇನ್ನು ವಿದ್ಯಾರ್ಥಿಗಳ ಸಾಲ ಮನ್ನಾ?

  ರೈತರ ಕೃಷಿ ಸಾಲ ಮನ್ನಾ ಮಾಡಿದ ಬೆನ್ನಲ್ಲೇ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವು ಇದೀಗ ಅದೇ ಮಾದರಿಯಲ್ಲಿ ಬಡ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಡೆದಿರುವ ಸಾಲವನ್ನು ಮನ್ನಾ ಮಾಡುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿದೆ. ಈ ಬಗ್ಗೆ ಖುದ್ದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸುಳಿವು ನೀಡಿದ್ದಾರೆ.

 • undefined

  NEWSOct 20, 2018, 10:04 PM IST

  ರಾಜ್ಯದಲ್ಲಿ ಮತ್ತೊಂದು ಸಾಲಮನ್ನಾಕ್ಕೆ ಮುಂದಾದ ಕುಮಾರಸ್ವಾಮಿ

  ದಲಿತರ ಮನವೊಲಿಕೆಗೆ ಮುಂದಾಗಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪರಿಶಿಷ್ಟ ಜಾತಿ [ಎಸ್ ಸಿ] ಮತ್ತು ಪರಿಶಿಷ್ಟ ಪಂಗಡ [ಎಸ್. ಟಿ] ವಿದ್ಯಾರ್ಥಿಗಳ ಶೈಕ್ಷಣಿಕ ಸಾಲಮನ್ನಾ ಮಾಡುವುದಕ್ಕೆ ಚಿಂತನೆ ನಡೆಸಿದ್ದಾರೆ.