Educations
(Search results - 4)EducationDec 7, 2020, 7:12 PM IST
SSLC, PUC ತರಗತಿ ಪ್ರಾರಂಭದ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸುರೇಶ್ ಕುಮಾರ್
ರಾಜ್ಯದಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಪದವಿ ತರಗತಿಗಳು ಆರಂಭಗೊಂಡಿದ್ದು, ಇದೀಗ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ತರಗತಿಗಳು ಯಾವಾಗ ಆರಂಭ ಎನ್ನುವುದೇ ತಿಳಿಯುತ್ತಿಲ್ಲ. ಇನ್ನು ಈ ಬಗ್ಗೆ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ...
SandalwoodOct 16, 2020, 4:30 PM IST
ಅರ್ಧದಲ್ಲೇ ನಿಲ್ಲಿಸಿದ ವಿದ್ಯಾಭ್ಯಾಸ ಮುಂದುವರೆಸಿದ 'ಶಾಸ್ತ್ರಿ' ಚಿತ್ರದ ನಟಿ!
40ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ನಟಿ ಮಾನ್ಯಾ ಯಾರಿಗೂ ಗೊತ್ತಿರದ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ಮದುವೆಯಾಗಿ ವಿದೇಶದಲ್ಲಿ ನೆಲೆಸಿರುವ ಮಾನ್ಯಾ ಸಣ್ಣ ವಯಸ್ಸಿನಲ್ಲಿಯೇ ಸರಿಯಾದ ವಿದ್ಯಾಭ್ಯಾಸ ಪಡೆಯಲು ಸಾಧ್ಯವಾಗದ ಕಾರಣ, ಈಗ ಶಿಕ್ಷಣ ಪಡೆದುಕೊಂಡು ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರಂತೆ.
Education JobsJul 13, 2020, 2:16 PM IST
ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ
ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದ್ದು, ಪೂರಕ ಪರೀಕ್ಷೆ ಇಲ್ಲದೆ ದ್ವಿತೀಯ ಪಿಯುಗೆ ಬಡ್ತಿ ನೀಡಲಾಗಿದೆ.
NEWSMay 5, 2019, 8:41 AM IST
ತಗಡಿನ ಶೆಡ್ ನಲ್ಲಿಯೇ ಬಿ ಟೆಕ್ ವಿದ್ಯಾರ್ಥಿಗಳಿಗೆ ಪಾಠ
ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿರುವ ಪರಿಣಾಮ ಹಾವೇರಿ ತಾಲೂಕಿನ ದೇವಿಹೊಸೂರಿನಲ್ಲಿ ಆರಂಭಗೊಂಡಿರುವ ತೋಟಗಾರಿಕಾ ಬಿಟೆಕ್ ಮಹಾವಿದ್ಯಾಲಯದ ವಿದ್ಯಾರ್ಥಿಗಳು ತಗಡಿನ ಶೆಡ್ನಲ್ಲಿಯೇ ಪಾಠ ಕೇಳಬೇಕಾದ ದುಸ್ಥಿತಿ ಇದೆ.