Election Commission

(Search results - 404)
• undefined

IndiaJun 9, 2021, 5:50 PM IST

ಕೇಂದ್ರ ಚುನಾವಣಾ ಆಯುಕ್ತರಾಗಿ ಅನೂಪ್ ಚಂದ್ರ ಪಾಂಡೆ ನೇಮಕ!

* ಕೇಂದ್ರ ಚುನಾವಣಾ ಆಯುಕ್ತರಾಗಿ ಅನೂಪ್ ಚಂದ್ರ ಪಾಂಡೆ ನೇಮಕ

* ನೇಮಕ ಮಾಡಿ ಆದೇಶ ಹೊರಡಿಸಿದ ಕೇಂದ್ರ ಸರ್ಕಾರ

* ಅನೂಪ್ ಚಂದ್ರ ಪಾಂಡೆ ನಿವೃತ್ತ ಐಎಎಸ್ ಅಧಿಕಾರಿ

* ಉತ್ತರ ಪ್ರದೇಶ್ ಕೇಡರ್ ನಿವೃತ್ತ ಅಧಿಕಾರಿ

mamata banerjee

IndiaMay 6, 2021, 4:00 PM IST

ಅಮಾನತುಗೊಂಡಿದ್ದ ಪೊಲೀಸ್‌ ಅಧಿಕಾರಿಗಳನ್ನು ಸಿಎಂ ಆದ ಬೆನ್ನಲ್ಲೇ ವಾಪಸ್ ಕರೆಸಿದ ಮಮತಾ!

ಪಶ್ಚಿಮ ಬಂಗಾಳ ಚುನಾವಣೆ ವೇಳೆ ನಡೆದ ಹಿಂಸಾಚಾರ ಹಾಗೂ ಪ್ರಾಥಮಿಕ ತನಿಖಾ ವರದಿ ಆಧರಿಸಿ ಚುನಾವಣಾ ಆಯೋಗ ಪೊಲೀಸ್ ಅಧಿಕಾರಿಗಳನ್ನು ಅಮಾನತು  ಮಾಡಿತ್ತು. ಆದರೆ  ಆಪ್ತರನ್ನು ಮಮತಾ ಬ್ಯಾನರ್ಜಿ 3ನೇ ಬಾರಿಗೆ ಅಧಿಕಾರಕ್ಕೇರಿದ ಬೆನ್ನಲ್ಲೇ ವಾಪಸ್ ಕರೆಯಿಸಿಕೊಂಡಿದ್ದಾರೆ.

Karnataka Politics

Karnataka DistrictsMay 5, 2021, 10:54 PM IST

'ಸಿಂಧಗಿಗೆ ಸದ್ಯಕ್ಕೆ ಎಲೆಕ್ಷನ್ ಇಲ್ಲ' ಆಯೋಗ ಸ್ಪಷ್ಟನೆ

ಸದ್ಯಕ್ಕೆ ಸಿಂಧಗಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಸುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಮಾಡಿದೆ. ಕೊರೋನಾ ಎರಡನೇ ಅಲೆ ಅಬ್ಬರಿಸುತ್ತಿದ್ದು ಪರಿಸ್ಥಿತಿ ತಹಬದಿಗೆ ಬಂದ ಮೇಲೆ ಮುಂದಿನ ತೀರ್ಮಾನ

• undefined

IndiaMay 3, 2021, 5:32 PM IST

ಮಾಧ್ಯಮದ ಬೆಂಬಲಕ್ಕೆ ನಿಂತ ಸುಪ್ರೀಂ.. ಮೀಡಿಯಾ ತಡೆ ಸಾಧ್ಯವಿಲ್ಲ!

ಸಾರ್ವಜನಿಕ ಹಿತಾಸಕ್ತಿಯಿಂದ ಮಾಧ್ಯಮಗಳು ಕೋರ್ಟ್ ಕಲಾಫವನ್ನು ವರದಿ ಮಾಡಿದ್ದರೆ ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

TMC

IndiaMay 2, 2021, 3:58 PM IST

ಸಂಭ್ರಮಾಚರಣೆಗೆ ತಕ್ಷಣ ಬ್ರೇಕ್ ಹಾಕಿ; ಚುನಾವಣಾ ಆಯೋಗ ಖಡಕ್ ವಾರ್ನಿಂಗ್!

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಬಹುತೇಕ ಹೊರಬಿದ್ದಿದೆ. ರಾಜಕೀಯ ಪಕ್ಷಗಳಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಆರಂಭವಾಗಿದ್ದರೆ, ಇತ್ತ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಇದೀಗ ಚುನಾವಣಾ ಆಯೋಗ ಖಡಕ್ ವಾರ್ನಿಂಗ್ ನೀಡಿದೆ.

The Trinamool Congress wrote to the Election Commission of India on Tuesday (March 2) alleging that the use of Prime Minister Narendra Modi’s photograph on certificates issued during Covid-19 vaccination violates the model code of conduct that comes into force after elections are announced.

IndiaApr 29, 2021, 8:35 PM IST

ಬಂಗಾಳದಲ್ಲಿ ದೀದಿ, ಕೇರಳದಲ್ಲಿ ಪಿಣರಾಯಿ; ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೂ ಸಿಂಹಪಾಲು!

ಪಶ್ಚಿಮ ಬಂಗಾಳದ 8ನೇ ಹಾಗೂ ಅಂತಿಮ ಹಂತದ ಮತದಾನದೊಂದಿಗೆ  ಪಂಚ ರಾಜ್ಯ ಚುನಾವಣೆ ಅಂತ್ಯಗೊಂಡಿದೆ. ಇದೀಗ ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ. ಮತದಾನ ಅಂತ್ಯವಾಗುತ್ತಿದ್ದಂತೆ, ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದೆ. ಬಿಜೆಪಿ ಟೊಂಕ ಕಟ್ಟಿದ್ದ ಪ್ರಮುಖ ರಾಜ್ಯಗಳಲ್ಲಿ ಅಧಿಕಾರ ಹಿಡಿಯುವ ಅವಕಾಶ ಸಮೀಕ್ಷೆಯಲ್ಲಿ ಕಾಣುತ್ತಿಲ್ಲ. ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ ವರದಿ ಇಲ್ಲಿದೆ.

Kajal Sinha

IndiaApr 28, 2021, 8:45 PM IST

ಕೊರೋನಾಗೆ TMC ಅಭ್ಯರ್ಥಿ ಬಲಿ, ಆಯೋಗದ ವಿರುದ್ಧ ಕೊಲೆ ಕೇಸ್ ದಾಖಲಿಸಿದ ಪತ್ನಿ!

ಕೊರೋನಾ ವೈರಸ್‌ ಎಲ್ಲರನ್ನೂ ಕಾಡುತ್ತಿದೆ. ರಾಜಕಾರಣಿಗಳು, ಸೆಲೆಬ್ರೆಟಿಗಳು, ಉದ್ಯಮಿಗಳು ಸೇರಿದಂತೆ ಹಲವರು ಕೊರೋನಾಗೆ ಬಲಿಯಾಗಿದ್ದಾರೆ. ಇದೀಗ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿ ಕೊರೋನಾಗೆ ಬಲಿಯಾಗಿದ್ದಾರೆ. ಇತ್ತ ಅಭ್ಯರ್ಥಿ ಪತ್ನಿ ಚುನಾವಣಾ ಆಯೋಗದ ವಿರುದ್ಧ ಮರ್ಡರ್ ಕೇಸ್ ದಾಖಲಿಸಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ

• undefined

IndiaApr 28, 2021, 5:30 PM IST

ಪಂಚರಾಜ್ಯ ಚುನಾವಣೆ: ಮತ ಎಣಿಕೆ ಕೇಂದ್ರ ಪ್ರವೇಶಿಸಲು ಕಂಡೀಷನ್ ಹಾಕಿದ ಆಯೋಗ!

ಕೊರೋನಾ ವೈರಸ್ ದೇಶದ ಆರೋಗ್ಯ ವ್ಯವಸ್ಥೆಗೆ ಸವಾಲಾಗಿ ಪರಿಣಿಮಿಸಿದೆ. ಇದರ ನಡುವೆ ಚುನಾವಣೆ ಆಯೋಗ ಪರ ವಿರೋಧದ ನಡುವೆ ಪಂಚ ರಾಜ್ಯಗಳ ಚುನಾವಣೆಯನ್ನೂ ನಡೆಸಿದೆ. ಇದೀಗ ಮೇ.02 ರಂದು ಮತ ಎಣಿಕೆ ಪ್ರಕ್ರಿಯೆ ನಡೆಲಿದೆ. ಈ ಮತ ಎಣಿಕೆ ಪ್ರಕ್ರಿಯೆ ಪರಿಶೀಲಿಸಲು ಅಭ್ಯರ್ಥಿಗಳ ಪ್ರವೇಶಕ್ಕೆ ಚುನಾವಣಾ ಆಯೋಗ ಮಹತ್ವದ ಕಂಡೀಷನ್ ಹಾಕಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ

• undefined

IndiaApr 27, 2021, 11:36 AM IST

ಕೊರೋನಾ ಅಬ್ಬರ: ಚುನಾವಣೆ ಫಲಿತಾಂಶದ ಬಳಿಕ ವಿಜಯೋತ್ಸವ ರದ್ದು!

ಚುನಾವಣೆ ಫಲಿತಾಂಶದ ಬಳಿಕ ವಿಜಯೋತ್ಸವ ರದ್ದು| ವಿಜಯೋತ್ಸವಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದ  ಚುನಾವಣಾ ಆಯೋಗ| ಉಪ ಚುನಾವಣೆ ಫಲಿತಾಂಶ ಅಥವಾ ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ವಿಜಯೋತ್ಸವ ರದ್ದು

• no patta to temple land order by highcourt

IndiaApr 26, 2021, 2:39 PM IST

ಚುನಾವಣಾ ಆಯೋಗದ ವಿರುದ್ಧ ಕೊಲೆ ಕೇಸ್ - ನ್ಯಾಯಾಲಯ

ಕೊರೋನಾ ವೈರಸ್ 2ನೇ ಅಲೆಗೆ ಭಾರತ ಹೈರಾಣಾಗಿದೆ. ಸೋಂಕಿತರ ಸಂಖ್ಯೆ ಗಣನೀಯ ಹೆಚ್ಚಳವಾಗಿದೆ. ಪ್ರತಿ ದಿನ 3 ಲಕ್ಷಕ್ಕೂ ಹೆಚ್ಚಿನ ಕೇಸ್ ದಾಖಲಾಗುತ್ತಿದೆ. ಆಸ್ಪತ್ರೆ, ಆಕ್ಸಿಜನ್, ಲಸಿಕೆ ಸೇರಿದಂತೆ ಸಮಸ್ಯೆಗಳು ಸೋಂಕಿತರ ಜೀವವನ್ನೇ ಬಲಿತೆಗೆದುಕೊಳ್ಳುತ್ತಿದೆ. ಇದೀಗ ಕೊರೋನಾ 2ನೇ ಅಲೆ ಭಾರತದಲ್ಲಿ ಈ ಮಟ್ಟಿಗೆ ಅಬ್ಬರಿಸಲು ಚುನಾವಣಾ ಆಯೋಗವೇ ಕಾರಣ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

Karnataka Election Commission

Video Icon

stateApr 20, 2021, 1:29 PM IST

ಕೊರೊನಾ ಅಬ್ಬರದ ನಡುವೆ ಪಂಚಾಯತ್ ಚುನಾವಣೆ ಬೇಕಿತ್ತಾ.?

ಕೊರೊನಾ 2 ನೇ ಅಲೆ ಅಬ್ಬರಕ್ಕೆ ರಾಜ್ಯ ತತ್ತರಿಸುತ್ತಿದೆ, ಇನ್ನೊಂದು ಕಡೆ ಪಂಚಾಯತ್ ಚುನಾವಣೆ ಬಂದಿದೆ. ಚುನಾವಣೆ ಮುಂದೂಡಿ ಎಂದು ಪ್ರತಿಪಕ್ಷಗಳು ಮನವಿ ಮಾಡಿದರೂ, ಚುನಾವಣಾ ಆಯೋಗ  ಮುಂದೂಡಲು ಮೀನಾಮೇಷ ಎಣಿಸುತ್ತಿದೆ.

Rohini sindhuri

Karnataka DistrictsApr 19, 2021, 10:17 AM IST

ರದ್ದು ಮಾಡಿದ್ದು ಮೈಸೂರು ಡೀಸಿ ರೋಹಿಣಿ : JDS ನಾಯಕನ ಆರೋಪ

ಇದರ ಹಿಂದಿನ ಕಾರಣ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಚುನಾವಣಾ ಆಯೋಗ ಎಂದು ಗಂಭೀರ ಆರೋಪ ಮಾಡಿದ್ದಾರೆ ಜೆಡಿಎಸ್ ಮುಖಂಡ. ಅಲ್ಲದೇ ಸಾ ರಾ ಮಹೇಶ್ ಆಗಲಿ ನಾನಾಗಲಿ ಇದರ ಹಿಂದೆ ಇಲ್ಲ ಎಂದು ಮಿರ್ಲೆ ಜಿಲ್ಲಾ ಪಂಚಾಯತ್ ಕ್ಷೇತ್ರ ರದ್ದತಿ ವಿಚಾರವಾಗಿ ಹೇಳಿದ್ದಾರೆ.

• undefined

IndiaApr 16, 2021, 7:16 PM IST

1,000 ಕೋಟಿ ಮೊತ್ತದ ಹಣ, ಚಿನ್ನ, ಲಿಕ್ಕರ್ ವಶ; ಇತಿಹಾಸ ಬರೆದ ಚುನಾವಣಾ ಆಯೋಗ!

ಪಂಚಾ ರಾಜ್ಯ ಚುನಾವಣೆಯಲ್ಲಿ ಚುನಾವಣಾ ಆಯೋಗ ಹೊಸ ದಾಖಲೆ ಬರೆದಿದೆ. ಇದೇ ಮೊದಲ ಬಾರಿಗೆ ಗರಿಷ್ಠ ಮೊತ್ತದ ಹಣ, ಚಿನ್ನ, ಮದ್ಯ, ಡ್ರಗ್ಸ್ ವಶಪಡಿಸಿದೆ. ಪಂಚ ರಾಜ್ಯಗಳ ಪೈಕಿ ತಮಿಳುನಾಡು ಮೊದಲ ಸ್ಥಾನದಲ್ಲಿದ್ದರೆ, ಪಶ್ಚಿಮ ಬಂಗಾಳ 2ನೇ ಸ್ಥಾನದಲ್ಲಿದೆ.

Election Voting EVM

Karnataka DistrictsApr 16, 2021, 1:25 PM IST

ಕೊರೋನಾ ಹೆಚ್ಚಳ: ಜಿಪಂ, ತಾಪಂ ಚುನಾವಣೆ ಮುಂದೂಡಿಕೆಯಾಗುತ್ತಾ?

ಕೊರೋನಾ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಪಂ, ತಾಪಂ ಚುನಾವಣೆ ಮುಂದೂಡುವ ವಿಚಾರವಾಗಿ ಚುನಾವಣಾ ಆಯೋಗ ನಿರ್ಧಾರ ಮಾಡಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ.

West bengal

IndiaApr 12, 2021, 3:22 PM IST

ಮಮತಾ ಬ್ಯಾನರ್ಜಿ ಆರೋಪಕ್ಕೆ ಚುನಾವಣಾ ಆಯೋಗದ ಬಳಿಕ CRPF ತಿರುಗೇಟು!

ಇಲ್ಲ ಸಲ್ಲದ ಆರೋಪ ಮಾಡಿ ಮುಖಭಂಗ ಅನುಭವಿಸುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೀಗ CRPF ಭದ್ರತಾ ಪಡೆ ತಿರುಗೇಟಿಗೆ ಸೈಲೆಂಟ್ ಆಗಿದ್ದಾರೆ. ಮತದಾನದ ವೇಳೆ ನಡೆದ ಹಿಂಸಾಚಾರ ಹಾಗೂ ಮಮತಾ ಆರೋಪಕ್ಕೆ  CRPF ತಕ್ಕ ಉತ್ತರ ನೀಡಿದೆ.