Electoral Politics  

(Search results - 4)
  • chamarajanagar MP V Srinivas Prasad retires from electoral politics snrchamarajanagar MP V Srinivas Prasad retires from electoral politics snr

    PoliticsAug 6, 2021, 12:14 PM IST

    ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ ವಿ.ಶ್ರೀನಿವಾಸ ಪ್ರಸಾದ್

    •  ಹುಟ್ಟಹಬ್ಬದ ದಿನವೇ ಮುತ್ಸದ್ದಿ ರಾಜಕಾರಣಿ ವಿ. ಶ್ರೀನಿವಾಸ ಪ್ರಸಾದ್ ಚುನಾವಣಾ ರಾಜಕೀಯಕ್ಕೆ ಗುಡ್‌ಬೈ 
    • ಮೈಸೂರಿನಲ್ಲಿಂದು ತಮ್ಮ ಚುನಾವಣಾ ವಿದಾಯದ ಬಗ್ಗೆ ಘೋಷಿಸಿದ ಸಂಸದ ಶ್ರೀನಿವಾಸ ಪ್ರಸಾದ್
    •  14 ಚುನಾವಣೆಗಳನ್ನು ಎದುರಿಸಿ 6 ಬಾರಿ ಲೋಕಸಭೆಗೆ 2 ಬಾರಿ ವಿಧಾನಸಭೆಗೆ ಆಯ್ಕೆ
  • BS Yediyurappa To Retire From Electoral Politics Kalladka Prabhakar BhatBS Yediyurappa To Retire From Electoral Politics Kalladka Prabhakar Bhat
    Video Icon

    PoliticsJan 20, 2020, 5:08 PM IST

    ಚುನಾವಣಾ ರಾಜಕೀಯಕ್ಕೆ ಬಿಎಸ್‌ವೈ ಗುಡ್‌ಬೈ: ಗುಟ್ಟು ಬಿಚ್ಚಿಟ್ಟ ಆರೆಸ್ಸೆಸ್ ನಾಯಕ

    ಚುನಾವಣಾ ರಾಜಕೀಯದಿಂದ ಬಿ.ಎಸ್. ಯಡಿಯೂರಪ್ಪ ನಿವೃತ್ತಿ ; ಗುಟ್ಟು ಬಿಚ್ಚಿಟ್ಟ ಆರೆಸ್ಸೆಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ; ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿರುವ ಬಿ.ಎಸ್. ಯಡಿಯೂರಪ್ಪ. 

  • IAS Topper Shah Faesal Resigns to Join PoliticsIAS Topper Shah Faesal Resigns to Join Politics

    NEWSJan 9, 2019, 6:39 PM IST

    ಐಎಎಸ್ ಟಾಪರ್ ರಾಜೀನಾಮೆ: ಮೋದಿ ವಿರುದ್ಧ ಆರೋಪಗಳ ಸುರಿಮಳೆ!

    2010ರ ಯುಪಿಎಸ್ ಸಿ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ಕಾಶ್ಮೀರದ ಐಎಎಸ್ ಅಧಿಕಾರಿ ಶಾ ಫೈಜಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಣಿವೆ ರಾಜ್ಯದ ಕುರಿತು ಕೇಂದ್ರ ಸರ್ಕಾರದ ಧೋರಣೆ ಮತ್ತು ಸರ್ಕಾರಿ ಪೋಷಿತ ಕಗ್ಗೊಲೆಗಳ ವಿರುದ್ಧ ಪ್ರತಿಭಟನೆ ರೂಪದಲ್ಲಿ ರಾಜೀನಾಮೆ ನೀಡುತ್ತಿರುವುದಾಗಿ ಶಾ ಫೈಜಲ್ ತಿಳಿಸಿದ್ದಾರೆ.

  • Supreme Court Verdict Today on Plea to Debar Criminals from Electoral PoliticsSupreme Court Verdict Today on Plea to Debar Criminals from Electoral Politics

    NEWSSep 25, 2018, 10:06 AM IST

    ಪರಿಶುದ್ಧ ರಾಜಕೀಯಕ್ಕೆ ಇಂದು ಮುಹೂರ್ತ..?

    ರಾಜಕೀಯವನ್ನು ಅಪರಾಧ ಮುಕ್ತಗೊಳಿಸಬೇಕು ಎಂಬ ಬೇಡಿಕೆ ತೀವ್ರಗೊಂಡಿರುವ ನಡುವೆಯೇ,ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠವೊಂದು ಇಂದು ಮಹತ್ವದ ತೀರ್ಪು ನೀಡಲಿದೆ. ಕ್ರಿಮಿನಲ್ ಕೇಸುಗಳಲ್ಲಿ ಆರೋಪಪಟ್ಟಿ ದಾಖಲಿಸಲ್ಪಟ್ಟ ವ್ಯಕ್ತಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕು ಎಂದು ಕೋರಿರುವ ಹಲವು ಅರ್ಜಿಗಳ ಕುರಿತು ಮುಖ್ಯ ನ್ಯಾಯಮೂರ್ತಿ ಮಿಶ್ರಾ ನೇತೃತ್ವದ ಪೀಠ ಇಂದು ತೀರ್ಪು ಪ್ರಕಟಿಸಲಿದೆ.