Electric Scooter
(Search results - 60)Auto PhotoDec 15, 2020, 6:49 PM IST
ಒಲಾ ಆರಂಭಿಸುತ್ತಿದೆ ವಿಶ್ವದ ಅತೀ ದೊಡ್ಡ ಸ್ಕೂಟರ್ ಫ್ಯಾಕ್ಟರಿ; ಸರ್ಕಾರದ ಜೊತೆ ಒಪ್ಪಂದ!
ಒಲಾ ಎಲೆಕ್ಟ್ರಿಕ್ ಸ್ಕೂಟರ್ ನಿರ್ಮಾಣಕ್ಕೆ ತಯಾರಿ ಆರಂಭಗೊಂಡಿದೆ. ಇದೀಗ ಒಲಾ ವಿಶ್ವದ ಅತೀ ದೊಡ್ಡ ಎಲೆಕ್ಟ್ರಿಕ್ ಸ್ಕೂಟರ್ ನಿರ್ಮಾಣ ಘಟಕ ಆರಂಭಿಸುತ್ತಿದೆ. ಬರೋಬ್ಬರಿ 2,400 ಕೋಟಿ ರೂಪಾಯಿ ಹಣ ಹೂಡಿಕೆ ಮಾಡುತ್ತಿದೆ. ಇನ್ನು 10,000 ಉದ್ಯೋಗಗಳು ಸೃಷ್ಟಿಯಾಗುತ್ತಿದೆ.
AutomobileNov 24, 2020, 8:10 PM IST
120 KM ಮೈಲೇಜ್, ಕೈಗೆಟುಕುವ ದರದಲ್ಲಿ ಪ್ಯೂರ್ EV ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ!
ಪ್ರತಿ ದಿನ ಭಾರತದಲ್ಲಿ ಅತ್ಯಾಧುನಿಕ, ಹೊಸ ತಂತ್ರಜ್ಞಾನ, ಗರಿಷ್ಠ ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯಾಗುತ್ತಿದೆ. ಬಹುತೇಕ ಎಲ್ಲಾ ನಗರಗಳಲ್ಲಿ ಸ್ಟಾರ್ಟ್ ಅಪ್ ಕಂಪನಿಗಳು ಒಂದರ ಮೇಲೊಂದರಂತೆ ಸ್ಕೂಟರ್ ಬಿಡುಗಡೆ ಮಾಡುತ್ತಿದೆ. ಇದೀಗ ಪ್ಯೂರ್ EV ಹೊಚ್ಚ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೆ ಸಜ್ಜಾಗಿದೆ.
AutomobileNov 22, 2020, 6:37 PM IST
ಬರುತ್ತಿದೆ ಬೆಂಗಳೂರಿನ ಸಿಂಪಲ್ ಎನರ್ಜಿ ಎಲೆಕ್ಟ್ರಿಕ್ ಸ್ಕೂಟರ್, 230 KM ಮೈಲೇಜ್!
ಭಾರತದಲ್ಲಿ ಹಲವು ಸ್ಟಾರ್ಟ್ ಅಪ್ ಕಂಪನಿಗಳು ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆ ಮಾಡುತ್ತಿದೆ. ಇದರಲ್ಲಿ ಯಶಸ್ಸು ಕಂಡಿದೆ. ಬೆಂಗಳೂರು ಮೂಲದ ಎದರ್ ಎನರ್ಜಿ ಇದೀಗ ಭಾರತದಲ್ಲಿ ಜನಪ್ರಿಯವಾಗಿದೆ. ಇದೀಗ ಎದರ್ಗೆ ಪ್ರತಿಸ್ಪರ್ಧಿಯಾಗಿ ಬೆಂಗಳೂರು ಮತ್ತೊಂದು ಕಂಪನಿ ಸಿಂಪಲ್ ಎನರ್ಜಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡುತ್ತಿದೆ.
AutomobileNov 21, 2020, 3:11 PM IST
ಜನವರಿಯಲ್ಲಿ ಒಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ!
ಕ್ಯಾಬ್ ಸರ್ವೀಸ್ ದಿಗ್ಗಜ ಒಲಾ ಮತ್ತೊಂದು ಕ್ಷೇತ್ರಕ್ಕೆ ಕಾಲಿಡುತ್ತಿದೆ. ಒಲಾ ಇದೀಗ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡುತ್ತಿದೆ. ಒಲಾ ಎಲೆಕ್ಟ್ರಿಕ್ ಸ್ಕೂಟರ್ ಜನವರಿಯಲ್ಲಿ ಬಿಡುಗಡೆಯಾಗಲಿದೆ. ನೂತನ ಸ್ಕೂಟರ್ ವಿಶೇಷತೆ ಇಲ್ಲಿವೆ.
AutomobileSep 7, 2020, 7:17 PM IST
ಗ್ರಾಹಕರ ಕುತೂಹಲಕ್ಕೆ ಉತ್ತರ ನೀಡಿದ ಎದರ್ 450X!
ಎಲೆಕ್ಟ್ರಿಕ್ ಸ್ಕೂಟರ್ ಕ್ಷೇತ್ರದಲ್ಲಿ ಕ್ರಾಂತಿ ಮಾಡಿರುವ ಬೆಂಗಳೂರು ಮೂಲಕ ಎದರ್ ಎನರ್ಜಿ ಇದೀಗ ಬಹುಬೇಡಿಕೆ ಎದರ್ 450x ಸ್ಕೂಟರ್ ಡೆಲಿವರಿ ದಿನಾಂಕ ಬಹಿರಂಗ ಪಡಿಸಿದೆ. ಕೊರೋನಾ ವೈರಸ್ ಕಾರಣ ಸ್ಥಗಿತಗೊಂಡಿದ್ದ ಎದರ್ 450x ಸ್ಕೂಟರ್ ಡೆಲಿವರಿ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
AutomobileAug 23, 2020, 3:58 PM IST
ಒಕಿನಾವಾ R30 ಎಲೆಕ್ಟ್ರಿಕ್ ಸ್ಕೂಟರ್ ಲಾಂಚ್: ಬುಕಿಂಗ್ ಬೆಲೆ 2 ಸಾವಿರ ರೂ!
ಒಕಿನಾವಾ ಭಾರತದಲ್ಲಿ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡುತ್ತಿದೆ. ಇದೀಗ ಒಕಿನಾವ R30 ಎಲೆಕ್ಟ್ರಿಕ್ ಸ್ಕೂಟರ್ ಲಾಂಚ್ ಮಾಡಿದೆ. ಕೇವಲ 2,000 ರೂಪಾಯಿ ನೀಡಿ ಈ ಸ್ಕೂಟರ್ ಬುಕ್ ಮಾಡಿಕೊಳ್ಳಬಹುದು.
AutomobileAug 22, 2020, 2:42 PM IST
PureEV ETrance ಎಲೆಕ್ಟ್ರಿಕ್ ಸ್ಕೂಟರ್ ಲಾಂಚ್: ಆಕ್ಟಿವಾ ಸೇರಿದಂತೆ ಎಲ್ಲಾ ಸ್ಕೂಟರ್ಗಿಂತ ಕಡಿಮೆ ಬೆಲೆ!
ಮೇಡ್ ಇನ್ ಇಂಡಿಯಾ PUR ಎನರ್ಜಿ ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದೆ. ಈ ಸ್ಕೂಟರ್ ಕಡಿಮೆ ಬೆಲೆ ಹೊಂದಿದ್ದು, ಒಂದು ಬಾರಿ ಚಾರ್ಜ್ ಮಾಡಿದರೆ 65 ಕಿ.ಮೀ ಪ್ರಯಾಣದ ರೇಂಜ್ ನೀಡಲಿದೆ. ನೂತನ ಸ್ಕೂಟರ್ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
AutomobileAug 18, 2020, 5:57 PM IST
ಒಂದೇ ಕ್ಲಿಕ್; ಬೆಂಗಳೂರಿನಲ್ಲಿ ಮನೆಬಾಗಿಲಿಗೆ ಬರಲಿದೆ ಒಕಿನಾವ ಎಲೆಕ್ಟ್ರಿಕ್ ಸ್ಕೂಟರ್
- ಮೇಕ್ ಇನ್ ಇಂಡಿಯಾ ಪರಿಕಲ್ಪನೆಯ ಒಕಿನಾವ ಇ ಸ್ಕೂಟರ್ನಿಂದ ಹೊಸ ಕೊಡುಗೆ
- ಎಲೆಕ್ಟ್ರಿಕ್ ಸ್ಕೂಟರ್ ಕ್ಷೇತ್ರದಲ್ಲಿ ಮತ್ತೊಂದು ಕ್ರಾಂತಿಗೆ ಮುಂದಾಗ ಒಕಿನಾವ
- ಬೆಂಗಳೂರಿನಲ್ಲಿ ಹೋಮ್ ಡೆಲಿವರಿ ಆರಂಭಿಸಿದ ಒಕಿನಾವ ಸ್ಕೂಟರ್
AutomobileAug 16, 2020, 8:39 PM IST
ಬರುತ್ತಿದೆ ಬಜಾಜ್ ಚೇತಕ್ ಸ್ಪೂರ್ತಿ ಪಡೆದ ಹಸ್ಕವರ್ನ ಎಲೆಕ್ಟ್ರಿಕ್ ಸ್ಕೂಟರ್!
ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆ ವಿಸ್ತರಿಸುತ್ತಿದೆ. ನಿಧಾನವಾಗಿ ಬೇಡಿಕೆ ಹೆಚ್ಚಾಗುತ್ತಿದೆ. ಈಗಾಲೇ ಬಜಾಜ್ ತನ್ನ ಚೇತಕ್ ಸ್ಕೂಟರನ್ನು ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆ ಮಾಡಿದೆ. ಇದೀಗ KTM ಹಾಗೂ ಹಸ್ಕವರ್ನ ಜೊತೆಯಾಗಿ ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡುತ್ತಿದೆ. ಈ ಸ್ಕೂಟರ್ಗೆ ಹಳೇ ಬಜಾಜ್ ಚೇತಕ್ ಸ್ಕೂಟರ್ ಸ್ಪೂರ್ತಿಯಾಗಿದೆ.
AutomobileAug 15, 2020, 2:55 PM IST
ಸ್ವಾತಂತ್ರ್ಯ ದಿನಾಚರಣೆಗೆ ಗಿಫ್ಟ್ ಆಫರ್ ಘೋಷಿಸಿದ ಒಕಿನಾವ ಎಲೆಕ್ಟ್ರಿಕ್ ಸ್ಕೂಟರ್!
74ನೇ ಸ್ವಾತಂತ್ರ್ಯ ದಿನಾಚರಣೆಗೆ ಗುರುಗಾಂವ್ ಮೂಲಕ ಒಕಿನಾವ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷ ಆಫರ್ ಘೋಷಣೆ ಮಾಡಿದೆ. ಇಂದು(ಆ15) ಒಕಿನಾವ ಎಲೆಕ್ಟ್ರಿಕ್ ಸ್ಕೂಟರ್ ಆನ್ಲೈನ್ ಮೂಲಕ ಬುಕ್ ಮಾಡುವ ಗ್ರಾಹಕರಿಗೆ ಈ ಆಫರ್ ಅನ್ವಯವಾಗಲಿದೆ. ಸ್ವಾತಂತ್ರ್ಯ ದಿನಾಚರಣೆ ಆಫರ್ ಕುರಿತ ವಿವರ ಇಲ್ಲಿದೆ.
AutomobileAug 9, 2020, 12:48 PM IST
ದೆಹಲಿಯಲ್ಲಿ ಬಿಡುಗಡೆಯಾಗುತ್ತಿದೆ ಬೆಂಗಳೂರಿನ ಎದರ್ ಎಲೆಕ್ಟ್ರಿಕ್ ಸ್ಕೂಟರ್!
ಎಲೆಕ್ಟ್ರಿಕ ಸ್ಕೂಟರ್ ವಿಭಾಗದಲ್ಲಿ ಸಂಚಲನ ಮೂಡಿಸಿರುವ ಬೆಂಗಳೂರಿನ ಎದರ್ ಎನರ್ಜಿ ಇದೀಗ ದೆಹಲಿಯಲ್ಲಿ ಬಿಡುಗಡೆಯಾಗುತ್ತಿದೆ. ಬೆಂಗಳೂರು, ಚೆನ್ನೈನಲ್ಲಿ ಸದ್ಯ ಎದರ್ ಎಲೆಕ್ಟ್ರಿಕ್ ಸ್ಕೂಟರ್ ಲಭ್ಯವಿದೆ. ಎದರ್ ಸ್ಕೂಟರ್ಗೆ ಭಾರಿ ಬೇಡಿಕೆ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಎದರ್, ದೇಶದ ಇತರ ನಗರಗಳಿಗೂ ಮಾರಾಟ ವಿಸ್ತರಿಸಲು ತಯಾರಿ ನಡೆಸುತ್ತಿದೆ.
AutomobileJul 20, 2020, 2:31 PM IST
BGauss ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಬಹಿರಂಗ, ಮಾರಾಟ ಆರಂಭ!
ಭಾರತದ BGauss ಸ್ಟಾರ್ಟ್ ಕಂಪನಿ ನೂತನ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಬಹಿರಂಗ ಪಡಿಸಿದೆ. A2 ಹಾಗೂ B8 ಎರಡು ವೇರಿಯೆಂಟ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದೆ. ಇದೀಗ ಮಾರಾಟವೂ ಆರಂಭಗೊಂಡಿದೆ. ನೂತನ ಸ್ಕೂಟರ್ ವಿಶೇಷತೆ, ಮೈಲೇಜ್ ಹಾಗೂ ಬೆಲೆ ಮಾಹಿತಿ ಇಲ್ಲಿದೆ.
AutomobileJun 28, 2020, 8:39 PM IST
ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮುಂದಾದ RR ಗ್ಲೋಬಲ್ !
ಕೊರೋನಾ ವೈರಸ್ ಲಾಕ್ಡೌನ್ ಸಡಿಲಿಕೆ ಬೆನ್ನಲ್ಲೇ ಆಟೋಮೊಬೈಲ್ ಕಂಪನಿಗಳು ವ್ಯವಹಾರ ವಿಸ್ತರಿಸಿ ನಷ್ಟ ಸರಿದೂಗಿಸಲು ಮುಂದಾಗಿದೆ. ಇದೀಗ ಎಲೆಕ್ಟ್ರಿಕ್ ಸ್ಕೂಟರ್ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ RR ಗ್ಲೋಬಲ್ ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಕ್ಷೇತ್ರಕ್ಕೆ ಕಾಲಿಡುತ್ತಿದೆ. ಭಾರತದಲ್ಲಿ 5 ವೇರಿಯೆಂಟ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡುತ್ತಿದೆ.
AutomobileJun 26, 2020, 6:00 PM IST
ಮೇಡ್ ಇನ್ ಇಂಡಿಯಾ ಜೆಮೊಪೈ ಮಿಸೋ ಎಲೆಕ್ಟಿಕ್ ಸ್ಕೂಟರ್ ಬಿಡುಗಡೆ!
ಲಡಾಖ್ ಬಿಕ್ಕಟ್ಟಿನ ಬಳಿಕ ಮೇಡ್ ಇನ್ ಇಂಡಿಯಾ ವಸ್ತುಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಭಾರತದ ಜೆಮೊಪೈ ಮಿಸೋ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದೆ. 44,000 ರೂಪಾಯಿ ಬೆಲೆಯ ಈ ಸ್ಕೂಟರ್ ಎಲೆಕ್ಟ್ರಿಕ್ ಸ್ಕೂಟರ್ ವಿಭಾಗದಲ್ಲಿ ಹೊಸ ಸಂಚಲನ ಮೂಡಿಸಲಿದೆ ಎಂದು ಕಂಪನಿ ಹೇಳಿದೆ. ಸ್ಕೂಟರ್ ವಿವರ ಇಲ್ಲಿದೆ.
AutomobileJun 25, 2020, 2:34 PM IST
ವಿದ್ಯಾರ್ಥಿ ಆವಿಷ್ಕರಿಸಿದ ನೂತನ ಎಲೆಕ್ಟ್ರಿಕ್ ಬೈಕ್ಗೆ ಭಾರಿ ಬೇಡಿಕೆ!
ಎಲೆಕ್ಟ್ರಿಕ್ ಸ್ಕೂಟರ್, ಎಲೆಕ್ಟ್ರಿಕ್ ಕಾರಿಗೆ ಇದೀಗ ಭಾರಿ ಬೇಡಿಕೆ ಇದೆ. ಕಡಿಮೆ ನಿರ್ವಹಣಾ ವೆಚ್ಚ ಮಾತ್ರವಲ್ಲ, ಭವಿಷ್ಯದ ವಾಹನ ಎಂದೇ ಗುರಿತಿಸಿಕೊಂಡಿದೆ. ಹಲವು ಕಂಪನಿಗಳು ಎಲೆಕ್ಟ್ರಿಕ್ ವಾಹನ ಬಿಡುಗಡೆ ಮಾಡುತ್ತಿದೆ. ಇದೀಗ ವಿದ್ಯಾರ್ಥಿ ನೂತನ ಪೋರ್ಟೇಬಲ್ ಎಲೆಕ್ಟ್ರಿಕ್ ಬೈಕ್ ಆವಿಷ್ಕರಿಸಿದ್ದು, ನೂತನ ಬೈಕ್ಗೆ ಭಾರಿ ಬೇಡಿಕೆ ಬರುತ್ತಿದೆ.