Elephant Attack  

(Search results - 16)
  • Man killed in elephant attack in kodagu snr

    Karnataka DistrictsMay 28, 2021, 11:01 AM IST

    ಕೊಡಗಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ : ವ್ಯಕ್ತಿ ಸಾವು

    • ಬೆಳ್ಳಂಬೆಳಗ್ಗೆ ಸಾಮಾನು ತರಲು ತೆರಳಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ
    • ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿ
    • ಕೊಡಗು ಜಿಲ್ಲೆಯ ತಿತಿಮತಿ ಅರಣ್ಯ ಪ್ರದೇಶದಲ್ಲಿ ಘಟನೆ
  • Two Killed Elephant Attack at Chikkamgalur and Hassan  grg

    Karnataka DistrictsMay 8, 2021, 10:38 AM IST

    ಆನೆ ದಾಳಿ: ಅರಣ್ಯ ರಕ್ಷಕ ಸೇರಿ ಇಬ್ಬರ ಸಾವು

    ರಾಜ್ಯದಲ್ಲಿ ಶುಕ್ರವಾರ ಸಂಭವಿಸಿದ ಪ್ರತ್ಯೇಕ ಘಟನೆಯಲ್ಲಿ ಆನೆ ದಾಳಿಯಲ್ಲಿ ಅರಣ್ಯ ರಕ್ಷಕ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
     

  • Elephant Attack on Safari Tourists in Chamarajanagara hls
    Video Icon

    Karnataka DistrictsMar 15, 2021, 4:27 PM IST

    ಸಫಾರಿ ಹೋದ ಪ್ರವಾಸಿಗರಿಗೆ ಡಬಲ್ ಎಲಿಫೆಂಟ್ ಆಟ್ಯಾಕ್!

    ಸಫಾರಿ ವೇಳೆ ಪ್ರವಾಸಿಗರಿಗೆ ಡಬಲ್ ಎಲಿಫೆಂಟ್ ಅಟ್ಯಾಕ್! ಚಾಲಕನ ಸಮಯ ಪ್ರಜ್ಞೆಯಿಂದ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ಧಾರೆ. ಹೌದು, ಚಾಮರಜನಗರ ಜಿಲ್ಲೆ, ಬಿಳಿಗಿರಿರಂಗನ ಬೆಟ್ಟದ ಕ್ಯಾತೆ ದೇವರ ಗುಡಿಯಲ್ಲಿ ಘಟನೆ ನಡೆದಿದೆ.

  • Wild Elephant Attacks On Sakrebailu elephant snr

    Karnataka DistrictsMar 2, 2021, 12:59 PM IST

    ಸಕ್ರೇಬೈಲಿನ ಬಿಡಾರದ ಆನೆಯ ಮೇಲೆ ಕಾಡಾನೆ ದಾಳಿ

    ಸಕ್ರೆಬೈಲು ಆನೆಗಳ ಮೇಲೆ ಕಾಡಾನೆಗಳ ಪುಂಡಾಟ ಇತ್ತೀಚಿನ ದಿನಗಳಲ್ಲಿ ಜೋರಾಗಿದ್ದು, ಇದೀಗ ಇಲ್ಲಿನ ಆನೆ ಮಣಿಕಮಠನ ಮೇಲೆ ಕಾಡಾನೆಯೊಂದು ದಾಳಿ ನಡೆಸಿದೆ. 

  • Chikkamagaluru Elephant Attacks Van Mudigere mah
    Video Icon

    Karnataka DistrictsDec 7, 2020, 6:07 PM IST

    ಚಿಕ್ಕಮಗಳೂರು; ವಾಹನದ ಮೇಲೆ ದಾಳಿ ಮಾಡಿದ ಆನೆ, ಜಸ್ಟ್ ಎಸ್ಕೇಪ್!

    ಪಿಕ್‌ಅಪ್ ವಾಹನದ ಮೇಲೆ ಒಂಟಿ‌ ಸಲಗ ದಾಳಿ  ಮಾಡಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಚಾರ್ಮಾಡಿ ಘಾಟಿಯ ಜೇನುಕಲ್ ಬಳಿ ಆನೆ ದಾಳಿ ಮಾಡಿದೆ.  ಕಕ್ಕಿಂಜೆಯಿಂದ ಕೊಟ್ಟಿಗೆಹಾರಕ್ಕೆ ಬರುತ್ತಿದ್ದ ಪಿಕ್‌ಅಪ್ ವಾಹನವನ್ನು ಅಟ್ಟಿಸಿಕೊಂಡು ಬಂದಿದೆ.  ಒಂಟಿ ಸಲಗ ಕಂಡು ಗಾಬರಿಯಿಂದ ವಾಹನ ಬಿಟ್ಟು ಸವಾರರು ಪರಾರಿಯಾಗಿದ್ದಾರೆ. ವಾಹನದಲ್ಲಿ ಇದ್ದ ಸತೀಶ್, ಅಶ್ವಿನ್, ವಿನಯ್ ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ.ಸಲಗವನ್ನು ಕಾಡಿಗೆ ಕಳಿಸಿ ಎಂದು ಸ್ಥಳೀಯರು ಆಗ್ರಹ ಮಾಡಿದ್ದಾರೆ.

  • Farmers Faces Problems in Wild Elephant Attack on Field in Hassan District

    Karnataka DistrictsAug 23, 2020, 2:08 PM IST

    ಹಾಸನ: ನಿಲ್ಲದ ಕಾಡಾನೆಗಳ ದಾಳಿ, ಬೆಳೆ ನಾಶ, ಕಂಗಾಲಾದ ರೈತ

    ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಕಾಟ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಹೌದು, ಮೊದಲೇ ಭಾರೀ ಮಳೆಯಿಂದ ಮಲೆನಾಡು ಭಾಗ ತತ್ತರಿಸಿ ಹೋಗಿದೆ. ಏತನ್ಮಧ್ಯೆ ಕಾಡಾನೆಗಳು ಕಾಟವೂ ಕೂಡ ಹೆಚ್ಚಾಗಿದೆ. 
     

  • Wild elephant attacks and kills a worker in madikeri

    Karnataka DistrictsJun 17, 2020, 10:00 AM IST

    ಮಡಿಕೇರಿಯಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಸಾವು

    ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಇಲ್ಲಿಗೆ ಸಮೀಪದ ಕಕ್ಕಬ್ಬೆ- ಕುಂಜಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯವಕಪಾಡಿ ಗ್ರಾಮದಲ್ಲಿ ನಡೆದಿದೆ. ಯವಕಪಾಡಿ ಗ್ರಾಮದ ಕುಡಿಯರ ಚಿಣ್ಣಪ್ಪ (70) ಮೃತರು.

  • wild elephant attacks bike riders in madikeri

    Karnataka DistrictsMay 14, 2020, 9:44 AM IST

    ಬೈಕ್‌ ಸವಾ​ರರ ಮೇಲೆ ಒಂಟಿ ಸಲ​ಗ ದಾಳಿ

    ಬೈಕ್‌ ಸವಾರರಿಬ್ಬರ ಮೇಲೆ ಒಂಟಿ ಸಲಗ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇಬ್ಬರು ತೀವ್ರ ಗಾಯಗೊಂಡಿರುವ ಘಟನೆ ಯಡವನಾಡು ಮೀಸಲು ಅರಣ್ಯ ಸಮೀಪದ ಕಾರೇಕೊಪ್ಪ ಮುಖ್ಯ ರಸ್ತೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

  • Elephant Attack on Mahout in the International Institute of Art of Living in Bengaluru

    Karnataka DistrictsMar 10, 2020, 10:23 AM IST

    ಬೆಂಗಳೂರು: ಮಾವುತನನ್ನ ತುಳಿದು ಸಾಯಿಸಿದ ಆನೆ

    ಕನಕಪುರ ರಸ್ತೆ ಉದೀಪಾಳ್ಯದಲ್ಲಿನ ಆರ್ಟ್‌ ಆಫ್‌ ಲಿವಿಂಗ್‌ ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ಸಾಕು ಆನೆಯೊಂದು ಮಾವುತನನ್ನು ತುಳಿದು ಸಾಯಿಸಿದ್ದು, ಕೆಲಕಾಲ ಆತಂಕದ ವಾತಾವರಣ ಮೂಡಿತ್ತು.
     

  • Elephant attacks farmer in Tumakur
    Video Icon

    Karnataka DistrictsMar 9, 2020, 12:27 PM IST

    ಅಟ್ಟಾಡಿಸಿ ದಾಳಿ ಮಾಡಿದ ಆನೆ, ವ್ಯಕ್ತಿ ಗಂಭೀರ

    ಆನೆ ದಾಳಿಯಿಂದ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಗ್ರಾಮಾಂತರ ಭಾಗದ ಹಿರೇಹಳ್ಳಿಯಲ್ಲಿ ಘಟನೆ ನಡೆದಿದ್ದ, ಒಂಟಿ ಸಲಗ ಏಕಾಏಕಿ ದಾಳಿ ನಡೆಸಿದೆ. ಇಲ್ಲಿದೆ ವಿಡಿಯೋ

  • wild Elephant attacks school girl in madikeri

    Karnataka DistrictsJan 4, 2020, 12:52 PM IST

    ವಿದ್ಯಾರ್ಥಿನಿಯನ್ನು ಸೊಂಡಿಲಿನಿಂದ ಎತ್ತಿ ಎಸೆದ ಕಾಡಾನೆ, ಬಾಲಕಿ ಗಂಭೀರ

    ಸಹಪಾಠಿಗಳೊಂದಿಗೆ ನಡೆದು ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಕಾಡಾನೆ ಸೊಂಡಿಲಿನಿಂದ ಎತ್ತಿ ಎಸೆದಿದೆ. ದೂರಕ್ಕೆ ಹೋಗಿ ಬಿದ್ದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.

  • Elephant attack on Crops in Hassan

    Karnataka DistrictsJul 21, 2019, 11:07 AM IST

    ಸಕಲೇಶಪುರದಲ್ಲಿ ಕಾಡಾನೆಗಳ ಪುಂಡಾಟದಿಂದ ವ್ಯಾಪಕ ಬೆಳೆ ನಾಶ

    ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ. ಹಾಸನದ ಸಕಲೇಶಪುರದಲ್ಲಿ ಕುದರಂಗಿ, ಸುಳ್ಳಕ್ಕಿ, ಇಬ್ಬಡಿ, ಸತ್ತಿಗಾಲ ಸೇರಿ ಹಲವೆಡೆ ಕಾಡಾನೆ ಹಿಂಡು ಬೀಡು ಬಿಟ್ಟಿದೆ. ಸತ್ತಿಗಾಲ್‌, ಜಾನೆಕೆರೆ ಸೇರಿ ಹಲವೆಡೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.

  • elephant attack forest watcher dead in anekal

    stateJan 7, 2019, 12:47 PM IST

    ಆನೆ ದಾಳಿಗೆ ಫಾರೆಸ್ಟ್ ವಾಚರ್ ಬಲಿ!

    ಆನೆ ದಾಳಿಗೆ ಫಾರೆಸ್ಟ್ ವಾಚರ್ ಬಲಿಯಾದ ಘಟನೆ ಆನೇಕಲ್‌ನಲ್ಲಿ ನಡೆದಿದೆ.

  • Elephant attack on devotees on their way to Kukke Subramanya
    Video Icon

    NEWSJun 23, 2018, 7:27 PM IST

    ಸುಬ್ರಮಣ್ಯ ಭಕ್ತರ ಮೇಲೆ ಒಂಟಿ ಸಲಗ ದಾಳಿ

    ಕುಕ್ಕೆ ಸುಬ್ರಮಣ್ಯಕ್ಕೆ ದರ್ಶನಕ್ಕೆಂದು ಹೊರಟಿದ್ದ ಭಕ್ತರ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿದೆ. ಘಟನೆಯಲ್ಲಿ ಓವರ್ವನಿಗೆ ಗಂಭೀರ ಗಾಯಗಳಾಗಿದ್ದು, ಇನ್ನುಳಿದ 6 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 

  • Hassan Elephant Attack
    Video Icon

    Jan 14, 2018, 1:19 PM IST