Emergency

(Search results - 112)

Fire

State Govt Jobs24, Jul 2020, 2:39 PM

ಅಗ್ನಿಶಾಮಕ ದಳದಲ್ಲಿ ವಿವಿಧ ಹುದ್ದೆಗಳ ನೇಮಕಾತಿ:ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ, ಅಗ್ನಿಶಾಮಕ ಚಾಲಕ, ಚಾಲಕ ತಂತ್ರಜ್ಞ ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

yediyurappa

Video Icon

state23, Jul 2020, 6:04 PM

ಮನೆಗೆ ಹೊರಟಿದ್ದ ಶ್ರೀರಾಮುಲುವನ್ನು ಸಭೆಗೆ ಕರೆಸಿಕೊಂಡ ಸಿಎಂ ಬಿಎಸ್‌ವೈ..!

ಸಚಿವ ಸಂಪುಟ ಸಭೆ ಮುಗಿಸಿ ಮನೆ ಕಡೆ ಹೊರಟಿದ್ದ ಶ್ರೀರಾಮುಲು ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅರ್ಧದಾರಿಯಿಂದಲೇ ವಾಪಾಸ್ ಕರೆಸಿಕೊಂಡಿದ್ದಾರೆ. ಜತೆಗೆ ಈ ಸಭೆಯಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಸರ್ಕಾರ ಯಾವ ರೀತಿ ಉತ್ತರಿಸಬೇಕು ಎನ್ನುವ ಬಗ್ಗೆ ಚರ್ಚೆ ನಡೆದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Favipiravir

India14, Jul 2020, 10:07 AM

ಕೊರೋನಾ ಮಾತ್ರೆ ಈಗ ಕೇವಲ 75 ರೂ.!

ಕೊರೋನಾಕ್ಕೆ ಬಳಸುವ ಫೆವಿಪಿರವಿರ್‌ ಮಾತ್ರೆ ದರ 103 ರಿಂದ 75ರು.ಗೆ ಇಳಿಕೆ| ಕೊರೋನಾ ಸೋಂಕಿತರಿಗಾಗಿ ಬಿಡುಗಡೆ ಮಾಡಿರುವ ಫ್ಯಾಬಿಫ್ಲು

Coronavirus

state12, Jul 2020, 9:31 AM

ಕೊರೋನಾ ಆರ್ಭಟ: ಫೀವರ್‌ ಕ್ಲಿನಿಕ್‌ ಜತೆ ತುರ್ತು ಚಿಕಿತ್ಸಾ ಕ್ಲಿನಿಕ್‌

ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಿಬಿಎಂಪಿ ಎಂಟು ವಲಯಗಳಿಗೆ ಎಂಟು ಮಂದಿ ಸಚಿವರಿಗೆ ಉಸ್ತುವಾರಿ ನೀಡಲಾಗಿದ್ದು, ಶನಿವಾರ ಪಶ್ಚಿಮ ವಲಯದ ಉಸ್ತುವಾರಿ ಹೊತ್ತಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಹಾಗೂ ದಕ್ಷಿಣ ವಲಯದ ಉಸ್ತುವಾರಿ ಹೊತ್ತಿರುವ ಕಂದಾಯ ಸಚಿವ ಆರ್‌. ಅಶೋಕ್‌ ಬಿಬಿಎಂಪಿ ಅಧಿಕಾರಿಗಳು, ಶಾಸಕರು ಮತ್ತು ವಾರ್ಡ್‌ ಸದಸ್ಯರೊಂದಿಗೆ ಶನಿವಾರ ಪ್ರತ್ಯೇಕ ಸಭೆ ನಡೆಸಿದ್ದಾರೆ.

• India29, Jun 2020, 7:27 AM

'ಮೋದಿ ಸಾರಥ್ಯದಲ್ಲಿ ಚೀನಾ, ಕೊರೋನಾ ಎರಡೂ ಯುದ್ಧ ಗೆಲ್ಲುತ್ತೇವೆ'

ಮೋದಿ ಸಾರಥ್ಯದಲ್ಲಿ ಭಾರತಕ್ಕೆ ಎರಡೂ ಯುದ್ಧದಲ್ಲಿ ಗೆಲುವು| ಕೊರೋನಾ, ಚೀನಾ ‘ಯುದ್ಧ’ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಗೃಹ ಸಚಿವ ಅಮಿತ್‌ ಶಾ

• India27, Jun 2020, 10:37 PM

ತುರ್ತು ಪರಿಸ್ಥಿತಿಯಲ್ಲಿ ನುಂಗಲಾರದ ತುತ್ತಾದ ಸಂಜಯ್ ಗಾಂಧಿ !

ಕಾಂಗ್ರೆಸ್ ಹಾಗೂ ಸರ್ಕಾರವನ್ನು ನಿಯಂತ್ರಿಸುತ್ತಿದ್ದ ಪ್ರಧಾನಿ ಇಂದಿರಾ ಗಾಂಧಿಗೆ ಪುತ್ರ ಸಂಜಯ್ ಗಾಂಧಿ ಕೂಡ ಸಾಥ್ ನೀಡಿದ್ದರು. ಸಂಜಯ್ ಗಾಂಧಿ ರಾಜಕೀಯದಲ್ಲಿ ಬಹುದೊಡ್ಡ ಶಕ್ತಿಯಾಗಿ ಬೆಳೆಯಲು ಆರಂಭಿಸಿದರು. ಆದರೆ ಅನುಭವ ಪಕ್ವತೆ ಇಲ್ಲದ ಸಂಜಯ್ ಗಾಂಧಿ ಮಾಡಿದ ಹಲವು ತಪ್ಪುಗಳು ಕಾಂಗ್ರೆಸ್‌ಗ ಮುಳ್ಳಾಯಿತು. ಇಂದಿರಾ ಹೇರಿದ್ದ ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ ಮಾಡಿದ ನರಮೇಧ ಎಲ್ಲೂ ಸುದ್ದಿಯಾಗದೇ ಇತಿಹಾಸ ಪುಟ ಸೇರಿತು.

• India26, Jun 2020, 8:31 AM

ಕುಟುಂಬ ಹಿತಾಸಕ್ತಿಗೆ ದೇಶ ಪಣಕ್ಕಿಟ್ಟಿದ್ದರು: ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ

ತುರ್ತು ಪರಿಸ್ಥಿತಿಯ ಇಂಥ ಮಾನಸಿಕತೆ ಇನ್ನೂ ವಿರೋಧ ಪಕ್ಷದವರಲ್ಲಿದೆ ಎಂದು  ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕಾಂಗ್ರೆಸ್‌ ವಿರುದ್ದ ಮಾತಿನ ಬಾಣಗಳನ್ನು ಎಸೆದ ಪರಿಯಿದು.

• News25, Jun 2020, 4:44 PM

ಮೊದಲ ವಿಶ್ವಕಪ್‌ಗೆ 37ರ ಹರುಷ, ತುರ್ತು ಪರಿಸ್ಥಿತಿಗೆ 45 ವರ್ಷ; ಜೂ.25ರ ಟಾಪ್ 10 ಸುದ್ದಿ!

ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಕೊರೋನಾ ವೈರಸ್ ಪ್ರಕರಣ ಮೀತಿ ಮೀರುತ್ತಿದೆ. ಇದೀಗ ಮತ್ತೊಮ್ಮೆ ಲಾಕ್‌ಡೌನ್‌ಗೆ ಸರ್ಕಾರ ಗಂಭೀರವಾಗಿ ಚಿಂತಿಸುತ್ತಿದೆ. ಪತನದ ಭೀತಿಗೆ ಸಿಲುಕಿದ್ದ ಮಣಿಪುರದ ಬೀರೇನ್‌ ಸಿಂಗ್‌ ನೇತೃತ್ವದ ಬಿಜೆಪಿ ಸರ್ಕಾರ ಅಪಾಯದಿಂದ ಪಾರಾಗಿದೆ. ಇತ್ತ ಗಡಿಯಲ್ಲಿ ಮತ್ತೆ ಚೀನಾ ಖ್ಯಾತೆ ತೆಗೆಯುತ್ತಿದೆ. ಹೆಚ್ಚುವರಿ ಸೈನಿಕರನ್ನು ಜಮಾವಣೆ ಮಾಡುತ್ತಿದೆ. ಪಾಕಿಸ್ತಾನದಲ್ಲಿ ಬೃಹತ್ ಕೃಷ್ಣನ ಮಂದಿರ ನಿರ್ಮಾಣವಾಗುತ್ತಿದೆ. ಟೀಂ ಇಂಡಿಯಾ ಚೊಚ್ಚಲ ವಿಶ್ವಕಪ್ ಸಂಭ್ರಮಕ್ಕೆ 27 ವರ್ಷ, ಇಂದಿರಾ ಗಾಂಧಿ ಹೇರಿದ ತುರ್ತು ಪರಿಸ್ಥಿತಿಗೆ 45 ವರ್ಷ ಸೇರಿದಂತೆ ಜೂನ್ 25ರ ಟಾಪ್ 10 ಸುದ್ದಿ ಇಲ್ಲಿವೆ.

• India25, Jun 2020, 12:31 PM

ತುರ್ತುಸ್ಥಿತಿ ಘೋಷಣೆಗೆ 45 ವರ್ಷ: ಇಂದಿರಾಗೆ ಎಮರ್ಜೆನ್ಸಿ ಹೇರುವ ಸಲಹೆ ನೀಡಿದ್ದು ಯಾರು?

1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಘೋಷಿಸಿದ್ದ ತುರ್ತು ಪರಿಸ್ಥಿತಿ ದೇಶದ ರಾಜಕೀಯ ಪುಟಗಳಲ್ಲಿ ಪ್ರಮುಖ ಘಟನೆಯಾಗಿ ದಾಖಲಾಗಿದೆ. ಬರೋಬ್ಬರಿ 21 ತಿಂಗಳುಗಳ ಕಾಲ ಅಸ್ತಿತ್ವದಲ್ಲಿದ್ದ ತುರ್ತು ಪರಿಸ್ಥಿತಿ ಘೋಷಣೆಯಾಗಿ ಇಂದಿಗೆ 45 ವರ್ಷಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಯ ಘೋಷಣೆಯ ಹಿಂದಿನ ಕಾರಣ, ತುರ್ತುಸ್ಥಿತಿ ವೇಳೆಯ ದಿನಗಳು ಹೇಗಿದ್ದವು ಎಂಬ ಇತ್ಯಾದಿ ಕುತೂಹಲಕಾರಿ ಮಾಹಿತಿಯನ್ನು ಇಲ್ಲಿ ಸವಿಸ್ತಾರವವಾಗಿ ನೀಡಲಾಗಿದೆ.

• India23, Jun 2020, 5:32 PM

ಲಾಕ್‌ಡೌನ್ ನಿರ್ಬಂಧವೇ ಕಹಿಯಾಗಿದ್ದ ನಮಗೆ, 1975ರ ತುರ್ತು ಪರಿಸ್ಥಿತಿ ಊಹಿಸಲು ಸಾಧ್ಯವೇ?

ನೋವು-ನಲಿವು, ಆರೋಪ-ಪ್ರತ್ಯಾರೋಪ ಹೀಗೆ ಎಲ್ಲವನ್ನು ಸೋಶಿಯಲ್ ಮೀಡಿಯಾದಿಂದಲೇ ಅರ್ಥಮಾಡಿಕೊಳ್ಳವು ಕಾಲ ಇದು. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅತೀಯಾಗಿ ಅನುಭವಿಸುತ್ತಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಆದರೆ 1975ರಲ್ಲಿ ತುರ್ತು ಪರಿಸ್ಥಿತಿ ಹೇರಿ ಎಲ್ಲಾ ಸ್ವಾತಂತ್ರ್ಯವನ್ನು ಹತ್ತಿಕ್ಕಿದ ಕರಾಳ ಸಂದರ್ಭ ಎಷ್ಟು ಘನಘೋರ ಎಂಬುದನ್ನು ಊಹಿಸಲು ಅಸಾಧ್ಯ.  ಸ್ವಾತಂತ್ರ್ಯವನ್ನೇ ಕಿತ್ತುಕೊಂಡ ತುರ್ತು ಪರಿಸ್ಥಿತಿಗೆ  ಇಂದಿರಾ ಗಾಂಧಿ ನೀಡಿದ ಕಾರಣಗಳೇ ವಿಚಿತ್ರ.

• India23, Jun 2020, 3:50 PM

ವಿಧಿಯ ಕೈವಾಡ ಆ ವರ್ಷ 2 ದುರಂತ ನಡೆಯಿತು; ಶಾಸ್ತ್ರಿ ನಿಧನರಾದರು, ಇಂದಿರಾ ಪ್ರಧಾನಿಯಾದರು!

ಸಾವಿರಾರು ವರ್ಷಗಳ ಇತಿಹಾಸವಿರುವ ಭಾರತದಲ್ಲಿ ಹಲವು ದುರಂತಗಳು, ಅವಘಡಗಳು, ಪ್ರಮಾದಗಳು ನಡೆದಿದೆ. ಹೀಗೆ 1966ರಲ್ಲಿ ಎರಡು ದುರದೃಷ್ಟಕರ ಘಟನೆ ನಡೆಯಿತು. ಒಂದು ಭಾರತದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ನಿಧನ. ಮತ್ತೊಂದು ಇಂದಿರಾ ಗಾಂಧಿ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ.  ಇದರಲ್ಲಿ ಎರಡನೇ ಘಟನೆ ದುರಂತ ಹೇಗಾಯ್ತು ಅನ್ನೋ ಗೊಂದಲ ನಿಮ್ಮನ್ನು ಕಾಡಬಹುದು. ಇತಿಹಾಸ ಪುಟ ಸೇರಿದ ಈ ದುರಂತ ಅಧ್ಯಾಯದ ಕತೆ ಇಲ್ಲಿದೆ.

• modi_army

India22, Jun 2020, 9:52 AM

ಶಸ್ತ್ರಾಸ್ತ್ರ ಖರೀದಿಗೆ ಸೇನೆಗೆ ಸರ್ಕಾರ ಅನುಮತಿ!

ಚೀನಾದೊಂದಿಗಿನ ಗಡಿ ಬಿಕ್ಕಟ್ಟು| 500 ಕೋಟಿವರೆಗಿನ ಶಸ್ತ್ರಾಸ್ತ್ರ ಖರೀದಿಗೆ ಸೇನೆಗೆ ಅನುಮತಿ| ಸೇನೆಯ ಮೂರೂ ವಿಭಾಗಗಳಿಗೆ ಕೇಂದ್ರ ಸರ್ಕಾರ ಅನುಮೋದನೆ

• Karnataka Districts21, Jun 2020, 11:26 PM

ಡೇಂಜರ್ ಬೆಂಗಳೂರು, ತುರ್ತು ಸಭೆ ಕರೆದ ಬಿಎಸ್‌ವೈ, ಲಾಕ್ ಡೌನ್‌ ಜಾರಿ?

ಬೆಂಗಳೂರಿನಲ್ಲಿ ಕೊರೋನಾ ಉಲ್ಬಣವಾಗಿದ್ದು ಸಿಎಂ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದು ಮತ್ತೆ ಲಾಕ್ ಡೌನ್ ಜಾರಿ ಮಾಡುವ ಕುರಿತು ಚಿಂತಿಸಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

sn fire station

State Govt Jobs20, Jun 2020, 2:48 PM

ಕರ್ನಾಟಕ ಅಗ್ನಿಶಾಮಕ ದಳದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

• Chinese government change view for india, now appreciated modi government economic reforms
Video Icon

India17, Jun 2020, 10:44 PM

ಕುತಂತ್ರಿ ಚೀನಾಕ್ಕೆ ಪಾಠ ಕಲಿಸಲು ಮೋದಿ ರಣವ್ಯೂಹ!

ಗ್ಯಾಲ್ವಾನ್ ಪ್ರದೇಶದಲ್ಲಿ ಕಾಲು ಕೆದರಿಕೊಂಡು ಜಗಳಕ್ಕೆ ಬರುತ್ತಿರುವ ಚೀನಾಕ್ಕೆ ತಕ್ಕ ಬುದ್ಧಿ ಕಲಿಸಲು ಭಾರತ ಸೇನೆಗೆ ಹೆಚ್ಚಿನ ಅಧಿಕಾರ ನೀಡಿದೆ. ನಮ್ಮ ದೇಶದ  20 ಸೈನಿಕರು ಪ್ರಾಣ ತ್ಯಾಗ ಮಾಡಿದ್ದು ಬಲಿದಾನ ವ್ಯರ್ಥವಾಗಲು ಬಿಡಲ್ಲ ಎಂದು ಮೋದಿ ಹೇಳಿದ್ದಾರೆ.