Eng Vs Sa  

(Search results - 9)
 • england win

  Cricket17, Feb 2020, 1:40 PM

  ಟಿ20: ಆಫ್ರಿಕಾ ವಿರುದ್ಧ ಇಂಗ್ಲೆಂಡ್‌ಗೆ 2-1ರ ಜಯ

  ಇಂಗ್ಲೆಂಡ್‌ ವಿರುದ್ದದ ಮೊದಲು ಟಿ20 ಪಂದ್ಯವನ್ನು ದಕ್ಷಿಣ ಆಫ್ರಿಕಾ ತಂಡ ಒಂದು ರನ್‌ ರೋಚಕ ಜಯ ಸಾಧಿಸಿತ್ತು. ಇನ್ನು ಡರ್ಬನ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ 2 ರನ್‌ಗಳ ರೋಚಕ ಜಯ ಸಾಧಿಸಿತ್ತು. ಇನ್ನು ಮೂರನೇ ಹಾಗೂ ನಿರ್ಣಾಯಕ ಪಂದ್ಯವನ್ನು 5 ವಿಕೆಟ್‌ಗಳಿಂದ ಜಯಿಸುವ ಮೂಲಕ ಟಿ20 ಸರಣಿ ಕೈವಶ ಮಾಡಿಕೊಂಡಿತು.

 • joe root

  Cricket25, Jan 2020, 2:49 PM

  ಟೆಸ್ಟ್‌ ಕ್ರಿಕೆಟಲ್ಲಿ 5 ಲಕ್ಷ ರನ್‌ ಬಾರಿಸಿ ದಾಖಲೆ ಬರೆದ ಇಂಗ್ಲೆಂಡ್!

  ಈ ಮೊದಲು ಟೆಸ್ಟ್ ಕ್ರಿಕೆಟ್‌ನಲ್ಲಿ ಒಂದು ಸಾವಿರ ಟೆಸ್ಟ್ ಪಂದ್ಯವನ್ನಾಡಿದ ಮೊದಲ ತಂಡ ಎನ್ನುವ ದಾಖಲೆಗೂ ಇಂಗ್ಲೆಂಡ್ ಪಾತ್ರವಾಗಿತ್ತು. ಭಾರತ ವಿರುದ್ಧ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಪಂದ್ಯವು ಇಂಗ್ಲೆಂಡ್‌ ಆಡಿದ 1000ನೇ ಟೆಸ್ಟ್ ಪಂದ್ಯವಾಗಿತ್ತು.

 • undefined

  SPORTS30, May 2019, 10:45 PM

  ವಿಶ್ವಕಪ್ ಟೂರ್ನಿಯಲ್ಲಿ ಶುಭಾರಂಭ ಮಾಡಿದ ಇಂಗ್ಲೆಂಡ್

  ದಕ್ಷಿಣ ಆಫ್ರಿಕಾ ವಿರುದ್ಧ 104 ರನ್ ಗಳ ಜಯಭೇರಿ ಬಾರಿಸುವ ಮೂಲಕ ಇಯಾನ್ ಮಾರ್ಗನ್ ಪಡೆ ತವರಿನ ಅಭಿಮಾನಿಗಳನ್ನು ರಂಜಿಸಿತು.

 • 1st six of the World Cup 2019 was hit by England captain Eoin Morgan off Ngidi in the 26th over

  SPORTS30, May 2019, 6:54 PM

  ವಿಶ್ವಕಪ್ 2019: ಹರಿಣಗಳಿಗೆ ಸವಾಲಿನ ಗುರಿ ನೀಡಿದ ಇಂಗ್ಲೆಂಡ್

  ಓವಲ್ ಮೈದಾನದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಫೀಲ್ಡಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡಿದ ಇಮ್ರಾನ್ ತಾಹಿರ್ ಮೊದಲ ಓವರ್ ನಲ್ಲೇ ಜಾನಿ ಬೇರ್’ಸ್ಟೋ ವಿಕೆಟ್ ಕಬಳಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡಕ್ಕೆ ಆರಂಭಿಕ ಯಶಸ್ಸು ಒದಗಿಸಿಕೊಟ್ಟರು. 

 • imran tahir 1

  SPORTS30, May 2019, 5:22 PM

  ವಿಶ್ವಕಪ್ 2019: ಅಪರೂಪದಲ್ಲೇ ಅಪರೂಪದ ದಾಖಲೆ ಬರೆದ ಇಮ್ರಾನ್ ತಾಹಿರ್..!

  ದಕ್ಷಿಣ ಆಫ್ರಿಕಾ ಇಂಗ್ಲೆಂಡ್ ನಡುವಿನ ಉದ್ಘಾಟನಾ ಪಂದ್ಯದಲ್ಲಿ ಹೊಸ ಇತಿಹಾಸವೊಂದು ನಿರ್ಮಾಣವಾಗಿದ್ದು, ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಓವರ್ ಸ್ಪಿನ್ ಬೌಲಿಂಗ್ ಮಾಡಿದ ಜಗತ್ತಿನ ಮೊದಲ ಸ್ಪಿನ್ನರ್ ಎನ್ನುವ ಕೀರ್ತಿಗೆ ಇಮ್ರಾನ್ ತಾಹಿರ್ ಭಾಜನರಾಗಿದ್ದಾರೆ.

 • england vs south africa

  SPORTS30, May 2019, 2:40 PM

  ವಿಶ್ವಕಪ್ 2019: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ಕೆ

  ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಫೀಲ್ಡಿಂಗ್ ಆಯ್ದುಕೊಂಡಿದ್ದು, ಹೀಗಾಗಿ ಇಂಗ್ಲೆಂಡ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

 • undefined

  SPORTS30, May 2019, 1:44 PM

  ವಿಶ್ವಕಪ್ 2019: ಇಲ್ಲಿದೆ ನೋಡಿ ಇಂಗ್ಲೆಂಡ್-ದಕ್ಷಿಣ ಆಫ್ರಿಕಾ ಸಂಭಾವ್ಯ ತಂಡ

  ದಿ ಓವಲ್‌ ಕ್ರೀಡಾಂಗಣದ ಪಿಚ್‌ ಬ್ಯಾಟಿಂಗ್‌ ಸ್ನೇಹಿಯಾಗಿದ್ದು, ಇಲ್ಲಿ ಇತ್ತೀಚಿನ ದಿನಗಳಲ್ಲಿ 2ನೇ ಬ್ಯಾಟಿಂಗ್‌ ನಡೆಸುವ ತಂಡಕ್ಕೆ ಹೆಚ್ಚಿನ ನೆರವು ಸಿಗುತ್ತಿದೆ. ಅಭ್ಯಾಸ ಪಂದ್ಯಗಳಲ್ಲೂ 2ನೇ ಬ್ಯಾಟಿಂಗ್‌ ನಡೆಸಿದ ತಂಡಗಳೇ ಗೆಲುವು ಸಾಧಿಸಿದವು.

 • match 1

  SPORTS30, May 2019, 12:19 PM

  ವಿಶ್ವಕಪ್ 2019: ಇಂಗ್ಲೆಂಡ್‌ ಶುಭಾರಂಭಕ್ಕೆ ಆಫ್ರಿಕಾ ಅಡ್ಡಿ?

  2015ರ ಏಕದಿನ ವಿಶ್ವಕಪ್‌ನಲ್ಲಿ ಗುಂಪು ಹಂತದಲ್ಲೇ ಹೊರಬಿದ್ದಿದ್ದ ಇಯಾನ್‌ ಮಾರ್ಗನ್‌ ಪಡೆ, ಏಕದಿನ ರಾರ‍ಯಂಕಿಂಗ್‌ ಪಟ್ಟಿಯಲ್ಲೀಗ ಅಗ್ರಸ್ಥಾನದಲ್ಲಿದೆ. 4 ವರ್ಷಗಳಲ್ಲಿ ಹೊಸದಾಗಿ ತಂಡ ಕಟ್ಟಿರುವ ಮಾರ್ಗನ್‌, ಮೊದಲ ಬಾರಿಗೆ ತಮ್ಮ ತಂಡ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಳ್ಳುವಂತೆ ಮಾಡಿದ್ದಾರೆ.

 • south africa

  SPORTS29, May 2019, 11:00 AM

  ವಿಶ್ವಕಪ್ ಪಂದ್ಯ ಆರಂಭಕ್ಕೂ ಮುನ್ನ ಹರಿಣಗಳಿಗೆ ಶಾಕ್..!

  ಮೇ 30ರಂದು ಇಂಗ್ಲೆಂಡ್‌ ವಿರುದ್ಧ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ನ ಉದ್ಘಾಟನಾ ಪಂದ್ಯಕ್ಕೆ ದಕ್ಷಿಣ ಆಫ್ರಿಕಾದ ವೇಗದ ಬೌಲರ್‌ ಡೇಲ್‌ ಸ್ಟೇನ್‌ ಅಲಭ್ಯರಾಗಲಿದ್ದಾರೆ.