Eoin Morgan  

(Search results - 28)
 • England Cricket announces strong 16 Members squad for T20I series against Pakistan kvn

  CricketJul 14, 2021, 5:18 PM IST

  ಪಾಕ್‌ ವಿರುದ್ದದ ಟಿ20 ಸರಣಿಗೆ ಬಲಿಷ್ಠ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟ

  ಏಕದಿನ ಸರಣಿಗೂ ಮುನ್ನ ತಂಡದಲ್ಲಿ ಕೋವಿಡ್ 19 ಸೋಂಕು ದೃಢಪಟ್ಟ ಬೆನ್ನಲ್ಲೇ ನಾಯಕ ಮಾರ್ಗನ್ ಸೇರಿದಂತೆ ಎಲ್ಲಾ ಆಟಗಾರರು ಕಡ್ಡಾಯ ಐಸೋಲೇಷನ್‌ಗೆ ಓಳಗಾಗಿದ್ದರು. ಇನ್ನು ಮತ್ತೆ ನಾಯಕನಾಗಿ ಮಾರ್ಗನ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ.

 • Sam Curran Picks five wickets as England beats Sri Lanka in second ODI and Clinch the Series kvn

  CricketJul 2, 2021, 11:44 AM IST

  ಸ್ಯಾಮ್ ಕರ್ರನ್‌ಗೆ 5 ವಿಕೆಟ್; ಲಂಕಾ ಎದುರಿನ ಏಕದಿನ ಸರಣಿ ಇಂಗ್ಲೆಂಡ್ ಪಾಲು

  ಶ್ರೀಲಂಕಾ ನೀಡಿದ್ದ 242 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡಕ್ಕೆ ಜೇಸನ್ ರಾಯ್ ಹಾಗೂ ಜಾನಿ ಬೇರ್‌ಸ್ಟೋವ್‌ ಉತ್ತಮ ಆರಂಭ ಒದಗಿಸಿಕೊಟ್ಟರು. ಮೊದಲ ವಿಕೆಟ್‌ಗೆ ಈ ಜೋಡಿ 76 ರನ್‌ಗಳ ಜತೆಯಾಟ ನಿಭಾಯಿಸಿದರು. ಬೇರ್‌ಸ್ಟೋವ್ 29 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದರು. ಮತ್ತೋರ್ವ ಆರಂಭಿಕ ಬ್ಯಾಟ್ಸ್‌ಮನ್‌ ರಾಯ್ 52 ಎಸೆತಗಳಲ್ಲಿ 10 ಬೌಂಡರಿ ಸಹಿತ 60 ರನ್‌ ಬಾರಿಸಿ ವಿಕೆಟ್‌ ಒಪ್ಪಿಸಿದರು.
   

 • Martin Guptill to Chris Gayle Top 5 Cricket Players with most sixes in T20I cricket history kvn

  CricketJun 1, 2021, 5:01 PM IST

  ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ಸಿಕ್ಸರ್‌ ಚಚ್ಚಿದ ಟಾಪ್ 5 ಬ್ಯಾಟ್ಸ್‌ಮನ್‌ಗಳಿವರು..!

  ಬೆಂಗಳೂರು: ಕಳೆದ ಕೆಲವು ವರ್ಷಗಳಿಂದ ಟಿ20 ಕ್ರಿಕೆಟ್‌ ಮಾದರಿಯಲ್ಲಿ ಕೆಲವೊಂದು ಕ್ರಾಂತಿಕಾರಕ ಬದಲಾವಣೆಗಳಾಗಿರುವುದನ್ನು ಗಮನಿಸಿದ್ದೇವೆ. ಬ್ಯಾಟ್ಸ್‌ಮನ್‌ಗಳು ಹಾಗೂ ಬೌಲರ್‌ಗಳ ಹೊಸ ಹೊಸ ಕೌಶಲ್ಯಗಳನ್ನು ಮೆರೆಯುವ ಮೂಲಕ ಕ್ರಿಕೆಟ್ ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡುತ್ತಾ ಬಂದಿದ್ದಾರೆ. ಹೊಡಿಬಡಿಯಾಟಕ್ಕೆ ಹೆಸರಾದ ಟಿ20 ಪಂದ್ಯಗಳಲ್ಲಿ ಸಾಕಷ್ಟು ಬೌಂಡರಿ ಹಾಗೂ ಸಿಕ್ಸರ್‌ಗಳ ಸುರಿಮಳೆಯನ್ನು ಕಂಡಿದ್ದೇವೆ. ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಬೌಲರ್‌ಗಳೆದುರು ಅತಿಹೆಚ್ಚು ಸಿಕ್ಸರ್‌ ಬಾರಿಸಿದ ಟಾಪ್ 5 ಸ್ಪೋಟಕ ಬ್ಯಾಟ್ಸ್‌ಮನ್‌ಗಳ ವಿವರವನ್ನು ನಿಮ್ಮ ಮುಂದಿಡುತ್ತಿದ್ದೇವೆ ನೋಡಿ
  (* ಈ ಅಂಕಿ ಅಂಶ: ಜೂನ್‌ 01,2021ರವರೆಗೆ ಮಾತ್ರ)
   

 • IPL 2021 Eoin morgan helps KKR to beat Punjab kings by 5 wikcets ckm

  CricketApr 26, 2021, 11:23 PM IST

  ನಾಯಕ ಇಯಾನ್ ಮಾರ್ಗನ್ ಜವಾಬ್ದಾರಿಯುತ ಆಟ, ಕೆಕೆಆರ್‌ಗೆ 5 ವಿಕೆಟ್ ಗೆಲುವು!

  ನಾಯಕ ಇಯಾನ್ ಮಾರ್ಗನ್ ಜವಾಬ್ದಾರಿಯುತ ಆಟ ಹಾಗೂ ರಾಹುಲ್ ತ್ರಿಪಾಠಿ ಹೋರಾಟದಿಂದ ಕೋಲ್ಕತಾ ನೈಟ್ ರೈಡರ್ಸ್ ಸುಲಭ ಗುರಿಯನ್ನು ಚೇಸ್ ಮಾಡಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿವೆ.

 • IPL 2021 KKR Captain Eoin Morgan Fined Rs 12 Lakh For Slow Over Rate Against CSK in Mumbai kvn

  CricketApr 22, 2021, 1:23 PM IST

  IPL 2021: ಕೆಕೆಆರ್ ಹ್ಯಾಟ್ರಿಕ್‌ ಸೋಲಿನ ಬೆನ್ನಲ್ಲೇ 12 ಲಕ್ಷ ದಂಡ ಕಟ್ಟಿದ ನಾಯಕ ಮಾರ್ಗನ್‌..!

  ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ದದ ಪಂದ್ಯದ ವೇಳೆ ಕೆಕೆಆರ್ ತಂಡ ನಿಧಾನಗತಿ ಬೌಲಿಂಗ್‌ ಮಾಡಿದ್ದಕ್ಕೆ ನಾಯಕ ಇಯಾನ್‌ ಮಾರ್ಗನ್‌ಗೆ 12 ಲಕ್ಷ ರುಪಾಯಿ ದಂಡ ವಿಧಿಸಲಾಗಿದೆ. 2021ನೇ ಸಾಲಿನ ಐಪಿಎಲ್‌ ಟೂರ್ನಿಯಲ್ಲಿ ಕೆಕೆಆರ್‌ ತಂಡದಿಂದ ಮೊದಲ ಬಾರಿಗೆ ಐಪಿಎಲ್‌ ನೀತಿ ಸಂಹಿತೆ ಉಲ್ಲಂಘನೆಯಾದಂತೆ ಆಗಿದೆ.

 • IND vs ENG England Eoin Morgan ruled out of remaining two matches of against team india odi ckm

  CricketMar 25, 2021, 10:56 PM IST

  2ನೇ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡಕ್ಕೆ ಮತ್ತೊಂದು ಆಘಾತ; ಗಾಯದ ಮೇಲೆ ಬರೆ!

  ಟೀಂ ಇಂಡಿಯಾ ವಿರುದ್ಧದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸೋಲು ಕಂಡಿರುವ ಇಂಗ್ಲೆಂಡ್ 2ನೇ ಹಾಗೂ ಮಹತ್ವದ ಪಂದ್ಯದಲ್ಲಿ ತಿರುಗೇಟು ನೀಡಲು ಸಜ್ಜಾಗಿದೆ. ಆದರೆ ಮೊದಲ ಸೋಲಿನಿಂದ ಜರ್ಝರಿತವಾಗಿರುವ ಇಂಗ್ಲೆಂಡ್ ತಂಡಕ್ಕೆ ಇದೀಗ ತೀವ್ರ ಹಿನ್ನಡೆಯಾಗಿದೆ. ಈ ಕುರಿತ ವಿವರ ಇಲ್ಲಿದೆ.

 • IPL has played huge part in development of English players Says Skipper Eoin Morgan kvn

  CricketMar 13, 2021, 8:33 AM IST

  ಟಿ20, ಒನ್‌ಡೇನಲ್ಲಿ ಇಂಗ್ಲೆಂಡ್‌ ಯಶಸ್ಸಿಗೆ ಐಪಿಎಲ್‌ ಕಾರಣ!

  ಐಪಿಎಲ್‌ನಲ್ಲಿ ಇಂಗ್ಲೆಂಡ್‌ ಆಟಗಾರರ ಪಾಲ್ಗೊಳ್ಳುವಿಕೆಯಿಂದಾಗಿಯೇ ಟಿ20ಯಲ್ಲಿ ಬಲಿಷ್ಠ ತಂಡ ಕಟ್ಟಲು ಇಸಿಬಿಗೆ ಸಾಧ್ಯವಾಗಿದ್ದು, ತಂಡ ವಿಶ್ವ ನಂ.1 ಸ್ಥಾನಕ್ಕೇರಲು ಐಪಿಎಲ್‌ ಅನುಭವವೇ ಕಾರಣ ಎಂದಿದ್ದಾರೆ. ಸದ್ಯ ಐಪಿಎಲ್‌ನಲ್ಲಿ ಇಂಗ್ಲೆಂಡ್‌ನ 12 ಆಟಗಾರರಿದ್ದು, ಈ ಪೈಕಿ ಬಹುತೇಕರು ಇಂಗ್ಲೆಂಡ್‌ ತಂಡದ ಕಾಯಂ ಸದಸ್ಯರಾಗಿದ್ದಾರೆ.

 • IPL 2020 Eoin Morgan help kkr to set 191 run target to Rajasthan Royals ckm

  IPLNov 1, 2020, 9:13 PM IST

  IPL 2020: ರಾಜಸ್ಥಾನ ರಾಯಲ್ಸ್‌ಗೆ ಬೃಹತ್ ಗುರಿ ನೀಡಿದ ಕೆಕೆಆರ್!

  13ನೇ ಆವೃತ್ತಿ ಐಪಿಎಲ್ ಟೂರ್ನಿಯ 56ನೇ ಲೀಗ್ ಪಂದ್ಯದ ಫಲಿತಾಂಶಕ್ಕಾಗಿ ಇದೀಗ ಎಲ್ಲರೂ ಎದರು ನೋಡುತ್ತಿದ್ದಾರೆ.  ಇದು ಮಾಡು ಇಲ್ಲವೇ ಮಡಿ ಪಂದ್ಯ. ಈ ಮಹತ್ವದ ಪಂದ್ಯದಲ್ಲಿ ಕೆಕೆಆರ್ , ರಾಜಸ್ಥಾನ ರಾಯಲ್ಸ್ ತಂಡಕ್ಕೆ ಬೃಹತ್ ಗುರಿ ನೀಡಿದೆ.

 • IPL 2020 CSK takes on KKR in Dubai Pre Match analysis By Naveen Kodase kvn
  Video Icon

  IPLOct 29, 2020, 5:53 PM IST

  IPL 2020: ಚೆನ್ನೈ ಮಣಿಸಿ ಗೆಲುವಿನ ಕೇಕೆ ಹಾಕುತ್ತಾ ಕೆಕೆಆರ್..?

  ಕೋಲ್ಕತ ನೈಟ್‌ ರೈಡರ್ಸ್ ತಂಡವಿಂದು ತನ್ನ ಮಹತ್ವದ ಪಂದ್ಯದಲ್ಲಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಸಿಎಸ್‌ಕೆ ಹಾಗೂ ಕೆಕೆಆರ್ ಪಂದ್ಯ ಹೇಗಿರಲಿದೆ? ಸಂಭಾವ್ಯ ತಂಡ ಹೇಗಿರಲಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ

 • IPL 2020 playoffs qualification scenario for KKR Team kvn

  IPLOct 29, 2020, 5:34 PM IST

  ಚೆನ್ನೈ ವಿರುದ್ಧ ಸೋತರೂ ಕೆಕೆಆರ್‌ಗೆ ಪ್ಲೇ ಆಫ್‌ಗೇರುವ ಅವಕಾಶವಿದೆಯಾ?

  ಬೆಂಗಳೂರು: 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭವಾಗಿ ಇದುವರೆಗೂ 48 ಪಂದ್ಯಗಳು ಯಶಸ್ವಿಯಾಗಿ ಮುಕ್ತಾಯವಾಗಿದ್ದರೂ ಸಹ, ಯಾವೊಂದು ತಂಡವೂ ಅಧಿಕೃತವಾಗಿ ತಮ್ಮ ಪ್ಲೇ ಆಫ್‌ ಸ್ಥಾನವನ್ನು ಖಚಿತಪಡಿಸಿಕೊಂಡಿಲ್ಲ. 
  ಇನ್ನು 2 ಬಾರಿಯ ಐಪಿಎಲ್ ಚಾಂಪಿಯನ್ ಕೋಲ್ಕತ ನೈಟ್‌ ರೈಡರ್ಸ್ ಟೂರ್ನಿ ಮಧ್ಯದಲ್ಲಿ ನಾಯಕನೇ ಬದಲಾದರೂ ತಂಡದ ಲಕ್ ಮಾತ್ರ ಬದಲಾಗಿಲ್ಲ. ಇದೀಗ ಗುರುವಾರ(ಅ.29) ಇಯಾನ್ ಮಾರ್ಗನ್ ನೇತೃತ್ವದ ಕೆಕೆಆರ್ ತಂಡ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಈ ಪಂದ್ಯದ ಫಲಿತಾಂಶ ಕೆಕೆಆರ್ ಪ್ಲೇ ಆಫ್‌ ದಾರಿಯ ದಿಕ್ಸೂಚಿಯಾಗಲಿದೆ. ಕೆಕೆಆರ್ ಪ್ಲೇ ಆಫ್‌ಗೇರಲು ಏನು ಮಾಡಬೇಕು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.
   

 • IPL 2020 Dinesh Karthik Step down from KKR Skipper post now Eoin Morgan new captain kvn

  IPLOct 16, 2020, 4:10 PM IST

  RCB ವಿರುದ್ಧ ಸೋಲಿನ ಬೆನ್ನಲ್ಲೇ ಕಾರ್ತಿಕ್ ತಲೆದಂಡ; ಕೆಕೆಆರ್ ತಂಡಕ್ಕೀಗ ಹೊಸ ನಾಯಕ ಆಯ್ಕೆ.!

  ಬೆಂಗಳೂರು: 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಭರ್ಜರಿಯಾಗಿಯೇ ನಡೆಯುತ್ತಿದ್ದು, ಈಗಾಗಲೇ ಅರ್ಧ ಆವೃತ್ತಿ ಯಶಸ್ವಿಯಾಗಿ ಮುಕ್ತಾಯವಾಗಿದೆ. ಹೀಗಿರುವಾಗಲೇ ಪ್ಲೇ ಆಫ್ ಪ್ರವೇಶಕ್ಕಾಗಿ ಎಲ್ಲಾ ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸುತ್ತಿವೆ.
  ಇನ್ನು ಟೂರ್ನಿಯ ಮಧ್ಯದಲ್ಲಿಯೇ ಕೋಲ್ಕತ ನೈಟ್‌ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ತಮ್ಮ ನಾಯಕತ್ವ ಸ್ಥಾನದಿಂದ ಕೆಳಗಿಳಿದಿದ್ದಾರೆ. ಇದೀಗ ಕೆಕೆಆರ್ ತಂಡಕ್ಕೆ ಹೊಸ ನಾಯಕ ನೇಮಕವಾಗಿದ್ದಾರೆ.
   

 • Eoin Morgan Pat Cummins will both be available for Kolkata Knight Riders IPL 2020 opener

  IPLSep 11, 2020, 8:51 PM IST

  IPL 2020:KKR ಮೊದಲ ಪಂದ್ಯಕ್ಕೆ ಡಬಲ್ ಧಮಾಕ!

  IPL ಟೂರ್ನಿಗೆ 8 ತಂಡಗಳು ಅಭ್ಯಾಸದ ಜೊತೆ ಪ್ಲೇಯಿಂಗ್ ಇಲೆವೆನ್ ಕುರಿತು ಲೆಕ್ಕಾಚಾರ ಹಾಕುತ್ತಿದೆ. ಪ್ರಮುಖವಾಗಿ ಕೆಲ ವಿದೇಶಿ ಆಟಗಾರರು ಆರಂಭಿಕ ಪಂದ್ಯಕ್ಕೆ ಲಭ್ಯವಿಲ್ಲ. ಹೀಗಾಗಿ ಲಭ್ಯವಿರುವ ಆಟಗಾರರ ಪ್ಲೇಯಿಂಗ್ ಇಲೆವೆನ್ ಸೆಟ್ ಮಾಡುತ್ತಿದೆ. ಇದರ ನಡುವೆ ಕೆಕೆಆರ್ ತಂಡಕ್ಕೆ ಟೂರ್ನಿ ಆರಂಭಕ್ಕೂ ಮುನ್ನವೆ ಆತ್ಮವಿಶ್ವಾಸ ಹೆಚ್ಚಾಗಿದೆ.

 • Malan Morgan star as England win by 5 wickets against Pakistan in 2nd T20I

  CricketAug 31, 2020, 8:57 AM IST

  2ನೇ ಟಿ20: ಪಾಕ್‌ ವಿರುದ್ಧ ಇಂಗ್ಲೆಂಡ್‌ಗೆ ಭರ್ಜರಿ ಜಯ

  ಪಾಕಿಸ್ತಾನ ನೀಡಿದ 196 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಇನ್ನೂ 5 ಎಸೆತಗಳು ಬಾಕಿ ಇರುವಂತೆಯೇ ಭರ್ಜರಿ ಜಯ ಸಾಧಿಸಿತು. ಬೃಹತ್ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡಕ್ಕೆ ಆರಂಭಿಕರಾದರ ಜಾನಿ ಬೇರ್‌ಸ್ಟೋವ್(44) ಹಾಗೂ ಟಾಮ್ ಬಾಂಟನ್(20) ದಿಟ್ಟ ಆರಂಭ ಒದಗಿಸಿದರು.

 • England Skipper Eoin Morgan breaks MS Dhoni world record in terms of highest sixes

  CricketAug 5, 2020, 5:24 PM IST

  ಧೋನಿ ಹೆಸರಿನಲ್ಲಿದ್ದ ಅಪರೂಪದ ವಿಶ್ವದಾಖಲೆ ಅಳಿಸಿ ಹಾಕಿದ ಇಂಗ್ಲೆಂಡ್ ನಾಯಕ ಮಾರ್ಗನ್..!

  ದಾಖಲೆಗಳು ಇರುವುದೇ ಬ್ರೇಕ್ ಮಾಡುವುದಕ್ಕೆ ಎನ್ನುವ ಮಾತಿದೆ. ಇದೀಗ ಕೆಲವು ವರ್ಷಗಳಿಂದ ಮಾಜಿ ನಾಯಕ ಧೋನಿ ಹೆಸರಿನಲ್ಲಿದ್ದ ದಾಖಲೆಯನ್ನು ಅಳಸಿಹಾಕುವಲ್ಲಿ ಇಂಗ್ಲೆಂಡ್ ಏಕದಿನ ತಂಡದ ನಾಯಕ ಇಯಾನ್ ಮಾರ್ಗನ್ ಯಶಸ್ವಿಯಾಗಿದ್ದಾರೆ. 
  ಹೌದು, ಐರ್ಲೆಂಡ್ ವಿರುದ್ಧದ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಮಾರ್ಗನ್ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ನಾಯಕ ಎನ್ನುವ ದಾಖಲೆ ಬರೆದರು. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಾಯಕನಾಗಿ ಧೋನಿ 211 ಸಿಕ್ಸರ್ ಬಾರಿಸಿದ್ದರು. ಇದೀಗ ಆ ದಾಖಲೆ ಮಾರ್ಗನ್ ಪಾಲಾಗಿದೆ. ಮೂರು ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿದ ಟಾಪ್ ಆಟಗಾರರ ಪಟ್ಟಿಯನ್ನು ಸುವರ್ಣ ನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 117  ಸಿಕ್ಸರ್‌ಗಳೊಂದಿಗೆ 11ನೇ ಸ್ಥಾನದಲ್ಲಿದ್ದು, ಮಾರ್ಗನ್ ಹಿಂದಿಕ್ಕುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.

 • England Captain Eoin Morgan backs T10 inclusion at Olympics and Commonwealth Games

  CricketMay 7, 2020, 9:28 AM IST

  ಒಲಿಂಪಿಕ್ಸ್‌ನಲ್ಲಿ ಟಿ10 ಕ್ರಿಕೆಟ್‌ ಟೂರ್ನಿ ಆಯೋಜಿಸಿ: ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್‌ ಸಲಹೆ

  ಒಲಿಂಪಿಕ್ಸ್, ಕಾಮನ್‌ವೆಲ್ತ್‌ನಂತ ಕ್ರೀಡಾಕೂಟದಲ್ಲಿ ಅಲ್ಪಾವಧಿಯಲ್ಲಿ ಕ್ರಿಕೆಟ್ ಅಯೋಜಿಸುವುದು ಕಷ್ಟಸಾಧ್ಯ. ಕೇವಲ ಎಂಟರಿಂದ ಹತ್ತು ದಿನಗಳೊಳಗಾಗಿ ಟೂರ್ನಿ ಆಯೋಜಿಸಬೇಕು ಎಂದಾದರೆ ಟಿ10 ಪಂದ್ಯಗಳು ಬೆಸ್ಟ್ ಎಂದು ಮೊರ್ಗನ್ ತಿಳಿಸಿದ್ದಾರೆ.