Fake Doctors  

(Search results - 5)
 • Tahashiladar Raid on Fake Doctors at Koppal grgTahashiladar Raid on Fake Doctors at Koppal grg

  Karnataka DistrictsMay 10, 2021, 3:28 PM IST

  ಕೊಪ್ಪಳ: ನಕಲಿ ವೈದ್ಯರ ಮೇಲೆ ದಾಳಿ, ಹಲವು ಆಸ್ಪತ್ರೆಗಳು ಸೀಜ್‌

  ಅನುಮತಿ ಮತ್ತು ಅರ್ಹತೆ ಇಲ್ಲದವರೆ ಆಸ್ಪತ್ರೆಯನ್ನು ನಡೆಸುತ್ತಿರುವುದು ಹಾಗೂ ಅನುಮತಿ ಪಡೆಯದೆ ಆಸ್ಪತ್ರೆ ನಡೆಸುತ್ತಿರುವ ಮಾಹಿತಿಯನ್ನಾಧರಿಸಿ ಜಿಲ್ಲಾದ್ಯಂತ ಕಳೆದೆರಡು ದಿನಗಳಿಂದ ದಾಳಿ ಮಾಡಲಾಗುತ್ತಿದ್ದು, ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ನಕಲಿ ವೈದ್ಯರ ಹಾವಳಿ ವಿಪರೀತವಾಗುತ್ತಿರುವುದು ಬೆಳಕಿಗೆ ಬಂದಿದೆ.
   

 • Two Fake Doctors Arrested in Kotturu in Ballari districtTwo Fake Doctors Arrested in Kotturu in Ballari district

  Karnataka DistrictsApr 29, 2020, 10:09 AM IST

  ಕ್ಲಿನಿಕ್‌ಗಳ ಮೇಲೆ ದಾಳಿ: ಕೊಟ್ಟೂರಿನಲ್ಲಿ ಇಬ್ಬರು ನಕಲಿ ವೈದ್ಯರು ವಶಕ್ಕೆ

  ಕೊಟ್ಟೂರು ಪಟ್ಟಣದಲ್ಲಿ ನಕಲಿ ವೈದ್ಯರು ಆಸ್ಪತ್ರೆ ನಡೆಸುತ್ತಿದ್ದಾರೆ ಎಂಬ ದೂರಿನ ಮೇರೆಗೆ ತಹಸೀಲ್ದಾರ್‌ ಜಿ. ಅನಿಲ್‌ಕುಮಾರ್‌ ನೇತೃತ್ವದ ಅಧಿಕಾರಿಗಳ ತಂಡ ಇಲ್ಲಿನ ಎರಡು ಕ್ಲಿನಿಕ್‌ಗಳ ಮೇಲೆ ಮಂಗಳವಾರ ದಾಳಿ ನಡೆಸಿ ಇಬ್ಬರು ನಕಲಿ ವೈದ್ಯರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
   

 • Fake doctors in Mobile Medical Units in ShivamoggaFake doctors in Mobile Medical Units in Shivamogga

  Karnataka DistrictsAug 14, 2019, 8:13 AM IST

  ಶಿವಮೊಗ್ಗ: ಸಂಚಾರಿ ಆರೋಗ್ಯ ಘಟಕದಲ್ಲಿ ನಕಲಿ ವೈದ್ಯರು

  ಜನರಿಗೆ ಉಪಯೋಗವಾಗಲಿ ಎಂದು ಕೇಂದ್ರ ಸರ್ಕಾರ ಸಂಚಾರಿ ಆರೋಗ್ಯ ಘಟಕವನ್ನು ಆರಂಭಿಸಿದರೂ ಅಧಿಕಾರಿಗಳ ಬೇಜಾವಾಬ್ದಾರಿಯಿಂದ ಘಟಕದಲ್ಲಿ ನಕಲಿ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಗ್ರಾಮೀಣ ಜನರಿಗೆ ಉತ್ತಮ ಸೇವೆ ಕೊಡಬೇಕಾದ ಘಟಕದಲ್ಲಿ ನಕಲಿ ವೈದ್ಯರಿದ್ದು, ಜನರು ತಪಾಸಣೆಗೆ ಹೋಗಲು ಹಿಂಜರಿಯುವಂತಾಗಿದೆ.

 • Fake doctors found in MolakalmuruFake doctors found in Molakalmuru
  Video Icon

  NEWSNov 16, 2018, 11:06 AM IST

  ಮೊಳಕಾಲ್ಮೂರಿನಲ್ಲಿ ನಕಲಿ ವೈದ್ಯರ ಹಾವಳಿ; ಕಣ್ಮುಚ್ಚಿ ಕುಳಿತಿದೆ ಜಿಲ್ಲಾಡಳಿತ

  ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕಿನಾದ್ಯಂತ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ಮೊಳಕಾಲ್ಮೂರಿನಲ್ಲಿ 20 ಕ್ಕೂ ಹೆಚ್ಚು ನಕಲಿ ವೈದ್ಯರು ಪತ್ತೆಯಾಗಿದ್ದಾರೆ. ಮಾಹಿತಿ ಇದ್ದರೂ ತಾಲೂಕು ವೈದ್ಯಾಧಿಕಾರಿ ಸುಮ್ಮನಿದ್ದಾರೆ. ಕ್ರಮ ಕೈಗೊಳ್ಳದಂತೆ ಮಾಜಿ ಶಾಸಕ ತಿಪ್ಪೇಸ್ವಾಮಿ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. 

 • Video Suvarna News Exposes Fake Doctors in Chikballapura DistrictVideo Suvarna News Exposes Fake Doctors in Chikballapura District
  Video Icon

  NEWSOct 20, 2018, 8:22 PM IST

  ಹೊರಗೆ ಫೋಟೋ ಸ್ಟುಡಿಯೋ, ಒಳಗೆ ಬೇರೆನೇ ದಂಧೆ..!

  ಡೆಡ್ಲಿ ಡಾಕ್ಟರ್ಸ್ ಮುಖವಾಡ ಬಟಾಬಯಲು. ಕಿಲ್ಲಿಂಗ್ ಡಾಕ್ಟರ್ಸ್ ವಿರುದ್ಧ ಕವರ್ ಸ್ಟೋರಿ ಬೇಟೆ