Farm Loan Waive  

(Search results - 31)
 • <p>S T Somashekhar&nbsp;</p>

  Karnataka DistrictsJul 14, 2021, 7:39 PM IST

  ಕೊರೋನಾದಿಂದ ಮೃತಪಟ್ಟ ರೈತರ ನೆರವಿಗೆ ಸರ್ಕಾರ, ಸಹಕಾರಿ ಸಾಲ ಮನ್ನಾ!

  ಕೋವಿಡ್ ಸಂಕಷ್ಟ ಕಾಲದಲ್ಲಿ ರೈತರ ಸಹಾಯಕ್ಕೆ ಬರಲು ಮುಖ್ಯಮಂತ್ರಿಗಳು ಹಾಗೂ ನಮ್ಮ ಸರ್ಕಾರವು ಸದಾ ಬದ್ಧವಾಗಿದೆ. ಈ ನಿಟ್ಟಿನಲ್ಲಿ ರೈತರಿಗೆ ಇನ್ನು ಮುಂದೂ ಸಹ ಸಾಲ ಸೌಲಭ್ಯಗಳು ಸುಲಭವಾಗಿ ಸಿಗುವಂತೆ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

 • farmer

  Karnataka DistrictsMar 14, 2020, 11:55 AM IST

  ರೈತರಿಗೆ ಸಾಲ ಮನ್ನಾ ಬಂಪರ್ : ಎಷ್ಟು ಮೊತ್ತದವರೆಗೆ ಅನ್ವಯ..?

  ರೈತರಿಗೆ ಇಲ್ಲಿಗೆ ಭರ್ಜರಿ ಗುಡ್ ನ್ಯೂಸ್ ನೀವು ಪಡೆದ ಸಾಲ ಮನ್ನಾ ಸೌಲಭ್ಯ ಪಡೆದುಕೊಳ್ಳುವ ಅವಕಾಶ ಇಲ್ಲಿದೆ. ಈ ಬಗ್ಗೆ ಡೀಟೇಲ್ಸ್ ಇಲ್ಲಿದೆ.

 • undefined

  stateMar 9, 2020, 7:34 AM IST

  ಸಾಲಮನ್ನಾ: ದಾಖಲೆಗಾಗಿ 2300 ರೈತರ ಪರದಾಟ!

  ಸಾಲಮನ್ನಾ: ದಾಖಲೆಗಾಗಿ 2300 ರೈತರ ಪರದಾಟ| 10 ಸಾವಿರ ರೈತರಿಗೆ ಇನ್ನೂ ಬಾರದ ಸಾಲಮನ್ನಾ ಹಣ| ದಾಖಲೆ ಹೊಂದಾಣಿಕೆ ಸಮಸ್ಯೆ ಎಂಬ ಕಾರಣ ನೀಡುತ್ತಿರುವ ಅಧಿಕಾರಿಗಳು| ವಿಳಂಬವಾಗುತ್ತಿರುವುದರಿಂದ ಸಾಲದ ಬಡ್ಡಿ ಮೊತ್ತ ದಿನೇ ದಿನೇ ಹೆಚ್ಚಳ| ಸಾಲಮನ್ನಾ ನಿರೀಕ್ಷೆಯ ನಡುವೆಯೇ ಅನ್ನದಾತ ಕಂಗಾಲು

 • Nalin Kumar Kateel
  Video Icon

  stateFeb 26, 2020, 8:39 PM IST

  ರೈತರಿಗೆ ಗುಡ್ ನ್ಯೂಸ್: ಬಜೆಟ್‌ನಲ್ಲಿ ಸಾಲಮನ್ನಾ ಸುಳಿವು ಕೊಟ್ಟ ಕಟೀಲ್

  ರಾಜ್ಯದ ರೈತರು ಯಡಿಯೂರಪ್ಪನವರ ಬಜೆಟ್ ಗಾಗಿ ಎದುರು ನೋಡುತ್ತಿದ್ದಾರೆ. ಮತ್ತೊಂದೆಡೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಜೆಟ್ ನಲ್ಲಿ ಸಾಲಮನ್ನಾದ ಸುಳಿವು ನೀಡಿದ್ದಾರೆ. ಹಾಗಾದ್ರೆ ಕಟೀಲ್ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

 • undefined
  Video Icon

  PoliticsOct 16, 2019, 2:07 PM IST

  ರೈತರ ಸಂಪೂರ್ಣ ಸಾಲ ಮನ್ನಾ: BSY ಖಡಕ್ ಮಾತು ಕೇಳ್ರಪ್ಪೋ ಎಲ್ಲಾ!

  ಹೊಸ ಸರ್ಕಾರವೂ ಸಂಪೂರ್ಣ ಸಾಲ ಮನ್ನಾ ಮಾಡುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರಾಜ್ಯದ ರೈತರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಶಾಕ್ ನೀಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಖಡಕ್ ಸಂದೇಶ ನೀಡಿದರು

 • undefined
  Video Icon

  NEWSApr 27, 2019, 7:16 PM IST

  ಸಾಲಮನ್ನಾ ಬೇಡ ಅಂದ ದರ್ಶನ್‌ಗೆ ಸಚಿವರ ಸವಾಲು!

  ರೈತರಿಗೆ ಬೇಕಾಗಿರೋದು ಸಾಲ ಮನ್ನಾ ಅಲ್ಲ, ಬೇಕಾಗಿರೋದು ಸಮರ್ಪಕವಾದ ಬೆಲೆ  ಎಂದು ನಟ ದರ್ಶನ್ ನೀಡಿರಿವ ಹೇಳಿಕೆಗೆ ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್ ತಿರುಗೇಟು ನೀಡಿದ್ದಾರೆ.  ದರ್ಶನ್ ಹೇಳಿಕೆಗೆ ಸಚಿವರ ವರ್ಶನ್ ಇಲ್ಲಿದೆ...    

 • budget india insurence

  stateFeb 8, 2019, 9:06 AM IST

  ಕರ್ನಾಟಕ ಸರ್ಕಾರದ ವಿರುದ್ಧ ಮತ್ತೊಮ್ಮೆ ಮೋದಿ ಗರಂ

  ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ‘ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಸಾಲ ಮನ್ನಾ ಘೋಷಣೆ ಮಾಡಿತು. ಸರ್ಕಾರಿ ದಾಖಲೆಗಳ ಪ್ರಕಾರ 43 ಲಕ್ಷ ರೈತರು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದಿದೆ. ಆದರೆ ಈವರೆಗೆ ಕೇವಲ 60  ಸಾವಿರ ರೈತರ ಸಾಲ ಮನ್ನಾ ಮಾಡಲಾಗಿದೆ ಎಂದರು. 

 • HDK and Narendra Modi

  NEWSFeb 7, 2019, 10:17 PM IST

  ಸಾಲಮನ್ನಾ ರಾಜಕೀಯ ಅಸ್ತ್ರ, ಮೋದಿ ಬಾಯಲ್ಲಿ ಕರ್ನಾಟಕ

  ಪ್ರಸಕ್ತ ಎನ್​ಡಿಎ ಸರ್ಕಾರದ ಕೊನೆಯ ಸಂಸತ್​ ಅಧಿವೇಶನದಲ್ಲಿ ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್​ ವಿರುದ್ಧ ಘರ್ಜಿಸಿದರು.

 • FARMER

  NATIONALFeb 4, 2019, 9:14 AM IST

  ದೇಶದಾದ್ಯಂತ ಎಲ್ಲ ರೈತರ ಸಾಲ ಮನ್ನಾ?

  ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ವಿವಿಧ ಪಕ್ಷಗಳು ಗೆಲುವಿನ ಕಸರತ್ತು ನಡೆಸುತ್ತಿವೆ. ಇದೇ ವೇಳೆ  ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಎಲ್ಲಾ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದೆ. 

 • undefined

  NEWSJan 6, 2019, 2:38 PM IST

  ಹೊಸ ವರ್ಷಾರಂಭದಲ್ಲೇ ರೈತರಿಗೆ ಭರ್ಜರಿ ಗುಡ್ ನ್ಯೂಸ್

  ಹೊಸ ವರ್ಷಾರಂಭದಲ್ಲಿ ರೈತರಿಗೆ ಭರ್ಜರಿ ಗುಡ್ ನ್ಯೂಸ್ ಒಂದು ದೊರಕಿದೆ. ಸರ್ಕಾರ ಬಂಪರ್ ಗಿಫ್ಟ್ ನೀಡಿದೆ. 

 • Modi

  NEWSJan 1, 2019, 6:01 PM IST

  ಪ್ರಧಾನಿ ನರೇಂದ್ರ ಮೋದಿಗೆ ಗೌಡರ ತಿರುಗೇಟು..ನಾನ್ ವ್ಯಂಗ್ಯ ಮಾಡಲ್ಲ!

  ಕರ್ನಾಟಕದಲ್ಲಿ ನೀಡಿದ್ದ ಸಾಲಮನ್ನಾ ವಿಚಾರದ ಕುರಿತು ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ  ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ  ತಿರುಗೇಟು ನೀಡಿದ್ದಾರೆ.

 • undefined

  NEWSDec 25, 2018, 7:59 AM IST

  ಸಾಲ ಮನ್ನಾ ಬಳಿಕ ಬೊಕ್ಕಸದಲ್ಲಿ ಹಣವಿಲ್ಲ!

   ಅಧಿಕಾರಕ್ಕೆ ಬಂದ 10 ದಿನಗಳಲ್ಲಿ ರೈತರ 2 ಲಕ್ಷ ರು.ವರೆಗಿನ ಸಾಲ ಮನ್ನಾ ಭರವಸೆ ನೀಡಿದ್ದ ಕಾಂಗ್ರೆಸ್‌, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅಧಿಕಾರಕ್ಕೆ ಬಂದ ಒಂದೇ ದಿನದಲ್ಲಿ ರೈತರ ಸಾಲ ಮನ್ನಾ ಘೋಷಿಸಿ, ರೈತರಿಗೆ ಸಿಹಿ ಸುದ್ದಿ ನೀಡಿದೆ. ಆದರೆ ಚುನಾವಣೆ ವೇಳೆ ನೀಡಿದ್ದ ಉಳಿದ ಭರವಸೆ ಈಡೇರಿಸುವುದು ಹೇಗೆ ಎಂಬ ವಿಷಯ ಇದೀಗ ಸರ್ಕಾರಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

 • undefined

  INDIADec 19, 2018, 8:19 PM IST

  ಕಾಂಗ್ರೆಸ್ ಆಡಳಿತದ ಮತ್ತೊಂದು ರಾಜ್ಯ ಸರ್ಕಾರದಿಂದ ರೈತರ ಸಾಲ ಮನ್ನಾ

  ಮಧ್ಯಪ್ರದೇಶ ಮತ್ತು ಛತ್ತೀಸ್ ಗಢ ಸರ್ಕಾರ ರೈತರ ಸಾಲ ಮನ್ನಾ ಘೋಷಿಸಿದ ಬೆನ್ನಲ್ಲಿಯೇ  ರಾಜಸ್ತಾನ ಸರ್ಕಾರ ಕೂಡ ಇಂದು [ಬುಧವಾರ] ರೈತರ ಸಾಲ ಮನ್ನಾ ಮಾಡಿದೆ.

 • congress

  NEWSDec 18, 2018, 8:25 AM IST

  ನುಡಿದಂತೆ ನಡೆದ ಕಾಂಗ್ರೆಸ್ : ಮೊದಲ ದಿನವೇ ರೈತರಿಗೆ ಬಂಪರ್

  ಕಾಂಗ್ರೆಸ್ ಸರ್ಕಾರ ನೀಡಿದ ಭರವಸೆಯನ್ನು ಉಳಿಸಿಕೊಂಡಿದೆ. ಮೊದಲ ದಿನವೇ ತಾವು ನೀಡಿದ ಭರವಸೆ ಈಡೇರಿಸಿದೆ. ಮಧ್ಯ ಪ್ರದೇಶ ಹಾಗೂ ಛತ್ತೀಸ್ ಗಢದಲ್ಲಿ ರೈತರ ಸಾಲಮನ್ನಾಗೆ ಸಹಿ ಮಾಡಲಾಗಿದೆ. 

 • Kamal Nath

  INDIADec 17, 2018, 5:28 PM IST

  ಅಧಿಕಾರ ಸ್ವೀಕರಿಸುತ್ತಿದ್ದಂತೆ ರೈತರ ಸಾಲ ಮನ್ನಾಕ್ಕೆ ಸಹಿ ಹಾಕಿದ ಸಿಎಂ

  15 ವರ್ಷಗಳ ಬಳಿಕ ಮಧ್ಯಪ್ರದೇಶದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಇಂದು (ಸೋಮವಾರ) ಕಮಲ್​ನಾಥ್​ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.